ಚಾಮರಾಜನಗರ: ನಗರದ ವಿವಿಧೆಡೆ ಮಹಾಮಾನವತಾವಾದಿ, ಭಕ್ತಿ ಭಂಡಾರಿ, ಕ್ರಾಂತಿಯೋಗಿ ಬಸವೇಶ್ವರರ ಜಯಂತಿಯನ್ನು ಅದ್ಧೂರಿ ಯಾಗಿ ಆಚರಿಸಲಾಯಿತು. ನಗರದ ಜಿಲ್ಲಾ ಬಿಜೆಪಿ ಕಚೇರಿ, ಜಿಲ್ಲಾ ಕಾಂಗ್ರೆಸ್ ಕಚೇರಿ, ಸಾರ್ವಜನಿಕ ಜಿಲ್ಲಾಸ್ಪತ್ರೆ, ಸಿದ್ದಮಲ್ಲೇಶ್ವರ ವಿರಕ್ತ ಮಠ ಹಾಗೂ ಭಾರತ್ ಸೇವಾದಳದ ಜಿಲ್ಲಾ ಕಾರ್ಯಾಲಯದಲ್ಲಿ ಬಸವ ಜಯಂತಿಯನ್ನು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ಮಾಡಿ, ಪೂಜೆ ಸಲ್ಲಿಸಿ ಆಚರಣೆ ಮಾಡಲಾಯಿತು. ಜಿಲ್ಲಾ ಬಿಜೆಪಿ ಕಚೇರಿ: ನಗರದ ಬಿಜೆಪಿ ಜಿಲ್ಲಾ ಕಚೇರಿ ಯಲ್ಲಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸ ಲಾಯಿತು. ಈ ವೇಳೆ…
`ಕಾಯಕವೇ ಕೈಲಾಸ’ ತತ್ವ ಸಾರಿದ ಬಸವಣ್ಣ
May 8, 2019ಕೊಳ್ಳೇಗಾಲ: ಕಾಯಕವೇ ಕೈಲಾಸ ಎಂಬ ಮಹೋನ್ನತ ಆದರ್ಶ ವನ್ನು ಜಗತ್ತಿಗೆ ಸಾರಿ ಹೇಳಿದ ವಿಶ್ವಗುರು ಬಸವಣ್ಣನವರು ತಮ್ಮ ವಚನಗಳ ಮೂಲಕ ಬಿತ್ತಿದ ಆದರ್ಶ ಸಮಾಜ ಪರಿಕಲ್ಪನೆ ಇಂದಿಗೂ ಪ್ರಸ್ತುತ ಎಂದು ತಹಶೀಲ್ದಾರ್ ಎಂ.ಆನಂದಯ್ಯ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು, ಪ್ರಸ್ತುತ ಪ್ರಪಂಚ ಎದುರಿಸುತ್ತಿರುವ ಸಮಸ್ಯೆಗಳಿಗೆ ಬಸವಣ್ಣನವರ ಮಾರ್ಗದಲ್ಲಿ ನಡೆದ ಶಿವ ಶರಣರ ವಚನಗಳಲ್ಲಿ ಪರಿಹಾರವಿದೆ. ಅಂತಹ ಶರಣ…
ಬಿರುಗಾಳಿ ಮಳೆಗೆ ಬಾಳೆ ಬೆಳೆ ನಾಶ
May 8, 2019ಬದನಗುಪ್ಪೆ: ಚಾಮರಾಜನಗರ ತಾಲೂಕಿನ ಬದನಗುಪ್ಪೆ ಯಲ್ಲಿ ಸೋಮವಾರ ಬಿದ್ದ ಬಿರುಗಾಳಿ ಸಹಿತ ಮಳೆಗೆ 3 ಎಕರೆಯಲ್ಲಿ ಬೆಳೆಯ ಲಾಗಿದ್ದ ಬಾಳೆ ಫಸಲು ನೆಲಕ್ಕುರಳಿದೆ. ಗ್ರಾಮದ ಬಿ.ಪಿ.ನಾಗರಾಜಮೂರ್ತಿ ಅವರಿಗೆ ಸೇರಿದ ತೋಟದಲ್ಲಿ ಬೆಳೆದಿದ್ದ 3 ಎಕರೆ ಬಾಳೆ ಫಸಲು ಬಿರುಗಾಳಿ ಮಳೆಗೆ ಸಿಲುಕಿ ಸಂಪೂರ್ಣ ನಾಶವಾಗಿದೆ. 9 ತಿಂಗಳ ಬಾಳೆ ಫಸಲು ಕಟಾವಿನ ಹಂತಕ್ಕೆ ತಲುಪಿತ್ತು. ಜಮೀನಿನಲ್ಲಿ ಬೆಳೆದಿದ್ದ ಹೆಬ್ಬೇವು ಮತ್ತು ಬೇವಿನ ಮರಗಳು ಸಹ ಬುಡ ಸಮೇತ ಮುರಿದು ಬಿದ್ದಿವೆ. ಬಿರುಗಾಳಿ ಮಳೆಯ ಆರ್ಭಟಕ್ಕೆ ಸಿಲುಕಿದ ಫಸಲು…
ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ನಿರಂಜನಕುಮಾರ್
May 8, 2019ಗುಂಡ್ಲುಪೇಟೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುರಸಭೆಗೆ ನಡಿದ್ದ ಅನುದಾನಗಳ ಬಗ್ಗೆ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಿಳಿಸುವ ಮೂಲಕ ಪುರಸಭೆಯ ಎಲ್ಲಾ 23 ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಮನವಿ ಮಾಡಿದರು. ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಆಯೋಜಿ ಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದ ಅವರು, ಬಿಜೆಪಿ ಬೆಳೆಯಲು ಕಾರಣರಾದ ಸಮರ್ಥ ಹಾಗೂ ಅರ್ಹರಿಗೆ ಪಕ್ಷದ ಟಿಕೆಟ್ ನೀಡಲಾಗುವುದು. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಪಕ್ಷವು ಟಿಕೆಟ್ ನೀಡಿದ…
ಚಾಮರಾಜನಗರದಲ್ಲಿ ಮಳೆಗಾಗಿ ಪರ್ಜನ್ಯ ವಿಶೇಷ ಪೂಜೆ
April 30, 2019ಪರಿಸರ ಸಂರಕ್ಷಣೆ, ಮರಗಿಡಗಳ ಪೋಷಣೆಯಿಂದ ಸಕಾಲಕ್ಕೆ ಮಳೆ ಚಾಮರಾಜನಗರ: ಪರಿಸರ ಸಂರಕ್ಷಿಸಿ ಮರ ಗಿಡಗಳನ್ನು ಪೋಷಿಸಿ ಬೆಳೆಸಿದಾಗ ಮಾತ್ರ ಸಕಾಲಕ್ಕೆ ಮಳೆ ಯಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ನಮ್ಮ ಸುತ್ತಮತ್ತಲಿನ ಪರಿಸರ ಸಂರಕ್ಷಿಸ ಬೇಕು ಎಂದು ಜಿಪಂ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮನವಿ ಮಾಡಿದರು. ನಗರದ ಜನಾರ್ಧನ ಪ್ರತಿಷ್ಠಾನದ ವತಿ ಯಿಂದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ವರುಣನ ಕೃಪೆಗಾಗಿ ಶಿವನಿಗೆ ಏರ್ಪಡಿಸಿದ್ದ ಪರ್ಜನ್ಯ ವಿಶೇಷ ಪೂಜೆ ಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಜಿಲ್ಲೆಯ ಮಧ್ಯ…
ತಮಿಳುನಾಡಿನ ನೀಲಗಿರಿಯ ಕೆ.ಪಾಲಾಡದಲ್ಲಿಅದ್ಧೂರಿ ಬಸವ, ಶ್ರೀಬಸವರಾಜ ಸ್ವಾಮೀಜಿ ಜಯಂತಿ ಆಚರಣೆ
April 30, 2019ಚಾಮರಾಜನಗರ: ತಮಿಳುನಾಡಿನ ನೀಲಗಿರಿಯ ಕೆ.ಪಾಲಾಡದ ಶ್ರೀಗುರುಬಸವ ಶಾಂತಿನಿಕೇತನ ಮಠದಲ್ಲಿ ಶ್ರೀ ಬಸವರಾಜ ಮಹಾಸ್ವಾಮೀಜಿ ಅವರ 100ನೇ ವರ್ಷದ ಜಯಂತಿ ಮಹೋತ್ಸವ ಹಾಗೂ ಬಸವ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಇದೇ ವೇಳೆ ಬಸವಾದಿ ಶರಣರ ತತ್ವ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿದ್ದ ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಬಸವಾದಿ ಶರಣರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕಪುರದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ವಹಿಸಿದ್ದರು. ಮರಿಯಾಲದ…
ಕೈವಲ್ಯ ಸಾಹಿತ್ಯದಿಂದ ಜೀವನದ ಗುರಿ ಸಾಧನೆಗೆ ಮಾರ್ಗದರ್ಶನ
April 30, 2019ಬಿಜಾಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯ ಗುಂಡ್ಲುಪೇಟೆ: ಕೈವಲ್ಯ ಸಾಹಿತ್ಯ ಎಂಬುದು ಬಹಳ ವಿಸ್ತಾರವಾಗಿದ್ದು, ಜೀವನದ ಗುರಿ ತಲುಪುವ ಬಗ್ಗೆ ಮಾರ್ಗದರ್ಶನ ನೀಡುತ್ತದೆ ಎಂದು ಬಿಜಾಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಪಡಗೂರು ಅಡವಿ ಮಠದ ಶ್ರೀಮದ್ದಾನೇ ಶ್ವರ ಮಹಾಮನೆಯಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ಮಠಾಧೀಶರ ಗೋಷ್ಠಿ ವತಿಯಿಂದ ಆಯೋಜಿಸಿದ್ದ ಕೈವಲ್ಯ ಸಾಹಿತ್ಯ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಚ್ಛ ಸುಂದರ ಜೀವನ ರೂಪಿಸಿ ಕೊಳ್ಳಲು ನಮ್ಮ ಬದುಕಿನ…
ಸುವರ್ಣ ಗಂಗೋತ್ರಿಯಲ್ಲಿ ಬೀಳ್ಕೊಡುಗೆ ಸಮಾರಂಭ
April 30, 2019ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಪ್ರೊ.ಶಿವಬಸವಯ್ಯ ಚಾಮರಾಜನಗರ: ಶಿಕ್ಷಣ ದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಗುಣಮಟ್ಟ ಶಿಕ್ಷಣ ಪಡೆದು ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇ ಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಶಿವಬಸಯ್ಯ ಕರೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತ ಕೋತ್ತರ ಕೇಂದ್ರದ ಸುವರ್ಣ ಗಂಗೋತ್ರಿ ಸಭಾಂಗಣದಲ್ಲಿ ಸೋಮವಾರ ಪ್ರಥಮ ಎಂ.ಕಾಂ ವಿದ್ಯಾರ್ಥಿಗಳಿಂದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸ ಲಾಗಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾ ಟಿಸಿ ಮಾತನಾಡಿದ…
ಚಾಮರಾಜನಗರ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಏನಾಗಬಲ್ಲರು? ಎಂಬ ಚರ್ಚೆಪ್ರಸಾದ್ ಗೆದ್ದರೆ ಕೇಂದ್ರ ಮಂತ್ರಿಯಾಗುವ ಸಾಧ್ಯತೆ, ಧ್ರುವ ಗೆದ್ದರೆ ಹ್ಯಾಟ್ರಿಕ್ ಸಾಧನೆ
April 23, 2019ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರ ಮೀಸಲು ಲೋಕ ಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದು ಅಭ್ಯರ್ಥಿಗಳ ರಾಜಕೀಯ ಭವಿಷ್ಯ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರವಾಗಿದ್ದು, ಫಲಿತಾಂಶ ಹೊರಬೀಳಲು ಇನ್ನೂ (ಮೇ 23) 31ದಿನಗಳು ಬಾಕಿ ಇದೆ. ಹೀಗಿರುವಾಗ ಗೆಲ್ಲುವ ಅಭ್ಯರ್ಥಿ ಏನಾಗಬಲ್ಲರು ಎಂಬ ಬಗ್ಗೆ ಕ್ಷೇತ್ರ ದ್ಯಾಂತ ಚರ್ಚೆ ನಡೆಯುತ್ತಿದೆ. ಚಾ.ನಗರ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ 10 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಈ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ನಡೆ ದರೂ, ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ್ ಹಾಗೂ ಬಿಜೆಪಿ ಅಭ್ಯರ್ಥಿ…
ಲೋಪವಿಲ್ಲದೇ ಸಿಇಟಿ ಪರೀಕ್ಷಾ ಕಾರ್ಯ ನಿರ್ವಹಿಸಿಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ
April 23, 2019ಚಾಮರಾಜನಗರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 2019) ಪ್ರಕ್ರಿಯೆಯನ್ನು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ನಿರ್ವಹಿಸು ವಂತೆ ಡಿಸಿ ಬಿ.ಬಿ.ಕಾವೇರಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಸಾಮಾನ್ಯ ಪ್ರವೇಶ ಪರೀಕ್ಷೆ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇದೇ ತಿಂಗಳ 29 ಮತ್ತು 30ರಂದು ನಡೆಯುವ ಸಿಇಟಿ ಪರೀಕ್ಷಾ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸ ಬೇಕು. ಈಗಾಗಲೇ ನೇಮಕವಾಗಿರುವ ಅಧಿಕಾರಿಗಳು, ಪರೀಕ್ಷಾ ವೀಕ್ಷಕರು,…