ಚಾಮರಾಜನಗರ

ರಾಜಕೀಯ ದ್ವೇಷ: ಕಾಂಗ್ರೆಸ್-ಬಿಎಸ್‍ಪಿ ಕಾರ್ಯಕರ್ತರ ನಡುವೆ ಘರ್ಷಣೆ
ಚಾಮರಾಜನಗರ

ರಾಜಕೀಯ ದ್ವೇಷ: ಕಾಂಗ್ರೆಸ್-ಬಿಎಸ್‍ಪಿ ಕಾರ್ಯಕರ್ತರ ನಡುವೆ ಘರ್ಷಣೆ

September 17, 2018

ಚಾಮರಾಜನಗರ: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಎಸ್‍ಪಿ ಪಕ್ಷದ ಕಾರ್ಯಕರ್ತರ ನಡುವೆ ಕಲ್ಲು ತೂರಾಟ ಹಾಗೂ ಮಾರಾಮಾರಿ ನಡೆದು, 8 ಮಂದಿ ಗಾಯಗೊಂಡಿರುವ ಘಟನೆ ಸಮೀಪದ ರಾಮಸಮುದ್ರ ಬಡಾವಣೆಯಲ್ಲಿ ಭಾನುವಾರ ಸಂಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತರೆನ್ನಲಾದ ನಾಗರಾಜು, ಚಂದ್ರಶೇಖರ್, ನಟರಾಜು, ಮಹದೇವಸ್ವಾಮಿ, ಆಂಜನೇಯ ಹಾಗೂ ಬಿಎಸ್‍ಪಿ ಕಾರ್ಯಕರ್ತರೆನ್ನಲಾದ ಚಿನ್ನಸ್ವಾಮಿ, ಮಂಜು, ಮಹದೇವಸ್ವಾಮಿ ಗಾಯ ಗೊಂಡಿದ್ದು, ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವಿವಿರ: ನಗರಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದ ಸೆಪ್ಟೆಂಬರ್ 3ರಂದು…

ಕೊಳ್ಳೇಗಾಲ, ಯಳಂದೂರಿನ ಶಿಕ್ಷಕರ ದಿನಾಚರಣೆ
ಚಾಮರಾಜನಗರ

ಕೊಳ್ಳೇಗಾಲ, ಯಳಂದೂರಿನ ಶಿಕ್ಷಕರ ದಿನಾಚರಣೆ

September 16, 2018

ಶೀಘ್ರದಲ್ಲಿಯೇ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಕ್ರಮ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿಕೆ ಯಳಂದೂರು,ಸೆ:  ‘ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದ್ದು, ಕೂಡಲೇ ಅವರನ್ನು ನೇಮಕ ಮಾಡಲು ಕ್ರಮ ವಹಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಪಟ್ಟಣದ ಜೆಎಸ್‍ಎಸ್ ಮಹಿಳಾ ಕಾಲೇ ಜಿನಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾ ಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 4 ಲಕ್ಷ ಶಿಕ್ಷಕರು ಇದ್ದು, ಒಂದೂವರೆ…

ಮಾತೃಪೂರ್ಣ, ಮಾತೃವಂದನಾ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸಲಹೆ
ಚಾಮರಾಜನಗರ

ಮಾತೃಪೂರ್ಣ, ಮಾತೃವಂದನಾ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸಲಹೆ

September 16, 2018

ಚಾಮರಾಜನಗರ: ಸರ್ಕಾರದ ಮಾತೃಪೂರ್ಣ ಮತ್ತು ಮಾತೃವಂದನಾ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಮೇಲಿದೆ ಎಂದು ತಾಪಂ ಸದಸ್ಯ ಎಚ್.ವಿ. ಚಂದ್ರು ಹೇಳಿದರು. ತಾಲೂಕಿನ ಗೂಳೀಪುರ ಗ್ರಾಮ ಪಂಚಾ ಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಗ್ರ ಶಿಶು ಅಭಿವೃದ್ದಿ ಯೋಜನೆ ಸಂತೇಮರ ಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಪೌಷ್ಟಿಕ ಕರ್ನಾಟಕ, ಮಾತೃಪೂರ್ಣ ಹಾಗೂ ಮಾತೃ ವಂದನಾ ಮಾಸಾಚರಣೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು….

ಸೌಹಾದರ್, ಸಹಕಾರ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಲು ಸಲಹೆ
ಚಾಮರಾಜನಗರ

ಸೌಹಾದರ್, ಸಹಕಾರ ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಲು ಸಲಹೆ

September 16, 2018

ಚಾಮರಾಜನಗರ:  ‘ಕ್ರೆಡಿಟ್ ಕೋ ಆಪರೇಟಿವ್ ಸಂಸ್ಥೆ ಅಭಿವೃದ್ಧಿ ಹೊಂದಲು ಸಂಘದ ಸದಸ್ಯರ ಪಾತ್ರ ಬಹಳ ಮುಖ್ಯ ವಾಗಿದೆ. ಸೌಹಾದರ್, ಸಹಕಾರ ನಿಯಮಿತ ಸಂಸ್ಥೆಗಳು ಬೆಳೆಯಲು ಸಾರ್ವಜನಿಕರು ಸಹಕರಿಸಬೇಕು’ ಎಂದು ಶ್ರೀಅಕ್ಷಯಶ್ರೀ ಸೌಹಾದರ್À ಕ್ರೆಡಿಟ್ ಕೋ ಆಪರೇಟಿವ್‍ನ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಹೇಳಿದರು. ನಗರದ ರೋಟರಿ ಭವನದಲ್ಲಿ ಶ್ರೀ ಅಕ್ಷಯಶ್ರೀ ಸೌಹಾರ್ದ ಕ್ರೆಡಿಟ್ ಕೋ ಆಪ ರೇಟಿವ್ 2017-18ನೇ ಸಾಲಿನ ಸರ್ವ ಸದ ಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸದಸ್ಯರಲ್ಲದೆ ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಗಳು…

ಜನಸಂಪರ್ಕ ಸಭೆಯ ಅಹವಾಲುಗಳಿಗೆ ತ್ವರಿತ ಪರಿಹಾರ ನೀಡಲು ಸೂಚನೆ
ಚಾಮರಾಜನಗರ

ಜನಸಂಪರ್ಕ ಸಭೆಯ ಅಹವಾಲುಗಳಿಗೆ ತ್ವರಿತ ಪರಿಹಾರ ನೀಡಲು ಸೂಚನೆ

September 15, 2018

ಚಾಮರಾಜನಗರ:  ಜನ ಸಂಪರ್ಕ ಸಭೆಯಲ್ಲಿ ಸಲ್ಲಿಸಲಾಗುವ ಅಹವಾಲು, ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವ ಸಲು ವಾಗಿ ತಾಲೂಕು ಹಾಗೂ ಹೋಬಳಿ ಮಟ್ಟ ದಲ್ಲಿ ಜನಸಂಪರ್ಕ ಸಭೆ ನಡೆಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ…

ಪೊಲೀಸ್ ಠಾಣೆ ಮುಂದೆ ಗುಂಪು ಘರ್ಷಣೆ! ಲಾಠಿ ಚಾರ್ಜ್
ಚಾಮರಾಜನಗರ

ಪೊಲೀಸ್ ಠಾಣೆ ಮುಂದೆ ಗುಂಪು ಘರ್ಷಣೆ! ಲಾಠಿ ಚಾರ್ಜ್

September 15, 2018

ಯಳಂದೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿರುವ ಘಟನೆ ಗುರುವಾರ ರಾತ್ರಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಘರ್ಷಣೆ ತಪ್ಪಿಸಲು ಪೊಲೀಸರು ನಡೆಸಿದ ಲಾಠಿ ಚಾರ್ಜ್‍ನಿಂದ ತಪ್ಪಿಸಿಕೊಳ್ಳಲು ಜನರು ತಾವು ತಂದಿದ್ದ ಸುಮಾರು 20 ಕ್ಕೂ ಹೆಚ್ಚು ಬೈಕ್‍ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿ ದ್ದರಿಂದ ಪೊಲೀಸರು ಬೈಕ್‍ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಯಳಂದೂರು ತಾಲೂಕಿನ ಹೊನ್ನೂರು (ಬಿಚ್ಚಹಳ್ಳಿ) ಗ್ರಾಮದ ಒಂದೇ ಕೋಮಿನ ಎರಡು ಗುಂಪುಗಳ ನಡುವೆ…

ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ
ಚಾಮರಾಜನಗರ

ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ

September 15, 2018

ಗುಂಡ್ಲುಪೇಟೆ:  ಹಿಂದುಗಳ ಪವಿತ್ರಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿಯನ್ನು ಪಟ್ಟಣ ಹಾಗೂ ತಾಲೂಕಿನಾದ್ಯಂತ ಅತ್ಯಂತ ವಿಜೃಂಭಣೆ ಯಿಂದ ಆಚರಣೆ ಮಾಡಲಾಯಿತು. ಪಟ್ಟಣದಲ್ಲಿರುವ ದ.ರಾ.ಬೇಂದ್ರೆ ನಗರ ದಲ್ಲಿರುವ ಸರ್ವಶಕ್ತಿ ಸಿದ್ಧಿವಿನಾಯಕ ದೇವಾ ಲಯ, ಬಲಮುರಿ ಗಣಪತಿ ದೇವಾಲಯ, ಪ್ರಸನ್ನ ಗಣಪತಿ ದೇವಾಲಯ, ಶ್ರೀರಾಮೇ ಶ್ವರ ದೇವಾಲಯ, ಅರಳೀಕಟ್ಟೆ ಗಣಪತಿ ದೇವಾಲಯ ಸೇರಿದಂತೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿರುವ ಆನಂದ ಗಣಪತಿ ದೇವಾಲಯಗಳಲ್ಲಿ ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ತಳಿರು ತೋರಣ ಮತ್ತು ದೀಪಾಲಂಕಾರದೊಂದಿಗೆ ಅಲಂಕಾರಿಕ ಪುಷ್ಪಗಳಿಂದ ಸಿಂಗರಿಸಲಾಗಿತ್ತು. ಗಣೇಶ ಚತುರ್ಥಿಯ ಅಂಗವಾಗಿ ವಿಶೇಷ…

ಲಾರಿ ಡಿಕ್ಕಿ; ಇಬ್ಬರು ಯುವಕರ ಸಾವು
ಚಾಮರಾಜನಗರ

ಲಾರಿ ಡಿಕ್ಕಿ; ಇಬ್ಬರು ಯುವಕರ ಸಾವು

September 15, 2018

ಕೊಳ್ಳೇಗಾಲ: ಕಬ್ಬಿನ ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿ ಣಾಮ ಇಬ್ಬರು ಯುವಕರು ಸಾವಿ ಗೀಡಾಗಿ, ಮತ್ತೊಬ್ಬರು ತೀವ್ರ ರೀತಿಯಲ್ಲಿ ಗಾಯಗೊಂಡು ಮೈಸೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗ್ರಾಮಾಂ ತರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಾಂಬಳ್ಳಿ ಗ್ರಾಮದ ಶಿವಕುಮಾರ್ (24), ಸತೀಶ್ (23) ಸಾವೀಗಿಡಾದ ಯುವಕರು. ಮತ್ತೋರ್ವ ಕಾರ್ತಿಕ್ (22) ಎಂಬುವರಿಗೂ ಸಹ ತೀವ್ರ ಪೆಟ್ಟಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಲ ಕವಾಡಿಯಿಂದ ಮಾಂಬಳ್ಳಿ ಗ್ರಾಮಕ್ಕೆ ತೆರಳಲು ಬೈಕ್‍ನಲ್ಲಿ ಆಗಮಿಸುತ್ತಿದ್ದ ವೇಳೆ…

ಗ್ಯಾಸ್ ಏಜೆನ್ಸಿ ಬಾಗಿಲು ಮುರಿದು ಹಣ ಕಳವು
ಚಾಮರಾಜನಗರ

ಗ್ಯಾಸ್ ಏಜೆನ್ಸಿ ಬಾಗಿಲು ಮುರಿದು ಹಣ ಕಳವು

September 15, 2018

ಚಾಮರಾಜನಗರ:  ನಗರದ ಮಹೇಶ್ ಗ್ಯಾಸ್ ಏಜೆನ್ಸಿ ಕಚೇರಿಯ ಬಾಗಿಲು ಒಡೆದು ಹಣ ಕಳವು ಮಾಡಲಾಗಿದೆ. ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಹಾಗೂ ನಗರಸಭಾ ಮಾಜಿ ಸದಸ್ಯ ಎಸ್. ನಂಜುಂಡಸ್ವಾಮಿ ಅವರಿಗೆ ಸೇರಿದ ಗ್ಯಾಸ್ ಏಜೆನ್ಸಿಯಲ್ಲಿ ಕಳ್ಳತನ ನಡೆದಿದೆ. ಗುರುವಾರ ರಾತ್ರಿ ಏಜೆನ್ಸಿಯ ಬಾಗಿಲನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಒಳನುಗ್ಗಿರುವ ಕಳ್ಳರು ಟೇಬಲ್ ಡ್ರಾಯರ್ ಒಡೆದು 20 ಸಾವಿರ ರೂ. ಕಳವು ಮಾಡಿದ್ದಾರೆ.ಬಳಿಕ ಅದೇ ಬಿಲ್ಡಿಂಗ್‍ನಲ್ಲಿರುವ ಲೆಕ್ಕ ಪರಿಶೋಧಕ ಕಮಲ್‍ನಾಥ್ ಎಂಬುವರ ಕಚೇರಿಯ ಬಾಗಿಲು ಮೀಟಿ ಒಳನುಗ್ಗಿ ಟೇಬಲ್ ಮತ್ತು…

ಮನೆಗಳ್ಳತನಕ್ಕೆ ಯತ್ನಿಸಿದ ಯುವಕನ ಬಂಧನ
ಚಾಮರಾಜನಗರ

ಮನೆಗಳ್ಳತನಕ್ಕೆ ಯತ್ನಿಸಿದ ಯುವಕನ ಬಂಧನ

September 15, 2018

ಕೊಳ್ಳೇಗಾಲ: ಗಣೇಶ ಹಬ್ಬದ ತಯಾರಿಯಲ್ಲಿದ್ದ ಮನೆಯೊಳಗೆ ಮುಖವಾಡ ಧರಿಸಿ ಸಿನಿಮೀಯ ರೀತಿಯಲ್ಲಿ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಯುವಕ ಪೊಲೀಸರ ಅತಿಥಿಯಾಗಿರುವ ಘಟನೆ ಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ. ಪಟ್ಟಣದ ಬಸ್ತೀಪುರ ಬಡಾವಣೆಯ ನಿವಾಸಿ ರಘು ಎಂಬಾತ ಪೊಲೀಸರ ಅತಿಥಿ ಯಾದ ಆರೋಪಿ. ಆರೋಪಿಯು ವಾಸವಿ ಮಹಲ್ ರಸ್ತೆಯಲ್ಲಿರುವ ಚೇತನ್ ಎಂಬುವರ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದ. ಗುರುವಾರ ಬೆಳಿಗ್ಗೆ ಸಮಯದಲ್ಲಿ ಮುಖವಾಡ ಧರಿಸಿ ವಾಸವಿ ಮಹಲ್ ರಸ್ತೆಯಲ್ಲಿರುವ ಮನೆಯೊಳಗೆ ನುಗ್ಗಿದ್ದ ಮನೆಯಲ್ಲಿದ್ದ ಚೇತನ್ ರವರ ಪತ್ನಿ…

1 79 80 81 82 83 141
Translate »