ದೇವರಾಜ ಮಾರುಕಟ್ಟೆ, ಲ್ಯಾನ್ಸ್‍ಡೌನ್ ಕಟ್ಟಡ ಜೀರ್ಣೋದ್ಧಾರಕ್ಕೆ ಮನವಿ
ಮೈಸೂರು

ದೇವರಾಜ ಮಾರುಕಟ್ಟೆ, ಲ್ಯಾನ್ಸ್‍ಡೌನ್ ಕಟ್ಟಡ ಜೀರ್ಣೋದ್ಧಾರಕ್ಕೆ ಮನವಿ

February 3, 2022

ಮೈಸೂರು, ಫೆ.2(ಎಂಕೆ)- ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಕರೆಯಂತೆ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‍ಡೌನ್ ಕಟ್ಟಡವನ್ನು ಜೀರ್ಣೋ ದ್ಧಾರ ಮಾಡುವಂತೆ ದೇವರಾಜ ಮಾರುಕಟ್ಟೆ ಬಾಡಿಗೆದಾರರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಮೇಯರ್ ಸುನಂದಾ ಪಾಲನೇತ್ರ, ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸ ಲಾಗಿದೆ. ಇತ್ತೀಚೆಗೆ ಉತ್ತರ ಪ್ರದೇ ಶದ ವಾರಣಾಸಿಯಲ್ಲಿ ದೇಶದ 120 ಪಾಲಿಕೆಗಳ ಮೇಯರ್ ಗಳೊಂದಿಗೆ ನಡೆದ ಸಮಾವೇಶ ದಲ್ಲಿ ಮೋದಿಯವರು ‘ಪಾರಂ ಪರಿಕ ಕಟ್ಟಡಗಳನ್ನು ಕೆಡವಿ ಪುನರ್ ನಿರ್ಮಿಸುವ ಅಗತ್ಯವಿಲ್ಲ. ಅವುಗಳ ಜೀರ್ಣೋದ್ಧಾರ ಮಾಡಬೇಕಾಗಿದೆ’ ಎಂದು ಕರೆ ನೀಡಿರು ವಂತೆ ಮೈಸೂರಿನ

Translate »