ಚಾಮರಾಜನಗರ

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ
ಚಾಮರಾಜನಗರ, ಮೈಸೂರು

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ

March 28, 2020

ಬಂಡೀಪುರದ ಮೂಲೆಹೊಳೆ‌ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ತರಕಾರಿ ವಾಹನಗಳಿಗೆ ರಾಸಾಯನಿಕ ಸಿಂಪಡಿಸುವಂತೆ ಸೂಚನೆ ಗುಂಡ್ಲುಪೇಟೆ,ಮಾ.28(ಎಂಟಿವೈ)- ನೊವೆಲ್ ಕೊರೊನಾ ವೈರಾಣು ವ್ಯಾಪ್ತಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಶನಿವಾರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212(766) ಹಾದು ಹೋಗುವ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್…

ಜಿಲ್ಲಾದ್ಯಂತ 144 ಸೆಕ್ಷನ್‍ನಡಿ ನಿಷೇಧಾಜ್ಞೆ: ಕೊರೊನಾ ತಡೆಗೆ ಸಹಕರಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ
ಚಾಮರಾಜನಗರ

ಜಿಲ್ಲಾದ್ಯಂತ 144 ಸೆಕ್ಷನ್‍ನಡಿ ನಿಷೇಧಾಜ್ಞೆ: ಕೊರೊನಾ ತಡೆಗೆ ಸಹಕರಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ

March 24, 2020

ಚಾಮರಾಜನಗರ,ಮಾ.23-ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮ ವಹಿ ಸಲು ಹಾಗೂ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಠಿಯಿಂದ ಚಾಮ ರಾಜನಗರ ಜಿಲ್ಲಾದ್ಯಂತ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಕೊರೊನಾ ತಡೆಯುವ ಸಂಬಂಧ ಪ್ರತಿಯೊಬ್ಬರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿಂದು ನಡೆದ ಸುದ್ದಿಗೊಷ್ಠಿಯಲ್ಲಿ ಜಿಲ್ಲಾಧಿಕಾರಿಯ ವರು ಈ ವಿಷಯವನ್ನು ತಿಳಿಸಿದರು. ಜಿಲ್ಲೆಯಲ್ಲಿ ಕೊರೊನಾ ಮುಂಜಾಗ್ರತಾ ಕ್ರಮವನ್ನು ಜನರು ಸಹ ಗಂಭೀರವಾಗಿ ಪರಿಗಣಿಸಬೇಕು. ಹೀಗಾಗಿ ಜಿಲ್ಲಾಡಳಿತವು ಜನರ ಆರೋಗ್ಯ ಹಿತದೃಷ್ಠಿಯಿಂದ ಅನೇಕ ಬಿಗಿ ಕ್ರಮಗಳನ್ನು ಕೈಗೊಂಡಿದೆ….

ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ
ಚಾಮರಾಜನಗರ

ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ

March 24, 2020

ಚಾಮರಾಜನಗರ,ಮಾ.23(ಎಸ್‍ಎಸ್)- ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಎಸ್ ಆರ್‍ಟಿಸಿ ತನ್ನ ಸಂಚಾರವನ್ನು ಪೂರ್ಣವಾಗಿ ಸ್ಥಗಿತಗೊಳಿ ಸಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಜಿಲ್ಲೆಯ ನೆರೆ ಜಿಲ್ಲೆಗಳಾದ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕು ಇರು ವುದು ದೃಢಪಟ್ಟ ಹಿನ್ನೆಲೆಯಲ್ಲಿ ಆ ಜಿಲ್ಲೆಗಳು ಲಾಕ್ ಡೌನ್ ಆಗಿವೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೆಎಸ್‍ಆರ್‍ಟಿಸಿ ತನ್ನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿತ್ತು. ಹೀಗಾಗಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಪ್ರಯಾ ಣಿಕರು ಪರದಾಡುತ್ತಿದ್ದ ದೃಶ್ಯ ಸರ್ವೇ…

ಜಿಲ್ಲೆಯಲ್ಲಿ ‘ಸೇವಾ ಮಿತ್ರ’ ಯಶಸ್ವಿ ಅನುಷ್ಟಾನ
ಚಾಮರಾಜನಗರ

ಜಿಲ್ಲೆಯಲ್ಲಿ ‘ಸೇವಾ ಮಿತ್ರ’ ಯಶಸ್ವಿ ಅನುಷ್ಟಾನ

March 24, 2020

ಚಾಮರಾಜನಗರ,ಮಾ.23-ಸಾಮಾ ಜಿಕ ಭದ್ರತಾ ಯೋಜನೆಯಡಿ ನೀಡಲಾ ಗುವ ವಿವಿಧ ಪಿಂಚಣಿ ಸೌಲಭ್ಯವನ್ನು ಪಡೆಯಲು ನಾಗರಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಮನೆ ಬಾಗಿಲಿಗೆ ಸೇವೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡ ‘ಸೇವಾ ಮಿತ್ರ’ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾರ್ವಜನಿ ಕರಿಗೆ ಸೇವೆಗಳನ್ನು ಒದಗಿಸುತ್ತಿದೆ. ಅನುಷ್ಟಾನಗೊಂಡ ಕೆಲವೇ ದಿನಗಳಲ್ಲೇ ನಾಗರಿಕರ ಮನವಿಗೆ ಕೂಡಲೇ ಸ್ಪಂದಿ ಸುವ ಮುಖೇನ ಅನೇಕರು ತಮ್ಮ ಸೌಲಭ್ಯ ವನ್ನು ತ್ವರಿತವಾಗಿ ಪಡೆಯಲು ಸಹಾಯಕವಾಗಿದೆ. ‘ಸೇವಾ ಮಿತ್ರ’ ಯೋಜನೆಯಡಿ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ,…

ಜಿಲ್ಲೆಯಾದ್ಯಂತ ಜನತಾ ಕಫ್ರ್ಯೂಗೆ ಅಭೂತಪೂರ್ವ ಬೆಂಬಲ
ಚಾಮರಾಜನಗರ

ಜಿಲ್ಲೆಯಾದ್ಯಂತ ಜನತಾ ಕಫ್ರ್ಯೂಗೆ ಅಭೂತಪೂರ್ವ ಬೆಂಬಲ

March 23, 2020

ಇಡೀ ಜಿಲ್ಲೆ ಸ್ತಬ್ಧ…ಸ್ತಬ್ಧ…ಸ್ತಬ್ಧ… ಚಾಮರಾಜನಗರ,ಮಾ.22(ಎಸ್‍ಎಸ್)- ಕೊರೊನಾ ವೈರಸ್ ಹರಡುವುದನ್ನು ತಡೆ ಗಟ್ಟುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಕರೆ ನೀಡಿದ್ದ `ಜನತಾ ಕಫ್ರ್ಯೂ’ಗೆ ಭಾನುವಾರ ಜಿಲ್ಲೆಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ಈ ಪರಿಯ ಬಂದ್ ವಾತಾವರಣ ಯಾವುದೇ ಸಂದರ್ಭದಲ್ಲಿ ಆಗಿರಲಿಲ್ಲ. `ಜನತಾ ಕಫ್ರ್ಯೂ’ ಜಿಲ್ಲೆಯಾದ್ಯಂತ ಅಭೂತಪೂರ್ವ ಯಶ ದೊರೆತು ಇಡೀ ಜಿಲ್ಲೆ ಸ್ತಬ್ಧಗೊಂಡಿತ್ತು. ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆಗಳ ತುರ್ತು ಸೇವಾ ಘಟಕ, ಪೆಟ್ರೋಲ್ ಬಂಕ್‍ಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಸೇವೆ ಗಳು ಬಂದ್ ಆಗಿದ್ದವು. ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಬಸ್‍ಗಳು…

ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್
ಚಾಮರಾಜನಗರ

ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್

March 23, 2020

ಚಾಮರಾಜನಗರ,ಮಾ.22-ಕೊರೊನಾ ವೈರಸ್ ಸೋಂಕು ಹರಡುವ ಸಂದರ್ಭ ವನ್ನು ದುರುಪಯೋಗ ಪಡಿಸಿಕೊಂಡು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ದಾಸ್ತಾನು ಅಭಾವ ಸೃಷ್ಟಿಸುವವರ ವಿರುದ್ಧ ಕರ್ನಾ ಟಕ ಅಗತ್ಯ ವಸ್ತುಗಳ ಕಾಯ್ದೆ ಅನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಎಚ್ಚರಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಕೊರೊನಾ ವೈರಸ್ ತಡೆ ಮುಂಜಾಗ್ರತಾ ಕ್ರಮ ಸಂದರ್ಭದಲ್ಲಿ ಉದ್ಭವಿಸÀಬಹುದಾದ ಅಗತ್ಯ ವಸ್ತುಗಳ ಪೂರೈಕೆ ಮತ್ತು ಸಂಗ್ರಹಣೆ, ವ್ಯತ್ಯಾಸ ಕುರಿತಂತೆ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ನಡೆಸಲಾದ…

ಗುಂಡ್ಲುಪೇಟೆಯಲ್ಲಿ ಜನತಾ ಕಫ್ರ್ಯೂ ಯಶಸ್ವಿ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಜನತಾ ಕಫ್ರ್ಯೂ ಯಶಸ್ವಿ

March 23, 2020

ಗುಂಡ್ಲುಪೇಟೆ,ಮಾ-22(ಸೋಮ್. ಜಿ)- ಕೊರೊನಾ ತಡೆಗಟ್ಟಲು ಭಾನುವಾರ ಇಡೀ ದಿನ ಮನೆಯಲ್ಲಿಯೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದ ಜನತಾ ಕಫ್ರ್ಯೂಗೆ ಪಟ್ಟಣದ ಹಾಗೂ ತಾಲೂಕಿ ನಾದ್ಯಂತ ಉತ್ತಮ ಬೆಂಬಲ ದೊರಕಿದೆ. ಜನತಾ ಕಫ್ರ್ಯೂ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳ ಜನರೂ ಕೂಡ ತಮ್ಮ ತುರ್ತು ಕೆಲಸಗಳನ್ನು ಹೊರತು ಪಡಿಸಿ ಮನೆಯಲ್ಲಿಯೇ ಉಳಿದು ಬೆಂಬಲಿಸಿದರು. ಶಾಲಾ ಕಾಲೇಜುಗಳಿಗೆ ರಜೆ ಇದ್ದುದರಿಂದ ಮಕ್ಕಳು ಪಾಲಕರ ಜತೆಗೆ ಇದ್ದರು. ಸದಾ ಟ್ರಾಫಿಕ್ ಕಿರಿಕಿರಿ ಯಿದ್ದ ಹೆದ್ದಾರಿಗಳು ಭಣಗುಡುತ್ತಿತ್ತು. ಕೆಲವು…

ಕೊರೊನಾ ವಿರುದ್ಧ ಹೋರಾಟಕ್ಕೆ ಎಲ್ಲರ ಸಹಕಾರ ಅಗತ್ಯ
ಚಾಮರಾಜನಗರ

ಕೊರೊನಾ ವಿರುದ್ಧ ಹೋರಾಟಕ್ಕೆ ಎಲ್ಲರ ಸಹಕಾರ ಅಗತ್ಯ

March 22, 2020

ಚಾಮರಾಜನಗರ,ಮಾ.21- ಕೊರೊನಾ ವೈರಸ್ ವಿರುದ್ಧ ಜಾಗೃತಿ ಮೂಡಿಸಿ ಆತ್ಮ ವಿಶ್ವಾಸ ತುಂಬಲು ಪ್ರತಿಯೊಬ್ಬರ ಸಹ ಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ಕೊರೊನಾ ವೈರಸ್ ಹರಡುವಿಕೆ ತಡೆಯುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಾರ್ವಜನಿಕರು ಸಹಕರಿಸಬೇಕು. ಜನತೆ ಸಂಕಲ್ಪ ಮತ್ತು ಸಂಯಮ ತೋರಿಸಬೇಕು. ಸಮಾಜಕ್ಕೆ ಧೈರ್ಯ, ವಿಶ್ವಾಸ ತುಂಬುವ ಕೆಲಸವನ್ನು ಪಕ್ಷಾತೀತವಾಗಿ ಎಲ್ಲರೂ ಮಾಡಬೇಕಿದೆ….

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಶಿಕ್ಷಣ ಸಚಿವ
ಚಾಮರಾಜನಗರ

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಶಿಕ್ಷಣ ಸಚಿವ

March 22, 2020

ಕೊಳ್ಳೇಗಾಲ, ಮಾ.21 (ಎನ್.ನಾಗೇಂದ್ರ)- ‘ನಾವು ಚೆನ್ನಾಗಿ ಓದಿದ್ದೇವೆ. ಪರೀಕ್ಷೆಯನ್ನು ಬರೆಯಲು ನಾವು ಸಿದ್ಧರಾಗಿದ್ದೇವೆ. ನೀವು ಪರೀಕ್ಷೆ ನಡೆಸಿ’ ಎನ್ನುವ ಮೂಲಕ ಎಸ್‍ಎಸ್ ಎಲ್‍ಸಿ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಸುರೇಶ್‍ಕುಮಾರ್‍ಗೆ ಅಭಯ ನೀಡಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿ ರುವ ಜಿಲ್ಲೆಯ ಕೆಲ ಭಾಗಗಳಲ್ಲಿರುವ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ಸಚಿವರು ಭೇಟಿ ನೀಡಿ ಸಮಾಲೋಚಿಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ, ಅವರ ಅಭಿಪ್ರಾಯ ಕಲೆ ಹಾಕಿದರು. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾ ರ್ಥಿನಿ ಭಾನುಪ್ರಿಯ ಎಂಬುವವರ ಮನೆಗೆ…

ಕೊರೊನಾ: ವಿವಿಧ ಸರ್ಕಾರಿ ಸೇವೆಗಳು ತಾತ್ಕಾಲಿಕ ಸ್ಥಗಿತ
ಚಾಮರಾಜನಗರ

ಕೊರೊನಾ: ವಿವಿಧ ಸರ್ಕಾರಿ ಸೇವೆಗಳು ತಾತ್ಕಾಲಿಕ ಸ್ಥಗಿತ

March 21, 2020

ಚಾಮರಾಜನಗರ,ಮಾ.20-ಜಿಲ್ಲೆ ಯಲ್ಲಿ ಕೊರೊನಾ ವೈರಸ್ ಹರಡದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂ ಡಿದ್ದು, ಏಕಕಾಲದಲ್ಲಿ ಸಾರ್ವಜನಿಕರು ಒಟ್ಟಿಗೆ ಸೇರುವುದನ್ನು ತಪ್ಪಿಸುವ ಸಲು ವಾಗಿ ಹಲವು ಸರ್ಕಾರಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಾರ್ವಜ ನಿಕರು ಸರ್ಕಾರದ ವಿವಿಧ ಸೇವೆಗಳನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಮಟ್ಟದ ಕಚೇರಿಗಳಿಗೆ ಭೇಟಿ ನೀಡುತ್ತಾರೆ. ಏಕಕಾಲ…

1 18 19 20 21 22 141
Translate »