ಚಾಮರಾಜನಗರ

ನಾಳೆ ಜಾಗತಿಕ ಲಿಂಗಾಯತ ಮಹಾಸಭಾ ಉದ್ಘಾಟನೆ
ಚಾಮರಾಜನಗರ

ನಾಳೆ ಜಾಗತಿಕ ಲಿಂಗಾಯತ ಮಹಾಸಭಾ ಉದ್ಘಾಟನೆ

July 25, 2018

ಕೊಳ್ಳೇಗಾಲ:  ಚಾಮರಾಜ ನಗರ ಶ್ರೀಶಿವಕುಮಾರಸ್ವಾಮಿ ಭವನದಲ್ಲಿ ಜು.26ರಂದು ಬೆಳಿಗ್ಗೆ 10.30ಕ್ಕೆ ಜಾಗತಿಕ ಲಿಂಗಾಯತ ಮಹಾಸಭಾ(ರಿ) ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಲಿಂಗಾಯತ -ಸ್ವತಂತ್ರಧರ್ಮ ಕುರಿತ ಜಾಗೃತಿ ಸಮಾ ವೇಶ ಕಾರ್ಯಕ್ರಮ ನಡೆಯಲಿದ್ದು, ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಬಂಧುಗಳು ಹಾಗೂ ಬಸವ ಭಕ್ತರು ಪಾಲ್ಗೊಳ್ಳುವಂತೆ ಜಾಗತಿಕ ಮಹಾಸಭಾ ಅಧ್ಯಕ್ಷ ಸುಂದ್ರಪ್ಪ ಅವರು ಗುರುಮಲ್ಲೇಶ್ವರ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಕರೆದಿದ್ದ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. 12ನೇ ಶತಮಾನದಲ್ಲಿ ಬಸವಣ್ಣನವ ರಿಂದ ಸ್ಥಾಪಿಸಲ್ಪಟ್ಟ ಲಿಂಗಾಯತ ಧರ್ಮ ಅತ್ಯಂತ ಪ್ರಮುಖ ಹಾಗೂ ಸ್ವತಂತ್ರ…

ಸಂಸದ ಆರ್.ದ್ರುವನಾರಾಯಣ್ ಹುಟ್ಟುಹಬ್ಬ ಪ್ರಯುಕ್ತ ಜು.31 ರಂದು ಬೃಹತ್ ಉದ್ಯೋಗಮೇಳ; 4 ಸಾವಿರ ಉದ್ಯೋಗ ಕೊಡಿಸುವ ಗುರಿ
ಚಾಮರಾಜನಗರ

ಸಂಸದ ಆರ್.ದ್ರುವನಾರಾಯಣ್ ಹುಟ್ಟುಹಬ್ಬ ಪ್ರಯುಕ್ತ ಜು.31 ರಂದು ಬೃಹತ್ ಉದ್ಯೋಗಮೇಳ; 4 ಸಾವಿರ ಉದ್ಯೋಗ ಕೊಡಿಸುವ ಗುರಿ

July 25, 2018

ಚಾಮರಾಜನಗರ:  ಸಂಸದ ಆರ್.ಧ್ರುವನಾರಾಯಣ್‍ರವರ 57ನೇ ಜನ್ಮದಿನದ ಪ್ರಯುಕ್ತ ಅವರ ಅಭಿ ಮಾನಿಗಳ ಬಳಗವು ಜು.31 ರಂದು ಮಂಗಳವಾರ ನಗರದ ತಾಲೂಕು ಕಚೇರಿ ಪಕ್ಕದಲ್ಲಿ ಬೃಹತ್ ಉದ್ಯೋಗ ಮೇಳ ವನ್ನು ಹಮ್ಮಿಕೊಂಡಿದ್ದು, 4 ಸಾವಿರ ಉದ್ಯೋಗ ಕೊಡಿಸುವ ಗುರಿ ಹೊಂದ ಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತ ನಾಡಿದರು. ಶಾಲಾ ಮಕ್ಕಳಿಗೆ ಕಣ್ಣಿನ ತಪಾಸಣೆ ಶಿಬಿರ, ಬೃಹತ್ ಉದ್ಯೋಗ ಮೇಳ…

ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ

ಹರವೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

July 25, 2018

ಚಾಮರಾಜನಗರ:  ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ವಾಗಿ ಬಲಶಾಲಿಗಳಾಗಲು ಸಾಧ್ಯವಾಗು ತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಪರಿವೀಕ್ಷಕರಾದ ಅರ್.ಶಂಕರ್ ಅಭಿಪ್ರಾಯಪಟ್ಟರು. ನಗರದ ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಚಾಮರಾಜನಗರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಹರವೆ ವಲಯ ಮಟ್ಟದ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿ ಮಾತನಾಡಿದರು. ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅಂತಹ ಮಕ್ಕಳ ಆರೋಗ್ಯವೂ ಉತ್ತಮವಾಗಿರುತ್ತದೆ. ನಮ್ಮ ಇಲಾಖೆ ವತಿಯಿಂದ ಪ್ರತಿ ವರ್ಷವು…

ತೊಂಡವಾಡಿಯಲ್ಲಿ ಮಾರಮ್ಮನ ಹಬ್ಬ
ಚಾಮರಾಜನಗರ

ತೊಂಡವಾಡಿಯಲ್ಲಿ ಮಾರಮ್ಮನ ಹಬ್ಬ

July 25, 2018

ತೊಂಡವಾಡಿ:  ಗುಂಡ್ಲುಪೇಟೆ ತಾಲೂಕು ತೊಂಡವಾಡಿ ಗ್ರಾಮದಲ್ಲಿ ಗ್ರಾಮ ದೇವತೆ ಮಾರಮ್ಮನ ಹಬ್ಬ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಸಾವಿರಾರು ಗ್ರಾಮಸ್ಥರು ದೇವಸ್ಥಾನಕ್ಕೆ ಆಗಮಿಸಿ ಮಾರಮ್ಮನಿಗೆ ಪೂಜೆ ಸಲ್ಲಿಸಿ ಪುನೀತರಾದರು. ಹಬ್ಬದ ಅಂಗವಾಗಿ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂಪರ್ಪಣೆ ಏರ್ಪಡಿಸಲಾಗಿತ್ತು.

ಪತ್ರಕರ್ತರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ
ಚಾಮರಾಜನಗರ

ಪತ್ರಕರ್ತರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ

July 25, 2018

ಗುಂಡ್ಲುಪೇಟೆ: ಪತ್ರಕರ್ತರು ಸಾಮಾಜಿಕ ಕಳಕಳಿಯಿಂದ ಸಮಾಜದಲ್ಲಿ ಜಾಗೃತಿ ಮೂಡಿಸುವಂತಾಗ ಬೇಕು ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶ ಚಂದ್ರಶೇಖರ ಪಿ.ದಿಡ್ಡಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಆಯೋಜಿ ಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ ಪತ್ರಕರ್ತರ ಸಂಘವು ಹಲವು ಸಮಾಜಮುಖಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಸಾಮಾ ಜಿಕ ಕಳಕಳಿಯನ್ನು ತೋರುತ್ತಿದೆ ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜೆ. ಯೋಗೇಶ್…

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ
ಚಾಮರಾಜನಗರ

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

July 24, 2018

ಕೈಗಾರಿಕಾ ಘಟಕ ಸ್ಥಾಪನೆಗೆ ಉದ್ಯಮಿಗಳ ಆಕರ್ಷಿಸಿ ಫುಡ್ ಪಾರ್ಕ್, ಅರಿಶಿಣ ಸಂಸ್ಕರಣಾ ಘಟಕ ಸ್ಥಾಪಿಸಲು ಸಲಹೆ ನೀರು, ವಿದ್ಯುತ್ ಪೂರೈಸುವ ಶಾಶ್ವತ ಯೋಜನೆ ಪೂರ್ಣಗೊಳಿಸಲು ಸೂಚನೆ ಚಾಮರಾಜನಗರ: ‘ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿ ಗಳ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ…

ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ

ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ

July 24, 2018

ಗುಂಡ್ಲುಪೇಟೆ: – ‘ಇದೇ ತಿಂಗಳ 25ರಂದು ಪಟ್ಟಣದಲ್ಲಿ ಅದ್ಧೂರಿಯಾಗಿ ಬಸವ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ’ ಎಂದು ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬಸವಜಯಂತಿ ಅಂಗವಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂದು ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ 8.30ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ಮೇಳಗಳೊಂದಿಗೆ ಶ್ರೀಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು….

ಜು. 31ರವರೆಗೆ ಎಸ್‍ಐಪಿ ಸದಸ್ಯತ್ವ ಅಭಿಯಾನ
ಚಾಮರಾಜನಗರ

ಜು. 31ರವರೆಗೆ ಎಸ್‍ಐಪಿ ಸದಸ್ಯತ್ವ ಅಭಿಯಾನ

July 24, 2018

ಚಾಮರಾಜನಗರ:  ‘ರಾಜ್ಯದಲ್ಲಿ ಪರ್ಯಾಯ ರಾಜಕಾರಣದ ಉದ್ದೇಶದಿಂದ ಸ್ವರಾಜ್ ಇಂಡಿಯಾ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ. ಪಕ್ಷದ ಸಂಘಟನೆಗಾಗಿ, ಈಗಾಗಲೇ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ’ ಎಂದು ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದುವರೆವಿಗೆ ಅಸ್ತಿತ್ವದಲ್ಲಿ ಇದ್ದ ಸರ್ವೋದಯ ಪಕ್ಷವು ಈಗಾಗಲೇ ಸ್ವರಾಜ್ ಇಂಡಿಯಾ ಪಕ್ಷಕ್ಕೆ ವಿಲೀನವಾಗಿದೆ. ಪಕ್ಷವನ್ನು ಬಲಿಷ್ಠಗೊಳಿಸುವ ಸಲುವಾಗಿ ರಾಜ್ಯದ್ಯಂತ ಈಗಾಗಲೇ ಸದಸ್ಯತ್ವ ಅಭಿಯಾನವನ್ನು ಆರಂಭಿಸ ಲಾಗಿದೆ. ಪಕ್ಷದ…

ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ
ಚಾಮರಾಜನಗರ

ಕಂಪ್ಯೂಟರ್ ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ

July 24, 2018

ಚಾಮರಾಜನಗರ:  ‘ಪ್ರಸ್ತುತದ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಮುಖ್ಯವಾಗಿದ್ದು, ವಿದ್ಯಾರ್ಥಿ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ವಿಷ್ಯ ರೂಪಿಸಿಕೊಳ್ಳ ಬೇಕು’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾ ಧೀಶ ಜಿ. ಬಸವರಾಜ ಸಲಹೆ ನೀಡಿದರು. ತಾಲೂಕಿನ ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಕಾನೂನು ಸಾಕ್ಷರತಾ ಕೂಟ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಕಾನೂನು…

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ
ಚಾಮರಾಜನಗರ

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ

July 23, 2018

ಚಾಮರಾಜನಗರ: ತಾಲೂಕಿನ ಬದನ ಗುಪ್ಪೆ-ಕೆಲ್ಲಂಬಳ್ಳಿ ನಡುವೆ ಇರುವ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾಗಿರುವ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವಿಲ್ಲದೆ ಉದ್ಯಮಿಗಳು ಕೈಗಾ ರಿಕೆಗಳ ಸ್ಥಾಪನೆಗೆ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಕಳೆದ ಅವಧಿಯಲ್ಲಿ ಅಧಿಕಾರ ದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಾಲೂಕಿನ ಬದನಗುಪ್ಪೆ ಹಾಗೂ ಕೆಲ್ಲಂಬಳ್ಳಿ ನಡುವೆ 1,460 ಎಕರೆ ಪ್ರದೇಶವನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳ ವಸಾಹತು ನಿರ್ಮಾಣ ಮಾಡುವುದನ್ನು ಕೈಗೆತ್ತಿಕೊಂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು…

1 102 103 104 105 106 141
Translate »