ಚಾಮರಾಜನಗರ

ಮರಿಯಾಲ ಮಠದ ಶ್ರೀ ಮಹಾಂತ ಸ್ವಾಮೀಜಿ ಸ್ಮರಣೋತ್ಸವ
ಚಾಮರಾಜನಗರ

ಮರಿಯಾಲ ಮಠದ ಶ್ರೀ ಮಹಾಂತ ಸ್ವಾಮೀಜಿ ಸ್ಮರಣೋತ್ಸವ

July 29, 2018

ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದ ಶ್ರೀಮುರುಘ ರಾಜೇಂದ್ರ ಮಠದಲ್ಲಿ ಶನಿವಾರ ಮಠದ ಹಿರಿಯ ಶ್ರೀಗಳಾದ ಲಿಂಗೈಕ್ಯ ಶ್ರೀ ಮಹಾಂತ ಸ್ವಾಮೀಜಿ ಅವರ ಮೊದಲನೇ ವರ್ಷದ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಗುಂಡೇಗಾಲ ಮಠದ ವೃಷಭರಾಜೇಂದ್ರ ಸ್ವಾಮೀಜಿ ಮಾತನಾಡಿ, ಮರಿಯಾಲ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಮಹಾಂತಸ್ವಾಮೀಜಿ ಅವರ ಕಾಳಜಿಯಿಂದ ಶ್ರೀಮಠವು ಇಂದು ಹೆಮ್ಮರವಾಗಿ ಬೆಳೆದಿದೆ. ಅವರ ದೂರದೃಷ್ಟಿಯ ಫಲವಾಗಿ ಶ್ರೀಮಠದ ವಿದ್ಯಾಸಂಸ್ಥೆಯು ಉತ್ತಮವಾಗಿ ಬೆಳವಣಿಗೆ ಆಗಿದ್ದು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುತ್ತಿದೆ. ಶ್ರೀಮಠಕ್ಕೆ ಎಲ್ಲರ ಸಹಕಾರ…

ಹಿರೇಬೇಗೂರಿನಲ್ಲಿ ಶ್ರೀ ಭಗೀರಥರ ಭಾವಚಿತ್ರಕ್ಕೆ ಅಪಮಾನ ಪ್ರಕರಣ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಚಾಮರಾಜನಗರ

ಹಿರೇಬೇಗೂರಿನಲ್ಲಿ ಶ್ರೀ ಭಗೀರಥರ ಭಾವಚಿತ್ರಕ್ಕೆ ಅಪಮಾನ ಪ್ರಕರಣ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

July 29, 2018

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೇಬೇಗೂರಿ ನಲ್ಲಿ ಶ್ರೀ ಭಗೀರಥ ಮಹರ್ಷಿಯ ಭಾವಚಿತ್ರಕ್ಕೆ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ, ಗಡಿಪಾರು ಮಾಡುವಂತೆ ಆಗ್ರಹಿಸಿ ನಗರದಲ್ಲಿ ಶನಿವಾರ ಶ್ರೀ ಭಗೀರಥ ಯುವಸೇನೆಯಿಂದ ಪ್ರತಿಭಟನೆ ನಡೆಯಿತು. ಶ್ರೀಚಾಮರಾಜೇಶ್ವರ ಸ್ವಾಮಿ ದೇವಾಲಯ ದಲ್ಲಿ ಆವರಣದಲ್ಲಿ ಸಂಘದ ಅಧ್ಯಕ್ಷ ಮಂಜು ನಾಥ್ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಾವೇರಿ ಅವರಿಗೆ…

ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ
ಚಾಮರಾಜನಗರ

ಮಾದಕ ವ್ಯಸನಗಳ ವಿರುದ್ಧ ಜಾಗೃತಿ ಅಗತ್ಯ

July 29, 2018

ಚಾಮರಾಜನಗರ:  ‘ಆಧುನಿಕ ಸಮಾಜದಲ್ಲಿ ವಿದ್ಯಾವಂತ ಯುವ ಜನರೇ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದು, ಇದರ ಪರಿಹಾರಕ್ಕೆ ಜಾಗೃತಿ ಮೂಡಿಸಬೇಕಾದ ಅವಶ್ಯಕತೆಯಿದೆ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ಔಷಧ ವಿಪತ್ತು ನಿರ್ಮೂ ಲನೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ದಾಗ 16ರಿಂದ 22ರ ವಯೋಮಿತಿಯ ಯುವ ಜನರು ವಿದ್ಯಾರ್ಥಿಗಳು…

ಚಾಮರಾಜೇಶ್ವರ ರಥೋತ್ಸವಕ್ಕೆ ಆಗ್ರಹಿಸಿ ಭಕ್ತರ ಪ್ರತಿಭಟನೆ
ಚಾಮರಾಜನಗರ

ಚಾಮರಾಜೇಶ್ವರ ರಥೋತ್ಸವಕ್ಕೆ ಆಗ್ರಹಿಸಿ ಭಕ್ತರ ಪ್ರತಿಭಟನೆ

July 29, 2018

ಚಾಮರಾಜನಗರ: ಆಷಾಢ ಮಾಸದ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ಬ್ರಹ್ಮರಥೋತ್ಸವ ಈ ಬಾರಿಯೂ ನಡೆಯದಿರುವುದನ್ನು ಖಂಡಿಸಿ ಹಾಗೂ ಸರ್ಕಾರ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕು ಎಂದು ಒತ್ತಾಯಿಸಿ ಶ್ರೀ ಚಾಮರಾಜೇಶ್ವರಸ್ವಾಮಿಯ ಭಕ್ತಮಂಡಳಿ ಕಾರ್ಯಕರ್ತರು ನಗರದ ಶ್ರೀಚಾಮರಾಜೇಶ್ವರ ದೇವಾಲಯ ಆವರಣದಲ್ಲಿರುವ ರಥದ ಮುಂದೆ ಈಡುಗಾಯಿ ಒಡೆದು ಅರಿಶಿನ, ಕುಂಕುಮ ಎರಚಿ ಅಘೋರಿವೇಷ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರ ದೇವಾಲಯದಲ್ಲಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಆಗಲಿ ಆಗಲಿ ರಥೋತ್ಸವ ಆಗಲಿ ಎಂದು ಘೋಷಣೆ ಕೂಗಿ ಈ ಬಾರಿ ರಥೋತ್ಸವ…

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಚಾಮರಾಜನಗರ

ಚಾಮರಾಜನಗರದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

July 28, 2018

ಚಾಮರಾಜನಗರ:  ಹಿಂದುಳಿದ ವರ್ಗಗಳ ಜನರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮಾಜದಲ್ಲಿ ಏಳಿಗೆಯಾಗಲು ಸಾಧ್ಯವಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣ ದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಡ ಪದ ಅಪ್ಪಣ್ಣ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಜನರು ಶಿಕ್ಷಣಕ್ಕೆ ವಿಶೇಷ ಒತ್ತು ಕೊಡಬೇಕು. ಎಷ್ಟೇ ಕಷ್ಟವಾದರೂ ಸರಿ…

ವಿದ್ಯುತ್ ಸ್ಪರ್ಶಕ್ಕೆ ರೈತ ಬಲಿ
ಚಾಮರಾಜನಗರ

ವಿದ್ಯುತ್ ಸ್ಪರ್ಶಕ್ಕೆ ರೈತ ಬಲಿ

July 28, 2018

ಗುಂಡ್ಲುಪೇಟೆ: ಜಮೀನಿನ ಬೆಳೆಗಳಿಗೆ ನೀರು ಹಾಯಿ ಸಲು ಮೋಟಾರ್ ಸ್ಪಾರ್ಟ್ ಮಾಡಲು ಹೋಗಿದ್ದ ರೈತನೋರ್ವನಿಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲೂಕಿನ ಹಂಗಳ ಗ್ರಾಮ ದಲ್ಲಿ ನಡೆದಿದೆ. ಗ್ರಾಮದ ರೈತ ಪ್ರಕಾಶ್(45) ಎಂಬು ವರೇ ವಿದ್ಯುತ್‍ಸ್ಪರ್ಶಕ್ಕೆ ಬಲಿಯಾದ ರೈತನಾಗಿದ್ದು, ಈತ ತಮ್ಮ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸಲು ಸ್ಟಾರ್ಟ ರ್‍ನಲ್ಲಿರುವ ಸ್ವಿಚ್‍ಗೆ ಕೈಹಾಕುತ್ತಿ ದ್ದಂತೆಯೇ ವಿದ್ಯುತ್ ಸ್ಪರ್ಶಗೊಂಡು ಸಾವಿಗೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗುಂಡ್ಲುಪೇಟೆ ಪಟ್ಟಣ ಠಾಣೆ ಪೋಲೀಸರು ಕಳೇ ಬರವನ್ನು ಪಟ್ಟಣದ…

ಪ್ರಾಥಮಿಕ, ಪ್ರೌಢಶಾಲೆ ಒಂದೇ ಸೂರಿನಡಿ ನಿರ್ಮಿಸಲು ಯತ್ನ: ತಾಲೂಕು ಪಂಚಾಯಿತಿ ಸದಸ್ಯ ಜೆ.ಬಸವಣ್ಣ
ಚಾಮರಾಜನಗರ

ಪ್ರಾಥಮಿಕ, ಪ್ರೌಢಶಾಲೆ ಒಂದೇ ಸೂರಿನಡಿ ನಿರ್ಮಿಸಲು ಯತ್ನ: ತಾಲೂಕು ಪಂಚಾಯಿತಿ ಸದಸ್ಯ ಜೆ.ಬಸವಣ್ಣ

July 28, 2018

ಚಾಮರಾಜನಗರ: ಬದನಗುಪ್ಪೆ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ಜಾಗದ ತೊಂದರೆ ಇದ್ದು, ಕೈಗಾರಿಕಾ ಭಿವೃದ್ಧಿ ಪ್ರದೇಶದಲ್ಲಿ 7 ಎಕರೆ ಸರ್ಕಾರಿ ಸ್ಥಳವನ್ನು ಮಂಜೂರು ಮಾಡಿಸಿಕೊಂಡು ಒಂದೇ ಸೂರಿನಡಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಸ್ಥಾಪನೆ ಮಾಡುವ ಗುರಿ ನಮ್ಮದಾಗಿದೆ ಎಂದು ತಾಪಂ ಸದಸ್ಯ ಜಿ.ಬಸವಣ್ಣ ತಿಳಿಸಿದರು. ತಾಲೂಕಿನ ಬದನಗುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಗಳ ಸಂಘದ ವತಿಯಿಂದ ಆಯೋಜಿಸಿದ್ದ ನೋಟ್ ಬುಕ್, ಲೇಖನ ಸಾಮಗ್ರಿಗಳನ್ನು ವಿತರಣೆ ಸಮಾರಂಭದಲ್ಲಿ ಅವರು ಮಾತ ನಾಡಿದರು….

ಪತ್ರಿಕೆಗಳಿಂದ ಸಮಾಜ ತಿದ್ದುವ ಕೆಲಸ
ಚಾಮರಾಜನಗರ

ಪತ್ರಿಕೆಗಳಿಂದ ಸಮಾಜ ತಿದ್ದುವ ಕೆಲಸ

July 28, 2018

ಗುಂಡ್ಲುಪೇಟೆ:  ಪ್ರತಿಕೆಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಬೇಕೆಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿ, ನಾಲ್ಕನೇ ಅಂಗವಾದ ಪತ್ರಿಕಾರಂಗ ಸಮಾಜವನ್ನು ತಿದ್ದುವ ಹಾಗೂ ಸರಿದಾರಿಗೆ ತರುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಅದನ್ನು ನಿಷ್ಠೆಯಿಂದ ಮಾಡುವುದರ ಮುಖಾಂತರ ತನ್ನ ವಿಶ್ವಾಸಾರ್ಹತೆಯನ್ನು ಗಳಿಸಿರುವುದು ಕಂಡುಬರುತ್ತಿದೆ ಎಂದರು. ದೃಶ್ಯ ಮಾಧ್ಯಮದ ನಡುವೆಯೂ ಪ್ರತಿಕೆ ಗಳು ಜನರನ್ನು ಆಕರ್ಷಿಸುವಲ್ಲಿ ಯಶಸ್ಸು ಸಾಧಿಸಿದೆ….

ಗದ್ದಲ, ವಿರೋಧದ ನಡುವೆ ಜಾಗತಿಕ ಲಿಂಗಾಯಿತ ಮಹಾಸಭಾ ಉದ್ಘಾಟನೆ
ಚಾಮರಾಜನಗರ

ಗದ್ದಲ, ವಿರೋಧದ ನಡುವೆ ಜಾಗತಿಕ ಲಿಂಗಾಯಿತ ಮಹಾಸಭಾ ಉದ್ಘಾಟನೆ

July 27, 2018

ಚಾಮರಾಜನಗರ: ಗೊಂದಲ-ಗದ್ದಲ, ತೀವ್ರ ವಿರೋಧದ ನಡುವೆ ನಗರದಲ್ಲಿ ಗುರುವಾರ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟ ಕದ ಉದ್ಘಾಟನೆ ಹಾಗೂ ಜಾಗೃತಿ ಸಮಾವೇಶ ನಡೆಯಿತು. ಜಾಗತಿಕ ಲಿಂಗಾಯಿತ ಮಹಾಸಭಾದ ಆಶ್ರಯದಲ್ಲಿ ನಗರದ ಶ್ರೀ ಶಿವಕುಮಾರ ಸ್ವಾಮಿ ಭವನದಲ್ಲಿ ಮಹಾಸಭಾದ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಾಣೇಹಳ್ಳಿ ಶ್ರೀ ತರಳಬಾಳು ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೂಡಲ ಸಂಗ ಮದ ಶ್ರೀ ಬಸವ ಮೃತ್ಯುಂಜಯ…

ಕಾರ್ಯಕ್ರಮದ ಆರಂಭದಲ್ಲಿ ಗೊಂದಲ-ಗದ್ದಲ
ಚಾಮರಾಜನಗರ

ಕಾರ್ಯಕ್ರಮದ ಆರಂಭದಲ್ಲಿ ಗೊಂದಲ-ಗದ್ದಲ

July 27, 2018

ಚಾಮರಾಜನಗರ:  ಇಂದಿಲ್ಲಿ ನಡೆದ ಜಾಗತಿಕ ಲಿಂಗಾಯಿತ ಮಹಾಸಭಾದ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಜಾಗೃತಿ ಸಮಾವೇಶದ ಕಾರ್ಯಕ್ರಮ ಆರಂಭದಲ್ಲಿಯೇ ಗೊಂದಲದ ಗೂಡಾಯಿತು. ಕಾರ್ಯಕ್ರಮ ಆರಂಭಗೊಂಡು ಸ್ವಾಗತ ಆರಂಭವಾಯಿತು. ಈ ವೇಳೆ ವೇದಿಕೆಯ ಮುಂಭಾಗದಲ್ಲಿಯೇ ಕುಳಿತಿದ್ದ ವೀರ ಶೈವ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು ಹಾಗೂ ಕೆಲವರು ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗಲೂ ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಕಾರ್ಯಕ್ರಮ ರೂಪಿಸಿದ್ದ ಸಂಘಟಕರೂ ಸಹ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ಗದ್ದಲ-ಗೊಂದಲ ಉಂಟಾಯಿತು. ಸ್ಥಳದಲ್ಲಿದ್ದ ಪೊಲೀಸರು ಇಬ್ಬರನ್ನೂ ಎಷ್ಟೇ ಸಮಾಧಾನಿಸಿದರೂ ಸಹ…

1 100 101 102 103 104 141
Translate »