ಚಾಮರಾಜನಗರ

ಜಿಲ್ಲೆಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 2500 ಕೋಟಿ ಅನುದಾನಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ

ಜಿಲ್ಲೆಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 2500 ಕೋಟಿ ಅನುದಾನಕ್ಕೆ ಒತ್ತಾಯಿಸಿ ಪ್ರತಿಭಟನೆ

March 4, 2020

ಚಾಮರಾಜನಗರ,ಮಾ.3- ಮುಂಬರುವ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು 2500 ಕೋಟಿ ರೂ. ಅನುದಾನ ನೀಡಬೇಕು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು. ನಗರದ ಸಾರಿಗೆ ನಿಲ್ದಾಣದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುವಂತೆ ಹಾಗೂ ಬಸ್ ದರ ಇಳಿಸುವಂತೆ ಒತ್ತಾಯಿಸಿ ತಮ್ಮ ಬೆಂಬಲಿಗ ರೊಂದಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಅವರು, ಜಿಲ್ಲೆಯ ಶಾಸಕರು ಅವರ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಪಡೆದು…

ಚಾಮರಾಜನಗರದಲ್ಲಿ ರಾತ್ರಿ ವೇಳೆಯೇ ಸ್ವಚ್ಛತಾ ಕಾರ್ಯ ಆರಂಭ
ಚಾಮರಾಜನಗರ

ಚಾಮರಾಜನಗರದಲ್ಲಿ ರಾತ್ರಿ ವೇಳೆಯೇ ಸ್ವಚ್ಛತಾ ಕಾರ್ಯ ಆರಂಭ

March 4, 2020

ಚಾಮರಾಜನಗರ,ಮಾ.3-ನಗರ ಸ್ಥಳೀಯ ಸಂಸ್ಥೆಗಳ ಸಮಗ್ರ ನೈರ್ಮಲ್ಯೀ ಕರಣ ಅಂಗವಾಗಿ ರೂಪಿಸಲಾಗಿರುವ ಚೆಲುವ ಚಾಮರಾಜನಗರ ಅಭಿಯಾನದ ಮೊದಲ ಹಂತವಾಗಿ ರಾತ್ರಿ ವೇಳೆಯೇ ಕೈಗೊಳ್ಳಲಿರುವ ಸ್ವಚ್ಛತಾ ಕೆಲಸ ಸೋಮ ವಾರ ರಾತ್ರಿಯಿಂದ ಚಾಮರಾಜನಗರ ಪಟ್ಟಣದಲ್ಲಿ ಆರಂಭಗೊಂಡಿದೆ. ಚೆಲುವ ಚಾಮರಾಜನಗರ ಅಭಿಯಾನ ರೂಪುರೇಷೆ ಸಿದ್ಧಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ರಾತ್ರಿ ವೇಳೆಯೇ ಸ್ವಚ್ಛತಾ ಕೆಲಸ ನಿರ್ವಹಿಸು ವುದರಿಂದ ಬೆಳಿಗ್ಗೆ ವೇಳೆ ಕೆಲಸದ ಒತ್ತಡ ಕಡಿಮೆಯಾಗಿ ಕಸ ಸಂಗ್ರಹಣೆ ಕಾರ್ಯ ಸುಗಮವಾಗಲಿದೆ. ಈ ನಿಟ್ಟಿನಲ್ಲಿ ರಾತ್ರಿಯೇ ಸ್ವಚ್ಛತಾ ಕೆಲಸ ಕೈಗೊಳ್ಳಲು ತಿಳಿಸಿದ್ದರು. ಈ…

ಹಿಂದೂ-ಮುಸ್ಲಿಮರನ್ನು ವಿಭಜಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ
ಚಾಮರಾಜನಗರ

ಹಿಂದೂ-ಮುಸ್ಲಿಮರನ್ನು ವಿಭಜಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ

March 4, 2020

ಚಾಮರಾಜನಗರ, ಮಾ.3- ಕೇಂದ್ರ ಬಿಜೆಪಿ ಸರ್ಕಾರ ಹಿಂದೂ-ಮುಸ್ಲಿಮರನ್ನು ವಿಭಜಿ ಸುವ ಕೆಲಸ ಮಾಡುತ್ತಿದೆ. ಇದು ಅಪಾಯ ಕಾರಿ ಬೆಳವಣಿಗೆ  ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಆರೋಪಿಸಿದರು. ನಗರದ ಸತ್ತಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಸ್ಲಾಹುಲ್ ಮುಸ್ಲಿಮೀನ್ ಸಂಸ್ಥೆ ಎನ್‍ಪಿಆರ್, ಸಿಎಎ, ಎನ್‍ಆರ್‍ಸಿ ವಿರೋಧಿಸಿ ಮಾ.7 ರಂದು ನಗರದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣಾ ಮತ್ತು ಪೌರತ್ವ ವಿರೋಧಿಸಿ ಜನಾಂದೋಲನ ಸಮಾವೇಶಕ್ಕೆ ಆಗಮಿಸುತ್ತಿರುವ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್, ಕೇಂದ್ರ ಮಾಜಿ…

ವಿದ್ಯುತ್ ಸ್ಪರ್ಶ: ಒಂಟಿ ಸಲಗ ಸ್ಥಳದಲ್ಲೇ ಸಾವು
ಚಾಮರಾಜನಗರ

ವಿದ್ಯುತ್ ಸ್ಪರ್ಶ: ಒಂಟಿ ಸಲಗ ಸ್ಥಳದಲ್ಲೇ ಸಾವು

March 4, 2020

ಹನೂರು,ಮಾ.3-ಬೆಳೆ ರಕ್ಷಣೆಗೆ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂಟಿಸಲಗವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿ.ಎಂ.ಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಗ್ರಾಮದ ನಿವಾಸಿ ಚಿಕ್ಕಮಲ್ಲಯ್ಯ ತಮ್ಮ ಜಮೀನಿನಲ್ಲಿ ಮುಸುಕಿನಜೋಳ ಬೆಳೆದಿದ್ದರು. ಬೆಳೆÀ ರಕ್ಷಣೆಗಾಗಿ ಜಮೀನಿನ ಸುತ್ತ ತಂತಿಬೇಲಿ ನಿರ್ಮಿಸಿ ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಸೋಮವಾರ ರಾತ್ರಿ ಆಹಾರ ಅರಸಿಕೊಂಡು ಬಂದ ಸುಮಾರು 25 ವರ್ಷದ ಒಂಟಿಸಲಗವೊಂದು ಚಿಕ್ಕಮಲ್ಲಯ್ಯನವರ ಜಮೀನಿಗೆ ಲಗ್ಗೆ ಹಾಕಿ ಜೋಳದ ಕಡ್ಡಿಯನ್ನು ಸೊಂಡಿಲಿನಿಂದ ಎತ್ತಿಕೊಳ್ಳುವಾಗ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿ…

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ 6894 ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ
ಚಾಮರಾಜನಗರ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಜಿಲ್ಲೆಯಲ್ಲಿ 6894 ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

March 3, 2020

ಚಾಮರಾಜನಗರ, ಮಾ.2- ನಾಳೆಯಿಂದ (ಮಾ.4) ದ್ವೀತಿಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆ ಹಾಗೂ ಕೈಗೊಳ್ಳಬೇಕಿರುವ ಅಗತ್ಯ ಕಾರ್ಯಗಳ ಕುರಿತು ಈಗಾಗಲೇ ಸಭೆ ನಡೆಸಿ ಸೂಚಿಸ ಲಾಗಿದೆ. ಪರೀಕ್ಷಾ ಕೇಂದ್ರಗಳ…

ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು
ಚಾಮರಾಜನಗರ

ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು

March 3, 2020

ಗುಂಡ್ಲುಪೇಟೆ, ಮಾ.2 (ಸೋಮ್.ಜಿ) – ಕ್ಷೇತ್ರದಲ್ಲಿ ಉತ್ತಮ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ತಿಳಿಸಿದರು. ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಿಧಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಕ್ಷೇತ್ರದ ಹಲವು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ತಾಲೂಕಿನ ಚಿಕ್ಕಾಟಿ ಮತ್ತು ಚನ್ನವಡೆಯನಪುರ ಗ್ರಾಮದಲ್ಲಿ ತಲಾ 20…

ಬಾಲ್ಯವಿವಾಹದ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಸಲಹೆ
ಚಾಮರಾಜನಗರ

ಬಾಲ್ಯವಿವಾಹದ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಸಲಹೆ

March 3, 2020

ಚಾಮರಾಜನಗರ, ಮಾ.2- ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿನಿಯರು ಪೋಷಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಸಿ.ಜೆ.ವಿಶಾಲಾಕ್ಷಿ ಸಲಹೆ ನೀಡಿದರು. ನಗರದ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನಡೆದ ಬಾಲ್ಯವಿವಾಹ ನಿಷೇಧ, ವಿಶ್ವ ಗ್ರಾಹಕರ ಹಕ್ಕುಗಳ ಕುರಿತ ಕಾನೂನು ಅರಿವು ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯಲ್ಲಿ ಕಲಿಯುವ ವಯಸ್ಸಿನಲ್ಲಿ ಮಕ್ಕಳಿಗೆ ವಿವಾಹ ಮಾಡುವುದರಿಂದ ಬಾಲ್ಯ…

ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನ
ಚಾಮರಾಜನಗರ

ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನ

March 3, 2020

ಚಾಮರಾಜನಗರ,ಮಾ.2- ಬಿಸಿಲಿ ನಿಂದ ಬಸವಳಿದಿದ್ದ ಜನತೆಗೆ ಸೋಮ ವಾರ ಮಳೆರಾಯ ತಂಪೆರೆದಿದ್ದಾನೆ. ಚಾ.ನಗರ, ಗುಂಡ್ಲುಪೇಟೆ, ಹನೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸುಮಾರು ಅರ್ಧ ತಾಸಿಗೂ ಹೆಚ್ಚು ವರ್ಷದ ಮೊದಲ ಮಳೆಯ ಸಿಂಚನವಾಗಿದ್ದು, ಜನತೆ ಹರ್ಷಗೊಂಡಿದ್ದಾರೆ. ಚಾಮರಾಜನಗರ: ಪಟ್ಟಣದಲ್ಲಿ ಇಂದು ಮಧ್ಯಾಹ್ನ ಸುಮಾರು 2.45ಕ್ಕೆ ಆರಂಭ ವಾದ ಮಳೆ 3.20ರವರೆಗೂ ಸಾಧಾರಣ ವಾಗಿ ಸುರಿಯಿತು. ನಗರದಲ್ಲಿ ಕೆಲವು ವಾರ್ಡ್‍ಗಳಲ್ಲಿ ನಗರಸಭೆಯಿಂದ ರಸ್ತೆ, ಚರಂಡಿ ಕಾಮಗಾರಿ ನಡೆಯುತ್ತಿದ್ದು, ವರುಣನ ಆಗಮನದಿಂದ ಕಾಮಗಾರಿಗೆ ಕೆಲಕಾಲ ತಡೆಯೊಡ್ಡಿತ್ತು. ಅಲ್ಲದೇ ದ್ವಿಚಕ್ರ ವಾಹನ ಸವಾರರು,…

ಮಾದಪ್ಪನ ಸನ್ನಿಧಿ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹ
ಚಾಮರಾಜನಗರ

ಮಾದಪ್ಪನ ಸನ್ನಿಧಿ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹ

March 2, 2020

 1 ತಿಂಗಳಿನಲ್ಲಿ 2.51 ಕೋಟಿ ರೂ. ಆದಾಯ  50 ಗ್ರಾಂ ಚಿನ್ನ  2ಕೆ.ಜಿ. 440 ಗ್ರಾಂ ಬೆಳ್ಳಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಚಾಮರಾಜನಗರ,ಮಾ.1(ಎಸ್‍ಎಸ್)- ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಹುಂಡಿಗಳಲ್ಲಿ ದಾಖಲೆ ಪ್ರಮಾಣದ ಹಣ ಸಂಗ್ರಹವಾಗಿದೆ. ಶನಿವಾರ ಹುಂಡಿಗಳಲ್ಲಿ ಸಂಗ್ರಹವಾ ಗಿದ್ದ ಹಣ ಎಣಿಕಾ ಕಾರ್ಯ ಬರೋಬ್ಬರಿ 19 ತಾಸುಗಳ ಕಾಲ ನಡೆಯಿತು. ಜನವರಿ 28…

ಅಂತರ್ಜಾತಿ ವಿವಾಹ ಮೂಲಕ ಜಾತಿ ವ್ಯವಸ್ಥೆ ಅಳಿಸಬೇಕಿದೆ
ಚಾಮರಾಜನಗರ

ಅಂತರ್ಜಾತಿ ವಿವಾಹ ಮೂಲಕ ಜಾತಿ ವ್ಯವಸ್ಥೆ ಅಳಿಸಬೇಕಿದೆ

March 2, 2020

ಗುಂಡ್ಲುಪೇಟೆ, ಮಾ.1 (ಸೋಮ್.ಜಿ)- ಸಾಮೂಹಿಕ ವಿವಾಹಗಳಿಂದ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿ ಅಂತ ರ್ಜಾತಿ ವಿವಾಹಗಳ ಮೂಲಕ ಜಾತಿ ವ್ಯವಸ್ಥೆ ಅಳಿಸಬೇಕಾಗಿದೆ ಎಂದು ಮಾಜಿ ಸಚಿವ ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು. ತಾಲೂಕಿನ ಬೆಂಡರವಾಡಿಯಲ್ಲಿ ಆಯೋಜಿಸಿದ್ದ 101 ಜೋಡಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ತಂದೆ ಗಂಗಾಧರಯ್ಯ ಅವರು ಬುದ್ಧ ಹಾಗೂ ಅಂಬೇಡ್ಕರ್ ಸಿದ್ಧಾಂತಗಳಿಂದ ಪ್ರಭಾವಿತ ರಾಗಿ ಶಿಕ್ಷಣದಿಂದ ಮಾತ್ರ ದೀನ ದಲಿತರ ಅಭಿವೃದ್ಧಿ ಸಾಧ್ಯ ಎಂದು ಭಾವಿಸಿ ರಾಜ್ಯದ 82 ಕಡೆ ಶಿಕ್ಷಣ…

1 22 23 24 25 26 141
Translate »