ಇಂದು ವಿದ್ಯುತ್ ನಿಲುಗಡೆ
ಮೈಸೂರು

ಇಂದು ವಿದ್ಯುತ್ ನಿಲುಗಡೆ

June 7, 2019

ಮೈಸೂರು: ಎನ್.ಆರ್ ಮೊಹಲ್ಲಾ ವಿಭಾಗದ ಚಾಮುಂಡೇ ಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಜೂನ್ 7ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ 66/11 ಕೆ.ವಿ. ಸೌತ್ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾರಣ್ಯಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾ ಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟ್ರೀಯಲ್ ಸಬರ್ಬ್, ವಿಶ್ವೇಶ್ವರಯ್ಯನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂರಾವ್ ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾ ಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಂಪುರ, ಜಯನಗರ, ಕೆ.ಜಿ.ಕೊಪ್ಪಲ್, ಶಿವಪುರ, ದೇವಲಾಪುರ ಹೋಬಳಿ, ಆದಿಚುಂಚನಗಿರಿ ರಸ್ತೆ, ಜೆ.ಪಿ.ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »