ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
ಮೈಸೂರು

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

June 24, 2018

ಮೈಸೂರು: ಮೈಸೂರು ಜಿಲ್ಲಾ ಸವಿತಾ ಸಮಾಜವು ಪದವಿ, ವೃತ್ತಿ ಶಿಕ್ಷಣ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, ಎಸ್‍ಎಸ್‍ಎಲ್‍ಸಿ, ಪಿಯುಸಿ ವ್ಯಾಸಂಗ ಮಾಡುತ್ತಿರುವ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಆಸಕ್ತರು: ಪಿ. ಶಿವಣ್ಣ, ಅಧ್ಯಕ್ಷರು, ನಾಗೇಶ್, ಕಾರ್ಯದರ್ಶಿ, ಎಂ.ವಿ. ಶಿವಕುಮಾರ್, ಖಜಾಂಚಿ ಇವರಿಗೆ ಮೈಸೂರು ಜಿಲ್ಲಾ ಸವಿತಾ ಸಮಾಜ ನಂ. 68, 6ನೇ ಮುಖ್ಯ ರಸ್ತೆ, ಜಯಲಕ್ಷ್ಮಿಪುರಂ, ಮೈಸೂರು-570 012 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಮೊ. 8105495679, 93790557, 9945890809 ಇವರನ್ನು ಸಂಪರ್ಕಿಸಬಹುದು.

Translate »