ಚಾಮರಾಜನಗರ: ಮಾನವನಿಗೆ ಅಸಾಧ್ಯವಾದದ್ದು ಯಾವುದು ಇಲ್ಲ ಮದ್ಯ ವರ್ಜನ ಶಿಬಿರಾರ್ಥಿಗಳು ದೃಢಸಂಕಲ್ಪ ಮಾಡಿ ಕುಡಿತದಿಂದ ದೂರವಿದ್ದು ಇಂದಿನಿಂದ ಹೊಸ ಜೀವನ ಪ್ರಾರಂಭಿಸಿ ನೆಮ್ಮದಿಯಿಂದ ಬಾಳ ಬೇಕು ಎಂದು ಹರವೆ ವಿರಕ್ತಮಠದ ಶ್ರೀ ಸರ್ಪಭೂಷಣ ಸ್ವಾಮೀಜಿ ಹೇಳಿದರು. ನಗರದ ಶ್ರೀಶಿವಕುಮಾರಸ್ವಾಮಿ ಭವನ ದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಮದ್ಯ ವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ನಗರಸಭೆ, ರೋಟರಿ ಸಿಲ್ಕ್‍ಸಿಟಿ, ಲಯನ್ಸ್ ಸಂಸ್ಥೆ, ಇನ್ನರ್‍ವೀಲ್…
ಎಚ್1ಎನ್1 ಜ್ವರದಿಂದ ವ್ಯಕ್ತಿ ಸಾವು
December 26, 2018ಯಳಂದೂರು: ತಾಲೂಕಿನ ವೈ.ಕೆ.ಮೋಳೆ ಗ್ರಾಮದ ನಿವಾಸಿ ಕೆ.ಶಂಕರ್ (40) ತೀವ್ರ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಶೋಭಾ ಸೇರಿದಂತೆ ಎರಡು ಹೆಣ್ಣು ಮಕ್ಕಳು, ಒಂದು ಗಂಡು ಮಗು ಆಗಲಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಕಾಣಿಸಿಕೊಂಡಿತ್ತು. ಇದು ಎಚ್1ಎನ್1 ಎಂದು ಶಂಕಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ತೋರಿಸಿದರು ಕೂಡಾ ಗುಣ ಮುಖ ರಾಗಿದರಲಿಲ್ಲವಾದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಮೃತನ ಅಂತ್ಯ ಸಂಸ್ಕಾರ ಬುಧವಾರ…
ಕೇಂದ್ರ ಸರ್ಕಾರದ ಟ್ರಾಯ್ ನೀತಿ ವಿರೋಧಿಸಿ ಪ್ರತಿಭಟನೆ
December 26, 2018ಚಾಮರಾಜನಗರ: ಕೇಂದ್ರ ಸರ್ಕಾ ರದ ಟ್ರಾಯ್ ನೀತಿ ವಿರೋಧಿಸಿ ಜಿಲ್ಲಾ ಡಿಜಿ ಟಲ್ ಕೇಬಲ್ ಅಪರೇಟರ್ಸ್ ಕ್ಷೇಮಾಭಿ ವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ದೇವಾ ಲಯದ ಆವರಣದಲ್ಲಿ ಜಿಲ್ಲಾ ಸಂಚಾಲಕ ಮುದ್ದಪ್ಪ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ ದಲ್ಲಿ ಮಾನವ ಸರಪಳಿ ರಚಿಸಿ ಕೆಲವೊತ್ತು ಪ್ರತಿಭಟನೆ ನಡೆಸಿದ ನಂತರ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿ ಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ…
ಜೀವಕಳೆ ತುಂಬಿರುವ ಬಂಡೀಪುರ ಅಭಯಾರಣ್ಯ: ಕಣ್ಮನ ಸೆಳೆಯುತ್ತಿದೆ ವನ್ಯಜೀವಿಗಳ ಸ್ವಚ್ಛಂದ ಸಂಚಾರ
December 25, 2018ಗುಂಡ್ಲುಪೇಟೆ: ರಾಷ್ಟ್ರದ ಅತ್ಯುನ್ನತ ಉದ್ಯಾನವನಗಳಲ್ಲಿ ಒಂದಾದ ಬಂಡೀಪುರ ಅಭಯಾರಣ್ಯದಲ್ಲಿ ಈಗ ಜೀವಕಳೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ಮೂರು ವರ್ಷಗಳ ಹಿಂದೆ ಸಾವಿರಾರು ಎಕರೆಯಷ್ಟು ಕಾಡ್ಗಿಚ್ಚಿನಿಂದಾಗಿ ಎಲ್ಲೆಲ್ಲೂ ಬರಡು ಭೂಮಿಯಂ ತಾಗಿತ್ತು. ಆದರೆ ಈಗ ಇಲ್ಲಿಯ ಚಿತ್ರಣವೇ ಸಂಪೂರ್ಣವಾಗಿ ಬದಲಾಗಿದೆ. ಎಲ್ಲೆಲ್ಲೂ ಹಚ್ಚ ಹಸಿರಿನ ಮೈಸಿರಿ. ಸಮೃದ್ಧಿಯಾಗಿ ರುವ ತುಂಬಿರುವ ಕೆರೆ ಕಟ್ಟೆಗಳು. ಸ್ವಚ್ಚಂದ ವಾಗಿ ವಿಹರಿಸುವ ವನ್ಯ ಜೀವಿಗಳು ಮತ್ತು ಪಕ್ಷಿಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹೊಸದಾಗಿ ಚಿಗುರಿದ ಹುಲ್ಲನ್ನು…
ಸುಳವಾಡಿಗೆ ಸಚಿವ ಸಾ.ರಾ.ಮಹೇಶ್ ಭೇಟಿ: ಮೃತರ ಕುಟುಂಬಕ್ಕೆ ಸಾಂತ್ವನ
December 25, 2018ಹನೂರು: ಮುಖ್ಯಮಂತ್ರಿಗಳು ಸುಳವಾಡಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಸೂಚಿಸಿದ ಹಿನ್ನಲೆ ಇನ್ನಷ್ಟು ಸಾವು ನೋವುಗಳು ಸಂಭವಿಸುವುದು ತಪ್ಪಿದೆ ಎಂದು ಪ್ರವಾಸೋದ್ಯಮ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ತಿಳಿಸಿದರು. ಹನೂರು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ತಿ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ಮೃತಪಟ್ಟ ಕುಟುಂಬ ಗಳಿಗೆ ವಿಶೇಷ ಪರಿಹಾರ ನೀಡಿದ್ದಾರೆ. ನೊಂದ ಕುಟುಂಬಗಳಿಗೆ ನೇರವಾಗಿ ಬೇಟಿ ಮಾಡಿ ಅವರಿಗೆ ಸಾಂತ್ವನ…
ರಾಯಚೂರಿನಲ್ಲಿ ಮರಳು ದಂಧೆಕೋರರಿಂದ ಗ್ರಾಮ ಲೆಕ್ಕಾಧಿಕಾರಿ ಹತ್ಯೆ
December 25, 2018ಚಾಮರಾಜನಗರದಲ್ಲಿ ಸರ್ಕಾರಿ ನೌಕರರ ಪ್ರತಿಭಟನೆ ಚಾಮರಾಜನಗರ: ರಾಯ ಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟವನ್ನು ತಡೆಯಲು ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ ಮೇಲೆ ಟಿಪ್ಪರ್ ಹರಿಸಿ ಹತ್ಯೆ ಮಾಡಿದ ಘಟನೆ ಯನ್ನು ಖಂಡಿಸಿ ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಅಧ್ಯಕ್ಷ ಆರ್.ರಾಚಪ್ಪ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಡಳಿತ ಭವನದ ಮುಂದೆ ನಡೆದ ಪ್ರತಿಭಟನೆಯಲ್ಲಿ ಹತ್ಯೆಗೀಡಾದ ಗ್ರಾಮ ಲೆಕ್ಕಿಗ ಸಾಹೇಬ್ ಪಟೇಲ್ ಕುಟುಂಬಕ್ಕೆ ತಕ್ಷಣವೇ ಮುಖ್ಯಮಂತ್ರಿಗಳ ವಿಶೇಷ ಪರಿ ಹಾರ ನಿಧಿಯಿಂದ ರೂ…
ವಿಜೃಂಭಣೆಯ ಸಿದ್ದಪ್ಪಾಜಿ ಚಂದ್ರ ಮಂಡಲೋತ್ಸವ
December 25, 2018ಕಾಮಗೆರೆ: ಗ್ರಾಮ ದಲ್ಲಿ ಶ್ರೀ ಸಿದ್ದಪ್ಪಾಜಿ ಚಂದ್ರಮಂಡಲೋ ತ್ಸವ ಹಾಗೂ ಕಂಡಾಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಗ್ರಾಮದಲ್ಲಿ ಎರಡು ದಿನಗಳು ಆಚರಣೆ ಮಾಡುವ ಹಬ್ಬಕ್ಕೆ ವಿಶೇಷವಾಗಿ ಕುರು ಬನ ಕಟ್ಟೆ ಕಂಡಾಯಗಳನ್ನು ತರಿಸಲಾ ಗುತ್ತದೆ ಶನಿವಾರ ರಾತ್ರಿ ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದಲ್ಲಿ ಕಂಡಾಯ ಗಳನ್ನು ಇರಿಸಿ ವೀಳ್ಯದೆಲೆ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ವಿಶೇಷವಾಗಿ ತಂಬಡಿಗಳು ಪೂಜೆ ಸಲ್ಲಿಸಿದರು. ನಂತರ ಮಹದೇಶ್ವರ ದೇವಸ್ಥಾನದಿಂದ ಪ್ರಮುಖ ರಸ್ತೆಯಲ್ಲಿ ವಾದ್ಯಮೇಳ ದೊಂದಿಗೆ ಕಂಡಾಯ ಮೆರವಣಿಗೆ ಸಾಗಿ ದೊಡ್ಡಬೀದಿ ಸಿದ್ದಪ್ಪಾಜಿ…
ಬ್ರಾಹ್ಮಣ ಸಮಾವೇಶ ಯಶಸ್ವಿ ಹಿನ್ನೆಲೆ: ಗಣಪತಿ ಸಚ್ಚಿದಾನಂದ ಶ್ರೀಗಳಿಗೆ ಅಭಿನಂದನೆ
December 23, 2018ಮೈಸೂರು: ಬೃಹತ್ ಬ್ರಾಹ್ಮಣ ಸಮಾವೇಶದ ಯಶಸ್ಸಿಗೆ ಕಾರಣರಾದ ಶ್ರೀ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳವರಿಗೆ ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು. ಇಂದು ದತ್ತ ಜಯಂತಿಯ ಪ್ರಯುಕ್ತ ನಡೆದ ಪೂಜಾ ಕೈಂಕರ್ಯದ ನಂತರ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ನೇತೃತ್ವದಲ್ಲಿ ನೂರಾರು ಬ್ರಾಹ್ಮಣ ಸಂಘದ ಸದಸ್ಯರು ಶ್ರೀಗಳಿಗೆ ವಂದನೆ ಸಲ್ಲಿಸಿ, ಸಮಾವೇಶದ ಯಶಸ್ಸಿಗೆ ಶ್ರೀಗಳು ಮತ್ತು ಆಶ್ರಮದ ಎಲ್ಲ ಸಿಬ್ಬಂದಿಯ ಸಹಕಾರವನ್ನು ಸ್ಮರಿಸಿಕೊಂಡರು. ನಂತರ ಸಂಘದ ಪದಾಧಿಕಾರಿ…
ತತ್ವಶಾಸ್ತ್ರದ ಅರಿವಿಲ್ಲದಿದ್ದರೆ ಆಳವಾದ ಸಾಹಿತ್ಯ ರಚನೆ ಅಸಾಧ್ಯ ಮಾನಸ ಪ್ರಶಸ್ತಿ ಪುರಸ್ಕøತ ಡಾ.ಎಸ್.ಎಲ್.ಭೈರಪ್ಪ ಅಭಿಪ್ರಾಯ
December 22, 2018ಕೊಳ್ಳೇಗಾಲ: ‘ವಿದ್ವ ತ್ತನ್ನೇ ಸಂಪಾದಿಸಬೇಕೆಂದು, ನಾನು ಪಣ ತೊಟ್ಟೆ. ನಾನು ಯಾರಿಂದಲೋ ಸಹಾಯ ಪಡೆದು ಲೇಖನ ರಚಿಸಲು ಹೊರಟಿದ್ದರೆ ನಾನು ಸೃಜನಶೀಲ ಲೇಖನಗಳನ್ನು ರಚಿ ಸಲು ಸಾಧ್ಯವಾಗುತ್ತಿರಲಿಲ್ಲ’ ಎಂದು ಮಾನಸ ಪ್ರಶಸ್ತಿ ಪುರಸ್ಕøತ ಡಾ.ಎಸ್. ಎಲ್.ಭೈರಪ್ಪ ಹೇಳಿದರು. ನಗರದ ಮಾನಸ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರ ವಾರ ನಡೆದ ಮಾನಸೋತ್ಸವ ಕಾರ್ಯ ಕ್ರಮದಲ್ಲಿ ಮಾನಸ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಒಬ್ಬ ಸೃಜನಶೀಲ ಲೇಖ ಕನು ಯಾವ ವಿಷಯ, ಯಾವ ರೀತಿ ಸಿಗು ತ್ತದೆ ಎಂಬುದನ್ನು ತಿಳಿದಿರಬೇಕು. ನವೋ…
ಸುಳವಾಡಿ ವಿಷ ಪ್ರಸಾದ ಸೇವನೆ ಪ್ರಕರಣ : ಸಂತ್ರಸ್ತರ ಸುರಕ್ಷತಾ ಕ್ರಮಗಳಿಗೆ ಜಿಲ್ಲಾಡಳಿತ ವ್ಯವಸ್ಥೆ
December 22, 2018ಚಾಮರಾಜನಗರ: ಹನೂರು ತಾಲೂಕು ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಾಲಯದ ಪ್ರಸಾದ ಸೇವ ನೆಯಿಂದ ಅಸ್ವಸ್ಥಗೊಂಡ ಬಳಿಕ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗುತ್ತಿರುವವರಿಗೆ ಮುಂದೆಯು ಸೂಕ್ತ ಔಷೋಧೋಪಚಾರ ಹಾಗೂ ಚಿಕಿ ತೆಗ್ಸೆ ನಿಗಾವಹಿಸಲು ಜಿಲ್ಲಾಡಳಿತ ಹಲವು ಸುರಕ್ಷತಾ ಕ್ರಮಗಳಿಗೆ ಮುಂದಾಗಿದೆ. ಪ್ರಕರಣದಲ್ಲಿ ಅಸ್ವಸ್ಥರಾಗಿರುವ ಎಲ್ಲಾ ಕುಟುಂಬ ವರ್ಗದವರಿಗೆ ದೈನಂದಿನ ಬದು ಕಿಗೆ ಯಾವುದೇ ತೊಂದರೆಯಾಗದಂತೆ ನಿರ್ವ ಹಿಸಲು ಜಿಲ್ಲಾಧಿಕಾರಿಯವರು ಪಡಿತರ ಪದಾರ್ಥಗಳನ್ನು ಸಂತ್ರಸ್ತ ಕುಟುಂಬದವರ ಗ್ರಾಮಗಳಿಗೆ ತಲುಪಿಸುವ ವ್ಯವಸ್ಥೆ ಕೈಗೊಂಡಿ ದ್ದಾರೆ. ಪ್ರಸಾದ ಸೇವನೆಯಿಂದ…