ಚಾಮರಾಜನಗರ

ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಯುವಕ ಸಾವು
ಚಾಮರಾಜನಗರ

ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಯುವಕ ಸಾವು

May 5, 2018

ಚಾಮರಾಜನಗರ: ಬೈಕ್ ಗೆ ಪೊಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕು ಬಸವಟ್ಟಿ ಗ್ರಾಮದಲ್ಲಿ ನಡೆದಿದೆ. ಸಂತೇಮರಹಳ್ಳಿ ಮೈಸೂರು ರಸ್ತೆಯ ಬಸವಟ್ಟಿ ಗೇಟ್ ಸಮೀಪ ಬೈಕ್‍ನಲ್ಲಿ ಬರುತ್ತಿದ್ದ ಶಂಭುಲಿಂಗಪ್ಪ (ಚಿಕ್ಕಣ್ಣ) ಅವರ ವಾಹನಕ್ಕೆ ಡಿವೈಎಸ್‍ಪಿ ಜಯಕುಮಾರ್ ಪ್ರಯಾಣ ಸುತ್ತಿದ್ದ ಪೆÇಲೀಸ್ ಜೀಪ್ ಡಿಕ್ಕಿಯಾಗಿದೆ. ಶುಕ್ರವಾರ ನಡೆದ ಘಟನೆಯಲ್ಲಿ ಶಂಭುಲಿಂಗಪ್ಪ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರೆಲ್ಲ ಸೇರಿ ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ…

ಇಂದು ಶಿಕ್ಷಕರ ಸಂಘದ ಸಭೆ
ಚಾಮರಾಜನಗರ

ಇಂದು ಶಿಕ್ಷಕರ ಸಂಘದ ಸಭೆ

May 5, 2018

ಚಾಮರಾಜನಗರ: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲೆಗಳ ತರಬೇತಿ ಹೊಂದದ ಶಿಕ್ಷಕರುಗಳ (ಪ.ಜಾತಿ ಮತ್ತು ಪಂಗಡ) ಸಂಘದ ಸಭೆಯನ್ನು ಸಂತೇಮರಹಳ್ಳಿಯಲ್ಲಿ ನಾಳೆ (ಮೇ 5) ಎಪಿಎಂಸಿ ಸಂತೇ ಮೈದಾನದ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಕರೆಯಲಾಗಿದೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಹೊಂದದ ಶಿಕ್ಷಕರು ಸಭೆಗೆ ಆಗಮಿಸುವಂತೆ ಸಂಘದ ಅಧ್ಯಕ್ಷ ಬಿ.ಸುಂದರ, ಜಂಟಿ ಕಾರ್ಯದರ್ಶಿ ಬಿ.ನಾರಾಯಣಸ್ವಾಮಿ ಕೋರಿದ್ದಾರೆ.

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. !  ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ
ಚಾಮರಾಜನಗರ

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. ! ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ

May 4, 2018

ಕೊಳ್ಳೇಗಾಲ: ಬರಪರಿಹಾರದಲ್ಲಿ ಹನೂರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಅವರಿಗೆ ಕಂದಾಯ ಇಲಾಖೆ 2014 ರಲ್ಲಿ 2ಸಾವಿರ ರೂ. ಪರಿಹಾರ ನೀಡಿದೆ. ಇದು ಮಾಹಿತಿ ಹಕ್ಕು ಕಾರ್ಯಕರ್ತ ಅಣಗಳ್ಳಿ ದಶರಥ್ ಪಡೆದಿರುವ ಮಾಹಿತಿಯಿಂದ ಬಹಿರಂಗಗೊಂಡಿದೆ. ಹನೂರು ಶಾಸಕ ನರೇಂದ್ರ ಅವರು ದೊಡ್ಡಿಂದುವಾಡಿ ಗ್ರಾಮದಲ್ಲಿ 1 ಎಕರೆ 89 ಸೆಂಟ್ ಜಮೀನು ಹೊಂದಿದ್ದಾರೆ. ಸರ್ವೆನಂಬರ್ 5ಎ, 6ಎರಲ್ಲಿ ನರೇಂದ್ರ ಲೇಟ್ ರಾಜೂಗೌಡ ಹೆಸರಿನಲ್ಲಿ ಜಮೀನು ಇದೆ. 2013-14ನೇ ಸಾಲಿ ನಲ್ಲಿ ನರೇಂದ್ರ ಅವರು 2ಸಾವಿರ ರೂ. ಬರ…

ಪ್ರಧಾನಿ ಹುದ್ದೆಗೆ ತಕ್ಕಂತೆ ಮಾತನಾಡಿಲ್ಲ
ಚಾಮರಾಜನಗರ

ಪ್ರಧಾನಿ ಹುದ್ದೆಗೆ ತಕ್ಕಂತೆ ಮಾತನಾಡಿಲ್ಲ

May 4, 2018

ಚಾಮರಾಜನಗರ: ಸಂತೇಮರಹಳ್ಳಿಯಲ್ಲಿ ನಡೆದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಘನತೆಗೆ ತಕ್ಕಂತೆ ಮಾತನಾಡಿಲ್ಲ ಎಂದು ಸಂಸದ ಆರ್.ಧ್ರುವನಾರಾಯಣ್ ತಿರುಗೇಟು ನೀಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಮೋದಿ ಅವರು ತಮ್ಮ ಭಾಷಣದ ಆರಂಭದಲ್ಲಿ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಮಲೈಮಹದೇಶ್ವರ, ಬಿಳಿಗಿರಿ ರಂಗನಾಥ, ಹಿಮವದ್ ಗೋಪಾಲಸ್ವಾಮಿ ಪದಗಳನ್ನು ಹೇಳುವಾಗ ಸರಿಯಾಗಿ ಉಚ್ಛರಿಸಿಲ್ಲ. ಮೋದಿ ಅವರಿಗೆ ಹೋಲಿಸಿದರೆ. ಎಐಸಿಸಿ ಅಧ್ಯಕ್ಷ…

ಜೆಎಸ್‍ಎಸ್ ಮಹಿಳಾ ಪ.ಪೂ. ಕಾಲೇಜ್
ಚಾಮರಾಜನಗರ

ಜೆಎಸ್‍ಎಸ್ ಮಹಿಳಾ ಪ.ಪೂ. ಕಾಲೇಜ್

May 4, 2018

ಗುಂಡ್ಲುಪೇಟೆ:  ಪಟ್ಟಣದ ಜೆಎಸ್‍ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶೇ.86ರಷ್ಟು ಅಂಕಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಕಲಾ ಮತ್ತು ವಾಣಿಜ್ಯ ವಿಭಾಗದಿಂದ ಒಟ್ಟು 165 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಇದರಲ್ಲಿ ವಾಣಿಜ್ಯ ವಿಭಾ ಗದ ಪರೀಕ್ಷೆಗೆ ಹಾಜರಾಗಿದ್ದ 93 ವಿದ್ಯಾರ್ಥಿನಿಯರಲ್ಲಿ 87 ಉತ್ತೀರ್ಣರಾಗಿದ್ದು, ತಾಲೂಕಿನ ಕೊಡಸೋಗೆ ಗ್ರಾಮದ ಸಿದ್ದಶೆಟ್ಟಿ ಎಂಬುವರ ಪುತ್ರಿ ಎಸ್.ಪ್ರೀತಿ 558 ಅಂಕಗಳಿಸಿ ಕಾಲೇಜಿಗೆ ಟಾಪರ್ ಆಗಿದ್ದಾಳೆ. 17 ವಿದ್ಯಾರ್ಥಿಗಳು ಅತ್ಯುನ್ನತ, 55 ಪ್ರಥಮ, 13 ದ್ವಿತೀಯ ಹಾಗೂ ಇಬ್ಬರು ಉತ್ತೀರ್ಣರಾಗಿದ್ದಾರೆ. ಕಲಾ…

ಬಿಜೆಪಿ ಬೆಂಬಲಿಸಲು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ
ಚಾಮರಾಜನಗರ

ಬಿಜೆಪಿ ಬೆಂಬಲಿಸಲು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ

May 4, 2018

ಚಾಮರಾಜನಗರ: ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿ ಅದನ್ನು ಈಡೇರಿಸದೆ ಇರುವ ಕಾಂಗ್ರೆಸ್‍ಗೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸು ವುದಾಗಿ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಬಸವನಪುರ ರಾಜಶೇಖರ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಳೆದ 5 ವರ್ಷಗಳಿಂದ ಅಧಿಕಾರ ನಡೆಸಿದ ಮುಖ್ಯಮಂತ್ರಿ ಸಿದ್ದ ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ ಹಿಂದುಳಿದಿರುವ ಮಾದಿಗ ಸಮು ದಾಯಕ್ಕೆ ಒಳಮೀಸಲಾತಿ…

ತೊಂಡವಾಡಿ ಪಿಯು ವಿದ್ಯಾರ್ಥಿ ಸಾಧನೆ
ಚಾಮರಾಜನಗರ

ತೊಂಡವಾಡಿ ಪಿಯು ವಿದ್ಯಾರ್ಥಿ ಸಾಧನೆ

May 4, 2018

ತೊಂಡವಾಡಿ: ತರಕಾರಿ ಮಾರುತ್ತಾ ಕಡು ಬಡತನದಲ್ಲೂ ಗ್ರಾಮೀಣ ಪ್ರತಿಭೆಯೊಂದು ಕಳೆದ ದ್ವಿತೀಯ ಪಿಯುಸಿಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಗ್ರಾಮದ ತರಕಾರಿ ವ್ಯಾಪಾರಿ ಬಸವರಾಜ್ ಎಂಬುವರ ಮಗ ಕೆಂಪರಾಜು ಬಿ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ದಲ್ಲಿ 542 ಅಂಕ ಗಳಿಸಿದ್ದಾನೆ. ಕೆಂಪ ರಾಜು ಸಾಧನೆಗೆ ಶಿಕ್ಷಕರು, ಗ್ರಾಮಸ್ಥರು, ಕುಟುಂಬಸ್ಥರು ಅಭಿನಂದಿಸಿದ್ದಾರೆ.

ಇಂದು ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರಮೋದಿ ಬಿಜೆಪಿ ಬೃಹತ್ ಸಮಾವೇಶ
ಚಾಮರಾಜನಗರ

ಇಂದು ಸಂತೇಮರಹಳ್ಳಿಗೆ ಪ್ರಧಾನಿ ನರೇಂದ್ರಮೋದಿ ಬಿಜೆಪಿ ಬೃಹತ್ ಸಮಾವೇಶ

May 1, 2018

ಚಾಮರಾಜನಗರ: ಚಾಮ ರಾಜನಗರ ಪ್ರದೇಶಕ್ಕೆ ಐದು ದಶಕದ ಬಳಿಕ ಪ್ರಧಾನಮಂತ್ರಿಯೊಬ್ಬರು ನಾಳೆ (ಮೇ 1) ಭೇಟಿ ನೀಡುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಮಂಗಳ ವಾರ ಬೆಳಗ್ಗೆ 11ಕ್ಕೆ ಭೇಟಿ ನೀಡಿ ವಿಧಾನ ಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿ ಯಾಗಲಿದ್ದಾರೆ. ಇದಕ್ಕಾಗಿ ಸಿದ್ಧತೆ ಪೂರ್ಣ ಗೊಂಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿದೆ. ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಯನ್ನು…

ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಸಿಎಂ ಆಪ್ತ
ಚಾಮರಾಜನಗರ

ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ ಸಿಎಂ ಆಪ್ತ

May 1, 2018

ಚಾಮರಾಜನಗರ: ದೇವರಾಜ ಅರಸು ಟ್ರಕ್ ಟರ್ಮಿನಲ್ ಮಾಜಿ ಅಧ್ಯಕ್ಷ ಹಾಗೂ ಉಪ್ಪಾರ ಸಮಾ ಜದ ಮುಖಂಡ ಕೂಡ್ಲೂರು ಹನುಮಂತ ಶೆಟ್ಟಿ ಕಾಂಗ್ರೆಸ್ ತೊರೆದು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖ ದಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಸ್ವತಃ ಹನುಮಂತಶೆಟ್ಟಿ ಈ ವಿಷಯ ತಿಳಿಸಿದರು. ನಾನು ಕಳೆದ 28 ವರ್ಷಗಳಿಂದ ಸಿದ್ದರಾಮಯ್ಯ ಅವರ ಜೊತೆ ರಾಜಕೀಯದಲ್ಲಿ ಇದ್ದವನು. 2013ರಲ್ಲಿ ನಡೆದ ಉಪ್ಪಾರ ಸಮಾವೇಶದ…

ದ್ವಿತೀಯ ಪಿಯುಸಿ: ಜಿಲ್ಲೆಗೆ 6ನೇ ಸ್ಥಾನ
ಚಾಮರಾಜನಗರ

ದ್ವಿತೀಯ ಪಿಯುಸಿ: ಜಿಲ್ಲೆಗೆ 6ನೇ ಸ್ಥಾನ

May 1, 2018

ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಸೋಮ ವಾರ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಶೇ.75.3ರಷ್ಟು ಫಲಿತಾಂಶ ಗಳಿಸುವ ಮೂಲಕ ರಾಜ್ಯದಲ್ಲಿ 6ನೇ ಸ್ಥಾನ ಗಳಿಸಿದೆ. ಜಿಲ್ಲೆಯ ಕಳೆದ ಬಾರಿ ಫಲಿತಾಂಶಕ್ಕಿಂತ ಈ ಬಾರಿ ಸಾಕಷ್ಟು ಸುಧಾರಿಸಿದೆ. ಕಳೆದ ವರ್ಷ ಶೇ.65.34 ರಷ್ಟು ಫಲಿತಾಂಶ ಗಳಿಸಿ 9ನೇ ಸ್ಥಾನದಲ್ಲಿ ಇದ್ದ ಜಿಲ್ಲೆ ಈ ಬಾರಿ ಶೇ.75.3 ರಷ್ಟು ಫಲಿತಾಂಶ ಪಡೆದು 6ನೇ ಸ್ಥಾನ ಗಳಿಸಿದೆ. ಈ ಮೂಲಕ 3 ಸ್ಥಾನ ಜಿಗಿತಗೊಂಡಿದೆ. ಜಿಲ್ಲೆಯಲ್ಲಿ ಹೊಸದಾಗಿ ಒಟ್ಟು…

1 132 133 134 135 136 138
Translate »