ಚಾಮರಾಜನಗರ

ಯಳಂದೂರಿನಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ
ಚಾಮರಾಜನಗರ

ಯಳಂದೂರಿನಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

June 20, 2018

ಯಳಂದೂರು: ರೈತರು ಕೃಷಿ ಚಟುವಟಿಕೆಗೆ ಬ್ಯಾಂಕ್‍ಗಳಲ್ಲಿ ಚಿನ್ನ ಗಿರಿವಿ ಇಟ್ಟಿರು ವುದನ್ನು ಹರಾಜು ಮಾಡಲು ಬ್ಯಾಂಕ್ ಅಧಿಕಾರಿಗಳು ಮುಂದಾಗಿದ್ದರಿಂದ ರೈತರು ಪ್ರತಿಭಟನೆ ನಡೆಸಿದರು ಪಟ್ಟಣದ ಕೆನರಾ ಬ್ಯಾಂಕ್ ಮತ್ತು ಎಸ್‍ಬಿಐ ಬ್ಯಾಂಕ್‍ಗಳಲ್ಲಿ ರೈತರು ಕೃಷಿ ಗಾಗಿ ಚಿನ್ನ ಗಿರಿವಿ ಇಟ್ಟಿದ್ದರು. ಗಿರಿವಿ ರೈತರ ಅವಧಿ ಮುಗಿದಿದೆ ಎಂದು ಬ್ಯಾಂಕ್ ಅಧಿಕಾರಿಗಳು ಹರಾಜು ಮಾಡಲು ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದರಿಂದ ರೈತರು ಫಸಲಿಗೆ ನಿಗದಿತ ಬೆಲೆ ಇಲ್ಲದೆ ನಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ ರಾಜ್ಯ ಮತ್ತು ಕೇಂದ್ರ ಸರಕಾರ…

ಶೈಕ್ಷಣ ಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ,ಕುಡಿಯುವ ನೀರು ಪ್ರತ್ಯೇಕ ಪೈಪ್‍ಲೈನ್ ಕಾಮಗಾರಿ ಶೀಘ್ರ ಆರಂಭ
ಚಾಮರಾಜನಗರ

ಶೈಕ್ಷಣ ಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ,ಕುಡಿಯುವ ನೀರು ಪ್ರತ್ಯೇಕ ಪೈಪ್‍ಲೈನ್ ಕಾಮಗಾರಿ ಶೀಘ್ರ ಆರಂಭ

June 20, 2018

ಚಾಮರಾಜನಗರ: ಹಿಂದುಳಿದ ವರ್ಗದವರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡು ವುದರ ಜೊತೆಗೆ ಸರ್ಕಾರ ದಿಂದ ದೊರೆಯುವ ಸೌಲಭ್ಯಗಳು ಹಾಗೂ ಸಾಲವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ತಲುಪಿಸಲು ಆದ್ಯತೆ ನೀಡುವುದಾಗಿ ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನ ದಲ್ಲಿ ಮಂಗಳವಾರ ನಡೆದ ‘ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೂತನ ಸಚಿವರಾಗಿರುವ ತಾವು ಯಾವು ದಕ್ಕೆ ಆದ್ಯತೆ ನೀಡುತ್ತೀರಿ ಎಂಬ ಸುದ್ದಿ ಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು,…

ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ
ಚಾಮರಾಜನಗರ

ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ

June 19, 2018

ಚಾಮರಾಜನಗರ:  ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮತದಾರರನ್ನು ನಾನು ಮಾತ್ರವಲ್ಲ, ನನ್ನ ವಂಶವೂ ಮರೆಯೊದಿಲ್ಲ. ಸದಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕ್ಷೇತ್ರ ಮತ ದಾರರಿಗೆ ಅನಂತ, ಅನಂತ ಕೃತಜ್ಞತೆಗಳು… -ಎನ್ನುತ್ತ ಭಾವನಾತ್ಮಕವಾಗಿ ಮಾತು ಗಳನ್ನು ಆರಂಭಿಸಿದ ಹಿಂದುಳಿದ ವರ್ಗ ಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಕ್ಷೇತ್ರದ ಜನತೆ ಹಾಗೂ ಸಿದ್ದರಾಮಯ್ಯ, ಧ್ರುವನಾರಾಯಣ ಅವರ ಬೆಂಬಲವನ್ನು ಸ್ಮರಿಸಿದರು. ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸೋಮವಾರ ಚಾಮ ರಾಜನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್‍ನಿಂದ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ…

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

June 19, 2018

ಚಾಮರಾಜನಗರ:  ರೈತರ ಎಲ್ಲ ರೀತಿಯ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಸಂಘದ ಕಾರ್ಯಕರ್ತರು ಹಾಗೂ ರೈತರು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದಿಂದ ಭುವನೇಶ್ವರಿ ವೃತ್ತಕ್ಕೆ ಬಂದು ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಪ್ರತಿಭಟಿಸಿದರು. ಈ ವೇಳೆ…

ಮಾನವ ಸಾಗಾಣಿಕೆ ವಿರೋಧಿ ಕಾಯ್ದೆ ಜಾಗೃತಿ ಅಗತ್ಯ
ಚಾಮರಾಜನಗರ

ಮಾನವ ಸಾಗಾಣಿಕೆ ವಿರೋಧಿ ಕಾಯ್ದೆ ಜಾಗೃತಿ ಅಗತ್ಯ

June 19, 2018

ಚಾಮರಾಜನಗರ:  ಮಹಿಳೆಯರು, ಮಕ್ಕಳ ಶೋಷಣೆ ತಡೆಗಾಗಿ ರೂಪಿಸಲಾಗಿರುವ ಕಾಯ್ದೆಗಳ ಬಗ್ಗೆ ಜಾಗೃತ ರಾಗಿದ್ದರೆ ಎದುರಾಗುವ ತೊಂದರೆಗಳ ವಿರುದ್ಧ ಹೋರಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾ ಧೀಶ ಜಿ.ಬಸವರಾಜ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಒಡಿಪಿ ಹಾಗೂ ಸಾಧನಾ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಸಾಗಾಣಿಕೆ ತಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು. ಮಹಿಳೆಯರು, ಮಕ್ಕಳ ಸಾಗಾಣಿಕೆ, ಜೀತ ಪದ್ಧತಿ ತಡೆಗಾಗಿ…

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ
ಚಾಮರಾಜನಗರ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ

June 19, 2018

ಚಾಮರಾಜನಗರ:  ನಗರ ದಲ್ಲಿ ಕೈಗೊಂಡಿರುವ ಎಲ್ಲ ರಸ್ತೆ ಕಾಮ ಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕೆಂದು ಹಿಂದುಳದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಚಾಮರಾಜನಗರ ಪಟ್ಟಣ ವ್ಯಾಪ್ತಿಯ ರಸ್ತೆ ಹಾಗೂ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಯ ವಿಶೇಷ ಅನು ದಾನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿ ವಿಸ್ತರಣೆ ಹಾಗೂ ಪಟ್ಟಣದ ವಿವಿ ಧೆಡೆ ಪ್ರಗತಿಯಲ್ಲಿರುವ…

ಸಚಿವರಾದ ನಂತರ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಇಂದು ಪುಟ್ಟರಂಗಶೆಟ್ಟಿ ಭೇಟಿ
ಚಾಮರಾಜನಗರ

ಸಚಿವರಾದ ನಂತರ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಇಂದು ಪುಟ್ಟರಂಗಶೆಟ್ಟಿ ಭೇಟಿ

June 18, 2018

ಸಮಸ್ಯೆಗಳ ಆಗರವಾಗಿರುವ ಚಾ.ನಗರಕ್ಕೆ ಮುಕ್ತಿ ಸಿಕ್ಕೀತೆ? ಚಾಮರಾಜನಗರ: ಚಾಮ ರಾಜನಗರ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಶಾಸಕರ ಪೈಕಿ ಪ್ರಥಮ ಬಾರಿಗೆ ಸಚಿವ ಎಂಬ ಕೀರ್ತಿಗೆ ಪಾತ್ರ ರಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಸಿ. ಪುಟ್ಟರಂಗಶೆಟ್ಟಿ ಸಚಿವರಾದ ನಂತರ ಮೊದಲ ಬಾರಿಗೆ ನಾಳೆ(ಜೂ.18) ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಚಾಮರಾಜನಗರ ಗ್ರಾಮಾಂತರ ಹಾಗೂ ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿರುವ ಮತದಾರ ರಿಗೆ ಕೃತಜ್ಞತೆ ಹಾಗೂ ಅಭಿ ನಂದನಾ ಸಮಾರಂಭದಲ್ಲಿ ಅವರು ಭಾಗವಹಿಸಲಿ ದ್ದಾರೆ….

ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಉಳಿಸಿ: ಶಾಸಕರ ಕರೆ
ಚಾಮರಾಜನಗರ

ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಉಳಿಸಿ: ಶಾಸಕರ ಕರೆ

June 18, 2018

ಗುಂಡ್ಲುಪೇಟೆ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಮಾರಕ ವಾಗುತ್ತಿದೆ. ಆದ್ದರಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಾವು ನಿಲ್ಲಿಸುವುದ ರೊಂದಿಗೆ ಪರಿಸರದ ಸಮ ತೋಲನೆಯನ್ನು ಕಾಪಾಡಲು ಮುಂದಾಗಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದ ಪುರಸಭೆಯ ವತಿಯಿಂದ ಆಯೋಜಿಸಿದ್ದ ಪ್ಲಾಸ್ಟಿಕ್ ನಿಷೇಧ ಹಾಗೂ ಅವುಗಳ ಬಳಕೆಯಿಂದ ಆಗುವ ದುಷ್ಪರಿಣಾಮ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದರು. ನಮ್ಮ ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ.ಇದರಿಂದ ನಾವು ಪರಿಸರಕ್ಕೆ ಹಾನಿ ಮಾಡುತ್ತಿದ್ದೇವೆ ಎಂದು ಗೊತ್ತಿದ್ದರೂ…

ಕ್ಷೇತ್ರದ ಉಳಿದ ಕೆರೆಗಳಿಗೆ ನೀರು ತುಂಬಿಸುವ ಚಿಂತನೆ ಇದೆ
ಚಾಮರಾಜನಗರ

ಕ್ಷೇತ್ರದ ಉಳಿದ ಕೆರೆಗಳಿಗೆ ನೀರು ತುಂಬಿಸುವ ಚಿಂತನೆ ಇದೆ

June 18, 2018

ಗುಂಡ್ಲುಪೇಟೆ:  ಕ್ಷೇತ್ರದಲ್ಲಿನ ಉಳಿದ ಕೆರೆಗಳಿಗೆ ನೀರು ತುಂಬಿಸುವುದು, ಶುದ್ಧ ಕುಡಿ ಯುವ ನೀರು, ಉತ್ತಮ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹರವೆ ಹೋಬಳಿಯ ಕಲ್ಪುರ, ದೇಶೀಗೌಡನಪುರ, ಮಲೆಯೂರು ಹಾಗೂ ಹರವೆ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗಳಿಗೆ ತೆರಳಿದ ಶಾಸಕ ಸಿ.ಎಸ್. ನಿರಂಜನಕುಮಾರ್ ಮತದಾರರಿಗೆ ಕೃತಜ್ಞತೆ ಅರ್ಪಿಸಿ ಮಾತನಾಡಿ, ಕುಡಿಯುವ ನೀರಿನ ಕೊರತೆ, ಅಂತರ್ಜಲ ಇಳಿಕೆ ಮುಂತಾದ ಕಾರಣಗಳಿಂದ ಬರಪೀಡಿತ ಹೋಬಳಿಯ…

ದಾನ-ಧರ್ಮದ ಸಂಕೇತ ರಂಜಾನ್
ಚಾಮರಾಜನಗರ

ದಾನ-ಧರ್ಮದ ಸಂಕೇತ ರಂಜಾನ್

June 17, 2018

ಜಿಲ್ಲಾದ್ಯಂತ ಸಡಗರ, ಸಂಭ್ರಮದ ರಂಜಾನ್ ಆಚರಣೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಚಾಮರಾಜನಗರ: ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯ ದವರು ಶ್ರದ್ಧಾ, ಭಕ್ತಿಯಿಂದ ಶನಿವಾರ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು.ರಂಜಾನ್ ತಿಂಗಳ ಕೊನೆಯಲ್ಲಿ ಚಂದ್ರ ದರ್ಶನ ಆದ ಮರುದಿನ ಈ ಹಬ್ಬವನ್ನು ಪ್ರತಿವರ್ಷ ಆಚರಿಸಲಾಗುತ್ತದೆ. ಹಬ್ಬದ ಅಂಗವಾಗಿ ಬೆಳಿಗ್ಗೆ ಮುಸ್ಲಿಂ ಬಾಂಧವರು ಹೊಸಬಟ್ಟೆ ತೊಟ್ಟು ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ಪ್ರಾರ್ಥನೆ ಬಳಿಕ, ಒಬ್ಬರೊಬ್ಬರು ಅಪ್ಪಿಕೊಂಡು…

1 121 122 123 124 125 141
Translate »