ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

June 5, 2018

ಮೈಸೂರು:  ಮೈಸೂರಿನ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ವತಿಯಿಂದ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಆಸಕ್ತ ವಿದ್ಯಾರ್ಥಿಗಳು ಅಂಕಪಟ್ಟಿ ಪ್ರತಿ, 2 ಭಾವಚಿತ್ರ ಹಾಗೂ ಸ್ವವಿವರದೊಂದಿಗೆ ಅರ್ಜಿಯನ್ನು ಜೂ. 24 ರೊಳಗೆ ಎಂ.ಜೆ. ಸುರೇಶ್‍ಗೌಡ, ಸಂಸ್ಥಾಪಕ ಅಧ್ಯಕ್ಷರು, ವಾಲ್ಮೀಕಿ ರಸ್ತೆ, ಒಂಟಿಕೊಪ್ಪಲ್ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಮೊ. 9986151966 ಅನ್ನು ಸಂಪರ್ಕಿಸಬಹುದು.

Translate »