ಚಾಮರಾಜನಗರ: ನಂಜನಗೂಡು ತಾಲೂಕಿನ ಚಾಮಲಾಪುರಹುಂಡಿಯಲ್ಲಿ ಅಪ್ರಾಪ್ತೆಯ ಕೊಲೆ ಮಾಡಿರುವ ಆರೋಪಿಗಳನ್ನು ಗಲ್ಲುಶಿಕ್ಷೆಗೆ ಗುರಿಪಡಿಸ ಬೇಕು ಎಂದು ಒತ್ತಾಯಿಸಿ ನಗರದಲ್ಲಿ ಗುರುವಾರ ಕರ್ನಾಟಕ ರಾಜ್ಯ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಬಾಗಳಿರೇವಣ್ಣ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವÀಣಿಗೆ ಹೊರಟು ಭುವನೇಶ್ವರಿ ವೃತ್ತ ಹಾದು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ…
ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ 10 ಕೋಟಿ ಅನುದಾನ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
November 21, 2018ಚಾಮರಾಜನಗರ: ಜಿಲ್ಲೆಯ ಪ್ರವಾಸಿ ತಾಣಗಳ ಅಭಿ ವೃದ್ಧಿಗಾಗಿ ಕಳೆದ ನಾಲ್ಕು ತಿಂಗಳಿನಲ್ಲಿ 10 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಸಂಜೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತಷ್ಟು ಅನುದಾನ ನೀಡಲು ಸಿದ್ಧನಿದ್ದೇನೆ. ಆದರೆ, ಅನುದಾನ ಸದ್ಬಳಕೆ ಆಗಬೇಕು ಎಂಬುದು ನನ್ನ ಆಶಯ ಎಂದರು. ಕಳೆದ 2013ರಿಂದ 2018ರವರೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ರಾಜ್ಯ…
ಶೌಚಾಲಯ ನಿರ್ಮಾಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ
November 21, 2018ಗುಂಡ್ಲುಪೇಟೆ: ‘ಸ್ವಚ್ಛ ತೆಯೇ ಸೇವೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಜನರು ಸ್ಪಂದಿಸಿದ ಕಾರಣ ಶೌಚಾಲಯ ನಿರ್ಮಾ ಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ ಆಗಿದೆ’ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಂತಸ ವ್ಯಕ್ತಪಡಿಸಿದರು. ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾ ಯಿತಿ, ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶದಲ್ಲಿ ಶೌಚಾಲಯಗಳನ್ನು ನಿರ್ಮಿಸುವುದರೊಂದಿಗೆ ಬಯಲು…
ಜಿಲ್ಲಾ ಆಸ್ಪತ್ರೆಯ ಮುಂಭಾಗ ಶುಶ್ರೂಷಕರ ಪ್ರತಿಭಟನೆ
November 21, 2018ಕರ್ತವ್ಯದಲ್ಲಿ ತಮ್ಮನ್ನೇ ಮುಂದುವರೆಸುವಂತೆ ಆಗ್ರಹ, ಕರ್ತವ್ಯಕ್ಕೆ ಗೈರು, ರೋಗಿಗಳ ಪರದಾಟ ಚಾಮರಾಜನಗರ: ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ಟೆಫಂಡರಿ ಆಧಾರದಲ್ಲಿ ಶುಶ್ರೂಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮನ್ನೇ ಮುಂದು ವರೆಸುವಂತೆ ಆಗ್ರಹಿಸಿ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಮಂಗಳ ವಾರ ಶುಶ್ರೂಷಕರು ಪ್ರತಿಭಟನೆ ನಡೆಸಿದರು. ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಜಮಾ ಯಿಸಿದ ಶುಶ್ರೂಷಕರು (ನರ್ಸ್‍ಗಳು) ಬೆಳಿಗ್ಗೆಯಿಂದ ಸಂಜೆವರೆಗೂ ಧರಣಿ ನಡೆಸಿದರು. ನಮ್ಮನ್ನು ಕರ್ತವ್ಯದಲ್ಲಿ ಮುಂದುವರೆಸುವುದಾಗಿ ಲಿಖಿತ ಭರವಸೆ ನೀಡುವವರೆಗೂ ಧರಣಿ ಕೈ ಬಿಡುವುದಿಲ್ಲ ಎಂದು…
ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
November 21, 2018ಚಾಮರಾಜನಗರ: ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಆರೋಪಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಇರುವ ಅರಳಿಮರದ ಕೆಳಗಡೆ ಕುಳಿತು ಪ್ರತಿಭಟನೆ ಆರಂಭಿಸಿದ ಪ್ರತಿಭಟನಾಕಾರರು, ಕೇರಳ ಸರ್ಕಾರ ಹಾಗೂ ಅಲ್ಲಿನ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಬರಿಮಲೆ ಕ್ಷೇತ್ರದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಅಯ್ಯಪ್ಪ ಭಕ್ತರನ್ನು ಬಂಧಿಸುವ ಮೂಲಕ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಧÀಕ್ಕೆ…
ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಸೂಕ್ತ ವೇದಿಕೆ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ
November 21, 2018ಚಾಮರಾಜನಗರ: ಯುವಜನರಲ್ಲಿನ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ಯುವ ಜನೋತ್ಸವ ಸೂಕ್ತ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹಿಂದು ಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಯುಕ್ತ ಯುವಜನ ಸಂಘದ ಆಶ್ರ ಯದಲ್ಲಿ ಆಯೋಜಿಸಲಾಗಿದ್ದ…
ಸಿಎಂ ಕುಮಾರಸ್ವಾಮಿ ವಿರುದ್ಧ ರೈತರ ಪ್ರತಿಭಟನೆ
November 20, 2018ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಬಗ್ಗೆ ಹಾಗೂ ರೈತ ಮಹಿಳೆ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನಗರದ ಸಂತೇಮರಹಳ್ಳಿ ವೃತ್ತದ ಬಳಿ ಇರುವ ಅಂಚೆ ಕಚೇರಿ ಮುಂಭಾಗ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬಳಿ ರೈತರು ಜಮಾಯಿಸಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೆದ್ದಾರಿಯ ಮಧ್ಯಭಾಗಕ್ಕೆ ತೆರಳಿ ಧರಣಿ…
ವಿಶಿಷ್ಟವಾಗಿ ನಡೆದ ವಿಶ್ವ ಶೌಚಾಲಯ ದಿನ ಕಾರ್ಯಕ್ರಮ
November 20, 2018ಚಾಮರಾಜನಗರ: ಜಿಲ್ಲಾ, ತಾಲೂಕು ಹಾಗೂ ಹರದನಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ವಿಶ್ವ ಶೌಚಾಲಯ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಶೌಚಾಲಯ ಬಳಕೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹರದನಹಳ್ಳಿಯವರೆಗೆ ನಡೆಸಿದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾಡ ಳಿತ ಭವನದ ಆವರಣದ ಬಳಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಚಾಲನೆ ನೀಡಿದರು. ಅಲ್ಲದೆ ಹರೀಶ್ ಕುಮಾರ್ ಅವರೂ ಸಹ ಸೈಕಲ್ ಏರಿ ಜಾಗೃತಿ ಜಾಥಾ…
ಶ್ರೀ ಮಹದೇಶ್ವರ ದಾಸೋಹ ಭವನಕ್ಕೆ ಭೂಮಿ ಪೂಜೆ
November 20, 2018ಸಂತೇಮರಹಳ್ಳಿ: ಇಲ್ಲಿನ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದ ಅವರಣದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ 50 ಲಕ್ಷ ರೂ. ವೆಚ್ಚದಲ್ಲಿ ದಾಸೋಹ ಭವನ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀಕ್ಷೇತ್ರ ಮಲ್ಲನಮೂಲೆ ಮಠಾಧ್ಯಕ್ಷರಾದ ಶ್ರೀ ಚನ್ನ ಬಸವಸ್ವಾಮೀಜಿ ಹಾಗೂ ಆಲಹಳ್ಳಿ ಪಟ್ಟದ ಮಠಾಧ್ಯಕ್ಷ ರಾದ ಶ್ರೀ ಶಿವಕುಮಾರಸ್ವಾಮೀಜಿ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಸಂತೇಮರಹಳ್ಳಿಯಲ್ಲಿರುವ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ಅಮಾವಾಸ್ಯೆ ಹಾಗೂ ವಿಶೇಷ ದಿನಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ವರ್ಷ ಭೀಮನ…
ವಿಶ್ವಕರ್ಮ ಜನಾಂಗದಿಂದ ಜಗತ್ತಿಗೆ ವಿಶೇಷ ಕೊಡುಗೆ
November 20, 2018ಚಾಮರಾಜನಗರ: ತಾಲೂಕಿನ ಅಂಕನಶೆಟ್ಟಿಪುರ ಕ್ವಾಟ್ರಸ್‍ನಲ್ಲಿ ನಡೆದ ಶ್ರೀ ಮಹಾಗಣಪತಿ ಶ್ರೀ ಕಾಳಿಕಾಂಬ ಹಾಗೂ ಮಂಟೆಸ್ವಾಮಿ ಕಂಡಾಯ ನೂತನ ವಿಗ್ರಹ ಪ್ರತಿಷ್ಠಾಪನಾ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯನ್ನು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶ್ರೀ ಶಿವಸುಜ್ಞಾನತೀರ್ಥಮಹಾಸ್ವಾಮೀಜಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿಶ್ವಕರ್ಮ ಜನಾಂಗವು ಇಡೀ ವಿಶ್ವಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪಂಚಶಿಲ್ಪಕಲೆ ಮೂಲಕ ತಮ್ಮ ಕಾಯಕದ ನಿಷ್ಠೆಯನ್ನು ಮಾಡುತ್ತಿದ್ದಾರೆ. ದೇವಸ್ಥಾನಗಳು ನಿಜವಾದ ಶ್ರದ್ಧಾಭಕ್ತಿ ಕೇಂದ್ರವಾಗಬೇಕು ಎಂದು ಕಿವಿಮಾತು ಹೇಳಿದರು. ದೇವಸ್ಥಾನಗಳ…