ಚಾಮರಾಜನಗರ

ವಿಷ ಪ್ರಸಾದಕ್ಕೂ ಸಾಲೂರು ಮಠಕ್ಕೂ ಯಾವುದೇ ಸಂಬಂಧವಿಲ್ಲ ಸಾಲೂರು ಮಠಾಧೀಶರಾದ ಶ್ರೀ ಪಟ್ಟದ ಗುರುಸ್ವಾಮಿ ಸ್ಪಷ್ಟನೆ
ಚಾಮರಾಜನಗರ

ವಿಷ ಪ್ರಸಾದಕ್ಕೂ ಸಾಲೂರು ಮಠಕ್ಕೂ ಯಾವುದೇ ಸಂಬಂಧವಿಲ್ಲ ಸಾಲೂರು ಮಠಾಧೀಶರಾದ ಶ್ರೀ ಪಟ್ಟದ ಗುರುಸ್ವಾಮಿ ಸ್ಪಷ್ಟನೆ

December 22, 2018

ಕೊಳ್ಳೇಗಾಲ: ಸುಳವಾಡಿ ಕಿಚ್ ಗುತ್ ಮಾರಮ್ಮ ದೇವಸ್ಥಾನದಲ್ಲಿ ನಡೆದಿ ರುವ ವಿಷ ಪ್ರಸಾದ ಪ್ರಕರಣಕ್ಕೂ, ಸಾಲೂರು ಮಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಾಲೂರು ಮಠಾಧೀಶರಾದ ಶ್ರೀ ಪಟ್ಟದ ಗುರುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿ ರುವ ಅವರು, ಕಿಚ್‍ಗುತ್ ಮಾರಮ್ಮ ದೇವ ಸ್ಥಾನ ಟ್ರಸ್ಟ್‍ಗೂ, ಸಾಲೂರು ಮಠಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಇಮ್ಮಡಿ ಮಹದೇವಸ್ವಾಮಿ ಅವರು ವೈಯ ಕ್ತಿಕ ನೆಲೆಗಟ್ಟಿನಲ್ಲಿ ಟ್ರಸ್ಟ್‍ನ ಅಧ್ಯಕ್ಷರಾಗಿದ್ದರು ಎಂದು ಅವರು ಹೇಳಿದ್ದಾರೆ. ಸಾಲೂರು ಮಠವು 6-7 ಶತಮಾನ ಗಳ…

ದೇವಾಲಯದ ಬಾಗಿಲು ಮುರಿದು ನಗನಾಣ್ಯ ಕಳವು
ಚಾಮರಾಜನಗರ

ದೇವಾಲಯದ ಬಾಗಿಲು ಮುರಿದು ನಗನಾಣ್ಯ ಕಳವು

December 22, 2018

ಗುಂಡ್ಲುಪೇಟೆ: ದೇವಸ್ಥಾನದ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ನಗ ನಾಣ್ಯ ಕಳುವು ಮಾಡಿರುವ ಘಟನೆ ತಾಲೂಕಿನ ತ್ರಿಯಂಭಕಪುರ ಗ್ರಾಮದ ತ್ರಿಯಂಭಕೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಗುರುವಾರ ತಡ ರಾತ್ರಿಯಲ್ಲಿ ಶ್ರೀ ತ್ರಿಯಂಭಕೇಶ್ವರ, ಅಮ್ಮನವರ ದೇವಸ್ಥಾನದ ಬೀಗ ಹಾಗೂ ಸಪ್ತಮಾತೃಕೆಯರ ದೇವಸ್ಥಾನದ ಬಾಗಿಲು ಮುರಿದು ಕಳ್ಳರು ಪ್ರವೇಶಿಸಿ ಮೂರು ಗೋಲಕಗಳನ್ನು ಒಡೆದು ಲಕ್ಷಾಂತರ ರೂಪಾಯಿ ಕಳವು ಮಾಡಿದ್ದಾರೆ. ಎಂದಿನಂತೆ ಶುಕ್ರವಾರ ಬೆಳಿಗ್ಗೆ ದೇವಸ್ಥಾನಕ್ಕೆ ಅರ್ಚಕ ನಾಗೇಂದ್ರ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಅವರು ಕಂದಾಯ ಅಧಿಕಾರಿಗಳು…

ವಿದ್ಯುತ್ ಸ್ವರ್ಶಿಸಿ ವ್ಯಕ್ತಿ ಸಾವು
ಚಾಮರಾಜನಗರ

ವಿದ್ಯುತ್ ಸ್ವರ್ಶಿಸಿ ವ್ಯಕ್ತಿ ಸಾವು

December 22, 2018

ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ವ್ಯಕ್ಯಯೊಬ್ಬ ಮೃತಪಟ್ಟಿ ರುವ ಘಟನೆ ನಗರದ ರಾಮಸಮುದ್ರದಲ್ಲಿ ಶುಕ್ರವಾರ ಸಂಜೆ ನಡೆದಿದೆ.ರಾಮಸಮುದ್ರ ಅಂಬೇಡ್ಕರ್ ಬಡಾವಣೆ ನಿವಾಸಿ ಮಹದೇವಯ್ಯ(65) ಮೃತಪಟ್ಟವರು. ನಲ್ಲಿ ನೀರು ಪಡೆಯಲು ಮೋಟಾರ್ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ನೀರು ಪಡೆದ ನಂತರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೇ ವೈರ್ ಸುತ್ತಿಕೊಳ್ಳುತ್ತಿ ದಾಗ ವಿದ್ಯುತ್ ಸ್ಪರ್ಶಿಸಿ ತೀವ್ರ ಅಸ್ವಸ್ಥರಾ ದರು, ಕೂಡಲೇ ಅವರನ್ನು ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಅವರ ಸಾವನ್ನಪ್ಪಿ ದ್ದಾರೆ ಎಂದು ಪೊಲೀಸರು…

ಸಾಹಿತಿ ಎಸ್.ಎಲ್.ಭೈರಪ್ಪರಿಗೆ ಮಾನಸ ಪ್ರಶಸ್ತಿ ಪ್ರಕಟ
ಚಾಮರಾಜನಗರ

ಸಾಹಿತಿ ಎಸ್.ಎಲ್.ಭೈರಪ್ಪರಿಗೆ ಮಾನಸ ಪ್ರಶಸ್ತಿ ಪ್ರಕಟ

December 21, 2018

ಕೊಳ್ಳೇಗಾಲ:  ನಗರದಲ್ಲಿ ಡಿ. 21ರಿಂದ 3ದಿನ ಮಾನ ಸೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಎಸ್. ಎಲ್.ಭೈರಪ್ಪ ಅವರಿಗೆ ಮಾನಸ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತೇಶ್ ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೈರಪ್ಪ ಅವರಿಗೆ ಪ್ರಶಸ್ತಿ ಪ್ರಧಾನವನ್ನು ಹಿರಿಯ ಸಾಹಿತಿ ಡಾ.ಮಲ್ಲೇಶ್ವರಂ ವೆಂಕಟೇಶ್ ಪ್ರಧಾನ ಮಾಡಲಿದ್ದಾರೆ ಎಂದರು. ಡಿ.22ರಂದು ಬೆಳಿಗ್ಗೆ 10 ಗಂಟೆಗೆ ಗುರುವಂದನಾ ಕಾರ್ಯಕ್ರಮ, ಮಧ್ಯಾಹ್ನ 3ಗಂಟೆಗೆ ಕವಿಗೋಷ್ಠಿ ಆಯೋಜಿಸಲಾಗಿದೆ. ಗೋಷ್ಠಿ ಅಧ್ಯಕ್ಷತೆಯನ್ನು ಚಲನ…

ಉದ್ಯೋಗ ಮೇಳದ ಸದ್ಬಳಕೆಗೆ ಗಣೇಶ್ ಪ್ರಸಾದ್ ಸಲಹೆ
ಚಾಮರಾಜನಗರ

ಉದ್ಯೋಗ ಮೇಳದ ಸದ್ಬಳಕೆಗೆ ಗಣೇಶ್ ಪ್ರಸಾದ್ ಸಲಹೆ

December 21, 2018

ಗುಂಡ್ಲುಪೇಟೆ:  ನಿರುದ್ಯೋಗಿಗಳಿಗೆ ವಿದ್ಯಾರ್ಹತೆಗನುಗುಣ ವಾಗಿ ವಿವಿಧ ಕಂಪನಿಯ ಕೆಲಸವನ್ನು ದೊರ ಕಿಸಲು ಪಟ್ಟಣದಲ್ಲಿ ಡಿ.29ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾ ಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪ ಡಿಸಲಾಗಿದ್ದ ಉದ್ಯೋಗ ಮೇಳದ ಪ್ರಚಾರ ಪೆÇೀಸ್ಟರ್ ಬಿಡುಗಡೆ ಅವರು ಮಾತನಾಡಿದರು.ಸಹಕಾರ, ಸಕ್ಕರೆ ಮತ್ತು ಜಿಲ್ಲಾ ಉಸ್ತು ವಾರಿ ಸಚಿವರಾಗಿದ್ದ ದಿ.ಎಚ್.ಎಸ್.ಮಹದೇವ ಪ್ರಸಾದ್ ಅವರ 2ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ತಾಲೂಕು ಕಾಂಗ್ರೆಸ್ ಘಟಕ ಮತ್ತು ಮಹದೇವಪ್ರಸಾದ್ ಫೌಂಡೇ ಷನ್‍ನಿಂದ…

ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ
ಚಾಮರಾಜನಗರ

ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ

December 21, 2018

ಚಾಮರಾಜನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಮಿಕರಿಗಾಗಿ ಮೀಸಲಿಟ್ಟಿ ರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕಾರ್ಮಿಕರಿಗೆ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಕಟ್ಟಡ ಕಾರ್ಮಿಕರ ಸಂಘದಿಂದ ಪ್ರತಿಭಟನೆ ನಡೆಯಿತು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಪ್ರತಿ ಭಟನಾ ಮೆರವಣಿಗೆ ಆರಂಭಿಸಿದ ಕಾರ್ಮಿ ಕರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿ ದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಕಾರ್ಮಿಕ ಇಲಾಖೆಗೆ ಅಧಿ…

ಜಿಲ್ಲಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಉಪವಾಸ ವ್ರತಾಚರಣೆ, ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ
ಚಾಮರಾಜನಗರ

ಜಿಲ್ಲಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಉಪವಾಸ ವ್ರತಾಚರಣೆ, ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ

December 19, 2018

ಚಾಮರಾಜನಗರ: ನಗರವೂ ಸೇರಿ ದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿವಿಧೆಡೆ ಮಂಗಳವಾರ ಶ್ರದ್ಧಾ ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ, ಗಣಪತಿ, ಕೊಳದ ಬೀದಿಯ ಕಾಡು ನಾರಾಯಣಸ್ವಾಮಿ ದೇವಸ್ಥಾನ, ಕೊಳದ ಗಣೇಶ, ಆದಿಶಕ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಹಬ್ಬದ ಅಂಗವಾಗಿ ಸಾರ್ವಜನಿ ಕರು ಬೆಳಿಗ್ಗೆಯಿಂದಲೇ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗೆ ಕೋರಿಕೊಂಡರು. ಯಳಂದೂರು ವರದಿ (ಗುಂಬಳ್ಳಿ ಲೋಕೇಶ್): ವೈಕುಂಠ ಏಕಾದಶಿ ಧನುರ್ಮಾಸ ವಿಶೇಷವಾಗಿ ಪಟ್ಟಣದ…

ಜಮೀನಿನ ತಂತಿ ಬೇಲಿಗೆ ವಿದ್ಯುತ್ ಹರಿಸದಂತೆ ಸೂಚನೆ
ಚಾಮರಾಜನಗರ

ಜಮೀನಿನ ತಂತಿ ಬೇಲಿಗೆ ವಿದ್ಯುತ್ ಹರಿಸದಂತೆ ಸೂಚನೆ

December 19, 2018

ಗುಂಡ್ಲುಪೇಟೆ: ಕಾಡಂಚಿನ ಗ್ರಾಮಸ್ಥರು ಯಾವುದೇ ಕಾರ ಣಕ್ಕೂ ತಮ್ಮ ಜಮೀನಿನ ತಂತಿ ಬೇಲಿಗಳಿಗೆ ವಿದ್ಯುತ್ ಹರಿಸಬಾರದು ಎಂದು ಸೆಸ್ಕ್ ಜಾಗೃತ ದಳದ ಎಸ್‍ಪಿ ರಶ್ಮಿ ಸೂಚಿಸಿದರು.ತಾಲೂಕಿನ ಕಾಡಂಚಿನ ಬಾಚಹಳ್ಳಿ ಗ್ರಾಮ ದಲ್ಲಿ ಸೆಸ್ಕ್ ಜಾಗೃತ ದಳದಿಂದ ಸಾರ್ವಜ ನಿಕರಿಗೆ ವಿದ್ಯುತ್ ದುರ್ಬಳಕೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕಾಡಂಚಿನ ಗ್ರಾಮಗಳ ರೈತರು ವನ್ಯ ಜೀವಿಗಳ ಹಾವಳಿಯಿಂದ ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡುವುದರಿಂದ ವನ್ಯ ಜೀವಿಗಳು ಹಾಗೂ ಜನರು ಸಾವಿಗೀಡಾಗು…

ಬೆಳೆ ಸಾಲ ಮನ್ನಾ: ರೈತರು ಹೆಸರು ನೋಂದಾಯಿಸಿಕೊಳ್ಳಲು ಡಿಸಿ ಮನವಿ
ಚಾಮರಾಜನಗರ

ಬೆಳೆ ಸಾಲ ಮನ್ನಾ: ರೈತರು ಹೆಸರು ನೋಂದಾಯಿಸಿಕೊಳ್ಳಲು ಡಿಸಿ ಮನವಿ

December 19, 2018

ಚಾಮರಾಜನಗರ: ರಾಜ್ಯ ಸರ್ಕಾ ರವು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಬೆಳೆ ಸಾಲ ಮಾಡಿರುವ ರೈತರಿಗೆ ಸಾಲ ಮನ್ನಾ ಮಾಡÀಲು ತಂತ್ರಾಂಶವೊಂದನ್ನು ಜಾರಿಗೆ ತಂದಿದ್ದು, ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ಸಾಲ ಪಡೆದ ವಾಣಿಜ್ಯ ಬ್ಯಾಂಕ್‍ಗಳಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮನವಿ ಮಾಡಿದ್ದಾರೆ. 2009ರ ಏಪ್ರಿಲ್ 1 ರಿಂದ 2017ರ ಡಿಸೆಂ ಬರ್ 31ರವರೆಗೆ ಬಾಕಿ ಇರುವ ಬೆಳೆ ಸಾಲ (sಸುಸ್ತಿಸಾಲ, ಪುನರಾವಸ್ತಿ ಸಾಲ, ಎನ್‍ಪಿಎ (ನಾನ್ ಪರ್ಫಾಮಿಂಗ್ ಅಸೆಟ್ ಸಾಲಗಳು) ಪಡೆದಿರುವ…

ಬಿದರಹಳ್ಳಿ ಗ್ರಾಮದಲ್ಲಿ ಮಡುಗಟ್ಟಿದ ದುಃಖ!
ಚಾಮರಾಜನಗರ

ಬಿದರಹಳ್ಳಿ ಗ್ರಾಮದಲ್ಲಿ ಮಡುಗಟ್ಟಿದ ದುಃಖ!

December 17, 2018

ಹನೂರು: ಒಂದೆಡೆ ನಿತ್ಯ ಬೆಳಿಗ್ಗೆ ಪ್ರೀತಿಯಿಂದ ಟಾಟಾ ಮಾಡುತ್ತ ಸ್ಕೂಲಿಗೆ ಹೋಗಿ ಬರುತ್ತಿದ್ದ ಮಕ್ಕಳು, ಹೆತ್ತವರ ಎದುರು ಶವವಾಗಿ ಮಲಗಿದ್ದರು. ಮತ್ತೊಂದೆಡೆ ಮಕ್ಕಳ ಭವ್ಯ ಭವಿಷ್ಯ ಕಣ್ತುಂಬಿಕೊಳ್ಳಬೇಕಿದ್ದ ಹೆತ್ತವರು ಮಾತನಾಡದೆ ಚಿರನಿದ್ರೆಗೆ ಜಾರಿದ್ದರು.ಎಲ್ಲಿ ನೋಡಿದರೂ ನೀರವ ಮೌನ, ತಮ್ಮ ವರನ್ನು ನೆನೆಸಿಕೊಂಡ ಕುಟುಂಬದವರ ಮುಖದಲ್ಲಿ ಮಡುಗಟ್ಟಿದ್ದ ದುಃಖ. ಇದು ತಾಲೂಕಿನ ಸುಳವಾಡಿ ಗ್ರಾಮದ ಕಿಚ್‍ಗುತ್ ಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ವಿಷ ಮಿಶ್ರಣ ಪ್ರಸಾದ ಸೇವಿಸಿ ಮೃತಪಟ್ಟವರ ಗ್ರಾಮದಲ್ಲಿ ಕಂಡುಬಂದ ದೃಶ್ಯ. ಪಾಪಿಗಳ ಕೃತ್ಯದಿಂದ ದೇವರ ಪ್ರಸಾದ ಸೇವಿಸಿ…

1 47 48 49 50 51 141
Translate »