ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಮೈಸೂರು

ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

March 11, 2019

ಮೈಸೂರು: ಮೈಸೂರಿನ ವಸಂತ ಮಹಲ್ ಬಳಿ ಇರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು 2019ನೇ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ವಿಶೇಷ ಸಂಗೀತ, ನೃತ್ಯ ಮತ್ತು ತಾಳವಾದ್ಯ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಆನ್‍ಲೈನ್ ನಲ್ಲಿ ಪಡೆದು (www.kseeb.kar.nic.in) ಮಾ.15ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ವಸಂತ ಮಹಲ್, ಮೈಸೂರು ಇಲ್ಲಿ ಸ್ವೀಕರಿಸಲಾಗುವುದು. ವಿವರಗಳನ್ನು ಕಚೇರಿಯ ಕರ್ತವ್ಯದ ಅವಧಿಯಲ್ಲಿ ಖುದ್ದಾಗಿ ಭೇಟಿ ನೀಡಿ ಪಡೆಯಬಹುದಾಗಿದೆ.

Translate »