ಚಾಮರಾಜನಗರ

ಹಾಡಹಗಲೇ ಮಹಿಳೆಯ ಚಿನ್ನದ ಸರ ಕಳವು
ಚಾಮರಾಜನಗರ

ಹಾಡಹಗಲೇ ಮಹಿಳೆಯ ಚಿನ್ನದ ಸರ ಕಳವು

November 4, 2018

ಚಾಮರಾಜನಗರ: ವಿಳಾಸ ಕೇಳುವ ನೆಪದಲ್ಲಿ ಹಾಡಹ ಗಲೇ ಮಹಿಳೆಯ ಚಿನ್ನದ ಸರ ಕಿತ್ತು ಕೊಂಡು ಪರಾರಿಯಾಗಿರುವ ಘಟನೆ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶನಿ ವಾರ ಮಧ್ಯಾಹ್ನ ನಡೆದಿದೆ.ಗ್ರಾಮದ ಸ್ವೆಲ್ಲಮ್ಮ (65) ಚಿನ್ನದ ಸರ ಕಳೆದುಕೊಂಡ ಮಹಿಳೆ. ವಿವರ: ಜಮೀನಿಗೆ ತೆರಳಿದ್ದ ಸ್ವೆಲ್ಲಮ್ಮ ಅವರು ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ ಗ್ರಾಮದ ಚರ್ಚ್ ಬಳಿ ನಡೆದು ಕೊಂಡು ಬರುತ್ತಿದ್ದ ಇವರನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿ ಗಳು ಈ ದಾರಿ ಎಲ್ಲಿಗೆ ಹೋಗುತ್ತದೆ ಎಂದು…

ಪ್ರತ್ಯೇಕ ಪ್ರಕರಣ: ನಾಲ್ವರ ಬಂಧನ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಗಿಡ ವಶ
ಚಾಮರಾಜನಗರ

ಪ್ರತ್ಯೇಕ ಪ್ರಕರಣ: ನಾಲ್ವರ ಬಂಧನ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಗಿಡ ವಶ

November 3, 2018

ಚಾಮರಾಜನಗರ:  ಪ್ರತ್ಯೇಕ ಪ್ರಕರಣಗಳಲ್ಲಿ ಜಿಲ್ಲೆಯ ವಿವಿಧೆಡೆ ಲಕ್ಷಾಂ ತರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಾ.ನಗರ: ಜಮೀನಿನಲ್ಲಿ ರಾಗಿ ಬೆಳೆ ಜೊತೆ ಗಾಂಜಾ ಬೆಳೆದಿದ್ದ ವ್ಯಕ್ತಿಯೋರ್ವನನ್ನು ರಾಮ ಸಮುದ್ರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಪುಣಜನೂರು ಸಮೀಪದ ಶ್ರೀನಿವಾಸಪುರ ಕಾಲೋನಿಯ ಜಡೇಗೌಡ ಬಂಧಿತ ಆರೋಪಿ. ಜಡೇಗೌಡ ತನ್ನ ಜಮೀನಿನಲ್ಲಿ ರಾಗಿ ಬೆಳೆ ಜೊತೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಎನ್ನ ಲಾಗಿದೆ. ಈ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ…

ಅನ್ನಭಾಗ್ಯ ಅಕ್ಕಿ ಸಾಗಣೆ: ಇಬ್ಬರ ಬಂಧನ, 160ಮೂಟೆ ಅಕ್ಕಿ ವಶ
ಚಾಮರಾಜನಗರ

ಅನ್ನಭಾಗ್ಯ ಅಕ್ಕಿ ಸಾಗಣೆ: ಇಬ್ಬರ ಬಂಧನ, 160ಮೂಟೆ ಅಕ್ಕಿ ವಶ

November 3, 2018

ಕೊಳ್ಳೇಗಾಲ: ಅಕ್ರಮವಾಗಿ ಹೊರ ರಾಜ್ಯಕ್ಕೆ ಸಾಗಿಸಲಾಗುತ್ತಿದ್ದ 160 ಮೂಟೆ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ಇಂದಿರಾ ನಗರ ನಿವಾಸಿ ನವೀದ್ ಪಾಷ ಹಾಗೂ ಟಿ.ನರಸೀಪುರ ತಾಲೂಕಿನ ಬನ್ನೂರು ಗ್ರಾಮದ ತೌಸಿಫ್ ಬಂಧಿತ ಆರೋಪಿಗಳು. ಘಟನೆ ವಿವರ: ನವೀದ್ ಪಾಷ ಹಾಗೂ ತೌಸಿಫ್ ಟಾಟಾ ಎಸ್ 407 ಹಾಗೂ ಮಹೇಂದ್ರ ಜೀನೊ ವಾಹನದಲ್ಲಿ ಅಕ್ರಮವಾಗಿ ಬಡವರ ಪಾಲಿನ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ…

ನದಿಗೆ ಹಾರಿ, ತಾಯಿ ಮಗಳು ಆತ್ಮಹತ್ಯೆ
ಚಾಮರಾಜನಗರ

ನದಿಗೆ ಹಾರಿ, ತಾಯಿ ಮಗಳು ಆತ್ಮಹತ್ಯೆ

November 3, 2018

ಕೊಳ್ಳೇಗಾಲ: ಕಾವೇರಿ ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವನಸಮುದ್ರದಿಂದ ವರದಿಯಾಗಿದೆ.ತಾಲೂಕಿನ ಶಿವನಸಮುದ್ರದ ಮಾರಮ್ಮ ದೇಗುಲದ ಬಳಿ ಯರಿಯೂರು ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ ಮಮತ (35) ಹಾಗೂ ಮಗಳು ದರ್ಶಿನಿ(16) ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವನಸಮುದ್ರ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುವುದಾಗಿ ತೆರಳಿದ್ದ ನನ್ನ ಪತ್ನಿ ಹಾಗೂ ಮಗಳು ಕಾಲು ಜಾರಿ ನದಿಗೆÉ ಬಿದ್ದು ಸಾವಿಗೀಡಾಗಿರಬಹುದು. ಇವರ ಸಾವಿನ ಬಗ್ಗೆ ನನಗೆ ಯಾವುದೇ ಅನುಮಾನವಿಲ್ಲ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ…

ತೆರಕಣಾಂಬಿ ತಾಪಂ ಉಪಚುನಾವಣೆ: ಬಿಜೆಪಿ ಜಯಭೇರಿ
ಚಾಮರಾಜನಗರ

ತೆರಕಣಾಂಬಿ ತಾಪಂ ಉಪಚುನಾವಣೆ: ಬಿಜೆಪಿ ಜಯಭೇರಿ

November 1, 2018

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆರ್.ಮಹೇಶ್ 306 ಮತಗಳ ಅಂತರ ದಲ್ಲಿ ಜಯಭೇರಿ ಭಾರಿಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅವ ರನ್ನು ಬೆಂಬಲಿಸಿ ಆರ್.ಮಹೇಶ್ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ತಮ್ಮ ತಾಪಂ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇವರಿಂದ ತೆರ ವಾದ ಸ್ಥಾನಕ್ಕೆ ಈ ಹಿನ್ನೆಲೆಯಲ್ಲಿ ಅ.28 ರಂದು ಉಪಚುನಾವಣೆ ನಡೆದಿತ್ತು. ಇಂದು ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಪ್ರತಿಸ್ಪರ್ಧಿ ಕಾಂಗ್ರೆಸ್‍ನ…

ತ್ವರಿತವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ
ಚಾಮರಾಜನಗರ

ತ್ವರಿತವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ

November 1, 2018

ಚಾಮರಾಜನಗರ: ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಭಿ ವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಆರಂಭಿಸಬೇಕಿರುವ ಕಾಮಗಾರಿ ಕುರಿತು ವಿವರ ಪಡೆದ ಸಚಿವರು ನಗರದ ಬಿ.ರಾಚಯ್ಯ ಜೋಡಿರಸ್ತೆ ಕಾಮಗಾರಿ ವಿಳಂಬ ಮಾಡಬಾರದು. ಶೀಘÀ್ರವಾಗಿ ಕಾಮಗಾರಿ ಮುಗಿಸಬೇಕು. ಯಾವುದೇ ದೂರುಗಳು…

ಕೊಳ್ಳೇಗಾಲ 9ನೇ ವಾರ್ಡ್‍ನಲ್ಲಿ ಬಿಜೆಪಿಗೆ ಜಯ
ಚಾಮರಾಜನಗರ

ಕೊಳ್ಳೇಗಾಲ 9ನೇ ವಾರ್ಡ್‍ನಲ್ಲಿ ಬಿಜೆಪಿಗೆ ಜಯ

November 1, 2018

ಕೊಳ್ಳೇಗಾಲ: ಕೊಳ್ಳೇ ಗಾಲ ನಗರಸಭೆಯ 9ನೇ ವಾರ್ಡ್‍ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ನಾಗೇಂದ್ರ 71 ಮತಗಳ ಅಂತ ರದಲ್ಲಿ ಗೆಲುವು ಸಾಧಿಸಿದ್ದಾರೆ. ಇಂದು ನಡೆದ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹದೇವ ಅವರಿಗೆ 506 ಹಾಗೂ ಬಿಜೆಪಿ ಅಭ್ಯರ್ಥಿಗೆ 577, ಸ್ವತಂತ್ರ ಅಭ್ಯರ್ಥಿ ಗಿರೀಶ್‍ಗೆ 5 ಮತ್ತು 5 ನೋಟಾ ಮತಗಳು ಚಲಾವಣೆ ಗೊಂಡವು. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ 71 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಈ ವಾರ್ಡ್ ಚುನಾವಣೆ…

ಸ್ಥಗಿತವಾಗಿದ್ದ ಜೋಡಿರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ
ಚಾಮರಾಜನಗರ

ಸ್ಥಗಿತವಾಗಿದ್ದ ಜೋಡಿರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭ

October 31, 2018

ಚಾಮರಾಜನಗರ: ಸ್ಥಗಿತವಾಗಿದ್ದ ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ‘ಮೈಸೂರು ಮಿತ್ರ’ ತನ್ನ ಸೆ.29ರ ಸಂಚಿಕೆಯಲ್ಲಿ ‘ಚಾ.ನಗರ ಜೋಡಿ ರಸ್ತೆ ಅಭಿ ವೃದ್ಧಿ ಕಾಮಗಾರಿ ಸ್ಥಗಿತ’ ಎಂಬ ಶೀರ್ಷಿಕೆಯಡಿ ಕಾಮಗಾರಿ ಸ್ಥಗಿತಗೊಂಡಿದ್ದರ ಬಗ್ಗೆ ಸಮಗ್ರ ವರದಿ ಪ್ರಕಟಿಸಿತ್ತು. ಈ ವರದಿ ಪ್ರಕಟವಾದ ಒಂದೇ ದಿನಕ್ಕೆ ಕಾಮಗಾರಿ ಪುನಾರಂಭಗೊಂಡಿದೆ. ನಗರದ ಏಕೈಕ ಬಿ.ರಾಚಯ್ಯ ಜೋಡಿ ರಸ್ತೆಯ 3.1 ಕಿಲೋ ಮೀಟರ್ ರಸ್ತೆ ಯನ್ನು 36 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಅಭಿವೃದ್ಧಿಗೊಳಿ ಸುವ ಕಾಮಗಾರಿಯನ್ನು…

ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಚಾಮರಾಜನಗರ

ಅರ್ಥಪೂರ್ಣ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

October 31, 2018

ಚಾಮರಾಜನಗರ: ಜಿಲ್ಲಾಡಳಿ ತದ ವತಿಯಿಂದ ಎಲ್ಲರ ಸಹಕಾರದೊಂ ದಿಗೆ ನ.1ರಂದು ಚಾ.ನಗರದಲ್ಲಿ ಕನ್ನಡ ರಾಜೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಧ್ಯಕ್ಷತೆ ಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗÉೂಳ್ಳಲಾಯಿತು. ಸಭೆ ಆರಂಭದಲ್ಲೇ ಮಾತನಾಡಿದ ಕನ್ನಡಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು, ರಾಜ್ಯೋತ್ಸವ ಕಾರ್ಯ ಕ್ರಮ ಯಾವುದೇ ಗೊಂದಲವಿಲ್ಲದೆ ನಡೆ ಯಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಆದ್ಯತೆ ನೀಡಬೇಕು….

ಎಚ್1ಎನ್1 ಜ್ವರಕ್ಕೆ ಮಹಿಳೆ ಬಲಿ
ಚಾಮರಾಜನಗರ

ಎಚ್1ಎನ್1 ಜ್ವರಕ್ಕೆ ಮಹಿಳೆ ಬಲಿ

October 31, 2018

ಚಾಮರಾಜನಗರ: ಎಚ್1 ಎನ್1 ಜ್ವರಕ್ಕೆ ಮಹಿ ಳೆಯೊಬ್ಬರು ಮೃತ ಪಟ್ಟಿರುವ ಘಟನೆ ಸೋಮವಾರ ಪಟ್ಟಣ ದಲ್ಲಿ ನಡೆದಿದೆ. ಪಟ್ಟಣದ ಪಿಡಬ್ಲ್ಯುಡಿ ಕಾಲೋನಿ ನಿವಾಸಿ, ನಿವೃತ್ತ ಎಸ್‍ಐ ಶಿವಣ್ಣ ಅವರ ಪತ್ನಿ ನಾಗಮ್ಮ (58) ಮೃತಪಟ್ಟವರು. ಮೃತರು ಎರಡು ವಾರಗಳ ಹಿಂದೆ ಮೈಸೂರಿಗೆ ತೆರಳಿದ್ದರು. ಅಲ್ಲಿಂದ ಬಂದ ಬಳಿಕ ಅವರು ಎಚ್1ಎನ್1 ಜ್ವರಕ್ಕೆ ತುತ್ತಾಗಿ ದ್ದರು. ಚಿಕಿತ್ಸೆಗಾಗಿ ನಾಗಮ್ಮ ಅವರನ್ನು ಅ.25ರಂದು ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನ ಪ್ಪಿದ್ದಾರೆ. ಇದು ಜಿಲ್ಲೆಯಲ್ಲಿ…

1 59 60 61 62 63 141
Translate »