ಚಾಮರಾಜನಗರ

ರೈತರು ಸಿರಿಧಾನ್ಯದತ್ತ ಒಲವು ನೀಡಲು ಸಲಹೆ
ಚಾಮರಾಜನಗರ

ರೈತರು ಸಿರಿಧಾನ್ಯದತ್ತ ಒಲವು ನೀಡಲು ಸಲಹೆ

June 17, 2018

ಯಳಂದೂರು:  ‘ಸಿರಿಧಾನ್ಯ ಬೆಳೆಯುವ ಕಡೆ ರೈತರು ಹೆಚ್ಚು ಗಮನ ನೀಡಬೇಕು’ ಎಂದು ರೈತ ಸಂಘದ ಜಿಲ್ಲಾ ಧ್ಯಕ್ಷ ಹೊನ್ನೂರು ಪ್ರಕಾಶ್ ಸಲಹೆ ನೀಡಿದರು. ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಂದ ನಡೆದ ಸಿರಿಧಾನ್ಯ ಬೆಳೆಗಳ ಉತ್ಪಾ ದನಾ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ರಾಗಿ, ನವಣೆ, ಸಜ್ಜೆ, ಹಾರಕ ಸೇರಿದಂತೆ ಹಲವು ಸಿರಿಧಾನ್ಯ ಬೆಳೆಗಳು ಅಲ್ಪ ನೀರು, ಕಡಿಮೆ ಬಂಡವಾಳ, ಕಡಿಮೆ ಅವಧಿ ಹಾಗೂ ಕಡಿಮೆ ಶ್ರಮದಿಂದ ಬೆಳೆಯ ಬಹುದಾಗಿದೆ ಎಂದರು. ಸಿರಿಧಾನ್ಯ…

ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ
ಚಾಮರಾಜನಗರ

ಯೋಗ ದಿನ ಯಶಸ್ವಿ ಆಚರಣೆಗೆ ತೀರ್ಮಾನ

June 17, 2018

ಚಾಮರಾಜನಗರ: ಜಿಲ್ಲೆ ಯಲ್ಲಿ 4ನೇ ಅಂತರ ರಾಷ್ಟ್ರೀಯ ಯೋಗ ದಿನವನ್ನು ಜೂ. 21ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆದ ಯೋಗ ದಿನಾಚರಣೆ ಪೂರ್ವಭಾವಿ ಸಭೆ ಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣ ವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಕಳೆದ…

ಬ್ಯಾಂಕ್‍ನಿಂದ ನೋಟಿಸ್: ನಾಳೆ ರೈತ ಸಂಘದಿಂದ ಪ್ರತಿಭಟನೆ
ಚಾಮರಾಜನಗರ

ಬ್ಯಾಂಕ್‍ನಿಂದ ನೋಟಿಸ್: ನಾಳೆ ರೈತ ಸಂಘದಿಂದ ಪ್ರತಿಭಟನೆ

June 17, 2018

ಚಾಮರಾಜನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರೂ, ಜಿಲ್ಲೆಯ ಹಲವು ಬ್ಯಾಂಕ್‍ಗಳು ಕೃಷಿ ಸಾಲ ಪಡೆದ ರೈತರ ಚಿನ್ನಾಭರಣವನ್ನು ಜೂ.20ರಂದು ಹರಾಜು ನಡೆಸುತ್ತಿವೆ. ತಕ್ಷಣ ಸರ್ಕಾರ ಸಾಲ ಮನ್ನಾ ಆದೇಶ ನೀಡಿ ಋಣಮುಕ್ತ ಪತ್ರ ನೀಡಬೇಕೆಂದು ಆಗ್ರಹಿಸಿ ಜೂ. 18ರಂದು ರೈತ ಸಂಘದಿಂದ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ವಿಭಾಗೀಯ ಕಾರ್ಯದರ್ಶಿ ಎ.ಎಂ.ಮಹೇಶ್‍ಪ್ರಭು ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು…

ಅಪರಿಚಿತ ವಾಹನ ಡಿಕ್ಕಿ: ಜಿಂಕೆಗೆ ಗಾಯ
ಚಾಮರಾಜನಗರ

ಅಪರಿಚಿತ ವಾಹನ ಡಿಕ್ಕಿ: ಜಿಂಕೆಗೆ ಗಾಯ

June 17, 2018

ಬೇಗೂರು:ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಸೇರಿದ ಓಂಕಾರ್ ಅರಣ್ಯ ವಲಯದಿಂದ ಆಹಾರ ಹುಡುಕಿ ಬಂದಿದ್ದ ಎರಡು ವರ್ಷದ ಗಂಡು ಜಿಂಕೆಗೆ ಅಪರಿಚಿತ ವಾಹನ ವೊಂದು ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು-ನೀಲಗಿರಿ ರಾಷ್ಟ್ರೀಯ ಹೆದ್ದಾರಿಯ ಅರೇಪುರ ಸಮೀಪ ಶನಿವಾರ ಬೆಳಿಗ್ಗೆ ನಡೆದಿದೆ. ರಸ್ತೆ ದಾಟುವಾಗ ಅಪರಿಚಿತ ವಾಹನ ಜಿಂಕೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಜಿಂಕಿಯ ಕಾಲಿಗೆ ಪೆಟ್ಟಾಗಿ ರಸ್ತೆ ಬದಿಯಲ್ಲಿ ಅಸ್ವಸ್ಥವಾಗಿ ಕುಳಿತಿದ್ದನ್ನು ಗಮನಿಸಿದ ದಾರಿ ಹೋಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು…

ಹೆಣ್ಣಾನೆ ಕಳೆಬರ ಪತ್ತೆ
ಚಾಮರಾಜನಗರ

ಹೆಣ್ಣಾನೆ ಕಳೆಬರ ಪತ್ತೆ

June 17, 2018

ಚಾಮರಾಜನಗರ:  ತಾಲೂಕಿನ ಪುಣಜನೂರು ಅರಣ್ಯ ವ್ಯಾಪ್ತಿಯ ಬೂದಿಪಡಗ ಅರಣ್ಯ ವಲಯದ ಚಿನ್ನಾರೆ ಕ್ಯಾಂಪ್‍ಗೆ ಹೋಗುವ ರಸ್ತೆಯಲ್ಲಿ ಸುಮಾರು 15 ವರ್ಷದ ಹೆಣ್ಣಾನೆಯ ಕಳೆಬರ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಸಿಬ್ಬಂದಿ ಕೂಡಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ವೈದ್ಯಾಧೀಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ನಂತರ ಸಾವನ್ನಪ್ಪಿದ್ದ ಸ್ಥಳದಲ್ಲೇ ಆನೆ ಕಳೆಬರ…

ಹುಲಿ ದಾಳಿ: ಎತ್ತು ಸಾವು
ಚಾಮರಾಜನಗರ

ಹುಲಿ ದಾಳಿ: ಎತ್ತು ಸಾವು

June 17, 2018

ಬೇಗೂರು:  ಗುಂಡ್ಲು ಪೇಟೆ ತಾಲೂಕಿನ ಬೇಗೂರು ಹೋಬಳಿ ಸಮೀಪದ ಕೂಡ್ಲೂರು ಗ್ರಾಮದ ಮಹದೇವಶೆಟ್ಟಿ ಎಂಬುವವರ ಜಮೀನಿನಲ್ಲಿ ಎತ್ತಿನ ಮೇಲೆ ಹುಲಿ ದಾಳಿ ನಡೆಸಿ ಎತ್ತಿನ ಕುತ್ತಿಗೆಯ ಭಾಗವನ್ನು ತಿಂದು ಹಾಕಿದೆ. ಸ್ಥಳಕ್ಕೆ ಓಂಕಾರ್ ವಲಯದ ಆರ್‍ಎಫ್‍ಓ ನವೀನಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ 59 ಯೂನಿಟ್ಸ್ ರಕ್ತ ಸಂಗ್ರಹ
ಚಾಮರಾಜನಗರ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ 59 ಯೂನಿಟ್ಸ್ ರಕ್ತ ಸಂಗ್ರಹ

June 16, 2018

ಚಾಮರಾಜನಗರ: ನಗರದ ಪೇಟೆ ಪ್ರೈಮರಿ ಶಾಲೆಯ ರಂಗ ಮಂದಿರ ಆವರಣದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಆಯೋ ಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 59 ಯೂನಿಟ್ಸ್ ರಕ್ತ ಸಂಗ್ರಹ ಆಗುವ ಮೂಲಕ ಶಿಬಿರ ಯಶಸ್ವಿಯಾಯಿತು. ನಗರದ ರೋಟರಿ ಸಿಲ್ಕ್ ಸಿಟಿ, ವೈದ್ಯ ಕೀಯ ವಿಜ್ಞಾನಗಳ ಸಂಸ್ಥೆ, ಬೋಧನಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಪ್ರಾಥಮಿಕ ಶಾಲಾ ಶಿಕ್ಷಕರ ಸ್ನೇಹ ಬಳಗ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಈ ಶಿಬಿರವನ್ನು…

ಇಂದು ಜಿಲ್ಲೆಯಾದ್ಯಂತ ರಂಜಾನ್ ಆಚರಣೆ
ಚಾಮರಾಜನಗರ

ಇಂದು ಜಿಲ್ಲೆಯಾದ್ಯಂತ ರಂಜಾನ್ ಆಚರಣೆ

June 16, 2018

ಚಾಮರಾಜನಗರ:  ಮುಸ್ಲಿಂ ಸಮುದಾಯ ಒಂದು ತಿಂಗಳು ಗಳ ಕಾಲ ಉಪವಾಸ ವ್ರತವಿದ್ದು ಆಚರಿ ಸುವ ಈದ್ ಉಲ್ ಫಿತರ್ (ರಂಜಾನ್) ಹಬ್ಬವನ್ನು ಜಿಲ್ಲೆಯಾದ್ಯಂತ ನಾಳೆ (ಜೂ.16) ಆಚರಿಸಲಾಗುವುದು. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಇಂದೇ ಮುಸ್ಲಿಂ ಸಮುದಾಯದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಈ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಮುಸ್ಲಿಂ ಸಮುದಾಯ ಇದಕ್ಕಾಗಿ ಭರದ ಸಿದ್ಧತೆ ಯಲ್ಲಿ ತೊಡಗಿದ್ದು ಶುಕ್ರವಾರ ಕಂಡು ಬಂತು. ನಗರದ ಬಟ್ಟೆ ಅಂಗಡಿಗಳಲ್ಲಿ, ಬ್ಯಾಂಗಲ್ಸ್ ಸ್ಟೋರ್‍ಗಳಲ್ಲಿ ಜನಜಂಗುಳಿ ಕಂಡು ಬಂತು. ಬೆಳಿಗ್ಗೆ ಹೊಸಬಟ್ಟೆ ತೊಟ್ಟು,…

ಜೂ. 20ರಂದು ಯೋಗ ಜಾಗೃತಿ ಜಾಥಾ
ಚಾಮರಾಜನಗರ

ಜೂ. 20ರಂದು ಯೋಗ ಜಾಗೃತಿ ಜಾಥಾ

June 16, 2018

ಚಾಮರಾಜನಗರ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮಾಹಿಕ ಜಾಥಾ ಕಾರ್ಯಕ್ರಮ ಆಯೋಜಿಸಲಗಿದೆ. ಜಾಥಾ ಕಾರ್ಯಕ್ರಮ ನ್ಯಾಯಾಲಯದ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಶಾಲಾ ಮಕ್ಕಳು, ಯೋಗಪಟುಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಳ್ಳುವರು. ಜಾಥಾ ನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಜಿಲ್ಲಾ ಅಯುಷ್ ಅಧಿಕಾರಿಗಳು ತಿಳಿಸಿದ್ದಾರೆ.

ಬೈಕ್ ಕಳ್ಳನ ಬಂಧನ
ಚಾಮರಾಜನಗರ

ಬೈಕ್ ಕಳ್ಳನ ಬಂಧನ

June 16, 2018

ಗುಂಡ್ಲುಪೇಟೆ: ಕದ್ದ ಬೈಕಿನ ನಂಬರ್ ಪ್ಲೇಟ್ ಬದ ಲಿಸಿ ಓಡಿಸುತ್ತಿದ್ದವನನ್ನು ತಾಲೂಕಿನ ತೆರಕಣಾಂಬಿ ಪೆÇಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರು ತಮ್ಮ ಹೀರೊ ಹೋಂಡಾ ಬೈಕನ್ನು 2017 ಡಿಸೆಂಬರ್‍ನಲ್ಲಿ ತೆರಕಣಾಂಬಿ ಗ್ರಾಮದ ಸಂತೇಮಾಳದಲ್ಲಿ ನಿಲ್ಲಿಸಿದ್ದಾಗ ಕಳ್ಳ ತನವಾಗಿತ್ತು. ಈ ಬಗ್ಗೆ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂದಿನಂತೆ ತೆರಕಣಾಂಬಿ ಪೆÇಲೀಸ್ ಠಾಣೆಯ ಪಿಎಸ್‍ಐ ರವಿಕಿರಣ್, ಸಿಬ್ಬಂದಿಗಳಾದ ಮಲ್ಲೇಶ್, ಅಸಾದುಲ್ಲಾ ಅವರು ವಾಹನಗಳ ದಾಖಲಾತಿ ತಪಾಸಣೆ ಮಾಡು ವಾಗ ತೆರಕಣಾಂಬಿಹುಂಡಿ…

1 122 123 124 125 126 141
Translate »