ಭವಿಷ್ಯದ ಡಿಜಿಟಲ್ ಮಾರ್ಕೆಟಿಂಗ್ ಕುರಿತು ವಿಚಾರ ಸಂಕಿರಣ
ಮೈಸೂರು

ಭವಿಷ್ಯದ ಡಿಜಿಟಲ್ ಮಾರ್ಕೆಟಿಂಗ್ ಕುರಿತು ವಿಚಾರ ಸಂಕಿರಣ

June 14, 2018

ಮೈಸೂರು: ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಮೈಸೂರು ಕಾಮರ್ಸ್ ಅಕಾಡೆಮಿಯಲ್ಲಿ ಜೂ. 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಭವಿಷ್ಯದ ಡಿಜಿಟಲ್ ಮಾರ್ಕೆಟಿಂಗ್ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ಡಿಜಿಟಲ್ ಮಾರ್ಕೆಟಿಂಗ್‍ನಲ್ಲಿ ಉದ್ಯೋಗವಕಾಶಗಳು, ಉದ್ಯಮವನ್ನು ಆರಂಭಿಸಲು ಡಿಜಿಟಲ್ ಮಾರ್ಕೆಟಿಂಗ್ ಹೇಗೆ ಸಹಾಯ ಮಾಡುತ್ತದೆ ಎಂಬುದರ ಬಗ್ಗೆ ಚರ್ಚಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊ. 9686612979, 6362332986 ಅನ್ನು ಸಂಪರ್ಕಿಸಬಹುದು.

Translate »