ಚಾಮರಾಜನಗರ

ಕೆಎಸ್ಆರ್‌ಟಿಸಿ ಬಸ್‍ನಿಂದ ಕಳಚಿದ ಟೈರು: ತಪ್ಪಿದ ಅನಾಹುತ
ಚಾಮರಾಜನಗರ

ಕೆಎಸ್ಆರ್‌ಟಿಸಿ ಬಸ್‍ನಿಂದ ಕಳಚಿದ ಟೈರು: ತಪ್ಪಿದ ಅನಾಹುತ

July 19, 2018

ಚಾಮರಾಜನಗರ:  ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ವೊಂದರ ಟೈರು ಕಳಚಿ ಬಿದ್ದ ಘಟನೆ ತಾಲೂ ಕಿನ ಬದನಗುಪ್ಪೆ ಗ್ರಾಮದ ಬಳಿ ಬುಧವಾರ ನಡೆದಿದೆ. ಚಾ.ನಗರದಿಂದ ಮಧ್ಯಾಹ್ನ 1.15ಕ್ಕೆ ಕೆಎಸ್ಆರ್‌ಟಿಸಿ ಬಸ್ (ಏಂ.10 ಈ.0140) ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಬದನಗುಪ್ಪೆ ಗ್ರಾಮವನ್ನು ದಾಟುತ್ತಿ ದ್ದಂತೆಯೇ ಬಸ್‍ನ ಹಿಂಬದಿಯ ಎಡ ಭಾಗದ ಟೈರೊಂದು ಕಳಚಿತು. ಬಸ್‍ನಿಂದ ಕಳಚಿದ ಟೈರು ವೇಗವಾಗಿ ಬಸ್ ಮುಂಭಾಗವೇ ಹೋಯಿತು. ಆ ಟೈರು ಸುಮಾರು 100 ಮೀಟರ್‍ನಷ್ಟು ದೂರ ಹೋಗಿ ಸಣ್ಣ…

ಜು.21, ಬೇಗೂರಿನಲ್ಲಿ ರಕ್ತದಾನ ಶಿಬಿರ
ಚಾಮರಾಜನಗರ

ಜು.21, ಬೇಗೂರಿನಲ್ಲಿ ರಕ್ತದಾನ ಶಿಬಿರ

July 19, 2018

ಬೇಗೂರು: ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜು.21ರ ಶನಿವಾರ ಬೆಳಿಗ್ಗೆ 10ಗಂಟೆಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ ಎಂದು ಓಂ ಶ್ರೀನಿಕೇತನ ಟ್ರಸ್ಟ್‍ನ ಎಲ್.ಮೂರ್ತಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ವಿಶ್ವ ರಕ್ತ ದಾನಿಗಳ ದಿನದ ಪ್ರಯುಕ್ತ ಬೇಗೂರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. 40 ವರ್ಷದ ತನಕ ಮಹಿಳೆಯರಿಗೆ ಹೆಚ್ಚು ಹೃದಯಾಘಾತ ಆಗುವುದಿಲ್ಲ. ವೈದ್ಯ ಕೀಯದ ಪ್ರಕಾರ ಪುರುಷರು ಪ್ರತಿ 3 ತಿಂಗಳಿಗೊಮ್ಮೆ ಮತ್ತು…

ಚಿರತೆ ಕೊಂದ ಜಿಂಕೆ ಕಳೇಬರ ಸಾಗಾಣೆ: ಇಬ್ಬರ ಬಂಧನ
ಚಾಮರಾಜನಗರ

ಚಿರತೆ ಕೊಂದ ಜಿಂಕೆ ಕಳೇಬರ ಸಾಗಾಣೆ: ಇಬ್ಬರ ಬಂಧನ

July 19, 2018

ಗುಂಡ್ಲುಪೇಟೆ:  ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಚಿರತೆ ಬೇಟೆಯಾಡಿದ್ದ ಜಿಂಕೆಯ ಕಳೇಬರವನ್ನು ಕೊಂಡೊ ಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಂಗಳವಾರ ತಡರಾತ್ರಿ ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಗೊಳಪಡುವ ಓಂಕಾರ್ ಅರಣ್ಯ ವಲಯದ ಕಾಡಂಚಿನ ಗ್ರಾಮವಾದ ಸವಕನಹಳ್ಳಿ ಬಳಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ ಕೊಂದು ಸ್ವಲ್ಪ ಭಾಗವನ್ನು ತಿಂದಿತ್ತು, ಚಿರತೆಯು ಕೊಂದಿದ್ದ ಜಿಂಕೆಯ ಕಳೇಬರವನ್ನು ಸಮೀಪದ ಮಂಚಹಳ್ಳಿ ಗ್ರಾಮದ ವಾಸಿ ಮಹದೇವಯ್ಯ ಹಾಗೂ ಬೇರಂಬಾಡಿ ಗ್ರಾಮದ ವಾಸಿ ಕೃಷ್ಣನಾಯ್ಕ ನೋಡಿ ಉಳಿದ…

ಮನೆಗಳ್ಳತನ ಮಾಡಿದ್ದ ಆರೋಪಿ ಬಂಧನ
ಚಾಮರಾಜನಗರ

ಮನೆಗಳ್ಳತನ ಮಾಡಿದ್ದ ಆರೋಪಿ ಬಂಧನ

July 19, 2018

ಗುಂಡ್ಲುಪೇಟೆ: ಕೊಲೆ, ಅಪಹರಣ ಪ್ರಕರಣ ಸೇರಿದಂತೆ ಹಲವು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯ ವಾಸಿ ರಾಮಚಂದ್ರ ಎಂಬುವರ ಮಗ ನಂದೀಶ್ ಅಲಿಯಾಸ್ ಕಾರದಪುಡಿ(24) ಬಂಧಿತ ಆರೋಪಿ. ಈತ ಪಟ್ಟಣದ 16ನೇ ವಾರ್ಡಿನಲ್ಲಿ ಸತೀಶ್ ಎಂಬುವರ ಮನೆಯಲ್ಲಿ, ಅಶ್ವಿನಿ ಬಡಾವಣೆಯ ಚಿದಂಬರ ಎಂಬುವರ ಮನೆಯ ಬಾಗಿಲನ್ನು ಮುರಿದು ಕಳ್ಳತನ ಮಾಡಿ ತಲೆ ಮರೆಸಿ ಕೊಂಡಿದ್ದ. ಇದಲ್ಲದೆ ಈತ ಮಳವಳ್ಳಿಯಲ್ಲಿನ…

ಯುವಕನ ವಿರುದ್ಧ ಅತ್ಯಾಚಾರ ಆರೋಪ; ಪ್ರಕರಣ ದಾಖಲು
ಚಾಮರಾಜನಗರ

ಯುವಕನ ವಿರುದ್ಧ ಅತ್ಯಾಚಾರ ಆರೋಪ; ಪ್ರಕರಣ ದಾಖಲು

July 19, 2018

ಕೊಳ್ಳೇಗಾಲ: ಯುವಕನೋರ್ವ ಕಿಡ್ನಾಪ್ ಮಾಡಿ ನಿರಂತರವಾಗಿ ಅತ್ಯಾಚಾರವೆಸಗಿರುವುದಾಗಿ ಯುವತಿಯೋರ್ವಳು ಕೊಳ್ಳೇಗಾಲ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಯುವತಿ ಅದೇ ಗ್ರಾಮದ ಕೃಷ್ಣಶೆಟ್ಟಿ ಎಂಬುವರ ಮಗ ಹರೀಶ್ ವಿರುದ್ಧ ಅತ್ಯಾಚಾರ ದೂರು ನೀಡಿದ್ದಾರೆ. ಕಳೆದ ಮೇ 10 ರಂದು ತಾನು ಬಹಿರ್ದೆಸೆಗೆ ಹೋಗಿದ್ದ ವೇಳೆ ಆರೋಪಿಯು ವಿಡಿಯೋ ಮಾಡಿಕೊಂಡಿದ್ದಾನೆ. ವಿಡಿಯೋ ಮಾಡಿರುವ ಮೆಮೊರಿ ಕಾರ್ಡ್ ನೀಡಬೇಕಾದರೆ ತಾನು ಹೇಳಿದ ಜಾಗಕ್ಕೆ ಬರಬೇಕೆಂದು ಬೆದರಿಸಿ ತನ್ನನ್ನು ಬೆಂಗಳೂರಿಗೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು…

ಇಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ
ಚಾಮರಾಜನಗರ

ಇಂದು ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ

July 19, 2018

ಚಾಮರಾಜನಗರ:  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲ ವಕೀಲರ ಸಂಘ, ಓಡಿಪಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಜು.19ರಂದು ಬೆಳಿಗ್ಗೆ 10 ಗಂಟೆಗೆ ಕರಿವರದರಾಜನ ಬೆಟ್ಟದಲ್ಲಿ ವೃಕ್ಷ ಕ್ರಾಂತಿ – ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ ಅವರು ಕಾರ್ಯಕ್ರಮ ಉದ್ಘಾಟಿಸುವರು. ಓಡಿಪಿ ಸಂಸ್ಥೆ ನಿರ್ದೇಶಕ ವಂ. ಸ್ವಾಮಿ. ಸ್ನಾನಿ ಡಿ ಅಲ್ಮೇಡಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ. ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ…

ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ
ಚಾಮರಾಜನಗರ

ರಾಮಸಮುದ್ರ ಹೌಸಿಂಗ್ ಬೋರ್ಡ್ ಕಾಲೋನಿ ಅಭಿವೃದ್ಧಿಗೆ ಕ್ರಮ

July 18, 2018

ಚಾಮರಾಜನಗರ:  ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯನ್ನು ಅಭಿವೃದ್ಧಿ ಪಡಿಸಲು ಹಾಗೂ ಇಲ್ಲಿನ ಸಮಸ್ಯೆಗಳನ್ನು ಬಗೆಹರಿ ಸಲು ಪ್ರಾಮಾಣಿಕ ಪ್ರಯತ್ನ ನಡೆಸುವು ದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು. ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳ ಕ್ಷೇಮಾ ಭಿವೃದ್ಧಿ ಸಂಘ ತಮ್ಮ ಬಡಾವಣೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಈ ಬಡಾವಣೆಯಲ್ಲಿ ಇರುವ ಒಳಚರಂಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಯನ್ನು ಬಗೆಹರಿಸಲು ಶ್ರಮಿಸುತ್ತೇನೆ. ಬೀದಿ…

ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ
ಚಾಮರಾಜನಗರ

ಜನಸಂಖ್ಯೆ ಪ್ರಮಾಣ ನಿಯಂತ್ರಿಸದಿದ್ದಲ್ಲಿ ಸಮಸ್ಯೆ ಹೆಚ್ಚಳ

July 18, 2018

ಚಾಮರಾಜನಗರ: ಮಿತಿ ಮೀರಿದ ಪ್ರಮಾಣದಲ್ಲಿ ಏರುತ್ತಿರುವ ಜನಸಂಖ್ಯೆ ಪ್ರಮಾಣವನ್ನು ನಿಯಂತ್ರಣ ಮಾಡದಿದ್ದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಠಿ ಯಾಗಲಿದೆ ಎಂದು ಸಂಸದ ಆರ್. ಧ್ರುವ ನಾರಾಯಣ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ಹಮ್ಮಿ ಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾ ಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಳ ದೇಶಗಳ ಪೈಕಿ ಚೀನಾ ಮೊದಲ ಸ್ಥಾನದಲ್ಲಿದೆ. ಭಾರತ ನಂತರದ ಸ್ಥಾನದಲ್ಲಿದೆ. ಚೀನಾ ಹಾಗೂ ಭಾರತದ…

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

July 18, 2018

ಚಾಮರಾಜನಗರ: ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜುಲೈ 20 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕ ರಿಂದ ದೂರುಗಳನ್ನು ಸ್ವೀಕರಿಸುವರು. ಜುಲೈ 20ರಂದು ಕೊಳ್ಳೇಗಾಲ, 21 ರಂದು ಯಳಂದೂರು, 23ರಂದು ಚಾಮ ರಾಜನಗರ, 24ರಂದು ಗುಂಡ್ಲುಪೇಟೆ ಹಾಗೂ 25ರಂದು ಹನೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ…

ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ
ಚಾಮರಾಜನಗರ

ಗ್ರಾಪಂ ವ್ಯಾಪ್ತಿಯಲ್ಲಿ ವಸತಿ, ನಿವೇಶನ ರಹಿತರ ಸಮೀಕ್ಷೆಗೆ ನೋಂದಣಿ : ಅರ್ಜಿ ಸಲ್ಲಿಕೆಗೆ ಅವಕಾಶ

July 18, 2018

ಚಾಮರಾಜನಗರ:  ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು…

1 105 106 107 108 109 141
Translate »