ಚಾಮರಾಜನಗರ: ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರು ರಕ್ತದಾನ ಮಾಡುವ ಮೂಲಕ ರಕ್ತ ಕೊಟ್ಟೇವು, ಪಿಂಚಣಿ ಬಿಡೆವು ಎಂಬ ಸತ್ಯಾಗ್ರಹ ನಡೆಸಿದರು.ನಗರದ ರೋಟರಿ ಭವನದಲ್ಲಿ ಜಿಲ್ಲಾಸ್ಪ ತ್ರೆಯ ರಕ್ತ ನಿಧಿ ಕೇಂದ್ರದ ನೆರವಿನೊಂದಿಗೆ ನಡೆದ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಹೆಚ್ಚು ನೌಕರರು ರಕ್ತದಾನ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು. ರಕ್ತದಾನ ಮಾಡುವ ಶಿಬಿರಕ್ಕೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರ ವಾಧ್ಯಕ್ಷ ರಂಗಸ್ವಾಮಿ ಮೂಲಕ ಚಾಲನೆ ನೀಡಿ, ಎನ್‍ಪಿಎಸ್ ನೌಕರರ…
ಹಲ್ಲೆ ಖಂಡಿಸಿ ರೈತ ಸಂಘ ಪ್ರತಿಭಟನೆ
October 5, 2018ಕೊಳ್ಳೇಗಾಲ: – ದೆಹ ಲಿಯ ಉತ್ತರಪ್ರದೇಶದ ಗಡಿ ಭಾಗದ ರೈತರ ಮೇಲೆ ಕೇಂದ್ರ ಸರ್ಕಾರ ಗಾಂಧಿ ಜಯಂತಿಯಂದು ನಡೆಸಿದ ದೌರ್ಜನ್ಯ ಖಂಡಿಸಿ ಕೊಳ್ಳೇಗಾಲ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಕೆಲ ಕಾಲ ರಸ್ತೆ ತಡೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಕಿಸಾನ್ ಕ್ರಾಂತಿ ಯಾತ್ರೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸರ್ಕಾರ ಗಾಂಧಿ ಜಯಂತಿಯಂದೇ ಏಕಾಏಕಿ ಪೆÇಲೀಸರ ಬಿಟ್ಟು ಲಾಠಿ ಚಾರ್ಜ್ ಮೂಲಕ ದೌರ್ಜನ್ಯ ನಡೆಸಿದೆ. ತಪ್ಪಿತಸ್ಥರ ಮೇಲೆ ಕ್ರಮ ವಹಿಸ ಬೇಕು. ರೈತರ ಮೇಲೆ…
ಕಬ್ಬಹಳ್ಳಿ ಕಾಲೇಜಿನಲ್ಲಿ ವಾರ್ಷಿಕ ಸಂಚಿಕೆ ಬಿಡುಗಡೆ
October 5, 2018ಬೇಗೂರು: ಸಮೀಪದ ಕಬ್ಬಹಳ್ಳಿ ಗ್ರಾಮದ ಶ್ರೀ ಮದ್ದಾನೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪಾರಿಜಾತ ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭವನ್ನು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಉದ್ಟಾಟಿಸಿದರು. ನಂತರ ಮಾತನಾಡಿ, ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕವಾದ ಮೂಲಭೂತ ಸೌಲಭ್ಯಗಳು ಇರುವುದಿಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಸೌಲಭ್ಯಗಳು ದೊರಕುವುದು ಕಷ್ಟಕರವಾಗಿರುತ್ತದೆ. ಆದರೆ ನಮ್ಮ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಮುಂದುವರೆದಿದ್ದು ಉತ್ತಮ ರೀತಿಯ ಕಟ್ಟಡಗಳನ್ನು ಹೊಂದಿದೆ. ಗ್ರಾಮೀಣ…
ಅಥ್ಲೆಟಿಕ್‍ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
October 5, 2018ಚಾಮರಾಜನಗರ: ಇಲ್ಲಿನ ಸೇವಾಭಾರತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಹೈದರಾಬಾದ್‍ನಲ್ಲಿ ಇತ್ತೀ ಚಿಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸೇವಾಭಾರತಿ ಪ್ರೌಢ ಶಾಲೆ ವಿದ್ಯಾರ್ಥಿಗಳಾದ ಅವಿನಾಶ್, ಯಶವಂತ್ ಕೆ.ಎಮ್, ಲಿಖಿತ ಎಂ.ಜಿ ಅಥ್ಲೆ ಟಿಕ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಉತ್ತರ ಪದ್ರೇ ಶದ ಲಕ್ನೋವಿನಲ್ಲಿ ನಡೆ ಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಈ ವಿದ್ಯಾರ್ಥಿಗಳಿಗೆ ಸೇವಾಭಾರತಿ ಶಾಲೆಯ ಆಡಳಿತಾಧಿಕಾರಿ ರಮೇಶ್, ಕಾರ್ಯದರ್ಶಿ ವಾಸುದೇವರಾವ್, ವಿದ್ಯಾಭಾರತಿ ಜಿಲ್ಲಾಧ್ಯಕ್ಷ ಹೇಮಂತ್, ಮುಖ್ಯೋಪಾಧ್ಯಾಯ ರವಿಪ್ರಸಾದ್, ದೈಹಿಕ ಶಿಕ್ಷಕ…
ಬೇಗೂರಿನಲ್ಲಿ ಬೀದಿ ನಾಯಿಗಳ ಕಾಟ
October 5, 2018ಬೇಗೂರು: ಬೇಗೂರು ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೇಳತೀರದಾಗಿದೆ. ಎಲ್ಲೆಂದರಲ್ಲಿ ಗುಂಪು-ಗುಂಪಾಗಿ ತೆರಳುವ ನಾಯಿಗಳ ಹಿಂಡು ವಾಹನ ಸವಾರರಿಗೆ ಕಂಟಕ ಪ್ರಾಯವಾಗಿವೆ. ಗ್ರಾಮದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ತಪ್ಪಿಸಲುಹೋಗಿ ಅನೇಕ ವಾಹನ ಸವಾರರು ಗಾಯಗೊಂಡಿದ್ದಾರೆ. ಶಾಲೆಗೆ ತೆರಳುವ ಮಕ್ಕಳುಗಳು ಆತಂಕದಿಂದ ಶಾಲೆಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಗ್ರಾಪಂನವರು ನಾಯಿಗಳನ್ನು ಹಿಡಿಸಿ ಮುಂದಾಗುವ ಅನಾಹುತ ತಪ್ಪಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ರಾಷ್ಟ್ರೀಯ ಜಾನುವಾರು ಗಣತಿಗೆ ಸಹಕರಿಸಲು ಮನವಿ
October 5, 2018ಚಾಮರಾಜನಗರ: ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ಕೃಷಿ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ 20ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯ ಕ್ರಮವನ್ನು ಆರಂಭಿಸಿದ್ದು, ಡಿಸೆಂಬರ್ 31ರವರೆಗೆ ನಡೆಯಲಿದೆ. ಈ ಸಮಯದಲ್ಲಿ ರೈತರು, ಜಾನುವಾರು ಮಾಲೀಕರು ಮಾಹಿತಿ ನೀಡಿ ಸಹಕರಿಸುವಂತೆ ಕೋರಲಾಗಿದೆ. ಜಾನುವಾರು ಗಣತಿದಾರರು ಗ್ರಾಮಾಂತರ ಮತ್ತು ಪಟ್ಟಣ ಪ್ರದೇಶದ ಎಲ್ಲ ಮನೆಗಳಿಗೆ ತೆರಳಿ ಜಾನುವಾರುಗಳು ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸುವರು. ಈ ಮಾಹಿತಿಯು ಯೋಜನೆಗಳ ನಿರೂಪಣೆ, ಜಾನುವಾರು ಆರೋಗ್ಯ ರಕ್ಷಣೆ, ಹೊಸ ಪಶು ಚಿಕಿತ್ಸಾಲಯಗಳ ಪ್ರಾರಂಭ, ಜಾನುವಾರು…
ಕೊಳ್ಳೇಗಾಲದಲ್ಲಿ ಡಿಜಿಟಲ್ ಗ್ರಂಥಗಳ ಲೋಕಾರ್ಪಣೆ
October 3, 2018ಕೊಳ್ಳೇಗಾಲ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ನೆರವಾಗುವ ಡಿಜಿಟಲ್ ಗ್ರಂಥಗಳ ಲೋಕಾರ್ಪಣೆಯು ಕೊಳ್ಳೇಗಾಲ ಪಟ್ಟಣದ ಶಾಖಾ ಗ್ರಂಥಾಲಯದಲ್ಲಿ ಇಂದು ನೆರವೇರಿತು. ಜಿಲ್ಲಾಡಳಿತ, ಜಿಲ್ಲಾ ಕೇಂದ್ರ ಗ್ರಂಥಾ ಲಯ ಹಾಗೂ ಕೇರಳದ ಸಾಯಿ ಸಂಜೀವಿನಿ ಚಾರಿಟಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ 1ರಿಂದ 12ನೇ ತರಗತಿವರೆಗಿನ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗಾಗಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ ಆರಂಭಿಸಲಾಗಿರುವ ಡಿಜಿಟಲ್ ಗ್ರಂಥಗಳ ಬಳಕೆಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಚಾಲನೆ…
ಅರ್ಥಪೂರ್ಣವಾಗಿ ನಡೆದ ಗಾಂಧೀ ಜಯಂತಿ
October 3, 2018ಚಾಮರಾಜನಗರ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಗಾಂಧೀ ಜಿಯವರ 150ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ಮೊದಲಿಗೆ ಸಭಾಂಗಣದ ಮುಖ್ಯದ್ವಾರದ ಬಳಿ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿ ರುವ ಗಾಂಧಿಜೀಯವರ ಜೀವನದ ಸಂಪೂರ್ಣ ಚಿತ್ರಣ ಪ್ರತಿಬಿಂಬಿಸುವ ಅಪ ರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಹಿಂದು ಳಿದ ವರ್ಗಗಳ ಕಲ್ಯಾಣ…
ಯಳಂದೂರಿನಲ್ಲಿ ಪತ್ರಕರ್ತರ ಸಂಘ ಅಸ್ಥಿತ್ವಕ್ಕೆ
October 3, 2018ಯಳಂದೂರು: ಯಳಂದೂರು ತಾಲೂಕು ನೂತನ ಸಂಘವನ್ನು ಜಿಲ್ಲಾಧ್ಯಕ್ಷ ಮಂಜುನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ದೇವರಾಜು ಕಪ್ಪಸೋಗೆ ಹಾಗೂ ನಿಕಟಪೂರ್ವ ಅಧ್ಯಕ್ಷ ಎಸ್.ಎಂ.ನಂದೀಶ್ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪಟ್ಟಣ ಪ್ರವಾಸಿ ಮಂದಿರಲ್ಲಿ ನಡೆದ ಸಭೆÀಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಪಿ.ಶಂಕರ್, ಉಪಾಧ್ಯಕ್ಷರಾಗಿ ಪರ್ತಕರ್ತ ಅಂಬಳೆ ವೀರಭದ್ರ ನಾಯಕ, ಪ್ರಧಾನ ಕಾರ್ಯದರ್ಶಿಯಾಗಿ ಗೂಳಿಪುರ ನಂದೀಶ್, ಖಜಾಂಚಿಯಾಗಿ ಯರಿಯೂರು ನಾಗೇಂದ್ರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತುಸ. ಸಂಘದ ಪದಾಧಿಕಾರಿಗಳಾಗಿ ಪರ್ತಕರ್ತರಾದ ಪೈರೋಜ್‍ಖಾನ್, ಡಿ.ಪಿ.ಮಹೇಶ್. ಇರ್ಫಾನ್‍ಸೈಯದ್, ವಿ.ನಾಗರಾಜು….
ಜನ್ನೂರು ಡೈರಿ ನೂತನ ಕಟ್ಟಡ ಉದ್ಘಾಟನೆ
October 3, 2018ಚಾಮರಾಜನಗರ: ತಾಲೂಕಿನ ಜನ್ನೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಯನ್ನು ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಕೆ.ಆರ್.ಬಸವರಾಜು ಮತ್ತು ರವಿಶಂಕರ್ ನೆರವೇರಿಸಿದರು. ನಂತರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ಎಂ.ಮಾಧು ರಾವ್ ಮಾತನಾಡಿ, ಸಂಘದ ಕಟ್ಟಡವನ್ನು ಎಂಟು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ್ದೇವೆ. ಈ ಸಾಲಿನಲ್ಲಿ ನಮ್ಮ ಸಂಘವು 90 ಸಾವಿರಕ್ಕೂ ಹೆಚ್ಚು ರೂ. ಲಾಭ ಗಳಿಸಿದೆ. ರೈತರು ಒಳ್ಳೆಯ ಹಾಲನ್ನು ಸಂಘಕ್ಕೆ ಸರಬರಾಜು ಮಾಡಿ ಲಾಭ ಗಳಿಸಬೇಕು ಎಂದು ಮನವಿ…