ಚಾಮರಾಜನಗರ

ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹ: ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ
ಚಾಮರಾಜನಗರ

ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹ: ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ

October 26, 2018

ಚಾಮರಾಜನಗರ:  ತಮಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ನಗರದಲ್ಲಿ ಗುರುವಾರ ಬೃಹತ್ ಪ್ರತಿ ಭಟನೆ ನಡೆಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ಇಲ್ಲಿನ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲೆಯಲ್ಲಿ ಒಳ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರು ಜಮಾಯಿಸಿದರು. ಅಲ್ಲಿಂದ ಭಿತ್ತಿಪತ್ರ ಗಳನ್ನು ಪ್ರದರ್ಶಿಸುತ್ತಾ, ಘೋಷಣೆಗಳನ್ನು ಕೂಗುತ್ತಾ…

ತೆರಕಣಾಂಬಿ ತಾಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಮನವಿ
ಚಾಮರಾಜನಗರ

ತೆರಕಣಾಂಬಿ ತಾಪಂ ಉಪಚುನಾವಣೆ: ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಮನವಿ

October 26, 2018

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರಕ್ಕೆ ಭಾನುವಾರ ನಡೆಯಲಿರುವ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ನೀಡುವುದರೊಂದಿಗೆ ಜಯಶಾಲಿಯನ್ನಾಗಿ ಸಬೇಕು ಎಂದು ಮಾಜಿ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಹೇಳಿದರು. ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕಾಂಗ್ರೆಸ್ ಆಯೋ ಜಿಸಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ತಮ್ಮ ಪತಿ ದಿ.ಹೆಚ್.ಎಸ್. ಮಹದೇವಪ್ರಸಾದ್ ಹಾಗೂ ತಾವು ಕ್ಷೇತ್ರ ವನ್ನು ಮಾದರಿಯಾಗಿಸಲು ಶ್ರಮಿಸಿದ್ದು ತೆರ ಕಣಾಂಬಿಯ ಉಪ ಚುನಾವಣೆಯಲ್ಲಿ ಜನತೆ ಕೈ ಹಿಡಿಯಬೇಕು ಎಂದರು….

ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ತಾಪಂ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ

ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ತಾಪಂ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

October 26, 2018

ಚಾಮರಾಜನಗರ: ಕೊಳ್ಳೇ ಗಾಲ ನಗರಸಭೆಯ ವಾರ್ಡ್ 9 ಹಾಗೂ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ತಾಪಂ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಅಕ್ಟೋಬರ್ 28ರಂದು ನಡೆ ಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಂಬಂಧಪಟ್ಟ ವಾರ್ಡ್ ಹಾಗೂ ಕ್ಷೇತ್ರ ವ್ಯಾಪ್ತಿಯೊಳಗೆ ಸಂತೆ ಹಾಗೂ ಎಲ್ಲ ತರಹದ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ. ಮತದಾನದಂದು ಬೆಳಿಗ್ಗೆ 5 ಗಂಟೆ ಯಿಂದ ಸಂಜೆ 6 ಗಂಟೆಯವರೆಗೆ ಈ ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಂತೆ…

ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ
ಚಾಮರಾಜನಗರ

ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ

October 26, 2018

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ ತಪ್ಪಲಿನ ಗ್ರಾಮವೊಂದ ರಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿ ಯೋರ್ವನನ್ನು ಬಂಧಿಸಿರುವ ಮ.ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ ಸಮೀಪದ ತೋಕೆರೆ ಗ್ರಾಮದ ಮುರುಗ ತಮ್ಮ ಜಮೀನಿನಲ್ಲಿ 40 ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಪತ್ತೆ ಹಚ್ಚಿ ಪೊಲೀಸರು ಕ್ರಮ ವಹಿಸಿದ್ದಾರೆ. ಪೊಲೀಸ್ ಇಲಾಖೆಗೆ ದೊರೆತ ಖಚಿತ ಮಾಹಿತಿ ಆಧರಿಸಿ ಬುಧವಾರ ಮುಂಜಾನೆ ಮ.ಬೆಟ್ಟ ಇನ್‍ಸ್ಪೆಕ್ಟರ್ ಮಹೇಶ್, ಎಎಸ್‍ಐ ವೀರಭದ್ರಯ್ಯ, ಸಿಬ್ಬಂದಿಗಳಾದ ಮಣಿ, ಪ್ರಭು, ದೊರೆಸ್ವಾಮಿ, ನಂಜುಂಡಸ್ವಾಮಿ…

ಅ.29, ಉದ್ಯೋಗ ಮೇಳ
ಚಾಮರಾಜನಗರ

ಅ.29, ಉದ್ಯೋಗ ಮೇಳ

October 26, 2018

ಚಾಮರಾಜನಗರ: ಜಿಲ್ಲೆಯ ನಿರುದ್ಯೋಗ ಅಭ್ಯರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಅ.29ರಂದು ಬೆ.9.30 ಗಂಟೆಗೆ ನಗ ರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಯವ ರನ್ನು (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ
ಚಾಮರಾಜನಗರ

ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ

October 25, 2018

ಎಸ್‍ಟಿಗೆ ತಳವಾರ, ಪರಿವಾರ: ಗೊಂದಲ ನಿವಾರಣೆಗೆ ಪ್ರಯತ್ನ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಸಂಸದ ಧ್ರುವನಾರಾಯಣ್ ಭರವಸೆ ಚಾಮರಾಜನಗರ: ನಾಯಕ ಸಮಾಜದ ತಳವಾರ ಮತ್ತು ಪರಿವಾರವನ್ನು ಎಸ್‍ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿ ಗೊಂದಲವನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಸಂಸದ ಆರ್.ಧ್ರುವನಾರಾಯಣ್ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರ ಯದಲ್ಲಿ ನಗರದ ಪೇಟೆ ಪ್ರೈಮರಿ…

ಶ್ರೀ ವಾಲ್ಮೀಕಿ ಭಾವಚಿತ್ರದ ಅದ್ಧೂರಿ ಮೆರವಣಿಗೆ
ಚಾಮರಾಜನಗರ

ಶ್ರೀ ವಾಲ್ಮೀಕಿ ಭಾವಚಿತ್ರದ ಅದ್ಧೂರಿ ಮೆರವಣಿಗೆ

October 25, 2018

ಚಾಮರಾಜನಗರ:  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ಶ್ರೀ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಪ್ರವಾಸಿ ಮಂದಿರದಿಂದ ಆರಂಭವಾದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಮೆರವಣಿಗೆಯು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತದ ಮೂಲಕ ಕಾರ್ಯಕ್ರಮ ಆಯೋಜಿಸಿದ್ದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಮುಕ್ತಾಯಗೊಂಡಿತು. ಗಾಡಿಗೊಂಬೆ, ಡೊಳ್ಳುಕುಣಿತ, ವೀರಗಾಸೆ, ಗೊರವರಕುಣಿತ,…

ವಾಲ್ಮೀಕಿ ಸಮಾಜ ಇನ್ನು ಅಭಿವೃದ್ಧಿಯಾಗಿಲ್ಲ
ಚಾಮರಾಜನಗರ

ವಾಲ್ಮೀಕಿ ಸಮಾಜ ಇನ್ನು ಅಭಿವೃದ್ಧಿಯಾಗಿಲ್ಲ

October 25, 2018

ಕೊಳ್ಳೇಗಾಲ: ಮಹಾ ಪುರುಷರ ಜಯಂತಿಗಳನ್ನು ಕೇವಲ ಆಯಾ ಸಮುದಾಯಕ್ಕೆ ಸೀಮಿತಗೊಳಿಸ ಲಾಗುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಸಚಿವರೂ, ಕ್ಷೇತ್ರದ ಶಾಸಕರೂ ಆದ ಎನ್.ಮಹೇಶ್‍ಹೇಳಿದರು. ಅವರು ಪಟ್ಟಣದ ವಸಂತಕುಮಾರಿ ಸರ್ಕಾರಿ ಬಾಲಿಕಾ ಕಾಲೇಜಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀವಾಲ್ಮೀಕಿ ಮಹರ್ಷಿ ಭಾರತದ ಸಂಸ್ಕೃತಿ, ಧರ್ಮ, ಮನಃಶಾಸ್ತ್ರ ವನ್ನೆಲ್ಲಾ ಬೋಧಿಸಿದವರು. ಇವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಆ ಸಮು ದಾಯದವರು ಮಾತ್ರ…

ಯಳಂದೂರಿನಲ್ಲಿ ವಾಲ್ಮೀಕಿ ಭಾವಚಿತ್ರ ಆದ್ದೂರಿ ಮೆರವಣಿಗೆ
ಚಾಮರಾಜನಗರ

ಯಳಂದೂರಿನಲ್ಲಿ ವಾಲ್ಮೀಕಿ ಭಾವಚಿತ್ರ ಆದ್ದೂರಿ ಮೆರವಣಿಗೆ

October 25, 2018

ಯಳಂದೂರು: ರಾಮಾಯಣ ಕಾವ್ಯ ಪುರುಷ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಜಿಪಂ ಉಪಾಧ್ಯಕ್ಷ ಜೆ.ಯೋಗೇಶ್ ಚಾಲನೆ ನೀಡಿದರು. ತಾಲೂಕು ಆಡಳಿತ ಮತ್ತು ತಾಲೂಕು ನಾಯಕ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ತಾಲೂಕು ಕಚೇರಿ ಅವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಯೋಗೇಶ್, ಮಹರ್ಷಿ ವಾಲ್ಮೀಕಿ ಒಬ್ಬ ಆದರ್ಶ ಪುರುಷರಾಗಿದ್ದರು. ಅವರ ತತ್ವ ಸಿದ್ಧಾಂತಗಳನ್ನು ಎಲ್ಲಾ ಜನಾಂಗವು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು. ಮೆರವಣಿಗೆ…

ವಾಲ್ಮೀಕಿ ಆದರ್ಶ ಪಾಲನೆ ಅಗತ್ಯ
ಚಾಮರಾಜನಗರ

ವಾಲ್ಮೀಕಿ ಆದರ್ಶ ಪಾಲನೆ ಅಗತ್ಯ

October 25, 2018

ಗುಂಡ್ಲುಪೇಟೆ:  ಮಹರ್ಷಿ ವಾಲ್ಮೀಕಿಯು ಜಗತ್ತಿನ ಮಹಾ ಪುರುಷರಲ್ಲಿ ಒಬ್ಬರಾಗಿದ್ದು, ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡು ವಂತಾಗಬೇಕು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣ ದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿಯ ಜಗತ್ತಿನ ಮಹಾ ಪುರುಷರಲ್ಲಿ ಒಬ್ಬರು. ಅವರ ರಾಮಾ ಯಣ ಕೃತಿಯು ಜಗತ್ತಿಗೆ ಇಂದಿಗೂ ಪ್ರಸ್ತು ತವಾಗಿದೆ. ಅವರ ಆದರ್ಶಗಳನ್ನು…

1 63 64 65 66 67 141
Translate »