ಚಾಮರಾಜನಗರ: ಮೂರು ದಶಕಗಳು ಹಿಂದಿನ ಚಳವಳಿಗೂ, ಇಂದಿನ ಚಳವಳಿಗೂ ಬಹಳ ವ್ಯತ್ಯಾಸಗಳು ಇವೆ ಎಂದು ಬಹುಭಾಷಾ ಚಿತ್ರ ನಟ ಪ್ರಕಾಶ್ ರೈ ಅಭಿಪ್ರಾಯಪಟ್ಟರು. ಚಾಮರಾಜನಗರ ತಾಲೂಕಿನ ಹೊಂಡರ ಬಾಳು ಗ್ರಾಮದ ಬಳಿ ಇರುವ ಅಮೃತ ಭೂಮಿಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ 3 ದಿನಗಳ ಕಾಲ ಆಯೋಜಿಸಿದ್ದ ಯುವ ರೈತ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳ ಜತೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. 1980ರಲ್ಲಿ ನಡೆಯುತ್ತಿದ್ದ ರೈತ ಚಳವಳಿಗೂ ಈಗ ನಡೆಯುತ್ತಿರುವ ಚಳವಳಿಗೂ ಅಜಗಜಾಂತರ ವ್ಯತ್ಯಾಸ…
ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಪ್ರತಿಭಟನೆ
September 24, 2018ಚಾಮರಾಜನಗರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ನೀಡಿದರೆ, ಬಿಜೆಪಿ ವಿರುದ್ಧ ದಂಗೆ ಏಳುವಂತೆ ನಾಡಿನ ಜನರಿಗೆ ಕರೆ ನೀಡಬೇಕಾಗುತ್ತದೆ ಎಂಬ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಹೇಳಿಕೆಯನ್ನು ಖಂಡಿಸಿ ನಗರ ದಲ್ಲಿ ಶುಕ್ರವಾರ ಬಿಜೆಪಿ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಭುವ ನೇಶ್ವರಿ ವೃತ್ತದವರೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿ, ಬಳಿಕ ವೃತ್ತದ ಮಧ್ಯ ಭಾಗದಲ್ಲಿ ಕುಳಿತು ರಸ್ತೆ ತಡೆ ನಡೆಸಿದರು. ಮುಖ್ಯಮಂತ್ರಿ ಕುಮಾ ರಸ್ವಾಮಿ ವಿರುದ್ಧ…
ಜಿಲ್ಲೆಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ತರುವಲ್ಲಿ ಸಂಸದರ ಕೊಡುಗೆ ಅಪಾರ
September 24, 2018ಕೊಳ್ಳೇಗಾಲ: ಏಕಲವ್ಯ, ಆದರ್ಶ ವಿದ್ಯಾಲಯ ಸೇರಿದಂತೆ ಹಲವಾರು ಪ್ರತಿ ಷ್ಠಿತ ಶಿಕ್ಷಣ ಕೇಂದ್ರಗಳನ್ನು ಜಿಲ್ಲೆಗೆ ತರು ವಲ್ಲಿ ಸಂಸದ ಆರ್. ಧ್ರುವನಾರಾಯಣ್ ರವರಿಗೆ ಶಿಕ್ಷಣದ ಬಗ್ಗೆ ಇರುವ ಕಾಳಜಿ ಮತ್ತು ಪರಿಶ್ರಮ ಕಾರಣ ಎಂದು ಪ್ರಾಥ ಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಹೇಳಿದರು. ಪಟ್ಟಣದ ಮುಡಿಗುಂಡ ಬಳಿ 4.5 ಕೋಟಿ ರೂ. ಅಂದಾಜಿನಲ್ಲಿ ನಿರ್ಮಾಣ ವಾಗಿರುವ ಆದರ್ಶ ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯ ಕ್ಷತೆ ವಹಿಸಿ ಮಾತನಾಡಿದರು. ಸಂಸದ ಆರ್….
ಸಾಲ ಮನ್ನಾ ಬಗ್ಗೆ ಸರ್ಕಾರದಿಂದ ಸ್ಪಷ್ಟತೆ ಬಂದಿಲ್ಲ
September 24, 2018ಗುಂಡ್ಲುಪೇಟೆ: ಸರ್ಕಾರವು ಸಾಲ ಮನ್ನಾ ಘೋಷಣೆ ಮಾಡಿದ್ದರೂ ಸಹ ಇನ್ನೂ ಯಾವುದೇ ಸ್ಪಷ್ಟ ಸೂಚನೆ ಬಂದಿಲ್ಲ ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್ ಹೇಳಿದರು. ಪಟ್ಟಣದ ಲ್ಯಾಂಪ್ಸ್ ಸೊಸೈಟಿಯ ಸಮು ದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದುವರೆವಿಗೆ ಸರ್ಕಾರವು ಸಾಲ ಮನ್ನಾ ಘೋಷಣೆ ಮಾಡಿದ್ದರೂ ಸಹ ಇನ್ನೂ ನಮ್ಮ ಬ್ಯಾಂಕಿಗೆ ಯಾವುದೇ ಸೂಚನೆ ನೀಡಿಲ್ಲ. ಈಗಾಗಲೇ ವಿತರಣೆ ಮಾಡಿ ರುವ ಸಾಲ ವಸೂಲಾತಿ ಮಾಡುವಂತೆ ಹಿರಿಯ ಅಧಿಕಾರಿಗಳು ಒತ್ತಡ…
ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು
September 24, 2018ಚಾಮರಾಜನಗರ: ರಸ್ತೆ ವಿಭಜಕಕ್ಕೆ ಆಟೋವೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಇಂದು ಸಂಜೆ ನಗರದಲ್ಲಿ ನಡೆದಿದೆ. ರಾಮಸಮುದ್ರ ಬಡಾವಣೆ ನಾಯಕರ ಬೀದಿಯ ನಿವಾಸಿ ಬಂಗಾರನಾಯಕ(38) ಮೃತ ಚಾಲಕನಾಗಿದ್ದು, ರಾಮಸಮುದ್ರದ ಹನುಮಂತನಾಯಕ, ಮೈಸೂರು ವಿಜಯನಗರ ನಿವಾಸಿ ರವಿ, ಶಿವಕುಮಾರ್, ಹರೀಶ, ಮಹೇಂದ್ರ, ರಾಜು ಅವರುಗಳು ಗಾಯ ಗೊಂಡಿದ್ದಾರೆ. ಗಾಯಾಳುಗಳಲ್ಲಿ ಹನುಮಂತನಾಯಕ ಹಾಗೂ ರವಿ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಯಿತು. ಆಟೋ ಚಾಲಕ ಬಂಗಾರನಾಯಕ…
ಶೀಘ್ರ ಪಡಿತರ ವಿತರಿಸದಿದ್ದರೆ ಡಿಸಿ ಕಚೇರಿ ಮುಂದೆ ಧರಣಿ ಎಚ್ಚರಿಕೆ
September 24, 2018ಕೊಳ್ಳೇಗಾಲ: ಮೂರು ದಿನದಲ್ಲಿ ರೇಷನ್ ವಿತರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಲೊಕ್ಕನಹಳ್ಳಿಯ ಪಡಿತರದಾರರು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಭಗೀರಥ ಸಂಘದ ಪದಾಧಿಕಾರಿಗಳು ಹನೂರು ಕ್ಷೇತ್ರ ವ್ಯಾಪ್ತಿಯ ಲೊಕ್ಕನಹಳ್ಳಿ ಮೂರು ನ್ಯಾಯ ಬೆಲೆ ಅಂಗಡಿಗಳಲ್ಲಿ ಕಳೆದ ಮೂರು ತಿಂಗಳಿಂದಲೂ ಪಡಿತರೆ ವಿತರಣೆಯಾಗಿಲ್ಲ. ಲೊಕ್ಕನಹಳ್ಳಿ ಗ್ರಾಮದಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಕಾರ್ಡ್ ಗಳಿದ್ದು, ಮೂರು ನ್ಯಾಯ ಬೆಲೆ ಅಂಗಡಿಗಳಿವೆ. ಮೂರು ಅಂಗಡಿಗಳಲ್ಲೂ ಸಹಾ ಪಡಿತರ ವಿತರಣೆಯಾಗಿಲ್ಲ. ಅಂಗಡಿ ಮಾಲೀಕರನ್ನು ಕೇಳಿದರೆ ನಮಗೆ ರೇಷನ್ ಬಂದಿಲ್ಲ ಎನ್ನುತ್ತಾರೆ. ಈ…
ಹೆಚ್.ಎಸ್.ಮಹದೇವಪ್ರಸಾದ್, ಪುಟ್ಟಬುದ್ದಿ ಸ್ಮರಣಾರ್ಥ ಸಂತೇಮರಹಳ್ಳಿಯಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ
September 24, 2018ಚಾಮರಾಜನಗರ: ಮಾಜಿ ಸಚಿವ ದಿ.ಹೆಚ್.ಎಸ್.ಮಹದೇವಪ್ರಸಾದ್ ಹಾಗೂ ಜಿಪಂ ಮಾಜಿ ಸದಸ್ಯ ಡಾ.ಬಿ.ಪಿ.ಪುಟ್ಟಬುದ್ದಿ ಅವರ ಸ್ಮರಣಾರ್ಥ ಸಂತೇಮರ ಹಳ್ಳಿಯಲ್ಲಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಎಸ್‍ಎಸ್‍ಡಿ ಕ್ರೀಡಾ ಮತ್ತು ಸಾಂಸ್ಕøತಿಕ ಯೂತ್ ಅಸೋಷಿಯೇಷನ್ ಸಂಘಟನೆ ಆಯೋಜಿಸಿದೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಸೋ ಷಿಯೇಷನ್ ಅಧ್ಯಕ್ಷ ಡಿ.ಎನ್.ನಟರಾಜು ಈ ವಿಷಯ ತಿಳಿಸಿದರು. ಹೆಚ್.ಎಸ್.ಮಹದೇವ ಪ್ರಸಾದ್ ಹಾಗೂ ಬಿ.ಪಿ.ಪುಟ್ಟಬುದ್ದಿ ಅವರನ್ನು ನೆನಪು ಮಾಡಿಕೊಳ್ಳುವ ಉದ್ದೇಶ ಹಾಗೂ ಯುವಜನತೆಯ ಈ ಇಬ್ಬರನ್ನು ಪರಿಚಯಿಸುವ ಉದ್ದೇಶದಿಂದ…
ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ
September 23, 2018ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ ಚಾಮರಾಜನಗರ: ‘ಸಮಾಜದ ದೈನಂದಿನ ಬದುಕಿಗೆ ಅವಶ್ಯವಿರುವ ಅನೇಕ ವಸ್ತು ಸಲಕರಣೆಗಳನ್ನು ಪರಿಣತಿಯಿಂದ ತಯಾರಿಸಿಕೊಡುವ ವಿಶ್ವಕರ್ಮ ಸಮು ದಾಯ ತಾಂತ್ರಿಕವಾಗಿ ಮೂಲಪುರುಷರು’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳ ಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….
ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ಆರಂಭಿಸಲು ಚಿಂತನೆ
September 23, 2018ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ ಎನ್.ಮಹೇಶ್ ಹೇಳಿಕೆ ಕೊಳ್ಳೇಗಾಲ: ‘ಸರ್ಕಾರಿ ಶಾಲೆಯಲ್ಲಿ ಆಂಗ್ಲಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸಬೇಕೆಂದು ಸರ್ಕಾರ ತೀರ್ಮಾನಿಸಿದ್ದು, ಪ್ರಾಥಮಿಕ ಶಿಕ್ಷಣದಿಂದಲೇ ಜಾಗತಿಕ ಯುಗದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಕೌಶಲ್ಯ ಕಲಿ ಸುವ ಶಿಕ್ಷಣ ನೀಡಲು ಚಿಂತಿಸಲಾಗಿದೆ. ಸಂವಹನ ಪ್ರಕ್ರಿಯೆ ಕಲಿಸುವ ಸಂಬಂಧ 3 ತಿಂಗಳಿಂದ ಅವಿರತ್ನ ಪ್ರಯತ್ನ ನಡೆಯು ತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು.ನಗರದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರುಣೆ, ಅನುಕಂಪ ಹಾಗೂ…
ಕ್ಷೇತ್ರವನ್ನು ಮಾದರಿಯನ್ನಾಗಿಸಲು ಶ್ರಮಿಸುವೆ; ನಿರಂಜನ್ ಕುಮಾರ್
September 23, 2018ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಜನತೆ ನನ್ನ ಮೇಲೆ ಬಹಳಷ್ಟು ಭರವಸೆಯಿಟ್ಟುಕೊಂಡಿದ್ದು, ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಕ್ಷೇತ್ರವನ್ನು ಮಾದರಿಯನ್ನಾಗಿಸುತ್ತೇನೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಅಭಿ ನಂದನೆ ಸ್ವೀಕರಿಸಿ ಮಾತನಾಡಿ, ಚುನಾ ವಣೆಯಲ್ಲಿ ಜಯಗಳಿಸಿದ ನಂತರ ತಾವು ಪ್ರತಿ ದಿನವೂ ಕ್ಷೇತ್ರದಲ್ಲಿ ಪ್ರವಾಸ ಮಾಡು ತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹದಗೆ ಟ್ಟಿರುವ ರಸ್ತೆಗಳು, ಮೂಲಸೌಕರ್ಯಗಳ ಕೊರತೆ, ಕಾಡಂಚಿನ ಗ್ರಾಮಗಳಲ್ಲಿ ದಿನ ನಿತ್ಯವೂ ಮಾನವ ವನ್ಯಜೀವಿ ಸಂಘರ್ಷ ಗಳ ಬಗ್ಗೆ ವಿವರ…