ನಾನು ಒಂದು ಪತ್ರಿಕಾ ಆಫ್ ಸೆಟ್ ಮುದ್ರಣಾಲಯದ ಮಾಲೀಕ ನಾಗಿ ಅದಕ್ಕೆ ಸಂಬಂಧಪಟ್ಟಂತೆ ತಿಳಿದುಕೊಂಡ ತಂತ್ರಜ್ಞಾನದ ಮೊದಲ ವಿಷಯವೆಂದರೆ ‘ನೀರು ಮತ್ತು ತೈಲ ಒಂದಕ್ಕೊಂದು ಮಿಶ್ರಣವಾಗುವುದಿಲ್ಲ.’ ಮೇ 12, 2018ರ ವಿಧಾನಸಭಾ ಚುನಾವಣೆಗೆ ಮುಂಚೆ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮದೇ ಆದ ರಾಜಕೀಯ ಸಿದ್ಧಾಂತಗಳನ್ನು ಮತ್ತು ಪ್ರಣಾಳಿಕೆಯನ್ನು ಜನರ ಮುಂದೆ ಇಟ್ಟು ಒಬ್ಬರನ್ನೊಬ್ಬರು ಸೋಲಿಸಲು ತಂತ್ರಗಾರಿಕೆಯಲ್ಲಿ ನಿರತರಾದರು. ಅದು ಎಷ್ಟರ ಮಟ್ಟಿಗೆ ತೀವ್ರವಾಗಿತ್ತೆಂದರೆ, ಆಫ್ ಸೆಟ್ ಮುದ್ರಣದಲ್ಲಿ ಬಳಸುವ ನೀರು ಮತ್ತು ತೈಲದಿಂದ ತಯಾರಿ ಸಿದ ಬಣ್ಣ…
ಅಂಕಣಗಳು, ಛೂಮಂತ್ರ
ಕೊಡಗು ಕರ್ನಾಟಕ ಭೂಪಟದಿಂದ ಮರೆಯಾಗುವ ಆತಂಕ!
June 11, 2018ಕೊಡಗಿನ, ಕರ್ನಾಟಕದ ಹಾಗೂ ದೇಶದ ಅಭಿವೃದ್ಧಿ ಹೆಸರಿ ನಲ್ಲಿ 60 ಹಾಗೂ 30 ಮೈಲಿ ಉದ್ದಗಲದ ಅತೀ ಪ್ರಾಕೃತಿಕ ಸೌಂದರ್ಯ ಹಾಗೂ ಪಶ್ಚಿಮ ಘಟ್ಟದ ಮಳೆಕೊಡುವ ಕಾಡು ಮೇಡುಗಳಿಂದ ಕೂಡಿದ ಕೊಡಗು ಜಿಲ್ಲೆ ಬಲಿಪಶುವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ. ಇದರ ವಿರುದ್ಧ ಪ್ರತಿಭಟನೆ ಮಾಡುವ ಕೊಡಗಿನ ಜನರ ಅಸಹಾಯಕತೆಯನ್ನು ನೋಡಿ ದರೆ ಅಯ್ಯೋ ಪಾಪ ಎನಿಸುತ್ತಿದೆ. ಅಷ್ಟೇ ಅಲ್ಲ, ಇನ್ನು 10-20 ವರ್ಷ ಗಳಲ್ಲಿ ಕೊಡಗಿನ ಭೌಗೋಳಿಕ ಅಸ್ತಿತ್ವವೇ ಇಲ್ಲದೇ ಹೋದರೂ ಆಶ್ಚರ್ಯಪಡಬೇಕಾಗಿಲ್ಲ. ನಾಲ್ಕು ಪಥದ ರಾಜ್ಯ…