ಚಾಮರಾಜನಗರ: ತಾಲೂಕಿನ ಕಾಗಲವಾಡಿ ಇಂಡಿಯನ್ ಓವರ್‍ಸೀಸ್ ಬ್ಯಾಂಕ್‍ನಲ್ಲಿ ರೈತರು ಗಿರಿವಿ ಇಟ್ಟಿರುವ ಚಿನ್ನವನ್ನು ಹರಾಜು ಹಾಕ ಬಾರದು ಹಾಗೂ ಸುಸ್ತಿ ಬಡ್ಡಿ ಮನ್ನಾ ಮಾಡಿ, ಅಸಲನ್ನು ನೀಡಿ ಚಿನ್ನ ಬಿಡಿಸಿ ಕೊಳ್ಳಲು ಕಾಲಾವಕಾಶ ನೀಡುವಂತೆ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಆಶ್ರಯದಲ್ಲಿ ರೈತರು ಬ್ಯಾಂಕ್‍ನ ಮೈಸೂರು ಶಾಖೆ ಮುಖ್ಯ ವ್ಯವಸ್ಥಾಪಕÀ ಉಮಾ ಮಹೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಕಳೆದ ಐದಾರು ವರ್ಷಗಳ ಹಿಂದೆ ರೈತರು ಬ್ಯಾಂಕ್‍ನಲ್ಲಿ ಚಿನ್ನ ಗಿರಿವಿ ಇಟ್ಟಿದ್ದು, ಅದು ಸುಸ್ತಿಯಾಗಿದೆ. ಸಕಾಲದಲ್ಲಿ ಮಳೆಯಾ…
ಕ್ಷಯರೋಗ ನಿರ್ಮೂಲನೆಗೆ ಸರ್ಕಾರ ಕ್ರಮ
March 25, 2019ಕಾಮಗೆರೆ: ದೇಶದಲ್ಲಿ ಕ್ಷಯರೋಗ ನಿರ್ಮೂಲನೆಗೆ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಈ ರೋಗ ನಿರ್ಮೂಲನೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸುವುದು ಅವಶ್ಯಕ ಎಂದು ತಾಲೂಕು ವೈದ್ಯಾಧಿ ಕಾರಿ ಗೋಪಾಲ್ ತಿಳಿಸಿದರು. ಕಾಮಗೆರೆ ಹೋಲಿ ಕ್ರಾಸ್ ಸ್ಕೂಲ್ ಆಫ್ ನರ್ಸಿಂಗ್ ಶಾಲೆ ಶಿಕ್ಷಕರು, ವಿದ್ಯಾರ್ಥಿನಿ ಯರು ಹೋಲಿ ಕ್ರಾಸ್ ಆಸ್ಪತ್ರೆ ಒಳಾಂ ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಷಯ ರೋಗ ದಿನಾಚರಣೆಯಲ್ಲಿ ಅವರು ಮಾತ ನಾಡಿದರು. ಕ್ಷಯರೋಗ ಸಾಂಕ್ರಾಮಿಕ ರೋಗವಾಗಿದ್ದು, ಇದು ಕಲುಷಿತ ಗಾಳಿಯಿಂದ ಬರುತ್ತದೆ. ಕಾಯಿಲೆ ಬಂದ…
ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡಲು ದೇವೇಗೌಡರೇ ಸಾಕು
March 23, 2019ಗುಂಡ್ಲುಪೇಟೆ: ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವ ರಾಗಲೀ ಅಥವಾ ಭಾರತೀಯ ಜನತಾ ಪಾರ್ಟಿಯಾಗಲಿಬೇಕಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಒಬ್ಬರೇ ಸಾಕು ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು. ಪಟ್ಟಣದ ಸಿ.ಎಂ.ಎಸ್. ಕಲಾಮಂದಿರ ದಲ್ಲಿ ಬಿಜೆಪಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಇಂದು ಸ್ವತಂತ್ರವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಶಕ್ತಿ ಕಳೆದು ಕೊಂಡು ಅತ್ಯಂತ ದುರ್ಬಲ…
ಪ್ರಚಾರಕ್ಕಿಳಿದ ಶ್ರೀನಿವಾಸ್‍ಪ್ರಸಾದ್; ಕಾಂಗ್ರೆಸ್ ವಿರುದ್ಧ ವಾಗ್ದಾಳಿ
March 23, 2019ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್‍ಪ್ರಸಾದ್, ಪಕ್ಷದ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಕೊಳ್ಳೇಗಾಲಕ್ಕೆ ಶುಕ್ರವಾರ ಆಗಮಿಸಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ಈ ಮೂಲಕ ಚುನಾವಣಾ ಪ್ರಚಾರಕ್ಕೆ ಅಧಿ ಕೃತವಾಗಿ ಚಾಲನೆ ನೀಡಿದರು. ಚಾಮರಾಜನಗರದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್, ನೂರಾರು ವರ್ಷಗಳ ಇತಿ ಹಾಸ ಇರುವ ಕಾಂಗ್ರೆಸ್ ಪಕ್ಷ ಇಂದು ದುರ್ಬಲ ಆಗಿದೆ. ಬಹುತೇಕ ರಾಜ್ಯ ಗಳಲ್ಲಿ ಕಾಂಗ್ರೆಸ್ ಜೊತೆ…
ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ: ಸಿ.ಪುಟ್ಟರಂಗಶೆಟ್ಟಿ
March 23, 2019ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಚಂದಕವಾಡಿಯಲ್ಲಿ ಚಾಮರಾಜ ನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಚುನಾವಣಾ ಹಿನ್ನೆಲೆ ನಡೆದ ಚಂದಕವಾಡಿ ಮತ್ತು ಹರದನಹಳ್ಳಿ ಜಿಪಂ ಕ್ಷೇತ್ರದ ವ್ಯಾಪ್ತಿಯ ಪಕ್ಷದ ಮುಖಂಡರು, ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಎಲ್ಲಾ ವರ್ಗದ ಸಮುದಾ ಯದವರಿಗೂ ಸಮಪಾಲು-ಸಮಬಾಳು ಕೊಟ್ಟಿದೆ….
ಅಧಿಕಾರದಿಂದ ಬಿಜೆಪಿ ದೂರವಿಡಲು ಜಾತ್ಯತೀತ ಶಕ್ತಿಗಳು ಒಂದಾಗಬೇಕು
March 21, 2019ಸಂಸದ, ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಚಾಮರಾಜನಗರ: ಜಾತ್ಯತೀತ ಶಕ್ತಿಗಳು ಒಂದಾಗಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಹಾಲಿ ಸಂಸದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್ ಹೇಳಿದರು. ನಗರದ ವರ್ತಕರ ಭವನದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಎಸ್ಪಿ ಮೈತ್ರಿ ಸರ್ಕಾರವಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾಗಿದೆ. ರಾಜ್ಯ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದು, 8 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗಿದೆ. ಚಾಮರಾಜನಗರ ಮೀಸಲು…
ಮಾತಿನಲ್ಲಿ ಮಾತ್ರ ಮೋದಿ ಮೋಡಿ, ಅಭಿವೃದ್ಧಿಯಲ್ಲಿ ಶೂನ್ಯ
March 21, 2019ಗುಂಡ್ಲುಪೇಟೆ: ಪ್ರಧಾನಿ ನರೇಂದ್ರ ಮೋದಿ ಕೇವಲ ಮಾತಿನಲ್ಲಿ ಮಾತ್ರ ಮೋಡಿ ಮಾಡುತ್ತಿದ್ದಾರೆ. ಆದರೆ ಅಭಿವೃದ್ಧಿಯಲ್ಲಿ ಶೂನ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಟೀಕಿಸಿದರು. ಪಟ್ಟಣದ ಸೋಮೇಶ್ವರ ವಿದ್ಯಾರ್ಥಿ ನಿಲಯದ ಮುಂಭಾಗದಲ್ಲಿ ಬ್ಲಾಕ್ ಕಾಂಗ್ರೆಸ್‍ನಿಂದ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಜನರಿಗೆ ಅಚ್ಚೇ ದಿನ್ ಬರುತ್ತದೆ ಎಂದು ಬಾಯಿ ಮಾತಿನಲ್ಲಿ ಹೇಳುತ್ತಿದ್ದು, ಸಾಧನೆ ಮಾತ್ರ ಶೂನ್ಯ. ನೋಟು ಅನಾಮಾನ್ಯೀಕರಣ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಿ, ಯುವಜನತೆಯನ್ನು ನಿರುದ್ಯೋಗಿಯಾಗಿಸಿದ್ದೇ ಇವರ ಸಾಧನೆ…
ಚುನಾವಣಾ ನಿರತ ಅಧಿಕಾರಿಗಳಿಗೆ ತರಬೇತಿ, ಕಿರುಪರೀಕ್ಷೆ
March 21, 2019ಚಾಮರಾಜನಗರ: ಯಾವುದೇ ಚುನಾವಣೆ ಯಶಸ್ಸು ಕಾಣಬೇಕಾದರೆ ಅಧಿಕಾರಿಗಳಿಗೆ ಸಮರ್ಪಕ ಹಾಗೂ ಪರಿಣಾಮಕಾರಿ ತರಬೇತಿ ಬಹಳ ಮುಖ್ಯವಾಗಿದೆ. ಚುನಾವಣೆ ಸುಗಮವಾಗಿ ನಡೆಯಲು ತರಬೇತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿಂದು ಚಾಮರಾಜನಗರ ಲೋಕಸಭಾ ಚುನಾವಣೆಯ ಕ್ಷೇತ್ರ ವ್ಯಾಪ್ತಿಗೆ ಬರುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಕ್ಕೆ ನಿಯೋಜಿತರಾಗಿರುವ ಜಿಲ್ಲಾ ಮಟ್ಟದ ಸೆಕ್ಟರ್ ಅಧಿಕಾರಿಗಳು ಮತ್ತು ಮಾಸ್ಟರ್ ಟ್ರೈನರ್‍ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಹಾಗೂ ಕಿರುಪರೀಕ್ಷೆ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿದರು. ಚುನಾವಣೆಯ…
ಈ ಬಾರಿಯಾದರೂ ‘ಕೈ’ ಕೋಟೆ ಚಾಮರಾಜನಗರದಲ್ಲಿ ಅರಳುವುದೇ ‘ಕಮಲ’
March 20, 2019ಚಾಮರಾಜನಗರ: ಚಾ.ನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಇದುವರೆವಿಗೆ 14 ಚುನಾ ವಣೆಗಳು ನಡೆದಿದ್ದು, ಯಾವ ಚುನಾವಣೆಗಳಲ್ಲೂ ಬಿಜೆಪಿ ಜಯ ಕಂಡಿಲ್ಲ. ಈ ಬಾರಿಯಾದರೂ ಕಮಲ ಅರಳುವುದೇ ಎಂಬ ಕುತೂಹಲ ಮೂಡಿದೆ. ಮೊದಲೆರಡು ಚುನಾವಣೆಗಳಲ್ಲಿ ಚಾಮರಾಜ ನಗರ ಲೋಕಸಭಾ ಕ್ಷೇತ್ರ ಮೈಸೂರು ಲೋಕ ಸಭಾ ದ್ವಿಸದಸ್ಯ ಕ್ಷೇತ್ರದ ವ್ಯಾಪ್ತಿಗೆ ಸೇರಿತ್ತು. 1962 ರಲ್ಲಿ ಚಾಮರಾಜನಗರ ಪ್ರತ್ಯೇಕ ಮೀಸಲು ಲೋಕಸಭಾ ಕ್ಷೇತ್ರವಾಯಿತು. ಅಲ್ಲಿಂದ(1962) 2014ರ ಚುನಾವಣೆವರೆಗೆ 14 ಚುನಾವಣೆಗಳು ನಡೆದಿದ್ದು, ಒಂದೇ ಒಂದು ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿಲ್ಲ….
ಕೇಂದ್ರದಲ್ಲಿ ಮೋದಿ ಸರ್ಕಾರ ಬದಲಿಸಲು ಶ್ರಮಿಸಿ
March 20, 2019ಹನೂರು: ಕೇಂದ್ರದಲ್ಲಿ ಮೋದಿ ಸರ್ಕಾರವನ್ನು ಬದಲಾಯಿಸಿ, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕರ್ತರು, ಮುಖಂ ಡರು ಶ್ರಮಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು. ಪಟ್ಟಣದ ಶ್ರೀ ವಾಸವಿ ಮಹಲ್‍ನಲ್ಲಿ ಲೋಕಸಭಾ ಚುನಾವಣೆಯಲ್ಲಿ ಹಿನೆÀ್ನಲೆ ಯಲ್ಲಿ ಆಯೋಜಿಸಿದ್ದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಯಾರೇ ನಿಲ್ಲಲಿ ಅದರ ಚಿಂತೆ ಬೇಡ. ಸಂಸದ ಆರ್.ಧ್ರುವನಾರಾ…