ಚಾಮರಾಜನಗರ

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಜೆಡಿಎಸ್-ಬಿಎಸ್‍ಪಿ ಪ್ರತಿಭಟನೆ
ಚಾಮರಾಜನಗರ

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಜೆಡಿಎಸ್-ಬಿಎಸ್‍ಪಿ ಪ್ರತಿಭಟನೆ

May 30, 2018

ಚಾಮರಾಜನಗರ:  ಪೆಟ್ರೋಲ್, ಡಿಸೇಲ್ ಬೆಲೆ ಇಳಿಸುವಂತೆ ಒತ್ತಾಯಿಸಿ ಜೆಡಿಎಸ್, ಬಿಎಸ್‍ಪಿ ಕಾರ್ಯ ಕರ್ತರು ಕೇಂದ್ರ ಸರ್ಕಾರ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀಚಾಮರಾಜೇಶ್ವರ ಉದ್ಯಾನ ವನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಒಂಟಿ ಎತ್ತಿನಗಾಡಿ ಮೇಲೆ ಸ್ಕೂಟಿ ನಿಲ್ಲಿಸಿ, ಗಾಡಿ ಮುಂಭಾಗ ದಲ್ಲಿ ಪ್ರಧಾನಿ ನರೇಂದ್ರಮೋದಿ ಭಾವಚಿತ್ರ ಹಾಕಿ ಭುವನೇಶ್ವರಿ ವೃತ್ತಕ್ಕೆ ಎಳೆದು ತಂದರು ಅಲ್ಲಿ ಕೆಲಕಾಲ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ವಿರುದ್ಧ ಧಿಕ್ಕಾ ರದ ಘೋಷಣೆ ಕೂಗಿ ಮೋದಿ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು….

ಈರುಳ್ಳಿ ಬೆಳೆಗೆ ನೇರಳೆ ಎಲೆ ಮಚ್ಚೆ ರೋಗ: ನಿಯಂತ್ರಣಕ್ಕೆ ಸಲಹೆ
ಚಾಮರಾಜನಗರ

ಈರುಳ್ಳಿ ಬೆಳೆಗೆ ನೇರಳೆ ಎಲೆ ಮಚ್ಚೆ ರೋಗ: ನಿಯಂತ್ರಣಕ್ಕೆ ಸಲಹೆ

May 30, 2018

ಚಾಮರಾಜನಗರ: ತೋಟಗಾರಿಕೆ ಇಲಾಖೆಯು ಈರುಳ್ಳಿ ಎಲೆಯ ಮೇಲೆ ಮಚ್ಚೆರೋಗ ಲಕ್ಷಣಗಳು ಹಾಗೂ ಹತೋಟಿ ಕ್ರಮಗಳ ಕುರಿತು ಈರುಳ್ಳಿ ಬೆಳೆಗಾರರಿಗೆ ಮಾಹಿತಿ ನೀಡಿದೆ. ಈರುಳ್ಳಿ ಎಲೆಯ ಮೇಲೆ ಮೊದಲಿಗೆ ಸಣ್ಣನೆಯ ತಗ್ಗಾದ ಬಿಳಿ ಮಚ್ಚೆಗಳು ಕಾಣ ಸಿ ಕೊಂಡು ನಂತರ ನೇರಳೆ ಬಣ್ಣಕ್ಕೆ ತಿರುಗುತ್ತದೆ. ಆಮೇಲೆ ದೊಡ್ಡದಾಗಿ ಎಲೆಗಳು ಒಣಗುತ್ತವೆ. ಮುಂಗಾರಿನಲ್ಲಿ ಈ ರೋಗದ ತೀವ್ರತೆ ಹೆಚ್ಚಾಗಿ ಹರಡುತ್ತದೆ. ಮಳೆ ಹಾಗೂ ಮೋಡ ಕವಿದ ವಾತಾವರಣ ರೋಗ ಹರಡಲು ಅನುಕೂಲವಾಗಿದ್ದು, ಹೆಚ್ಚು ನೀರು ನಿಂತ ತಾಕಿನಲ್ಲೂ ಸಹ ರೋಗ…

ನಾಳೆ ವಿಶ್ವ ತಂಬಾಕು ದಿನಾಚರಣೆ: ಜಾಥಾ, ಉಪನ್ಯಾಸ
ಚಾಮರಾಜನಗರ

ನಾಳೆ ವಿಶ್ವ ತಂಬಾಕು ದಿನಾಚರಣೆ: ಜಾಥಾ, ಉಪನ್ಯಾಸ

May 30, 2018

ಚಾಮರಾಜನಗರ:  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿಶ್ವ ತಂಬಾಕು ದಿನಾಚರಣೆ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಮೇ 31ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಸತ್ರ ನ್ಯಾಯಾಲಯದ ಆವರಣದಲ್ಲಿ ಜಾಥಾ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಿದೆ. ಜಾಥಾ ಕಾರ್ಯಕ್ರಮ ನ್ಯಾಯಾಲಯ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಮುಂಭಾಗ ಮುಕ್ತಾಯಗೊಳ್ಳಲಿದೆ. ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸ ಲಾಗಿದೆ ಎಂದು ಜಿಲ್ಲಾ ಕಣ್ಗಾವಲು ಅಧಿಕಾರಿ ಡಾ….

ನ್ಯಾಯ ನೀಡುವಲ್ಲಿ ವಕೀಲರ ಸಹಕಾರ ಅಗತ್ಯ
ಚಾಮರಾಜನಗರ

ನ್ಯಾಯ ನೀಡುವಲ್ಲಿ ವಕೀಲರ ಸಹಕಾರ ಅಗತ್ಯ

May 30, 2018

ಚಾಮರಾಜನಗರ: ಕಕ್ಷಿದಾರರಿಗೆ ನ್ಯಾಯ ಒದಗಿ ಸುವಲ್ಲಿ ವಕೀಲರ ಸಹಕಾರ ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜು ತಿಳಿಸಿದರು. ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಏರ್ಪಡಿಸಿದ್ದ ನೂತನ ನ್ಯಾಯಾಧೀಶರಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದಿನ ನ್ಯಾಯಾಧೀಶರುಗಳಿಗೆ ಸಹಕಾರವನ್ನು ನೀಡಿದಂತೆ ನೂತನ ನ್ಯಾಯಾಧೀಶರುಗಳಿಗೂ ಸಹಕಾರ ನೀಡಿದ್ದಲ್ಲಿ ಉತ್ತಮ ಸೇವೆ ಸಲ್ಲಿಸಬಹುದಾಗಿದೆ ಎಂದರು. ನೂತನವಾಗಿ ಅಧಿಕಾರ ಸ್ವೀಕರಿಸಿದ ಹಿರಿಯ ಸಿವಿಲ್ ನ್ಯಾಯಾ ಧೀಶರುಗಳಾದÀ ರಮೇಶ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿಶಾಲಾಕ್ಷಿ…

ಮಹದೇಶ್ವರ ಬೆಟ್ಟ ದೇಗುಲದ ಹುಂಡಿಯಲ್ಲಿ 1.48 ಕೋಟಿ ರೂ.ಗೂ ಹೆಚ್ಚು ಸಂಗ್ರಹ
ಚಾಮರಾಜನಗರ

ಮಹದೇಶ್ವರ ಬೆಟ್ಟ ದೇಗುಲದ ಹುಂಡಿಯಲ್ಲಿ 1.48 ಕೋಟಿ ರೂ.ಗೂ ಹೆಚ್ಚು ಸಂಗ್ರಹ

May 30, 2018

ಕೊಳ್ಳೇಗಾಲ:  ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೈ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನದ ಗೋಲಕದ ಹಣವನ್ನು ಎಣ ಕೆ ಮಾಡ ಲಾಗಿದ್ದು, 1.48 ಕೋಟಿ ರೂ. ಹೆಚ್ಚು ಹಣ ಸಂಗ್ರಹವಾಗಿದೆ. ಇಂದು ಬೆಳಿಗ್ಗೆ 7 ಗಂಟೆ ವೇಳೆಗೆ ಶ್ರೀಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಎಂ.ಜೆ.ರೂಪಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀಸಾಲೂರು ಮಠದ ಶ್ರೀ ಗುರು ಸ್ವಾಮಿ ಗಳವರ ಸಾನಿಧ್ಯದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಇಲ್ಲಿನ ಬಸ್ ನಿಲ್ದಾಣದ ಬೆಳೆಯಿರುವ ವಾಣ ಜ್ಯ ಸಂಕೀರ್ಣದ ಮಹಡಿಯಲ್ಲಿ ಗೋಲಕಗಳ…

ನಾಳೆ ಡೆಂಗ್ಯೂ ಅರಿವು ಕಾರ್ಯಾಗಾರ
ಚಾಮರಾಜನಗರ

ನಾಳೆ ಡೆಂಗ್ಯೂ ಅರಿವು ಕಾರ್ಯಾಗಾರ

May 30, 2018

ಚಾಮರಾಜನಗರ:  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಮೇ 31ರಂದು ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಡೆಂಗ್ಯೂ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ತಾಲೂಕಿನ ವಿವಿಧೆಡೆ ಉತ್ತಮ ಮಳೆ
ಚಾಮರಾಜನಗರ

ತಾಲೂಕಿನ ವಿವಿಧೆಡೆ ಉತ್ತಮ ಮಳೆ

May 29, 2018

ಚಾಮರಾಜನಗರ:  ಚಾಮರಾಜನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಸೋಮವಾರ ಉತ್ತಮ ಮಳೆ ಯಾಯಿತು. ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೆ ಸುರಿದ ಧಾರಾಕಾರ ಮಳೆ ಯಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಮಳೆಯಿಂದ ರೈತರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಸಂತಸ ಮೂಡಿಸಿದರೆ, ಇನ್ನೊಂದೆಡೆ ವಾಹನ ಸವಾರರು ಹಾಗೂ ನಗರದ ಜನರಿಗೆ ಕಿರಿಕಿರಿ ಉಂಟಾಯಿತು. ನಗರದ ಬಹುತೇಕ ಎಲ್ಲ ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆ ಯುತ್ತಿದೆ. ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದ ಮಳೆ ನೀರು ರಸ್ತೆ ತುಂಬೆಲ್ಲ ತುಂಬಿ ರಸ್ತೆಗಳು ಸಂಪೂರ್ಣ ಜಲಾವೃತ…

ಶಾಸಕ ಎನ್.ಮಹೇಶ್‍ಗೆ ಸಚಿವ ಸ್ಥಾನ ನೀಡಲು ಒತ್ತಾಯ
ಚಾಮರಾಜನಗರ

ಶಾಸಕ ಎನ್.ಮಹೇಶ್‍ಗೆ ಸಚಿವ ಸ್ಥಾನ ನೀಡಲು ಒತ್ತಾಯ

May 29, 2018

ಚಾಮರಾಜನಗರ: ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಹಾಗೂ ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪ್ರಗತಿಪರ ಒಕ್ಕೂಟದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಹೇಶ್ ಅವರು ಒಬ್ಬ ಚಳವಳಿಗಾರರಾಗಿದ್ದು, ರೈತಪರ ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿದ್ದರು. ಅನುಭವಿ ರಾಜಕಾರಣ ಯಾಗಿರುವ ಅವರು ರೈತರ…

ಹುಲಿ, ಚಿರತೆ ಹೆಜ್ಜೆ ಗುರುತು ಪತ್ತೆ: ಆತಂಕ
ಚಾಮರಾಜನಗರ

ಹುಲಿ, ಚಿರತೆ ಹೆಜ್ಜೆ ಗುರುತು ಪತ್ತೆ: ಆತಂಕ

May 29, 2018

ಬೇಗೂರು: ಬೇಗೂರು ಹೋಬಳಿ ಸಮೀಪದ ಸೋಮಹಳ್ಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಹಾಗೂ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿ ಸಿದೆ. ಸೋಮಹಳ್ಳಿ ಗ್ರಾಮ ದಿಂದ ಕಬ್ಬಹಳ್ಳಿಗೆ ತೆರಳುವ ಮಾರ್ಗದಲ್ಲಿ ಇರುವ ಪುಟ್ಟಸ್ವಾಮಿ ಮತ್ತು ನಾಗ ಮಲ್ಲಪ್ಪ ಅವರ ಜಮೀನಿನಲ್ಲಿ ಹೆಜ್ಜೆ ಗುರುತುಗಳು ಕಂಡುಬಂದಿದ್ದು ಮೊದಲಿಗೆ ಇದು ಚಿರತೆಯ ಹೆಜ್ಜೆಯ ಗುರುತುಗಳೆಂದು ಭಾವಿಸಿದ್ದ ರೈತರು ಅರಣ್ಯಾ ಇಲಾಖೆಗೆ ಮಾಹಿತಿ ನೀಡಿದರೆ. ಸ್ಥಳಕ್ಕೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ ವಲಯ ಅಧಿಕಾರಿ ನವೀನ್‍ಕುಮಾರ್ ಹಾಗೂ ಸಿಬ್ಬಂದಿ ಅಧಿಕಾರಿ…

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು
ಚಾಮರಾಜನಗರ

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

May 29, 2018

ಉಮ್ಮತ್ತೂರು:  ಚಾಮ ರಾಜನಗರ ತಾಲೂಕಿನ ಉಮ್ಮತ್ತೂರು- ದಾಸನೂರು ರಸ್ತೆಯ ದೊಡ್ಡ ಕೆರೆ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಮಾರ್(45) ಮೃತಪಟ್ಟ ವ್ಯಕ್ತಿ. ಈತ ಗ್ರಾಮದ ನಾಯಕರ ಬೀದಿಯ ಬೆಣ್ಣೆ ಸೋಮಣ್ಣನ ಅವರ ಪುತ್ರ. ಕುಮಾರ್ ದಾಸನೂರಿನಿಂದ ಉಮ್ಮತ್ತೂರು ಗ್ರಾಮಕ್ಕೆ ನಡೆದುಕೊಂಡು ಬರುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದ ಕುಮಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಸಾವನ್ನಪ್ಪಿದ್ದಾರೆ. ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ…

1 130 131 132 133 134 141
Translate »