ಚಾಮರಾಜನಗರ

ವಿದ್ಯುತ್ ಸ್ಪರ್ಶ: ಹೆಣ್ಣಾನೆ ಸಾವು
ಚಾಮರಾಜನಗರ

ವಿದ್ಯುತ್ ಸ್ಪರ್ಶ: ಹೆಣ್ಣಾನೆ ಸಾವು

August 13, 2018

ಗುಂಡ್ಲುಪೇಟೆ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಹೆಣ್ಣಾನೆ ಯೊಂದು ಬೆಳೆ ರಕ್ಷಣೆಗೆ ಹಾಕಲಾಗಿದ್ದ ಅಕ್ರಮ ವಿದ್ಯುತ್ ಬೇಲಿಯ ಸ್ಪರ್ಶದಿಂದ ಸಾವಿಗೀಡಾ ಗಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ನಡೆದಿದೆ. ಬಂಡೀಪುರ ಹುಲಿ ಯೋಜನೆಯ ಹೆಡಿಯಾಲ ಅರಣ್ಯ ವಲಯದ ದೊಡ್ಡಬರಗಿ ಗ್ರಾಮದ ಹೊರವಲಯದದಲ್ಲಿರುವ ಮಹೇಶ್ ಎಂಬುವರ ಜಮೀನಿನ ಬಳಿ ಅಕ್ರಮ ವಾಗಿ ಅಳವಡಿಸಿದ್ದ ವಿದ್ಯುತ್ ಸ್ಪರ್ಶದಿಂದ ಸುಮಾರು 25 ವರ್ಷ ವಯಸ್ಸಿನ ಹೆಣ್ಣಾನೆ ಸಾವಿಗೀಡಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ…

ಬಂದೂಕು, ಶಸ್ತ್ರ ಠೇವಣಿ ಮಾಡಲು ಸೂಚನೆ
ಚಾಮರಾಜನಗರ

ಬಂದೂಕು, ಶಸ್ತ್ರ ಠೇವಣಿ ಮಾಡಲು ಸೂಚನೆ

August 13, 2018

ಚಾಮರಾಜನಗರ:  ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪಟ್ಟಣ ವ್ಯಾಪ್ತಿಯ ಎಲ್ಲಾ ಶಸ್ತ್ರ ಬಂದೂಕು ಪರವಾನಗಿ ದಾರರು ಶಸ್ತ್ರ ಬಂದೂಕುಗಳನ್ನು ಸಂಬಂಧಪಟ್ಟ ವ್ಯಾಪ್ತಿ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶಿಸಿದ್ದಾರೆ. ಚುನಾವಣಾ ಘೋಷಿತ ಪ್ರದೇಶದಲ್ಲಿ ಹೊರಗಿನ ಅಥವಾ ಯಾವುದೇ ವ್ಯಕ್ತಿಗಳು ಶಸ್ತ್ರ ಬಂದೂಕುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವ ಸೆ.3ರವರೆಗೂ ಜಾರಿಯಲ್ಲಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ ಆಮ್ರ್ಸ್ ಆಕ್ಟ್ 1959ರ ರೀತ್ಯಾ ಕಾನೂನು ಕ್ರಮ…

ಗುಂಡ್ಲುಪೇಟೆಯಲ್ಲಿ ಚಾಮುಂಡೇಶ್ವರಿ ಉತ್ಸವ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಚಾಮುಂಡೇಶ್ವರಿ ಉತ್ಸವ

August 13, 2018

ಗುಂಡ್ಲುಪೇಟೆ: ಪಟ್ಟಣದಲ್ಲಿ ಭಾವಸಾರ್ ಕ್ಷತ್ರೀಯ ಮಂಡಳಿ ಆಯೋಜಿಸಿದ್ದ ಶ್ರೀ ಚಾಮುಂಡೇ ಶ್ವರಿ ದೇವಿಯ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಶೇಷ ಅಲಂಕೃತ ವಾಹನ ದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ಮೆರವಣಿಗೆಯು ಚಂಡೆ ಮದ್ದಳೆ ಮತ್ತು ಮಂಗಳವಾದ್ಯಗಳೊಂದಿಗೆ ಅದ್ದೂರಿ ಯಾಗಿ ನೆರವೇರಿತು. ಮೆರವಣಿಗೆಯುದ್ದಕ್ಕೂ ಭಕ್ತಾದಿಗಳು ದೇವಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೆರವಣಿಗೆಯ ಹಿನ್ನೆಲೆಯಲ್ಲಿ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ರಸ್ತೆ ಮತ್ತು ಚಾಮುಂಡೇಶ್ವರಿ ದೇವಸ್ಥಾನವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಾಂಕಾರದಿಂದ ಸಿಂಗರಿಸಲಾಗಿತ್ತು. ಮೆರವಣಿಗೆಯಲ್ಲಿ…

ಪಿಓಪಿ ಗಣೇಶ ವಿಗ್ರಹ ತಯಾರಿ, ಮಾರಾಟ ತಡೆಗೆ ಡಿಸಿ ಸೂಚನೆ.
ಚಾಮರಾಜನಗರ

ಪಿಓಪಿ ಗಣೇಶ ವಿಗ್ರಹ ತಯಾರಿ, ಮಾರಾಟ ತಡೆಗೆ ಡಿಸಿ ಸೂಚನೆ.

August 13, 2018

ಚಾಮರಾಜನಗರ: ಮುಂಬರುವ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿ ಯನ್ನಾಗಿ ಆಚರಿಸುವ ದಿಸೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಹಾನಿಕಾರಕ ಬಣ್ಣ ಗಳಿಂದ ಗಣೇಶ ವಿಗ್ರಹ ತಯಾರಿ, ವಿತರಣೆ ಹಾಗೂ ಮಾರಾಟ ತಡೆಯಲು ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹ ಗಳ ನಿಷೇಧ ಬಗ್ಗೆ ಕೈಗೊಳ್ಳಬೇಕಿರುವ ಕ್ರಮದ ಹಿನ್ನೆಲೆಯಲ್ಲಿ ಆಯೋಜಿಸ ಲಾಗಿದ್ದ ಸಭೆಯ…

ನಾಳೆ ನಗರದಲ್ಲಿ ಕೇಂದ್ರಿಯ ವಿದ್ಯಾಲಯ ಲೋಕಾರ್ಪಣೆ
ಚಾಮರಾಜನಗರ

ನಾಳೆ ನಗರದಲ್ಲಿ ಕೇಂದ್ರಿಯ ವಿದ್ಯಾಲಯ ಲೋಕಾರ್ಪಣೆ

August 12, 2018

ಚಾಮರಾಜನಗರ: ತಾಲೂಕಿನ ಮಾದಾಪುರ ಗ್ರಾಮದ ಬಳಿ 16 ಕೋಟಿ ರೂ. ವೆಚ್ಚದಡಿ ನಿರ್ಮಾಣ ಮಾಡಿರುವ ಕೇಂದ್ರಿಯ ವಿದ್ಯಾಲಯ ಆ. 13ರ ಮಧ್ಯಾಹ್ನ 12 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆ ಸಂಪೂರ್ಣ ಸಜ್ಜುಗೊಂಡಿರುವ ಕೇಂದ್ರಿಯ ವಿದ್ಯಾಲಯ ಕಟ್ಟಡ ವನ್ನು ಪರಿಶೀಲಿಸಿದ ನಂತರ ಕೇಂದ್ರ ದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಸಂಸದ ಆರ್.ಧ್ರುವನಾರಾಯಣ ಈ ಬಗ್ಗೆ ಮಾಹಿತಿ ನೀಡಿದರು. ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸತ್ತಿನ ವ್ಯವಹಾರಗಳ ಕೇಂದ್ರ ಸಚಿವ ಅನಂತ್‍ಕುಮಾರ್ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ…

ಭೀಮನ ಅಮಾವಾಸ್ಯೆ ಜಿಲ್ಲಾದ್ಯಂತ ದೇಗುಲಗಳಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಭೀಮನ ಅಮಾವಾಸ್ಯೆ ಜಿಲ್ಲಾದ್ಯಂತ ದೇಗುಲಗಳಲ್ಲಿ ವಿಶೇಷ ಪೂಜೆ

August 12, 2018

ಚಾಮರಾಜನಗರ: – ಭೀಮನ ಅಮಾವಾಸ್ಯೆ ಅಂಗವಾಗಿ ಜಿಲ್ಲಾದ್ಯಂತ ಎಲ್ಲ ದೇವಾಲಯಗಳಲ್ಲಿ ಶನಿವಾರ ವಿಶೇಷ ಪೂಜಾ ಕೈಂಕರ್ಯಗಳು, ಅನ್ನ ಸಂತರ್ಪಣೆ ನಡೆಯಿತು. ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಭಕ್ತ ಸಾಗರವೇ ನೆರೆದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಿಗೆ ಆಗಮಿಸಿದ್ದರು. ಉಘೇ…ಉಘೇ….ಮಾದಪ್ಪ ಎಂದು ಕೂಗುವ ಮೂಲಕ ಮಾದಪ್ಪನ ಮೇಲಿನ ಭಕ್ತಿಯನ್ನು ಸಮರ್ಪಿಸಿದರು. ಇದಲ್ಲದೇ ಬಿಳಿಗಿರಿ ರಂಗನಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಸಂತೇಮರಹಳ್ಳಿಯ ಶ್ರೀ ಮಹದೇಶ್ವರ, ಕಂದಹಳ್ಳಿಯ ಶ್ರೀ ಮಹದೇಶ್ವರ, ಕೂಡ್ಲೂರಿನ ಶ್ರೀ ಮಂಟೇಸ್ವಾಮಿ ಹಾಗೂ ಶ್ರೀ ಮಹದೇಶ್ವರ,…

ನಾಳೆ ಚಾ.ನಗರದಲ್ಲಿ ಪ್ರಥಮ ಜಿಲ್ಲಾ ಬ್ರಾಹ್ಮಣ ಸಮ್ಮೇಳನ
ಚಾಮರಾಜನಗರ

ನಾಳೆ ಚಾ.ನಗರದಲ್ಲಿ ಪ್ರಥಮ ಜಿಲ್ಲಾ ಬ್ರಾಹ್ಮಣ ಸಮ್ಮೇಳನ

August 11, 2018

ಚಾಮರಾಜನಗರ:  ಜಿಲ್ಲಾ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಆಗಸ್ಟ್ 12ರ ಭಾನುವಾರದಂದು ನಗರದ ನಂದಿ ಭವನದಲ್ಲಿ ‘ಪ್ರಥಮ ಜಿಲ್ಲಾ ಬ್ರಾಹ್ಮಣ ಸಮ್ಮೇಳನ’ ನಡೆಯಲಿದೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಜೆ.ಎಂ.ಹೆಗಡೆ ಈ ವಿಷಯ ತಿಳಿಸಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ವಿಪ್ರ ಬಂಧುಗಳನು ಒಂದೆಡೆಗೆ ಸೇರಿಸುವುದು. ಪರಸ್ಪರ ವಿಶ್ವಾಸ, ಸೌಹಾ ರ್ದಯುತ ಬಾಂಧವ್ಯ ವೃದ್ಧಿ, ಸಂಘಟನೆ ಹಾಗೂ ಸ್ವಾವಲಂಬನೆಯ ದೃಷ್ಟಿಯಿಂದ ಸಮ್ಮೇಳನ…

ಬಡತನ ಬೇಗೆ ತಾಳದೆ ಯುವತಿ ಆತ್ಮಹತ್ಯೆ
ಚಾಮರಾಜನಗರ

ಬಡತನ ಬೇಗೆ ತಾಳದೆ ಯುವತಿ ಆತ್ಮಹತ್ಯೆ

August 11, 2018

ಹನೂರು:  ಬಡತನ ಬೇಗೆ ತಾಳಲಾರದೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲೈಮಹದೇಶ್ವರ ಬೆಟ್ಟದಿಂದ ವರದಿಯಾಗಿದೆ. ಹನೂರು ತಾಲೂಕಿನ ಮಲೈಮಹದೇಶ್ವರ ಬೆಟ್ಟದ ಯುವತಿ ಪವಿತ್ರ (19 ವರ್ಷ) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಘಟನೆ ವಿವರ: ಮಲೈಮಹದೇಶ್ವರ ಬೆಟ್ಟದ ದೀಪದ ಒಡ್ಡು ಬಳಿ ಬರುವ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಯುವತಿ ಮನೆಯಲ್ಲಿದ್ದ ಕಬ್ಬಿಣದ ರಾಡ್‍ಗೆ ನೇಣು ಹಾಕಿಕಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಮೃತಳಿಗೆ ತಂದೆ ಇಲ್ಲ ತಾಯಿ ಆಶ್ರಯದಲ್ಲಿ ಮೂವರು ಹೆಣ್ಣು ಮಕ್ಕಳು…

ಪರಿಸರ ಮಾಲಿನ್ಯದಿಂದ ಕಾಡಂಚಿನ ಜನರಿಗೆ ತೊಂದರೆ: ಅಂಬಾಡಿ ಮಾಧವ್
ಚಾಮರಾಜನಗರ

ಪರಿಸರ ಮಾಲಿನ್ಯದಿಂದ ಕಾಡಂಚಿನ ಜನರಿಗೆ ತೊಂದರೆ: ಅಂಬಾಡಿ ಮಾಧವ್

August 11, 2018

ಗುಂಡ್ಲುಪೇಟೆ:  ಆಧುನಿಕ ಜೀವನ ಶೈಲಿ ಹಾಗೂ ಕಲುಷಿತ ಪರಿ ಸರದಿಂದಾಗಿ ಕಾಡಂಚಿನ ಗ್ರಾಮಗಳ ಜನರು ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಗೊಳಗಾಗುತ್ತಿದ್ದಾರೆ ಎಂದು ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಅಂಬಾಡಿ ಮಾಧವ್ ಹೇಳಿದರು. ತಾಲೂಕಿನ ಬಂಡೀಪುರದ ಸ್ವಾಗತ ಕಚೇರಿ ಯಲ್ಲಿ ಅರಣ್ಯ ಇಲಾಖೆ, ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಎನ್.ಎ.ಬಿ. ಮತ್ತು ಅರ ವಿಂದ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು….

ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸರ್ಕಾರ ಪತನ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ
ಚಾಮರಾಜನಗರ

ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸರ್ಕಾರ ಪತನ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ

August 10, 2018

ಚಾಮರಾಜನಗರ:  ಮುಂಬರುವ ಲೋಕಸಭಾ ಚುನಾವ ಣೆಗೂ ಮುನ್ನವೇ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಜನ ಸಾಮಾನ್ಯರಿಗೆ ಭಾರ ಆಗಿದೆ. ಆಡಳಿತ ವೈಫಲ್ಯವಾಗಿದೆ, ಆಡಳಿತ ಕೇಂದ್ರ ವಿಧಾನ ಸೌಧದಲ್ಲಿ ವರ್ಗಾವಣೆ ದಂಧೆ ವಿಪರೀತ ವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಇಷ್ಟು…

1 93 94 95 96 97 141
Translate »