ಚಾಮರಾಜನಗರ

ಜಿಲ್ಲೆಯಾದ್ಯಂತ ಸಂಭ್ರಮದಿಂದ ಗೌರಿ ಹಬ್ಬ ಆಚರಣೆ
ಚಾಮರಾಜನಗರ

ಜಿಲ್ಲೆಯಾದ್ಯಂತ ಸಂಭ್ರಮದಿಂದ ಗೌರಿ ಹಬ್ಬ ಆಚರಣೆ

September 13, 2018

ಗೌರಿ ಪೂಜೆ ಖ್ಯಾತಿಯ ಕುದೇರಿನಲ್ಲಿ ಸಂಭ್ರಮ ಚಾಮರಾಜನಗರ:  ಚಾಮರಾಜನಗರ ಸೇರಿದಂತೆ ಜಿಲ್ಲೆಯಾ ದ್ಯಂತ ಬುಧವಾರ ಗೌರಿ ಹಬ್ಬವನ್ನು ಅದ್ಧೂರಿ ಯಾಗಿ ಆಚರಿಸಲಾಯಿತು. ಜಿಲ್ಲೆಯಲ್ಲಿ ಗೌರಿ ಪೂಜೆಗೆ ಹೆಸರುವಾಸಿ ಆಗಿರುವ ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಜಿಲ್ಲೆಯ ನಾನಾ ಭಾಗಗಳಿಂದ ಗ್ರಾಮದ ಶ್ರೀ ಸ್ವರ್ಣಗೌರಮ್ಮ ದೇವಸ್ಥಾನಕ್ಕೆ ಆಗ ಮಿಸಿದ ಮುತ್ತೈದೆಯರು ಗೌರಿಗೆ ಪೂಜೆ ಸಲ್ಲಿಸಿದರು. ಜಿಲ್ಲೆಯ ಅನೇಕ ದೇವಾಲಯಗಳಲ್ಲಿ, ಪ್ರಮುಖರ ಮನೆಗಳಲ್ಲಿ ಗೌರಿಯನ್ನು ಪ್ರತಿ ಷ್ಠಾಪಿಸಲಾಗಿತ್ತು. ಇಲ್ಲಿಗೆ ಆಗಮಿಸಿದ ಮುತ್ತೈ ದೆಯರು, ಗೌರಿಗೆ ಪೂಜೆ…

ಗುಂಡ್ಲುಪೇಟೆಯಲ್ಲಿ ಗೌರಿ ಹಬ್ಬದ ಸಂಭ್ರಮ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಗೌರಿ ಹಬ್ಬದ ಸಂಭ್ರಮ

September 13, 2018

ಗುಂಡ್ಲುಪೇಟೆ: ಪಟ್ಟಣ ಹಾಗೂ ತಾಲೂಕಿನಾದ್ಯಂತ ಗೌರಿ ಹಬ್ಬವನ್ನು ಹೆಂಗಳೆಯರು ಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡಿದರು. ಪಟ್ಟಣ ದಲ್ಲಿ ಮುಂಜಾನೆ 5ರಿಂದಲೇ ದೇವಸ್ಥಾನ ಗಳಿಗೆ ತೆರಳಿ ಮಾತೆ ಗೌರಿಗೆ ವಿಶೇಷ ಪೂಜೆ ಸಲ್ಲಿಸುವುದು, ಬಾಗಿನ ಅರ್ಪಿಸು ವುದು ನಿರಂತರವಾಗಿ ಸಾಗಿತು. ಈ ಸಂಖ್ಯೆ ಗಂಟೆಗಳು ಕಳೆಯುತ್ತಿದ್ದಂತೆಯೇ ತಂಡೋ ಪತಂಡವಾಗಿ ಸುಮಂಗಲಿಯರು ಗೌರಿ ಪ್ರತಿಷ್ಠಾಪಿಸಿರುವ ಪ್ರಸನ್ನ ಗಣಪತಿ ದೇವಾ ಲಯ, ರಾಮೇಶ್ವರ ದೇವಾಲಯ ಮತ್ತು ಮನೆಗಳಿಗೆ ತೆರಳಿ ತಮ್ಮ ಬಂಧು ಬಾಂಧವ ರಿಗೆ ಬಾಗಿನ ಅರ್ಪಿಸಿ, ಗೌರಿ ಮಾತೆಗೆ…

ನರೇಗಾ ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಲು ಸೂಚನೆ
ಚಾಮರಾಜನಗರ

ನರೇಗಾ ಕಾಮಗಾರಿ ಗುಣಮಟ್ಟದಿಂದ ನಿರ್ವಹಿಸಲು ಸೂಚನೆ

September 13, 2018

ಯಳಂದೂರು:  ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳ ಗಳಲ್ಲಿ ನರೇಗಾ ಕಾಮಗಾರಿಗಳು ಜಾರಿಗೆ ತರುವುದರ ಜತೆಯಲ್ಲಿ ಕಾಮಗಾರಿಗಳು ಕಳಪೆಯಾಗದಂತೆ ಉತ್ತಮ ಗುಣಮಟ್ಟದ ರಸ್ತೆ, ಚರಂಡಿ ನಿರ್ಮಿಸುವ ಮೂಲಕ ವಿಶ್ವಾಸಪೂರ್ವ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ತಾಪಂ ಇಓ ರಾಜು ಗುತ್ತಿಗೆದಾರರಿಗೆ ಸೂಚಿಸಿದರು. ತಾಲೂಕಿನ ಅಂಬಳೆ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ವೈ.ಕೆ.ಮೋಳೆ ಗ್ರಾಮದ ಉಪ್ಪಾರ ಬೀದಿಯಲ್ಲಿ ನರೇಗ ಯೋಜನೆ ಯಲ್ಲಿ ಕೈಗೆತ್ತಿಕೊಂಡಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಗ್ರಾಮದ ಬೀದಿಗಳಲ್ಲಿ ದಶಕಗಳಿಂದ ರಸ್ತೆ, ಚರಂಡಿ ಇಲ್ಲದೆ…

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಸೂಚನೆ
ಚಾಮರಾಜನಗರ

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಸೂಚನೆ

September 13, 2018

ಚಾಮರಾಜನಗರ:  ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ಒಟ್ಟು 213 ಶುದ್ಧ ಕುಡಿಯುವ ನೀರಿನ ಘಟಕ ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತು ವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದ ಆವರಣ ದಲ್ಲಿ ಇರುವ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾ ಖೆಯ ಪ್ರಭಾರ ಇಂಜಿನಿಯರ್…

ಇಂದು ದೊಡ್ಡ ಗಣಪತಿ ಪ್ರತಿಷ್ಠಾಪನೆ
ಚಾಮರಾಜನಗರ

ಇಂದು ದೊಡ್ಡ ಗಣಪತಿ ಪ್ರತಿಷ್ಠಾಪನೆ

September 13, 2018

ಚಾಮರಾಜನಗರ: ಚಾಮರಾಜನಗ ರದಲ್ಲಿ 1962 ರಿಂದಲೂ ಅಸ್ಥಿ ತ್ವದಲ್ಲಿ ಇರುವ ಶ್ರೀವಿದ್ಯಾ ಗಣ ಪತಿ ಮಂಡಳಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ರಥದ ಬೀದಿಯಲ್ಲಿ ಗಣ ಪತಿಯನ್ನು ಪ್ರತಿಷ್ಠಾಪಿಸಲಿದೆ. ಸಿಂಹಾಸನದ ಮೇಲೆ ವಿರಾಜಮಾನ ರಾಗಿ ಕುಳಿತಿರುವ ದರ್ಬಾರ್ ಗಣಪತಿಯನ್ನು ಈ ವರ್ಷ ಪ್ರತಿಷ್ಠಾಪಿಸಲಾಗುವುದು. ಗಣೇಶ ಹಬ್ಬದ ದಿನವಾದ ಗುರುವಾರ ದರ್ಬಾರ್ ಗಣಪತಿಯನ್ನು ಕೂರಿಸಲು ಸಿದ್ಧತೆಗಳು ನಡೆ ದಿದೆ ಎಂದು ಗಣಪತಿ ಮಂಡಳಿ ಅಧ್ಯಕ್ಷ ಎಂ.ಜಿ.ಗಣೇಶ್ ತಿಳಿಸಿದ್ದಾರೆ. ಶ್ರೀ ವಿದ್ಯಾ ಗಣಪತಿ ಮಂಡಳಿಯು ಪ್ರತಿ ವರ್ಷವೂ ವಿಭಿನ್ನ…

ಗುಂಡ್ಲುಪೇಟೆಯಲ್ಲಿ ಗಣಪಣ್ಣನ ಭರಾಟೆ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಗಣಪಣ್ಣನ ಭರಾಟೆ

September 13, 2018

ಗುಂಡ್ಲುಪೇಟೆ:  ಹಿಂದೂಗಳ ಪವಿತ್ರ ಹಬ್ಬ ಗಣೇಶ ಚತು ರ್ಥಿಗೆ ಇನ್ನು ಕೇವಲ ಒಂದು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಪಟ್ಟಣದ ತುಂಬೆಲ್ಲಾ ಈಗ ಗಣಪಣ್ಣನ ಮೂರ್ತಿಗಳು ರಾರಾ ಜಿಸ ತೊಡಗಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಇಲ್ಲಿ ಹೆಚ್ಚಾಗಿ ಕಾಣಸಿಗದಿದ್ದರೂ ಸಹ ರಾಸಾಯನಿಕವಲ್ಲದ ವಾಟರ್‍ಕಲರ್ ನಿಂದ ಮಾಡಿದ ಜೇಡಿಮಣ್ಣಿನ ಬಣ್ಣ ಬಣ್ಣದ, ವಿವಿಧ ರೂಪಗಳ ಮೂರ್ತಿಗಳು ಮಾರಾಟಕ್ಕೆ ಸಿದ್ಧವಾಗಿದೆ. ಈಗಾಗಲೇ ಪಟ್ಟಣ ಕುಂಬಾರ ಬೀದಿ ಯಲ್ಲಿ ಕಳೆದ ಆರು ತಿಂಗಳಿನಿಂದ ಕಲಾವಿ ದರ ಕೈ ಚಳಕದಿಂದ ಅರಳುತ್ತಿರುವ…

ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
ಚಾಮರಾಜನಗರ

ಕಳಪೆ ರಸ್ತೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

September 13, 2018

ಸಂತೆಮರಹಳ್ಳಿ: ಸಮೀಪದ ಕುದೇರು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣವಾಗು ತ್ತಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ ಎಂದು ಮಂಗಳವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. 2016-17ನೇ ಸಾಲಿನ ಗ್ರಾಮ ರಸ್ತೆ ಅಭಿ ವೃದ್ಧಿ ಯೋಜನೆಯಡಿಯಲ್ಲಿ 1.1. ಕಿ.ಮೀ ರಸ್ತೆ ಯನು 1.5 ಕೋಟಿ ರೂ. ವೆಚ್ಚದಲ್ಲಿ ಲೋಕೋ ಪಯೋಗಿ ಇಲಾಖೆಯ ವತಿಯಿಂದ ಕಾಮ ಗಾರಿ ಆರಂಭಿಸಲಾಗಿತ್ತು. ಕಾಮಗಾರಿ ಮುಗಿ ಸಲು 6 ತಿಂಗಳ ಅವಧಿ ಇದೆ. ಆದರೆ 9 ತಿಂಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ…

ಚಾಮರಾಜನಗರ ಜಿಲ್ಲೆಯಲ್ಲೂ ನಾಡಹಬ್ಬ ದಸರಾ ಆಚರಣೆ
ಚಾಮರಾಜನಗರ

ಚಾಮರಾಜನಗರ ಜಿಲ್ಲೆಯಲ್ಲೂ ನಾಡಹಬ್ಬ ದಸರಾ ಆಚರಣೆ

September 12, 2018

ಚಾಮರಾಜನಗರ: ಇತಿಹಾಸ ಪ್ರಸಿದ್ಧ ನಾಡಹಬ್ಬ ದಸರಾ ಮಹೋತ್ಸವವನ್ನು ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೂ ನಾಲ್ಕು ದಿನಗಳ ಕಾಲ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸರ್ಕಾರದ ನಿರ್ದೇಶನದ ಅನುಸಾರ ಚಾಮರಾಜನಗರ ನಗರದಲ್ಲೂ ನಾಲ್ಕು ದಿನಗಳ ಕಾಲ ದಸರಾ ಉತ್ಸವವನ್ನು ಆಯೋಜಿಸುವ ಸಂಬಂಧ ಚರ್ಚೆ ನಡೆಸಲಾಯಿತು. ನವರಾತ್ರಿ ಸಂದರ್ಭದಲ್ಲಿ…

ಅರ್ಥಪೂರ್ಣವಾಗಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ
ಚಾಮರಾಜನಗರ

ಅರ್ಥಪೂರ್ಣವಾಗಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ

September 12, 2018

ಚಾಮರಾಜನಗರ:  ನಗರದ ಹೌಸಿಂಗ್ ಬೋರ್ಡ್ ಕಾಲೋನಿ ಯಲ್ಲಿ ಇರುವ ಅರಣ್ಯ ಹುತಾತ್ಮರ ಸ್ಮಾರಕ ಕೇಂದ್ರದಲ್ಲಿ ಮಂಗಳವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿಯೇ ಮುಖ್ಯ ಅತಿಥಿಗಳು ಹಾಗೂ ಆಹ್ವಾನಿತರಿಂದ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚ ಅರ್ಪಿಸಿ ನಮಿಸಿದರು. ನಂತರ ಅರಣ್ಯ ಹುತಾತ್ಮರ ಗೌರವಾರ್ಥ ಒಂದು ನಿಮಿಷ ಮೌನ ಆಚ ರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ ಸೂಚಿಸಲಾಯಿತು….

ತೆಂಗಿನ ಮರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು
ಚಾಮರಾಜನಗರ

ತೆಂಗಿನ ಮರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

September 12, 2018

ಚಾಮರಾಜನಗರ:  ಕಾಯಿ ಕೀಳಲು ತೆಂಗಿನಮರ ಹತ್ತಿದ್ದ ಕೂಲಿ ಕಾರ್ಮಿಕನೋರ್ವ ಆಕಸ್ಮಿಕವಾಗಿ ಬಿದ್ದು ಮೃತ ಪಟ್ಟಿರುವ ಘಟನೆ ತಾಲೂಕಿನ ವೆಂಕಟಯ್ಯನಛತ್ರ ಗ್ರಾಮದ ವಿ.ಸಿ.ಹೊಸೂರಿನಲ್ಲಿ ಮಂಗಳವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದ ಮಹದೇವಶೆಟ್ಟಿ (53) ಮೃತಪಟ್ಟ ಕೂಲಿ ಕಾರ್ಮಿಕ. ವಿ.ಸಿ. ಹೊಸೂರು ಗ್ರಾಮದ ರಾಜಣ್ಣ ಎಂಬುವರ ತೋಟಕ್ಕೆ ಕಾಯಿ ಕೀಳಲು ಮಹದೇವಶೆಟ್ಟಿ ತೆರಳಿದ್ದ. ಈ ವೇಳೆ ಮರ ಹತ್ತಿ ಕಾಯಿ ಕೀಳುವ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ತೀವ್ರವಾಗಿ ಗಾಯ ಗೊಂಡನು. ತಕ್ಷಣವೇ ತೋಟದ ಮಾಲೀಕ ರಾಜಣ್ಣ ಗಾಯಾಳು…

1 80 81 82 83 84 141
Translate »