ನವದೆಹಲಿ: ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಉಪ ಚುನಾ ವಣೆಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಬಿಡುಗಡೆ ಮಾಡಿವೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಸುಭಾಷ್ ರಾಥೋಡ್ಗೆ ಕಾಂಗ್ರೆಸ್ ಟಿಕೆಟ್ ಲಭಿಸಿದ್ದರೆ, ಅವಿ ನಾಶ್ಗೆ ಬಿಜೆಪಿ ಟಿಕೆಟ್ ದಕ್ಕಿದೆ. ಇನ್ನು ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ದಿ. ಸಚಿವ ಶಿವಳ್ಳಿ ಅವರ ಪತ್ನಿ ಶ್ರೀಮತಿ ಕುಸುಮಾ ಶಿವಳ್ಳಿ ಅವರಿಗೆ ನೀಡಲಾಗಿದೆ. ಕರ್ನಾಟಕದಲ್ಲೀಗ ಕಾಂಗ್ರೆಸ್ -ಜೆಡಿಎಸ್ ಮೈತ್ರಿಕೂಟದ ಸರ್ಕಾರವಿರುವುದ ರಿಂದ ಇದನ್ನು ಅತಂತ್ರಗೊಳಿಸಲು ಬಿಜೆಪಿಗೆ ಈ ಚುನಾವಣೆ ಮಹತ್ವದ್ದಾಗಿದೆ.

ಮೈಸೂರು