ಚಾಮರಾಜನಗರ

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲ್ಲಿಸಲು ಮನವಿ
ಚಾಮರಾಜನಗರ

ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲ್ಲಿಸಲು ಮನವಿ

June 3, 2018

ಚಾಮರಾಜನಗರ:  ‘ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅಭಿ ವೃದ್ಧಿ ಕೆಲಸಗಳನ್ನು ಮಾಡಲಾಗಿತ್ತು. ಇದನ್ನು ಗಮನಿಸಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ದಾರರು ಬಿಜೆಪಿ ಅಭ್ಯರ್ಥಿ ನಿರಂಜನ ಮೂರ್ತಿ ಅವರನ್ನು ಗೆಲ್ಲಿಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಅರುಣ್ ಶಹಾ ಪೂರ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ವೇತನ ಅನುದಾನ…

ಅಂಚೆ ನೌಕರರ ಮುಷ್ಕರಕ್ಕೆ ಜೆಡಿಎಸ್-ಬಿಎಸ್‍ಪಿ ಬೆಂಬಲ
ಚಾಮರಾಜನಗರ

ಅಂಚೆ ನೌಕರರ ಮುಷ್ಕರಕ್ಕೆ ಜೆಡಿಎಸ್-ಬಿಎಸ್‍ಪಿ ಬೆಂಬಲ

June 3, 2018

ಚಾಮರಾಜನಗರ: ಶ್ರೀಕಮಲೇಶ ಚಂದ್ರ ಸಮಿತಿ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದ ಮುಖ್ಯ ಅಂಚೆ ಕಚೇರಿಯ ಆವರಣದಲ್ಲಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಶನಿವಾರ ಜೆಡಿಎಸ್ ಹಾಗೂ ಬಿಎಸ್‍ಪಿ ಮುಖಂಡರು ಬೆಂಬಲ ಸೂಚಿಸಿ ಪ್ರತಿ ಭಟನೆಯಲ್ಲಿ ಪಾಲ್ಗೊಂಡರು. ಜೆಡಿಎಸ್ ರಾಜ್ಯ ಕಾರ್ಯಕಾರಿಣ ಸದಸ್ಯ ಸಿ.ಎಂ.ಕೃಷ್ಣಮೂರ್ತಿ ಮಾತನಾಡಿ, ಗ್ರಾಮೀಣ ಅಂಚೆ ನೌಕರರು ಬಿಸಿಲು, ಮಳೆ ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಸೇವಾ ಭದ್ರತೆ ಒದಗಿಸದೆ ಇರು ವುದು ನಾಚಿಕೆಗೇಡಿನ ಸಂಗತಿಯಾಗಿದೆ. ದೇಶ ವನ್ನು ಅಭಿವೃದ್ದಿಪಡಿಸುತ್ತೇನೆ…

ಶಿಕ್ಷಕ ಎಸೆದ ಕೋಲಿನಿಂದ ವಿದ್ಯಾರ್ಥಿ ಕಣ್ಣಿಗೆ ಹಾನಿ?
ಚಾಮರಾಜನಗರ

ಶಿಕ್ಷಕ ಎಸೆದ ಕೋಲಿನಿಂದ ವಿದ್ಯಾರ್ಥಿ ಕಣ್ಣಿಗೆ ಹಾನಿ?

June 3, 2018

ಚಾಮರಾಜನಗರ:  ತರಗತಿಯಲ್ಲಿ ಗಲಾಟೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳತ್ತ ಶಿಕ್ಷಕರೊಬ್ಬರು ಕೋಲು ಎಸೆದಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬನ ಕಣ್ಣಿಗೆ ಹಾನಿಯಾಗಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ರಾಮಸಮುದ್ರದಲ್ಲಿರುವ ಕ್ರಿಸ್ತ ರಾಜ ಬಾಲರಪಟ್ಟಣ ಶಾಲೆಯ ಮುಖ್ಯಶಿಕ್ಷಕ ಯೋಸೆಫ್ ಉರುಫ್ ಜೋಸೆಫ್ ಅವರು ವಿದ್ಯಾರ್ಥಿ ಗಿರಿಮಲ್ಲೇಶ್ ಅವರ ಎಡಗಣ್ಣಿಗೆ ಹಾನಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ವಿವರ: ರಾಮಸಮುದ್ರ ಗಿರಿಮಲ್ಲೇಶ್ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, 6 ತಿಂಗಳ ಹಿಂದೆ ತರಗತಿ ಯಲ್ಲಿ ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ…

ನವೀಕರಣ ವೇಳೆ ಕಳಪೆ ಕಾಮಗಾರಿ ಆರೋಪ
ಚಾಮರಾಜನಗರ

ನವೀಕರಣ ವೇಳೆ ಕಳಪೆ ಕಾಮಗಾರಿ ಆರೋಪ

June 2, 2018

ಯಳಂದೂರು: ದಿವಾನ್ ಪೂರ್ಣಯ್ಯರವರ ಜ್ಞಾಪಕಾರ್ಥ ನಿರ್ಮಿಸಿ ರುವ ಶತಮಾನವನ್ನು ಕಂಡಿರುವ ಇತಿಹಾಸ ಪ್ರಸಿದ್ಧ ಜಹಗೀರ್‍ದಾರ್ ಬಂಗಲೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರವು ಹಳೆಯ ಬಂಗಲೆಯನ್ನು ನವೀಕರಿಸಿದ್ದು, ಕಳಪೆ ಕಾಮ ಗಾರಿಯಿಂದಾಗಿ ಬಂಗಲೆ ಕೆಲ ವರ್ಷಗಳಲ್ಲೇ ಶಿಥಿಲಾವಸ್ಥೆಯನ್ನು ತಲುಪಿದೆ. ಪಟ್ಟಣದ ಹೃದಯಭಾಗದಲ್ಲಿರುವ ಜಹಗೀರ್‍ದಾರ್ ಬಂಗಲೆ ಒಂದು ಭವ್ಯ ಬಂಗಲೆಯಾಗಿದ್ದು, ದಿವಾನ್ ಪೂರ್ಣಯ್ಯ ರವರ ಜ್ಞಾಪಕಾರ್ಥವಾಗಿ 1901ರಲ್ಲಿ ಅಂದಿನ ಮೈಸೂರು ಅರಸರ ದಿವಾನ ರಾಗಿದ್ದ ಹಾಗೂ ಪೂರ್ಣಯ್ಯರವರ ವಂಶಸ್ಥರಾದ ಪಿ.ಎನ್.ಕೃಷ್ಣಮೂರ್ತಿ ಯವರು ನಿರ್ಮಿಸಿದ್ದರು. ಶತಮಾನವನ್ನು ಕಂಡಿರುವ ದಿವಾನ್ ಪೂರ್ಣಯ್ಯ…

ಮನುಷ್ಯನಿಗೆ ಹಾಲು ಪರಿಪೂರ್ಣ ಆಹಾರ
ಚಾಮರಾಜನಗರ

ಮನುಷ್ಯನಿಗೆ ಹಾಲು ಪರಿಪೂರ್ಣ ಆಹಾರ

June 2, 2018

ಕಾಮಗೆರೆ: ಮಾನವನ ಆಹಾರ ಪದ್ಧತಿಯಲ್ಲಿ ಹಾಲು ಪರಿ ಪೂರ್ಣ ಆಹಾರವಾಗಿದ್ದು, ಪ್ರತಿ ದಿನ ಒಂದು ಲೋಟ ಹಾಲನ್ನು ಸೇವಿಸುವ ಅಭ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿ ಕೊಳ್ಳಬೇಕೆಂದು ಸಿಂಗನಲ್ಲೂರು ಹಾಲು ಶೀತಲೀಕರಣ ಮಂಡಳಿಯ ವಿಸ್ತರಣಾ ಧಿಕಾರಿ ಮಂಜುಳ ಸಲಹೆ ನೀಡಿದರು. ವಿಶ್ವ ಹಾಲು ದಿನಾಚರಣೆಯ ಅಂಗ ವಾಗಿ ಕಾಮಗೆರೆ ಜೆಎಸ್‍ಎಸ್ ಸಂಸ್ಥೆಯ ಮಹದೇಶ್ವರ ಪ್ರೌಢಶಾಲೆಯಲ್ಲಿ ಕಾಮಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಮುಂದಿನ ಪೀಳಿಗೆ ಆರೋಗ್ಯಯುತ ವಾಗಿರಲಿ ಎಂಬ ನಿಟ್ಟಿನಲ್ಲಿ ಸರ್ಕಾರ…

ರಾಸುಗಳಿಗೆ ಲಸಿಕೆ ಹಾಕಿಸಲು ಸೂಚನೆ
ಚಾಮರಾಜನಗರ

ರಾಸುಗಳಿಗೆ ಲಸಿಕೆ ಹಾಕಿಸಲು ಸೂಚನೆ

June 2, 2018

ಗುಂಡ್ಲುಪೇಟೆ: ಜಾನುವಾರು ಮಾಲೀಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ರೋಗ ನಿರೋ ಧಕ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕಿನ ಶ್ಯಾನಾಡ್ರಹಳ್ಳಿ ಗ್ರಾಮದಲ್ಲಿ ಪಶುವೈದ್ಯಕೀಯ ಇಲಾಖೆಯ ವತಿ ಯಿಂದ ಅಯೋಜಿಸಿದ್ದ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ, ಎಲ್ಲಾ ರೈತರು ಹಾಗೂ ಜಾನುವಾರು ಮಾಲೀ ಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಹೆಚ್ಚಿನ ಬೆಲೆ ಕೊಟ್ಟು ಖರೀದಿಸುವುದರಿಂದ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ರೋಗಗಳಿಂದ ರಾಸುಗಳು ಸಾವಿಗೀಡಾ ದರೆ ಅದರಿಂದ…

ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ
ಚಾಮರಾಜನಗರ

ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ

June 2, 2018

ಚಾಮರಾಜನಗರ:  ರಾಜ್ಯದ ಎಲ್ಲಾ ರೈತರ ಸಾಲವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನ್ನಾ ಮಾಡಬೇಕು ಎಂದು ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಹಾಗೂ ಹಾಲು ನಿರ್ದೇಶಕ ದೊಡ್ಡ ರಾಯಪೇಟೆ ಗಿರೀಶ್ ಒತ್ತಾಯಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀ ಚೆಗೆ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಾನು ಮುಖ್ಯ ಮಂತ್ರಿ ಆದರೆ 24 ಗಂಟೆ ಒಳಗೆ ರೈತರ…

ತಂಬಾಕು ಮುಕ್ತ ಸಮಾಜಕ್ಕೆ ಕಾನೂನಿಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ
ಚಾಮರಾಜನಗರ

ತಂಬಾಕು ಮುಕ್ತ ಸಮಾಜಕ್ಕೆ ಕಾನೂನಿಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ

June 1, 2018

ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ ಕಾನೂನು ನಮ್ಮ ದೇಶದಲ್ಲಿ 2003ರಿಂದ ಜಾರಿಯಲ್ಲಿದೆ. ಆದರೆ, ಧೂಮ ಪಾನ ಮುಕ್ತ ಸಮಾಜದ ಸೃಷ್ಟಿಗೆ ಕಾನೂನು ಗಳಿಗಿಂತ ಸ್ವಯಂ ನಿರ್ಬಂಧವೇ ಹೆಚ್ಚು ಪರಿಣಾಮಕಾರಿ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿ ಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನವು…

ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣ ಪರಿಶೀಲಿಸಿದ ಶಾಸಕ ನಿರಂಜನ್
ಚಾಮರಾಜನಗರ

ಗುಂಡ್ಲುಪೇಟೆ ಸಾರಿಗೆ ಬಸ್ ನಿಲ್ದಾಣ ಪರಿಶೀಲಿಸಿದ ಶಾಸಕ ನಿರಂಜನ್

June 1, 2018

ಗುಂಡ್ಲುಪೇಟೆ:  ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಹಾಗೂ ಡಿಪೋಗೆ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ಸಾರಿಗೆ ಬಸ್‍ನಿಲ್ದಾಣದಲ್ಲಿ ಮತ್ತು ಡಿಪೋ ಒಳಗಡೆ ಸಿಬ್ಬಂದಿ ವಾಹನ ನಿಲುಗಡೆ ಸ್ಥಳದಲ್ಲಿ ಮಳೆ ನೀರು ನಿಂತು ತೇಗದ ಮರಗಳು ನೆಲಕ್ಕೆ ಬೀಳುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಬಹಳ ವರ್ಷಗಳಿಂದ ಪಟ್ಟಣದಿಂದ ಕೊಯಮತ್ತೂರಿಗೆ ಸಂಚರಿಸುತ್ತಿದ್ದ ಬಸ್ ಮಾರ್ಗ ಕೂಡಲೇ ಪ್ರಾರಂಭಿಸಲು ಸೂಚನೆ…

ಚಾ.ನಗರ ತಾಪಂ ಅಧ್ಯಕ್ಷರ ಆಯ್ಕೆ ಮುಂದೂಡಿಕೆ
ಚಾಮರಾಜನಗರ

ಚಾ.ನಗರ ತಾಪಂ ಅಧ್ಯಕ್ಷರ ಆಯ್ಕೆ ಮುಂದೂಡಿಕೆ

June 1, 2018

ಚಾಮರಾಜನಗರ: ಇಂದಿಲ್ಲಿ ನಿಗದಿ ಆಗಿದ್ದ ಚಾಮರಾಜ ನಗರ ತಾಲೂಕು ಪಂಚಾಯಿತಿ ಅಧ್ಯಕ್ಷರ ಆಯ್ಕೆ ಚುನಾವಣೆ ಸದಸ್ಯರ ಕೋರಂ ಅಭಾವದ ಕಾರಣ ಮುಂದೂಡಲ್ಪಟ್ಟಿತು. ಚಾಮರಾಜನಗರ ತಾಲೂಕು ಪಂಚಾ ಯಿತಿ ಅಧ್ಯಕ್ಷರಾಗಿದ್ದ ಹೆಚ್.ವಿ.ಚಂದ್ರು ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಸ್ಥಾನಕ್ಕೆ ಇಂದು ಚುನಾ ವಣೆ ನಿಗದಿ ಆಗಿತ್ತು. ಯಾನಗಹಳ್ಳಿ ಕ್ಷೇತ್ರದ ಕಾಂಗ್ರೆಸ್ ಸದಸ್ಯೆ ದೊಡ್ಡಮ್ಮ ಉಮೇ ದುವಾರಿಕೆ ಸಲ್ಲಿಸಿದರು. ಚುನಾವಣೆ ನಡೆ ಯುವ ಸಭೆಗೆ ಬಿಜೆಪಿಯ 17 ಸದಸ್ಯರು ಸೇರಿ ಒಟ್ಟು 18 ಸದಸ್ಯರು ಗೈರು ಹಾಜರಾ…

1 128 129 130 131 132 141
Translate »