ತೋರ ಗ್ರಾಮದಲ್ಲಿ ಭಾರೀ ಗಾತ್ರದ ಕಾಳಿಂಗ ಸೆರೆ
ಕೊಡಗು

ತೋರ ಗ್ರಾಮದಲ್ಲಿ ಭಾರೀ ಗಾತ್ರದ ಕಾಳಿಂಗ ಸೆರೆ

June 18, 2018

ವಿರಾಜಪೇಟೆ: ವಿರಾಜ ಪೇಟೆ ಬಳಿಯ ತೋರ ಗ್ರಾಮದ ಮನೆ ಯಲ್ಲಿ ಸೇರಿಕೊಂಡಿದ್ದ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು ಅದೇ ಗ್ರಾಮದ ಮಹೇಶ್ ಎಂಬುವರು ಹಿಡಿದು ಅದನ್ನು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದ್ದಾರೆ.

ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯ ಸಹಾಯಕ ಅಧಿಕಾರಿ ಸುಬ್ರಾಯ ಹಾಗೂ ಸಿಬ್ಬಂದಿಗಳು ಮಾಕುಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ.

Translate »