ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ

ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

June 1, 2018

ಚಾಮರಾಜನಗರ:  ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ ಹಾಗೂ ಬೌದ್ಧ ಜನಾಂಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ. 08226-224370 ಸಂಪರ್ಕಿಸಬಹುದು.

Translate »