ಗುಂಡ್ಲುಪೇಟೆ: ಕೇಂದ್ರ ಸಚಿವರಾಗಿದ್ದ ಎಚ್.ಎನ್.ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದಾಗಿ ಅಜಾತಶ್ರತುವನ್ನು ಕಳೆದುಕೊಂಡು ಬಿಜೆಪಿ ಅನಾಥವಾಗಿದೆ ಎಂದು ಬಿಜೆಪಿ ಮುಖಂಡ ನಾಗೇಶ್‍ಜಿ ಸಂತಾಪ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕರ್ನಾಟಕ ಕಾವಲು ಪಡೆ ವತಿಯಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತ ನಾಡಿ, ಅನಂತಕುಮಾರ್ ಬಿಜೆಪಿಗೆ ಶಕ್ತಿಯಾ ಗಿದ್ದರು. ಅವರ ಸಂಘಟನಾತ್ಮಕ ಚತುರತೆ ಯಿಂದ ರಾಜ್ಯದಲ್ಲಿ ಬಿಜೆಪಿಯು ಶಕ್ತಿಯುತವಾಗಿ ಬೆಳೆದಿದೆ ಎಂದರು. ನೂರಾರು ಜನಪರ ಕಾಳಜಿಯ ಕಾರ್ಯ ಕ್ರಮವನ್ನು ಕೇಂದ್ರ ಸರ್ಕಾರದಿಂದ ಕೊಡುಗೆಯಾಗಿ…
ಮೂಲಭೂತ ಸೌಕರ್ಯ ವಂಚಿತ ವೈದ್ಯಕೀಯ ಕಾಲೇಜು ಹಾಸ್ಟೆಲ್
November 13, 2018ಮಲಗಲು ಮಂಚವಿಲ್ಲ…. ಕುಡಿಯಲು ಶುದ್ಧ ನೀರಿಲ್ಲ…. ವಿದ್ಯಾರ್ಥಿಗಳು ಹೈರಾಣ ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ನೂತನ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ಮೂಲ ಸೌಕರ್ಯಗಳ ಕೊರತೆ ಎದುರಾಗಿ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ. ವೈದ್ಯರಾಗಬೇಕು ಎಂದು ಕನಸು ಹೊತ್ತು ರಾಜ್ಯದ ನಾನಾ ಮೂಲೆಗಳಿಂದ ಹಾಗೂ ಹೊರರಾಜ್ಯಗಳಿಂದ ಚಾಮ ರಾಜನಗರಕ್ಕೆ ಆಗಮಿಸಿರುವ ವಿದ್ಯಾರ್ಥಿ ಗಳು ಉಳಿದುಕೊಂಡಿರುವ ಹಾಸ್ಟೆಲ್ ನಲ್ಲಿ ಶುದ್ಧ ಕುಡಿಯುವ ನೀರು ದೊರೆ ಯುತ್ತಿಲ್ಲ. ನೀಡುವ ತಿಂಡಿಯಲ್ಲಿ ಜಿರಳೆ ಇದ್ದುದ್ದನ್ನು ನೋಡಿದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಮಲಗಲು ಮಂಚ ಇಲ್ಲದೇ ನೆಲದಲ್ಲಿ…
ಚಾಮರಾಜನಗರ ಜಿಲ್ಲೆಯ ನಾನಾ ಕಾರ್ಯಕ್ರಮಗಳಿಗೆ ಆಗಮಿಸಿದ್ದ ಅನಂತಕುಮಾರ್
November 13, 2018ಚಾಮರಾಜನಗರ: ಅನಾರೋಗ್ಯಕ್ಕೆ ಒಳಗಾಗಿ ಸೋಮವಾರ ಬೆಳಗಿನ ಜಾವ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಜಿಲ್ಲೆಗೆ ಹಲವು ಬಾರಿ ಭೇಟಿ ನೀಡಿದ್ದರು. ಆಗಸ್ಟ್ 13 ರಂದು ಕೇಂದ್ರೀಯ ವಿದ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂ ಡಿದ್ದು ಜಿಲ್ಲೆಯ ಅವರ ಕೊನೆಯ ಕಾರ್ಯಕ್ರಮವಾಗಿದೆ. ಹಿರಿಯ ರಾಜಕಾರಣಿ ಆಗಿರುವ ಅನಂತ ಕುಮಾರ್ ಚಾಮರಾಜನಗರ ಜಿಲ್ಲೆಗೆ ಅನೇಕ ಬಾರಿ ಭೇಟಿ ನೀಡಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಹಾಗೂ ಪಕ್ಷದ ಅನೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿ ಸಿದ್ದರು. 2018ರ ವಿಧಾನಸಭಾ ಚುನಾವಣೆಗೂ ಮುನ್ನ ಮೇ 1…
ಅನಂತಕುಮಾರ್ ನಿಧನದಿಂದ ರಾಷ್ಟ್ರಕ್ಕೆ ಭಾರೀ ನಷ್ಟ
November 13, 2018ಗುಂಡ್ಲುಪೇಟೆ: ಅಜಾತಶತ್ರು ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನದಿಂದ ರಾಷ್ಟ್ರಕ್ಕೆ ಭಾರೀ ನಷ್ಟ ವಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಂತಾಪ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋ ಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅನಂತ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತ, ರಾಜ್ಯದಲ್ಲಿ ಬಿಜೆಪಿ ಕಟ್ಟಲು ಯಡಿಯೂರಪ್ಪನವರೊಂದಿಗೆ ಶ್ರಮಿ ಸಿದ್ದ ಅನಂತಕುಮಾರ್ ರಾಜ್ಯದ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಯಾವುದೇ ಕೆಲಸಗಳನ್ನು ಮಾಡಿಕೊಡಲು ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ತಮಗೆ ವಹಿಸಿದ ಯಾವುದೇ ಜವಾ ಬ್ದಾರಿಯನ್ನೂ ಅಚ್ಚುಕಟ್ಟಾಗಿ ಮಾಡಿ…
ಗುಂಡ್ಲುಪೇಟೆ ಬಳಿ ಸಾಲಬಾಧೆಗೆ ರೈತ ಆತ್ಮಹತ್ಯೆ
November 13, 2018ಗುಂಡ್ಲುಪೇಟೆ: ಸಾಲಬಾಧೆ ತಾಳದೇ ರೈತನೋರ್ವ ಸಾವಿಗೆ ಶರಣಾಗಿರುವ ಘಟನೆ ತಾಲೂಕಿನ ಕೆಲಸೂರು ಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಮಹದೇವಪ್ಪ (65) ಎಂಬು ವವರೇ ಸಾವಿಗೆ ಶರಣಾದ ರೈತರಾಗಿದ್ದು, ಇವರಿಗೆ ಪತ್ನಿ ಮಂಗಳಮ್ಮ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಇದ್ದಾರೆ. ಇವರು ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಚಿಕ್ಕತುಪ್ಪೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 5.50 ಲಕ್ಷ ರೂಪಾಯಿಗಳ ಸಾಲ ಪಡೆದಿದ್ದರು. ಗ್ರಾಮದಲ್ಲಿ ಇವರು ಹೊಂದಿದ್ದ 4.5 ಎಕರೆ ಜಮೀನಿನಲ್ಲಿ…
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ: ಲಾಟರಿ ಮೂಲಕ ಒಲಿದ ಅದೃಷ್ಟ!
November 13, 2018ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಜಿ. ನಾಗೇಂದ್ರಕುಮಾರ್‍ಗೆ ಜಯ ಚಾಮರಾಜನಗರ: ಮೈಸೂರು-ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ (ಎಂಸಿಡಿಸಿಸಿ) ಬ್ಯಾಂಕ್‍ಗೆ ನ. 12 ರಂದು ನಡೆದ ಚುನಾವಣೆಯಲ್ಲಿ ಚಾ.ನಗರ ತಾಲೂಕು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಣಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಿ.ಜಿ. ನಾಗೇಂದ್ರ ಕುಮಾರ್ ಲಾಟರಿ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ನಾಲ್ಕು ತಾಲೂಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಯಲ್ಲಿ ಗುಂಡ್ಲುಪೇಟೆ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಪಿ. ಸುನೀಲ್ 19 ಮತಗಳನ್ನು ಪಡೆದು ಪುನರಾಯ್ಕೆ ಯಾಗಿದ್ದಾರೆ. ಕೊಳ್ಳೇಗಾಲ…
ಪ್ರಪಂಚದಲ್ಲಿ ರಾಕೆಟ್ ತಂತ್ರಜ್ಞಾನ ಬಳಸಿದ ಮೊದಲಿಗ ಟಿಪ್ಪು ಸುಲ್ತಾನ್ ಸಂಸದ ಆರ್.ಧ್ರುವನಾರಾಯಣ್ ಸ್ಮರಣೆ
November 11, 2018ಚಾಮರಾಜನಗರ: ಪ್ರಪಂಚದಲ್ಲಿ ತಂತ್ರಜ್ಞಾನ ಬಳಸಿದ ಮೊದ ಲಿಗ ಟಿಪ್ಪು ಸುಲ್ತಾನ್ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು.ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ಶನಿವಾರ ಆಯೋಜಿಸಿದ್ದ ಹಜûರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮ ದಲ್ಲಿ ಮಾತನಾಡಿದರು. ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಅಪ್ರತಿಮ ವೀರ ಟಿಪ್ಪು ಸುಲ್ತಾನ್. ಮಹಾನ್ ಹೋರಾಟಗಾರನಾಗಿದ್ದ ಟಿಪ್ಪು, ಅಂದೇ ರಾಕೆಟ್ ತಂತ್ರಜ್ಞಾನವನ್ನು ಮೊದಲಿಗೆ ಬಳಕೆ ಮಾಡಿದರು. ಅಷ್ಟೇ ಅಲ್ಲದೇ ಅನೇಕ ತಂತ್ರ ಜ್ಞಾನ ಕೌಶಲ್ಯಗಳನ್ನು…
ವೀರಶೈವ-ಲಿಂಗಾಯತ ಎರಡೂ ಒಂದೇ, ಇಬ್ಬಾಗ ಮಾಡುವುದು ಬೇಡ
November 11, 2018ವೀರಶೈವ-ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರಖಂಡ್ರೆ ಅಭಿಮತ ಚಾಮರಾಜನಗರ: ವೀರಶೈವ ಲಿಂಗಾಯತ ಎರಡೂ ಒಂದೇ. ಇಬ್ಬಾಗ ಮಾಡುವುದು ಬೇಡ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರೂ ಆದ ಈಶ್ವರಖಂಡ್ರೆ ಅಭಿಪ್ರಾಯಪಟ್ಟರು. ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಗರದ ಶಿವಕುಮಾರ ಸ್ವಾಮಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೀರಶೈವ ಲಿಂಗಾಯತರು ಈ…
ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
November 11, 2018ಗುಂಡ್ಲುಪೇಟೆ: ದೀಪಾವಳಿ ಮತ್ತು ಕಾರ್ತೀಕ ಮಾಸ ಅಂಗವಾಗಿ ಪಟ್ಟಣದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ನೇತೃತ್ವದಲ್ಲಿ ಪುರಾತನ ಶಿವಲಿಂಗಕ್ಕೆ ಅರಿಶಿನದಿಂದ ಅಲಂ ಕಾರ ಮಾಡಲಾಗಿತ್ತು. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.ಬಿ.ಕುಮಾರಸ್ವಾಮಿ, ವಕೀಲ ಸಿದ್ದರಾಜು, ಮಹದೇವಪ್ರಸಾದ್, ನಿಜಗುಣ ರಾಜು, ವೃಷಬೇಂದ್ರ, ವಸಂತಮ್ಮ ಇತರರು ಉಪಸ್ಥಿತರಿದ್ದರು.
ಗುಮಟಾಪುರದಲ್ಲಿ ಸಗಣಿ ಸಂಭ್ರಮದ ‘ಗೋರೆಹಬ್ಬ’
November 10, 2018ಚಾಮರಾಜನಗರ: ಸಗಣಿ ನೋಡಿದರೆ ದೂರ ಸರಿಯುವ, ಮೂಗು ಮುಚ್ಚಿಕೊಳ್ಳುವ ದಿನಗಳಲ್ಲಿ ಸಗಣಿ ಎರಚಾಡಿಕೊಂಡು ಹಬ್ಬ ಆಚರಿಸಲಾಗುತ್ತದೆ ಎಂದರೆ ನೀವು ನಂಬುವುದಿಲ್ಲ. ಇದು ನಂಬಲು ಅಸಾಧ್ಯವಾದರೂ ನಂಬಲೇ ಬೇಕು. ಏಕೆಂದರೆ ಇಂತಹ ವಿಶಿಷ್ಠ ಆಚ ರಣೆಯ `ಗೋರೆಹಬ್ಬ’ ತಮಿಳುನಾಡಿಗೆ ಸೇರಿರುವ ತಾಳವಾಡಿ ಸಮೀಪದ ಅಚ್ಚ ಕನ್ನಡಿಗರೇ ವಾಸಿಸುವ ಗುಮಟಾಪುರದಲ್ಲಿ ಸಂಭ್ರಮ, ಸಡಗರದಿಂದ ಶುಕ್ರವಾರ ನಡೆಯಿತು. ಪ್ರತಿವರ್ಷ ದೀಪಾವಳಿ ಹಬ್ಬದ ಬಲಿಪಾಡ್ಯಮಿಯ ಮರುದಿನ ಈ ಹಬ್ಬವನ್ನು ಬಹಳ ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ಬಾರಿಯೂ ಸಹ ಗ್ರಾಮದಲ್ಲಿ ಈ…