ಬ್ಯಾಂಕ್, ಮೊಬೈಲ್‍ಗೆ ಆಧಾರ್ ಲಿಂಕ್  ಕಡ್ಡಾಯ ಮುಂದುವರಿಕೆ
ಮೈಸೂರು

ಬ್ಯಾಂಕ್, ಮೊಬೈಲ್‍ಗೆ ಆಧಾರ್ ಲಿಂಕ್  ಕಡ್ಡಾಯ ಮುಂದುವರಿಕೆ

October 7, 2018

ನವದೆಹಲಿ: ಬ್ಯಾಂಕ್ ಮತ್ತು ಮೊಬೈಲ್‍ಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದು ವರೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸಂಸತ್ ಪಾಸ್ ಮಾಡಿದ ಕಾನೂನು ಇದನ್ನು ಪುನರ್ ಸ್ಥಾಪಿಸಲಿದೆ.

ಆದರೆ ಈ ಸಂಬಂಧ ಹೊಸ ಕಾನೂನು ತರುವುದಿಲ್ಲ ಅಂತ ಹೇಳುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಜೇಟ್ಲಿ ಶನಿವಾರ ಹೇಳಿದ್ದಾರೆ.

ಕಳೆದ ತಿಂಗಳು ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಕೋರ್ಟ್ ಎತ್ತಿ ಹಿಡಿದಿತ್ತು.

Translate »