ಕೊಳ್ಳೇಗಾಲ, ಆ.27(ನಾಗೇಂದ್ರ)-ಜಾಗೇರಿ ವ್ಯಾಪ್ತಿಯ ಬೂದುಗಟ್ಟೆ ದೊಡ್ಡಿ ಹಾಗೂ ಇನ್ನಿತರ ಗ್ರಾಮಗಳ ಜನರ ಸ್ಥಿತಿ ಗತಿ, ಅರಣ್ಯ ಇಲಾಖೆ ಕೈಗೊಂಡ ಕ್ರಮ ಹಾಗೂ ನಿವಾಸಿಗಳ ವಾಸ್ತವ ಸ್ಥಿತಿ ಕುರಿತು ಸೆ.1ರಂದು ಬೆಂಗಳೂರು ಅರಣ್ಯ ಭವನ ದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದರು. ಶುಕ್ರವಾರ ಕೆ.ಗುಡಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಶಾಸಕ ನರೇಂದ್ರ ಅವರ ಜೊತೆ ಚರ್ಚಿಸಿದ ಸಚಿವರು, ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವ…
ಅರಣ್ಯವಾಸಿಗಳ ಅಭಿವೃದ್ಧಿಗೆ ನೆರವಾಗಲು ಅರಣ್ಯ ಸಚಿವ ಸೂಚನೆ
August 28, 2021ಚಾಮರಾಜನಗರ, ಆ.27-ಲಂಟಾನ ಗಿಡಗಳನ್ನು ತೆರವುಗೊಳಿಸುವಂತಹ ಉದ್ಯೋಗ ಕಲ್ಪಿಸುವುದು ಹಾಗೂ ಜೇನು ತುಪ್ಪ ಸಂಗ್ರಹಣೆ ಉಪ ಕಸುಬಿಗೆ ದೊಡ್ಡ ಕಂಪನಿಗಳನ್ನು ಪರಿಚಯಿಸಿ ಮಾರುಕಟ್ಟೆ ದೊರಕಿಸಿಕೊಡುವ ಮೂಲಕ ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಸುತ್ತಲಿನ ಆದಿವಾಸಿಗಳಿಗೆ ನೆರವಾಗು ವಂತೆ ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಗಳ ಸಚಿವ ಉಮೇಶ್ ವಿ. ಕತ್ತಿ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದ ಬಳಿಕ ಅಧಿಕಾರಿಗಳೊಂದಿಗೆ ಬಿಳಿಗಿರಿ ರಂಗನ…
ನೂತನ ಪೊಲೀಸ್ ವಸತಿಗೃಹಗಳ ಲೋಕಾರ್ಪಣೆ
August 28, 2021ಚಾಮರಾಜನಗರ, ಆ.27-ಚಾಮರಾಜನಗರ ಜಿಲ್ಲಾ ಪೊಲೀಸ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದಿಂದ ಪೊಲೀಸರಿಗಾಗಿ ನೂತನವಾಗಿ ನಿರ್ಮಿಸಿರುವ 52 ವಸತಿಗೃಹಗಳನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಲೋಕಾರ್ಪಣೆಗೊಳಿಸಿದರು. ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಆವರಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ವಸತಿಗೃಹಗಳನ್ನು ಉದ್ಘಾಟಿಸಿ ಮಾತಾನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್ ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ತರ ಹೊಣೆಯನ್ನು ಪೊಲೀಸರು ಸಮರ್ಥ ವಾಗಿ ನಿರ್ವಹಿಸುತ್ತಿದ್ದಾರೆ. ಜಟಿಲ…
ಬಂಡೀಪುರ ವ್ಯಾಪ್ತಿಯ ವಿವಿಧ ಗಿರಿಜನ ಹಾಡಿ, ಕಾಡಂಚಿನ ಗ್ರಾಮಗಳಿಗೆ ಸಚಿವ ಉಮೇಶ ವಿ.ಕತ್ತಿ ಭೇಟಿ
August 27, 2021ಚಾಮರಾಜನಗರ, ಆ.೨೬- ಅರಣ್ಯ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ವಿ.ಕತ್ತಿ ಗುರುವಾರ ಬಂಡೀ ಪುರ ರಾಷ್ಟಿçÃಯ ಉದ್ಯಾನವನದ ವಿವಿಧ ಪ್ರದೇಶ ಗಳು, ಗಿರಿಜನ ಹಾಡಿಗಳು ಹಾಗೂ ಕಾಡಂ ಚಿನ ಗ್ರಾಮಗಳಿಗೆ ಭೇಟಿ ನೀಡಿ, ಜನ ರಿಂದ ಅಹವಾಲುಗಳನ್ನು ಆಲಿಸಿದರು. ಗುಂಡ್ಲುಪೇಟೆ ತಾಲೂಕಿನ ಮೇಲು ಕಾಮನಹಳ್ಳಿ ಗಿರಿಜನ ಕಾಲೊನಿಗೆ ಭೇಟಿ ನೀಡಿದ ಸಚಿವರು ಸಮರ್ಪಕವಾಗಿ ಪಡಿ ತರ ಪೂರೈಕೆಯಾಗುತ್ತಿದೆಯೇ, ಎಷ್ಟು ಪ್ರಮಾಣದಲ್ಲಿ ಆಹಾರ ಧಾನ್ಯಗಳ ವಿತರಣೆ ಯಾಗುತ್ತಿದೆ ಎಂಬ ಬಗ್ಗೆ ಜನರನ್ನು…
ಜ್ಯೂನಿಯರ್ ಇಂಜಿನಿಯರ್ ಎಸಿಬಿ ಬಲೆಗೆ
August 27, 2021ಚಾಮರಾಜನಗರ, ಆ.೨೬(ಎಸ್ಎಸ್)- ಸಿವಿಲ್ ಕಂಟ್ರಾö್ಯಕ್ಟರ್ರೊಬ್ಬರಿAದ ಲಂಚ ಸ್ವೀಕರಿಸುತ್ತಿದ್ದಾಗ ಜ್ಯೂನಿಯರ್ ಇಂಜಿನಿಯರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಯರಗನಹಳ್ಳಿ ಗ್ರಾಮ ಪಂಚಾಯಿತಿಯ ನರೇಗಾ ಯೋಜನೆಯ ಜ್ಯೂನಿಯರ್ ಇಂಜಿನಿಯರ್ ಶಿವರಾಜ್ ಎಸಿಬಿ ಬಲೆಗೆ ಬಿದ್ದವರು. ಚಾಮರಾಜನಗರ ತಾಲೂಕಿನ ಯಣಗುಂಬ ಗ್ರಾಮದ ೩ನೇ ದರ್ಜೆ ಸಿವಿಲ್ ಕಂಟ್ರಾö್ಯಕ್ಟರ್ ವೈ.ಪಿ.ಮಂಜುನಾಥ್ ಎಂಬುವರು ಯರಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಯಣಗುಂಬ ಗ್ರಾಮದಲ್ಲಿ ನರೇಗಾ ಯೋಜನೆಯಡಿ ೨೦೨೦-೨೧ನೇ ಸಾಲಿನಲ್ಲಿ ರಸ್ತೆ ಕಾಮಗಾರಿ ಮತ್ತು ಕೆರೆ ಅಭಿವೃದ್ಧಿ ಕಾಮರಾಗಿ…
ಶಾಸಕ ಮಹೇಶ್ ಬಿಜೆಪಿ ಸೇರ್ಪಡೆ ಯಳಂದೂರಿನಲ್ಲಿ ಕಾರ್ಯಕರ್ತರಿಂದ ಬೈಕ್ ರ್ಯಾಲಿ
August 27, 2021ಪೊಲೀಸ್ ಇಲಾಖೆ ಅನುಮತಿ ಇಲ್ಲ, ಕೋವಿಡ್ ನಿಯಮ ಉಲ್ಲಂಘನೆ, ಪ್ರಮುಖರ ಅನುಪಸ್ಥಿತಿ ಯಳಂದೂರು, ಆ.೨೬(ವಿ.ನಾಗರಾಜು)- ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ ಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗುರುವಾರ ಬಿಜೆಪಿ ಮಂಡಲದಿAದ ಬೈಕ್ ರ್ಯಾಲಿ ನಡೆಸಲಾಯಿತು. ಈ ವೇಳೆ ಶಾಸಕ ಎನ್.ಮಹೇಶ್ ಮಾತ ನಾಡಿ, ಕ್ಷೇತ್ರದ ಶಾಸಕನಾಗಿ ಇಲ್ಲಿನ ಅಭಿವೃದ್ಧಿ ಹಾಗೂ ನನ್ನ ಕಾರ್ಯಕರ್ತರ ಭವಿಷ್ಯಕ್ಕೋ ಸ್ಕರ ನನಗೆ ರಾಷ್ಟಿçÃಯ ಪಕ್ಷದ ಅವಶ್ಯಕತೆ ಇತ್ತು. ಹಾಗಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದೇನೆ. ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ನಾನು ಪ್ರಾಮಾಣ ಕನಾಗಿ…
ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ನಿಂದ ಪ್ರತಿಭಟನೆ
August 26, 2021ಚಾಮರಾಜನಗರ, ಆ.25- ನಾವು ಭಾರತೀಯರು- ಕೋಮುವಾದದ ದಲ್ಲಾಳಿ ಗಳನ್ನು ಸಹಿಸುವುದಿಲ್ಲ ಎಂಬ ಘೋಷಣೆ ಯೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರ್ರುವನಾರಾಯಣ್ ಪರ ಹಾಗೂ ಬಿಜೆಪಿ ವಿರುದ್ಧ ನಗರದಲ್ಲಿ ಬುಧವಾರ ಯುವ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿ ಮಂದಿರದ ಆವರಣ ದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾ ರರು ಅಲ್ಲಿಂದ ಮೆರವಣಿಗೆ ಹೊರಟು ಸತ್ತಿ ರಸ್ತೆ, ಡೀವಿಯೇಷನ್ ರಸ್ತೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರಧಾನಿ…
15 ದಿನದೊಳಗೆ ವಸತಿ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಪೂರ್ಣ ವಿವರÀ ನೀಡಲು ಸೂಚನೆ
August 26, 2021ಚಾಮರಾಜನಗರ, ಆ.25- ಜಿಲ್ಲೆಯನ್ನು ಗುಡಿಸಲು ರಹಿತವನ್ನಾಗಿಸಲು ಆದ್ಯತೆ ನೀಡಬೇಕಿದ್ದು, ವಸತಿ ಅಗತ್ಯವಿರುವ ಕುಟುಂಬ ಗಳು ಹಾಗೂ ವಸತಿ ಯೋಜನೆ ಅನು ಷ್ಠಾನಕ್ಕೆ ಅಗತ್ಯವಿರುವ ಸಂಪೂರ್ಣ ವಿವರ ಗಳನ್ನು 15 ದಿನಗಳೊಳಗೆ ಸಲ್ಲಿಸಬೇಕು ಎಂದು ವಸತಿ ಹಾಗೂ ಮೂಲ ಸೌಲಭ್ಯ ಅಭಿ ವೃದ್ಧಿ ಸಚಿವ ವಿ.ಸೋಮಣ್ಣ ಸೂಚಿಸಿದರು. ನಗರದ ಸರ್ಕಾರಿ ಅತಿಥಿ ಗೃಹದ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ವಸತಿ ಯೋಜನೆಗಳ ಕುರಿತು ಅಧಿಕಾರಿ ಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ…
ಧ್ರುವನಾರಾಯಣ್ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
August 24, 2021ಚಾಮರಾಜನಗರ, ಆ.23(ಎಸ್ಎಸ್)- ಆರ್ಎಸ್ಎಸ್ನವರು ಭಾರತದ ತಾಲಿ ಬಾನಿಗಳು ಎಂಬ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾ ಯಣ್ ಅವರ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಆರ್.ಧ್ರುವ ನಾರಾಯಣ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಧ್ರುವನಾರಾಯಣ್ ಈ ಕೂಡಲೇ ಆರ್ಎಸ್ಎಸ್ ವಿರುದ್ಧ ನೀಡಿರುವ ಹೇಳಿಕೆ ಯನ್ನು ಹಿಂಪಡೆಯಬೇಕು ಹಾಗೂ ಬಹಿರಂಗವಾಗಿ…
ಶಾಲಾ-ಕಾಲೇಜಿನಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸದಂತೆ ಸೂಚನೆ
August 24, 2021ಹನೂರು, ಆ.23(ಸೋಮು)- ಶಾಲಾ- ಕಾಲೇಜುಗಳಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿ ಉಲ್ಲಂಘನೆಯಾಗದ ರೀತಿಯಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಶಾಸಕ ಆರ್.ನರೇಂದ್ರ ಸೂಚಿಸಿದರು. ಸೋಮವಾರದಿಂದ 9, 10 ಮತ್ತು ಪಿಯುಸಿ ಭೌತಿಕ ತರಗತಿಗಳು ಪ್ರಾರಂಭವಾದ ಹಿನ್ನೆಲೆ ಪಟ್ಟಣದ ಜಿ.ವಿ.ಗೌಡ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಿಗೆ ಶಾಸಕ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋವಿಡ್ ನಿಯಮಾವಳಿ ಪಾಲನೆ ಸಂಬಂಧ ಶಾಲೆಯ ಮುಖ್ಯಶಿಕ್ಷಕ ನಿಂಗರಾಜು ಅವರಿಂದ ಮಾಹಿತಿ ಪಡೆದರು. ಬಳಿಕ ತರಗತಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ…