ಯಳಂದೂರು: ಯಳಂದೂರು ತಾಲೂಕು ಹಾಗೂ ಚಾಮ ರಾಜನಗರ ಜಿಲ್ಲೆಯ ಸಾಹಿತ್ಯಕ್ಕೆ ಸುಮಾರು 500 ವರ್ಷದ ಇತಿಹಾಸವಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಇಲ್ಲಿನ ಕೊಡುಗೆ ಅಪಾರವಾಗಿದೆ ಎಂದು ಸಾಹಿತಿ ಶಂಕನಪುರ ಮಹದೇವ್ ಹೇಳಿದರು. ಪಟ್ಟಣದ ದಿವಾನ್ ಪೂರ್ಣಯ್ಯನವರ ಪ್ರಾಚ್ಯವಸ್ತು ಸಂಗ್ರಹಾಲಯದ ಆವರಣದ ಎಂ.ಎನ್.ವ್ಯಾಸರಾವ್ ಸಭಾ ಮಂಟಪದ ವೇದಿಕೆಯಲ್ಲಿ ಶನಿವಾರ ನಡೆದ ಯಳಂ ದೂರು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಳಂದೂರು ತಾಲೂಕಿನ ಮೊದಲ ಕವಿ ಷಡಕ್ಷರಿ. ಇವರು ಕ್ರಿ.ಶ. 1500ರ ಸುಮಾರಿಗೆ…
ಎಸ್.ಎಂ.ನಂದೀಶ್‍ಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ
December 2, 2018ಚಾಮರಾಜನಗರ: ಚಾಮರಾಜನಗರದಲ್ಲಿ ಕಳೆದ 23 ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಎಂ.ನಂದೀಶ್ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಮಾಧ್ಯಮ ಅಕಾಡೆಮಿಯು 2018ನೇ ಸಾಲಿನ 51 ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯ ಎಸ್.ಎಂ.ನಂದೀಶ್ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ರೇಷ್ಮೆನಾಡು ಸ್ಥಳೀಯ ಪತ್ರಿಕೆ, ಈ ಟಿವಿ ಕನ್ನಡ, ಸಮಯ ನ್ಯೂಸ್ ಚಾನಲ್‍ನಲ್ಲಿ ಕರ್ತವ್ಯ ನಿರ್ವಹಿಸಿರುವ ನಂದೀಶ್ ಪ್ರಸ್ತುತ ನ್ಯೂಸ್ 18 ಕನ್ನಡ ಚಾನಲ್‍ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿ…
ವಚನ ಕಲಿಕೆಯಿಂದ ಉತ್ತಮ ಸಮಾಜ ನಿರ್ಮಾಣ
December 2, 2018ಗುಂಡ್ಲುಪೇಟೆ: ವಚನಗಳು ಸಮಾಜದ ಜೀವನಾಡಿಗಳು. ಇದನ್ನು ಮಕ್ಕಳಿಗೆ ಕಲಿಸುವುದರೊಂದಿಗೆ ಉತ್ತಮ ಸಮಾಜವನ್ನು ನಿರ್ಮಿಸುವಂತಾ ಗಬೇಕು ಎಂದು ಪ್ರಾಂಶುಪಾಲರಾದ ಸವಿತಾ ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಕÀನ್ನಡ ನಿತ್ಯೋತ್ಸವ ಸಮಾರೋಪ ಸಮಾರಂ ಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಚನಗಳನ್ನು ಮಕ್ಕಳಿಗೆ ಕಲಿಸುವುದ ರೊಂದಿಗೆ ಅದರಲ್ಲಿ ಅಡಗಿರುವ ರೀತಿ, ನೀತಿ ಯನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮವಾದ ಸಮಾಜವನ್ನು ನಿರ್ಮಿಸಲು ಪೆÇೀಷಕರು ಮುಂದಾಗಬೇಕು ಎಂದರು. ವಚನ ಸಾಹಿತ್ಯ ಪರಿಷತ್ತಿನ…
ಪರಿಸರ ರಕ್ಷಣೆ ಎಲ್ಲರ ಕರ್ತವ್ಯ
December 2, 2018ಕೊಳ್ಳೇಗಾಲ: ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ವಾಗಿದೆ ಎಂದು ವನ್ಯಜೀವಿ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಟಿ.ಜಾನ್‍ಪೀಟರ್ ಹೇಳಿದರು. ಪಟ್ಟಣದ ಸರ್ಕಾರಿ ಎಂಜಿಎಸ್‍ವಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಇಕೋ ಕ್ಲಬ್ ವತಿಯಿಂದ ‘ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ಕುರಿತು ನಡೆದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ದಿಸೆಯಿಂದಲೇ ಪರಿಸರ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ಎಂದ ಅವರು, ವನ್ಯಜೀವಿಗಳ ರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಬಿ.ಮಹದೇವ, ಇಕೋ ಕ್ಲಬ್…
ಇಂದು ಮಾದಪ್ಪನ ಸನ್ನಿಧಿಗೆ ಸಿಎಂ ಕುಮಾರಸ್ವಾಮಿ ಭೇಟಿ
November 30, 2018ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಜಿಲ್ಲಾ ಪ್ರವಾಸ ಬಡಗಲಮೋಳೆ, ಕೊಂಬುಡಿಕ್ಕಿ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗಮನ ಸೆಳೆದಿದ್ದ ಹೆಚ್‍ಡಿಕೆ ಚಾಮರಾಜನಗರ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ನಾಳೆ(ನ.30) ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಲಿದ್ದು, ಮೊದಲು ಮಾದ ಪ್ಪನ ದರ್ಶನ ಪಡೆಯಲಿದ್ದಾರೆ. ನಂತರ ಬೆಟ್ಟ ದಲ್ಲಿ ಶ್ರೀ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಜೇನುಮಲೆ ವಸತಿಗೃಹ…
ಅಂಗನವಾಡಿ ಸೂರು, ಸಮಸ್ಯೆಗಳು ನೂರು!
November 30, 2018ಗುಂಡ್ಲುಪೇಟೆ: ದೂರದಿಂದ ನೋಡಿದರೆ ಯಾವುದೊ ಸಣ್ಣ ಮನೆ. ಅದರ ಮುಂದೆ ಒಂದು ಬೋರ್ಡ್. ಅದನ್ನು ಸೂಕ್ತ ವಾಗಿ ಗಮನಿಸಿದರೆ ಇದು ನಮ್ಮ ಪುಟ್ಟ ಕಂದಮ್ಮಗಳು ಕಲಿಯುತ್ತಿರುವ ಅಂಗನ ವಾಡಿ ಕೇಂದ್ರ ಎಂಬುದು ಗೊತ್ತಾಗುತ್ತದೆ. ಇಲ್ಲಿ ಯಾವುದೇ ಮೂಲ ಸೌಕರ್ಯ ಗಳಿಲ್ಲ. ಕೊಟ್ಟಿಗೆಯಂತಹ ಒಂದು ಅಂಕ ಣದ ನೆಲವನ್ನು ತೊಪ್ಪೆಯಲ್ಲಿ ಸಾರಿಸಿ ಅದರ ಮೇಲೆ ಚಾಪೆಯಿಟ್ಟು ಮಕ್ಕಳಿಗೆ ಪಾಠ ಹೇಳಿ ಕೊಡಲಾಗುತ್ತಿದೆ. ಇದು ಯಾವುದೇ ಪುಟ್ಟ ಗ್ರಾಮದ ಅಂಗನ ವಾಡಿ ಕೇಂದ್ರದ ಕಥೆಯಲ್ಲ. ಪಟ್ಟಣದ ನಾಯಕರ ಬೀದಿಯಲ್ಲಿರುವ ಅಂಗನವಾ…
ಗಂಗಾ ಕಲ್ಯಾಣ ಯೋಜನೆ ಸಕಾಲಕ್ಕೆ ಸೌಲಭ್ಯ ತಲುಪಿಸಿ
November 29, 2018ಚಾಮರಾಜನಗರ: ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳಿಂದ ಫಲಾನುಭವಿಗಳಿಗೆ ಅತಿ ಶೀಘ್ರವಾಗಿ ಬೋರ್‍ವೆಲ್ ಕೊರೆದು ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸವನ್ನು ವಿಳಂಬ ಮಾಡದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂ ಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ,…
ನಾಳೆ ಮಹದೇಶ್ವರ ಬೆಟ್ಟಕ್ಕೆ ಸಿಎಂ ಹೆಚ್‍ಡಿಕೆ ಭೇಟಿ ಸುತ್ತೂರು ಮಠದ ಅತಿಥಿ ಗೃಹ ಉದ್ಘಾಟನೆ, ಸುತ್ತೂರು ಶ್ರೀ, ಆದಿಚುಂಚನಗಿರಿ ಶ್ರೀ, ಹಲವು ಸಚಿವರು ಭಾಗಿ
November 29, 2018ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನ. 30ರಂದು ಸುತ್ತೂರು ಮಠದ ಅತಿಥಿ ಗೃಹ ಉದ್ಘಾ ಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುತ್ತೂರು ಮಠದ ಅತಿಥಿ ಗೃಹವನ್ನು ಉದ್ಘಾಟಿಸಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಹದೇಶ್ವರ ಬೆಟ್ಟ ಸಾಲೂರು ಮಠದ ಶ್ರೀ ಗುರು ಸ್ವಾಮೀಜಿ,…
ಎರಡು ತಿಂಗಳು ಕರ್ತವ್ಯದಲ್ಲಿ ಮುಂದುವರಿಕೆಗೆ ಅವಕಾಶ ಅನಿರ್ದಿಷ್ಟಾವಧಿ ಧರಣಿ ಕೈಬಿಟ್ಟ ಶುಶ್ರೂಷಕರು
November 29, 2018ಚಾಮರಾಜನಗರ :ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟೈಫಂಡರಿ ಆಧಾರದಡಿ ನೇಮಕಗೊಂ ಡಿದ್ದ ಶುಶ್ರೂಷಕರನ್ನು ಮತ್ತೆ ಎರಡು ತಿಂಗಳು ಕರ್ತವ್ಯದಲ್ಲಿ ಮುಂದುವರಿಯಲು ಅವ ಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡ ಳಿತ ಭವನದ ಮುಂಭಾಗ ಹಮ್ಮಿ ಕೊಂಡಿದ್ದ ಅಹೋರಾತ್ರಿ ಧರಣಿಯನ್ನು ಶುಶ್ರೂಷಕರು ಬುಧವಾರ ಹಿಂಪಡೆದಿದ್ದಾರೆ. ಮೂರು ವರ್ಷಗಳಿಂದ ಯಾವುದೇ ಲೋಪ ಎಸಗದೆ ಕರ್ತವ್ಯ ನಿರ್ವಹಿಸು ತ್ತಿರುವ ತಮ್ಮನ್ನೇ ಕರ್ತವ್ಯದಲ್ಲಿ ಮುಂದು ವರೆಸುವಂತೆ ಆಗ್ರಹಿಸಿ ಸ್ಟೈಫಂಡರಿ ಆಧಾರ ದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 60 ಶುಶ್ರೂಷಕರು ಕರ್ತವ್ಯಕ್ಕೆ ಗೈರಾಗಿ 5…
ಕರವೇಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
November 29, 2018ಗುಂಡ್ಲುಪೇಟೆ: ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಪಟ್ಟ ಣದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಪ್ರವಾಸಿ ಮಂದಿರದ ಎದುರಿನ ಗಾಂಧಿ ವೃತ್ತದಲ್ಲಿ ತಾಯಿ ಭುವನೇಶ್ವರಿ ದೇವಿಯ ಬೃಹತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕನ್ನಡ ಧ್ವಜಾ ರೋಹಣ ನೆರವೇರಿಸಲಾಯಿತು. ನಂತರ ಚಾಮರಾಜನಗರ ರಸ್ತೆಯಲ್ಲಿ ರುವ ವೀರ ಯೋಧ ಶಿವಾನಂದ ವೃತ್ತ ದಿಂದ ಬೆಳ್ಳಿ ರಥದಲ್ಲಿ ಕನ್ನಡಾಂಬೆಯ ಭಾವಚಿತ್ರವನ್ನಿರಿಸಿ ನಾಡಧ್ವಜದಿಂದ ಅಲಂಕೃತ ಆಟೋಗಳು, ಜನಪದ ಕಲಾ ತಂಡಗಳು, ಮಂಗಳವಾದ್ಯಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ನಾಡು…