ಚಾಮರಾಜನಗರ

ಅತ್ಯಾಚಾರ ಆರೋಪಿಗೆ ಜಾಮೀನು ನಕಾರ
ಚಾಮರಾಜನಗರ

ಅತ್ಯಾಚಾರ ಆರೋಪಿಗೆ ಜಾಮೀನು ನಕಾರ

September 12, 2018

ಚಾಮರಾಜನಗರ:  ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಆರೋಪಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ. ಮಾಡ್ರಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅದೇ ಊರಿನ ಗೋಪಿ ಅಲಿಯಾಸ್ ಗೋಪಾ ಲಕೃಷ್ಣ ಎಂಬಾತ ಬಾಲಕಿಯನ್ನು ಪುಸಲಾ ಯಿಸಿ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆಂದು ಬಾಲಕಿಯ ತಂದೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಫೋಕ್ಸೋ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳ ಲಾಗಿತ್ತು. ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಈ ಜಾಮೀನು ಅರ್ಜಿ ಯನ್ನು ಪ್ರಧಾನ…

ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಆಹ್ವಾನ
ಚಾಮರಾಜನಗರ

ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಆಹ್ವಾನ

September 12, 2018

ಚಾಮರಾಜನಗರ:  ನಗರದ ಕೇಂದ್ರೀಯ ವಿದ್ಯಾಲಯದಲ್ಲಿ 2018-19ನೇ ಶೈಕ್ಷಣಿಕ ಸಾಲಿಗೆ 2 ರಿಂದ 5ನೇ ತರ ಗತಿಯ ಪ್ರವೇಶಕ್ಕೆ ಅವಕಾಶವಿದ್ದು, ಆಸಕ್ತರು ನೋಂದಣಿ ಮಾಡಿಸಬಹುದಾಗಿದೆ. ನಗರದ ಮಾದಾಪುರ ಬಳಿ ಇರುವ ಕೇಂದ್ರೀಯ ವಿದ್ಯಾಲಯದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪ್ರವೇಶಕ್ಕೆ ನೋಂದಾಯಿಸಬಹುದು. ನೋಂದ ಣಿಗೆ ಸೆ.15 ಕಡೆಯ ದಿನವಾಗಿದೆ. ಸಿಬಿಎಸ್‍ಇ ಪಠ್ಯವನ್ನು ಬೋಧಿಸಲಾಗುತ್ತದೆ. ಆಸಕ್ತರು ಉಚಿತವಾಗಿ ನೋಂದಾಯಿಸಬಹು ದೆಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ‘ಭಾರತ್ ಬಂದ್’ಗೆ ಉತ್ತಮ ಪ್ರತಿಕ್ರಿಯೆ
ಚಾಮರಾಜನಗರ

ಚಾಮರಾಜನಗರ ಜಿಲ್ಲೆಯಲ್ಲಿ ‘ಭಾರತ್ ಬಂದ್’ಗೆ ಉತ್ತಮ ಪ್ರತಿಕ್ರಿಯೆ

September 11, 2018

ಚಾಮರಾಜನಗರ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೋಮವಾರ ಕರೆ ನೀಡಿದ ಭಾರತ್ ಬಂದ್‍ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಹೊರ ರಾಜ್ಯದ ಹಾಗೂ ಗ್ರಾಮಾಂತರ ಪ್ರದೇಶದ ಪ್ರಯಾಣಿಕರು ಪರದಾಡುವಂತಾಯಿತು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಫೋಷಿಸಲಾಗಿತ್ತು. ಅಂಗಡಿ-ಮುಂಗಟ್ಟುಗಳು, ಹೊಟೇಲ್‍ಗಳು, ಚಿತ್ರಮಂದಿರಗಳು ಬಾಗಿಲು ಮುಚ್ಚಿದವು. ಪೆಟ್ರೋಲ್ ಬಂಕ್‍ಗಳು ಬಂದ್ ಆಗಿದ್ದ…

ಭಾರತ್ ಬಂದ್‍ಗೆ ತಾಲೂಕು ಕೇಂದ್ರಗಳಲ್ಲಿ ಬೆಂಬಲ
ಚಾಮರಾಜನಗರ

ಭಾರತ್ ಬಂದ್‍ಗೆ ತಾಲೂಕು ಕೇಂದ್ರಗಳಲ್ಲಿ ಬೆಂಬಲ

September 11, 2018

ಚಾಮರಾಜನಗರ:  ಭಾರತ್ ಬಂದ್‍ಗೆ ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ, ಹನೂರು ಸೇರಿದಂತೆ ಇತರೆಡೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಎಸ್‍ಡಿಪಿಐ ಹಾಗೂ ಬಿಎಸ್‍ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುಂಡ್ಲುಪೇಟೆ ವರದಿ:ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮತ್ತು ಎಡಪಕ್ಷಗಳು ಕರೆದಿದ್ದ ಭಾರತ್ ಬಂದ್‍ಗೆ ಪಟ್ಟಣ ಮತ್ತು ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಅಂಗಡಿ-ಮುಂಗಟ್ಟು, ಸಾರಿಗೆ ಬಸ್, ಆಟೋ, ಟೆಂಪೆÇೀ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ನೇತೃತ್ವದಲ್ಲಿ…

ಮಲೈಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ವಿಶೇಷ ಪೂಜೆ
ಚಾಮರಾಜನಗರ

ಮಲೈಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ವಿಶೇಷ ಪೂಜೆ

September 11, 2018

ಹನೂರು:  ಸಮೀಪದ ಮಲೈಮಹದೇಶ್ವರ ಬೆಟ್ಟದಲ್ಲಿ ಶ್ರಾವಣ ಮಾಸದ ಕುಂಭಾಷೇಕ ಹಾಗೂ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕೈಂಕಾರ್ಯಗಳು ಭಾನುವಾರ ವಿಜೃಂಭಣೆಯಿಂದ ಜರುಗಿತು. ಭಕ್ತರು ದೇವಸ್ಥಾನ ಮುಂಭಾಗ ಹಾಗೂ ರಂಗಮಂದಿರ ವಿವಿಧೆಡೆ ಬಿಡಾರ ಹೂಡಿದ್ದ ಭಕ್ತರು ಮಾದಪ್ಪನ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಭಕ್ತರನ್ನು ರಂಜಿಸಿದರು. ಬೆಳಿಗ್ಗೆಯಿಂದಲೇ ದೇವಸ್ಥಾನ ಪ್ರಧಾನ ಅರ್ಚಕರು ಸೇರಿದಂತೆ ಬೇಡಗಂಫಣ 108 ಮಕ್ಕಳು ಬಿಲ್ವಾರ್ಚನೆ ಅಭಿಷೇಕ ಮಹಾಮಂಗಳಾರತಿ ಪೂಜಾ ಕಾರ್ಯಗಳು ವಿಧಿವಿಧಾನಗಳೊಂದಿಗೆ ಜರುಗಿದವು. ಹರಕೆ ಹೊತ್ತ ಭಕ್ತರು ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪ ಉತ್ಸವಗಳಲ್ಲಿ…

ಭಾರತ್ ಬಂದ್‍ಗೆ ಬೆಂಬಲ: ಇಂದು ಜಿಲ್ಲೆಯಲ್ಲೂ ಬಂದ್ ಆಚರಣೆ
ಚಾಮರಾಜನಗರ

ಭಾರತ್ ಬಂದ್‍ಗೆ ಬೆಂಬಲ: ಇಂದು ಜಿಲ್ಲೆಯಲ್ಲೂ ಬಂದ್ ಆಚರಣೆ

September 10, 2018

ಇಂದು ಶಾಲಾ-ಕಾಲೇಜುಗಳಿಗೆ ರಜೆ ಚಾಮರಾಜನಗರ:  ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ದರವನ್ನು ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಏರಿಕೆ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ನಾಳೆ (ಸೆ.10, ಸೋಮ ವಾರ) ಭಾರತ್ ಬಂದ್‍ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಸಹ ಬಂದ್ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಭಾನುವಾರ ಕರೆದಿದ್ದ ತುರ್ತು ಪತ್ರಿಕಾ ಗೋಷ್ಟಿಯಲ್ಲಿ ಅವರು ಈ…

ಭಾರತ್ ಬಂದ್ ಬೆಂಬಲಿಸುವಂತೆ ಮನವಿ
ಚಾಮರಾಜನಗರ

ಭಾರತ್ ಬಂದ್ ಬೆಂಬಲಿಸುವಂತೆ ಮನವಿ

September 10, 2018

ಗುಂಡ್ಲುಪೇಟೆ:  ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾ ರದ ವಿರುದ್ಧ ಸೋಮವಾರ ಕರೆಯಲಾಗಿ ರುವ ಭಾರತ್‍ಬಂದ್‍ಗೆ ಪಟ್ಟಣ ಹಾಗೂ ತಾಲೂಕಿನ ಜನತೆ ಸಹಕಾರ ನೀಡಬೇ ಕೆಂದು ಕಾಂಗ್ರೆಸ್ ಮುಖಂಡ ಎಚ್.ಎಂ. ಗಣೇಶ್‍ಪ್ರಸಾದ್ ಮನವಿ ಮಾಡಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬಂದ್ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸಾರ್ವ ಜನಿಕರಿಗೆ ಕರಪತ್ರವನ್ನು ನೀಡುವುದ ರೊಂದಿಗೆ ಭಾರತ್ ಬಂದ್‍ಗೆ ಸಹಕಾರ…

ಹೈನುಗಾರಿಕೆ ಅವಲಂಬಿಸಲು ಶಾಸಕರ ಸಲಹೆ
ಚಾಮರಾಜನಗರ

ಹೈನುಗಾರಿಕೆ ಅವಲಂಬಿಸಲು ಶಾಸಕರ ಸಲಹೆ

September 10, 2018

ಗುಂಡ್ಲುಪೇಟೆ:  ‘ಉಪ ಕಸುಬಾದ ಹೈನುಗಾರಿಕೆ ಇತ್ತೀಚಿಗೆ ರೈತರಿಗೆ ಪ್ರಧಾನ ಕಸುಬಾಗಿ ಮಾರ್ಪಾ ಡಾಗುತ್ತಿದ್ದು, ಇದನ್ನು ರೈತರ ಅವಲಂಬಿಸಿ ಹೆಚ್ಚಿನ ಲಾಭ ಗಳಿಸಬೇಕು’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಸಲಹೆ ನೀಡಿದರು. ತಾಲೂಕಿನ ಮಾದಾಪಟ್ಟಣ ಗ್ರಾಮದ ಹಾಲಿನ ಡೇರಿ ಆವರಣದಲ್ಲಿ ನೂತನ ವಾಗಿ ನಿರ್ಮಿಸಿರುವ ಹಾಲು ಶಿಥಿಲೀ ಕರಣ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸತತ ಮಳೆಯ ಕೊರತೆ ಯಿಂದ ಬೇಸಾಯ ಮಾಡಲಾಗದ ಹೆಚ್ಚಿನ ರೈತರು ಹೈನುಗಾರಿಕೆಯನ್ನೇ ಅವಲಂಬಿ ಸುವಂತಾಗಿದೆ. ಹೈನುಗಾರಿಕೆ ರೈತರ ಜೀವನ ಮಟ್ಟ ಸುಧಾರಿಸಲು ಕಾರಣವಾಗಿದೆ….

ಯಳಂದೂರಿನಲ್ಲಿ ಉಪಹಾರ ಸೇವಿಸಿದ ಮಕ್ಕಳು ಅಸ್ವಸ್ಥ ಪ್ರಕರಣ: ವಸತಿ ಶಾಲೆಗೆ ಗಿರಿಜನ ಕಲ್ಯಾಣಾಧಿಕಾರಿ ಭೇಟಿ, ಪರಿಶೀಲನೆ
ಚಾಮರಾಜನಗರ

ಯಳಂದೂರಿನಲ್ಲಿ ಉಪಹಾರ ಸೇವಿಸಿದ ಮಕ್ಕಳು ಅಸ್ವಸ್ಥ ಪ್ರಕರಣ: ವಸತಿ ಶಾಲೆಗೆ ಗಿರಿಜನ ಕಲ್ಯಾಣಾಧಿಕಾರಿ ಭೇಟಿ, ಪರಿಶೀಲನೆ

September 10, 2018

ಯಳಂದೂರು: ಮೆಲ್ಲಹಳ್ಳಿ ಗೇಟ್ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಹೆಣ್ಣು ಮಕ್ಕಳ ವಸತಿ ಶಾಲೆಗೆ ಜಿಲ್ಲಾ ಗಿರಿಜನ ಕಲ್ಯಾಣಾಧಿಕಾರಿ ಕೃಷ್ಣಪ್ಪ ಬೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಬಳಿಕ ವಿದ್ಯಾರ್ಥಿಗಳ ಜತೆಯಲ್ಲಿ ಭಾನುವಾರ ಉಪಹಾರ ಸೇವಿಸಿದರು. ಶನಿವಾರವಷ್ಟೇ ಸುಮಾರು 42 ವಿದ್ಯಾರ್ಥಿಗಳು ಬೆಳಿಗ್ಗೆ ತಿಂಡಿ ತಿಂದು ಮಕ್ಕಳು ಅಸ್ವಸ್ಥರಾಗಿ ಯಳಂದೂರು ಸಾರ್ವಜನಿಕರ ಆಸ್ಪತ್ರೆ ಮತ್ತು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಈ ಹಿನ್ನಲೆಯಲಿ ವಸತಿ ಶಾಲೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಬೇಟಿ ನೀಡಿ ಉಪಹಾರವನ್ನು…

ಚಾಮರಾಜನಗರದ ಯುವಕ ಕೇರಳದಲ್ಲಿ ನಾಪತ್ತೆ
ಚಾಮರಾಜನಗರ

ಚಾಮರಾಜನಗರದ ಯುವಕ ಕೇರಳದಲ್ಲಿ ನಾಪತ್ತೆ

September 10, 2018

ಚಾಮರಾಜನಗರ:  ಕೇರಳದ ಪಾಲಿಕ್ಕಲ್ ಬಜಾರ್‍ನಲ್ಲಿನ ಮೈತ್ರಿ ಅರ್ಥ್ ಮೂವರ್ಸ್‍ನಲ್ಲಿ ಹಿಟಾಚಿ ಹಾಗೂ ಜೆಸಿಬಿ ಆಪರೇಟರ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಒಂದು ತಿಂಗಳಿನಿಂದ ನಾಪತ್ತೆ ಆಗಿದ್ದು, ಆತನ ಪೋಷ ಕರು ಕಂಗಲಾಗಿದ್ದಾರೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರ ಗ್ರಾಮದ ಮಂಟಯ್ಯ ಎಂಬುವವರ ಮಗ ಅಶೋಕ್ ಕುಮಾರ್ (25) ನಾಪತ್ತೆ ಆಗಿದ್ದು, ಈ ಬಗ್ಗೆ ಸಂತೇಮರಹಳ್ಳಿ ಹಾಗೂ ಕೇರಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಶೋಕ್ ಕುಮಾರ್ ಕಳೆದ ಏಳೆಂಟು ತಿಂಗಳಿನಿಂದ ಕೇರಳದ ಪಾಲಿಕ್ಕಲ್ ಬಜಾರ್ ನಲ್ಲಿ ಮೈತ್ರಿ ಅರ್ಥ್ ಮೂವರ್ಸ್‍ನಲ್ಲಿ…

1 81 82 83 84 85 141
Translate »