ಹಾಸನ

ಎಮ್ಮೆ ಹುಚ್ಚಾಟ: ಓರ್ವ ಸಾವು, ನಾಲ್ವರು ಗಂಭೀರ
ಹಾಸನ

ಎಮ್ಮೆ ಹುಚ್ಚಾಟ: ಓರ್ವ ಸಾವು, ನಾಲ್ವರು ಗಂಭೀರ

July 18, 2018

ಆಲೂರು: ಸಾಕು ಎಮ್ಮೆ ಯೊಂದು ಹುಚ್ಚಾಟ ನಡೆಸಿದ್ದರ ಪರಿಣಾಮ ಕೃಷಿ ಇಲಾಖೆ ನೌಕರ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚೆನ್ನಾಪುರದಲ್ಲಿ ನಡೆದಿದೆ. ಗ್ರಾಮದ ರುದ್ರೇಗೌಡ(57) ಎಮ್ಮೆ ದಾಳಿಗೆ ಒಳಗಾಗಿ ಮೃತಪಟ್ಟವರು. ಮಂಗಳವಾರ ಗ್ರಾಮದಲ್ಲಿ ಸಾಕು ಎಮ್ಮೆಯೊಂದು ಹುಚ್ಚಾಟ ನಡೆಸಿ ತಿವಿದು ಹಲವರನ್ನು ಗಾಯಗೊಳಿಸಿದೆ. ಈ ವೇಳೆ ಎಮ್ಮೆ ದಾಳಿಗೆ ತೀವ್ರವಾಗಿ ತುತ್ತಾದ ರುದ್ರೇಗೌಡರನ್ನು ತಾಲೂಕು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ರುದ್ರೇಗೌಡ ಮೃತಪಟ್ಟಿ ದ್ದಾರೆ. ಉಳಿದ ಗಾಯಾಳುಗಳನ್ನು ಜಿಲ್ಲಾ ಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ…

ಅರಸೀಕೆರೆಯಲ್ಲಿ ಅಹವಾಲುಗಳ ಮಹಾಪೂರ
ಹಾಸನ

ಅರಸೀಕೆರೆಯಲ್ಲಿ ಅಹವಾಲುಗಳ ಮಹಾಪೂರ

July 17, 2018

ಅರಸೀಕೆರೆ: ನಗರದಲ್ಲಿಂದು ಸಾರ್ವ ಜನಿಕ ಅಹವಾಲು ಸ್ವೀಕಾರ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಅಹ ವಾಲುಗಳ ಮಹಾಪೂರವೇ ಹರಿದು ಬಂತು. ಸಭೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆ ಮನವರಿಕೆ ಮಾಡಿ ಕೊಟ್ಟಿದ್ದು ವಿಶೇಷವಾಗಿತ್ತು. ನಗರದ ವೆಂಕಟೇಶ್ವರ ಕಲಾಭವನದಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ 573 ಅರ್ಜಿಗಳು ಸಲ್ಲಿಕೆಯಾದವು. ಸಭೆ ಅಂತ್ಯದವರೆಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಜರಿದ್ದು, ಜನತೆಯ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಗಮನ ಸೆಳೆದರಲ್ಲದೆ, ಸ್ವತಃ ಕೆಲ ಸಮಸ್ಯೆಗಳ ಬಗ್ಗೆ ಕೈಗೊಂಡಿರುವ…

ಎಕರೆಗೆ 2 ಕೋಟಿ ನೀಡುವಂತೆ ರೈತರ ಒತ್ತಾಯ
ಹಾಸನ

ಎಕರೆಗೆ 2 ಕೋಟಿ ನೀಡುವಂತೆ ರೈತರ ಒತ್ತಾಯ

July 17, 2018

ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿಂದು ವಿಮಾನ ನಿಲ್ದಾಣ ನಿರ್ಮಾಣದ ಭೂಸ್ವಾಧೀನ ಪರಿಹಾರ ಕುರಿತು ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಕರೆಗೆ 2 ಕೋಟಿ ರೂ. ಪರಿಹಾರ ನೀಡುವಂತೆ ರೈತರು ಪಟ್ಟು ಹಿಡಿದ ಪರಿಣಾಮ ಅಧಿಕಾರಿಗಳು ಒಪ್ಪದೆ ಮಂಗಳವಾರಕ್ಕೆ ಸಭೆ ಮುಂದೂಡಲಾಯಿತು. ತಾಲೂಕಿನ ಬೂವನಹಳ್ಳಿ, ಸಂಕೇನಹಳ್ಳಿ, ದ್ಯಾವಲಾಪುರ, ಲಕ್ಷ್ಮೀಸಾಗರ, ತೆಂಡೆಹಳ್ಳಿ, ಮೈಲನಹಳ್ಳಿ ಸೇರಿದಂತೆ ಇತರೆ ಹಳ್ಳಿಗಳ ಭೂ-ಸ್ವಾಧೀನದ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಎಕರೆ ಭೂಮಿಗೆ 2 ಕೋಟಿ ರೂ. ಪರಿಹಾರ. ಭೂಮಿ…

ಬೇಲೂರಿನಲ್ಲಿ ಜವಳಿ ಉದ್ಯಮ ಸ್ಥಾಪಿಸಲು ಅಗತ್ಯ ನೆರವು: ಶಾಸಕ ಕೆ.ಎಸ್.ಲಿಂಗೇಶ್
ಹಾಸನ

ಬೇಲೂರಿನಲ್ಲಿ ಜವಳಿ ಉದ್ಯಮ ಸ್ಥಾಪಿಸಲು ಅಗತ್ಯ ನೆರವು: ಶಾಸಕ ಕೆ.ಎಸ್.ಲಿಂಗೇಶ್

July 17, 2018

ಬೇಲೂರು: ತಾಲೂಕಿಗೆ ವಿವಿಧ ಕೈಗಾರಿಕಾ ಘಟಕಗಳ ಆರಂಭಿ ಸುವ ಹಿನ್ನೆಲೆಯಲ್ಲಿ ಕೆಲ ಘಟಕಗಳ ವ್ಯವಸ್ಥಾಪಕರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಜವಳಿ ಉದ್ಯಮ ಸ್ಥಾಪಿಸಲು ಅಗತ್ಯ ನೆರವು ಕಲ್ಪಿಸಲಾಗುವುದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಭರವಸೆ ನೀಡಿದರು. ಪಟ್ಟಣ ಸಹಕಾರ ಸಂಘ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಏರ್ಪಡಿಸಿದ್ದ ಸಿದ್ಧ ಉಡುಪು ಕೌಶಲ್ಯಾಭಿ ವೃದ್ಧಿಯಲ್ಲಿ ತರಬೇತಿ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತ ನಾಡಿದ ಅವರು, ತಾಲೂಕಿನಲ್ಲಿ ಕೈಗಾರಿಕೆಗಳು ಇಲ್ಲದಿರುವುದು ನೋವಿನ ಸಂಗತಿ. ಇದ…

ಅವಸಾನದತ್ತ ಸಾಗಿದೆ ಶ್ರೀರಾಮೇಶ್ವರ ದೇಗುಲ
ಹಾಸನ

ಅವಸಾನದತ್ತ ಸಾಗಿದೆ ಶ್ರೀರಾಮೇಶ್ವರ ದೇಗುಲ

July 16, 2018

ರಾಮನಾಥಪುರ: ತ್ರೇತಾ ಯುಗದ ಐತಿಹ್ಯ ಸಾರುವ ಇಲ್ಲಿನ ಸುಪ್ರಸಿದ್ಧ ಚರ್ತುಯುಗ ಮೂರ್ತಿ ಶ್ರೀ ರಾಮೇಶ್ವರ ದೇವಸ್ಥಾನವು ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಅವಸಾನದತ್ತ ಸಾಗಿರುವುದು ಭಕ್ತರ ಆತಂಕಕ್ಕೆ ಕಾರಣವಾಗಿದೆ. ಶತಮಾನಗಳಷ್ಟು ಪುರಾತನವಾದ ರಾಮೇಶ್ವರ ದೇವಸ್ಥಾನವು ಜೀವನದಿ ಕಾವೇರಿ ದಡದಲ್ಲಿದ್ದು, ಇಲ್ಲಿನ ಶಿವಲಿಂಗ ಶ್ರೀರಾಮೇಶ್ವರಸ್ವಾಮಿ ಗೋಪುರ, ರಾಜ ಗೋಪುರ ಹಾಗೂ ದೇವಸ್ಥಾನದ ಸುತ್ತಲಿನ ತಡೆಗೋಡೆಗಳ ಮೇಲೆ ಗಿಡ ಗಂಟಿಗಳು ಬೆಳೆದು ದೇವಸ್ಥಾನದ ಕಟ್ಟಡಕ್ಕೆ ಹಾನಿಯನ್ನುಂಟು ಮಾಡಿದೆ. ಇತ್ತೀಚೆಗೆ ನಿರಂತರವಾಗಿ ಸುರಿಯು ತ್ತಿರುವ ಮಳೆಯಿಂದ ಶ್ರೀ ರಾಮೇಶ್ವರ ಸ್ವಾಮಿ ದೇವಾಲಯ ಗರ್ಭಗುಡಿ ಸೇರಿ…

ಮೈದುಂಬಿದ ಹೇಮಾವತಿಗೆ ರೇವಣ್ಣ ದಂಪತಿ ಬಾಗಿನ
ಹಾಸನ

ಮೈದುಂಬಿದ ಹೇಮಾವತಿಗೆ ರೇವಣ್ಣ ದಂಪತಿ ಬಾಗಿನ

July 16, 2018

ಸಕಲೇಶಪುರದ: ಮಲೆನಾಡಿನಲ್ಲಿ ಪುನರ್ವಸು ಮಳೆಯ ಅಬ್ಬರದಿಂದ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಇಂದು ಲೋಕೋಪಯೋಗಿ ಸಚಿವ ರೇವಣ್ಣ ದಂಪತಿ ಇಲ್ಲಿನ ಹೊಳೆಮಲ್ಲೇಶ್ವರ ದೇವಾಲಯದ ಮುಂಭಾಗ ಬಾಗಿನ ಅರ್ಪಿಸಿದರು. ವರುಣನ ಅಬ್ಬರದಿಂದ ಮಲೆನಾಡಿನ ಹಲವೆಡೆ ಕೆರೆ-ಕಟ್ಟೆಗಳು ತುಂಬಿಹರಿಯು ತ್ತಿರುವುದರಿಂದ ಹೇಮಾವತಿ ನದಿಯಲ್ಲೂ ನೀರು ಹೆಚ್ಚಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆ ಲೋಕೋಪಯೋಗಿ ಸಚಿವ ರೇವಣ್ಣ ದಂಪತಿ ಇಲ್ಲಿನ ಹೊಳೆಮಲ್ಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇಗುಲದ ಮುಂಭಾಗ ಹರಿ ಯುವ ನದಿಯಲ್ಲಿ ಬಾಗಿನ ಸಲ್ಲಿಸಿದರು. ಈಶ್ವರ ದೇವಾಲಯ ಮುಳುಗಡೆ: ನದಿ…

ಅಕ್ರಮ ಮೀನುಗಾರಿಕೆ ತಡೆಗೆ ಆಗ್ರಹ
ಹಾಸನ

ಅಕ್ರಮ ಮೀನುಗಾರಿಕೆ ತಡೆಗೆ ಆಗ್ರಹ

July 16, 2018

ಬೇಲೂರು: ಇಲ್ಲಿನ ಮೀನು ಗಾರಿಕೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಗಚಿ ಜಲಾಶಯದಲ್ಲಿ ರಾತ್ರಿ ವೇಳೆ ನಡೆಯುತ್ತಿದ್ದ ಅಕ್ರಮ ಮೀನುಗಾರಿಕೆ ಬೆಳಕಿಗೆ ಬಂದಿದ್ದು, ಯಗಚಿ ಮೀನುಗಾರರ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಆರೋಪಿಯೋರ್ವನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರಾತ್ರಿ ವೇಳೆ ಯಗಚಿ ಜಲಾಶಯದ ಬೆಣ್ಣೂರು ಸಮೀಪದ ಹಿನ್ನೀರಿನಲ್ಲಿ ಕೆಲವು ಮೀನುಗಾರರು ಮೀನು ಹಿಡಿಯಲು ಬಲೆ ಹಾಕಿರುವ ಸುದ್ದಿ ತಿಳಿದು ಶನಿವಾರ ಬೆಳಿಗ್ಗೆ ಸಂಘ ಅಧ್ಯಕ್ಷ ಹನುಮಂತು ತಮ್ಮ ಸದಸ್ಯರೊಂದಿಗೆ ಸ್ಥಳಕ್ಕೆ ತೆರಳಿದಾಗ ಜಲಾಶಯದಲ್ಲಿ ಮೀನು ಹಿಡಿಯಲು ಬಲೆ ಹಾಕಿರುವುದು…

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ
ಮೈಸೂರು, ಹಾಸನ

ನಾಲ್ಕು ವರ್ಷದ ಬಳಿಕ  ಹೇಮಾವತಿ ಜಲಾಶಯ ಭರ್ತಿ

July 15, 2018

ಹಾಸನ: ತಾಲೂಕಿನ ಗೊರೂರಿನಲ್ಲಿರುವ ಹೇಮಾ ವತಿ ಜಲಾಶಯ 4 ವರ್ಷಗಳ ಬಳಿಕ ಭರ್ತಿಯಾಗಿದ್ದು, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಪತ್ನಿ ಜಿಪಂ ಸದಸ್ಯೆ ಭವಾನಿ ರೇವಣ್ಣ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸುವ ಮೂಲಕ 15,000ಕ್ಯೂಸೆಕ್ಸ್ ನೀರು ನದಿಗೆ ಬಿಡಲು ಚಾಲನೆ ನೀಡಿದರು. ಜಲಾಶಯ ನಿರ್ಮಾಣದ ನಂತರ ಇದೇ ಮೊದಲ ಬಾರಿಗೆ ಜುಲೈ ತಿಂಗಳ ಮಧ್ಯದಲ್ಲೇ ಭರ್ತಿಯಾಗಿರುವುದು ವಿಶೇಷ. ಇಂದು ಹೇಮಾವತಿ ಅಣೆಕಟ್ಟೆಯ 6 ಕ್ರೆಸ್ಟ್‍ಗೇಟ್‍ಗಳಿಂದ ನೀರು ಬಿಡಲಾಯಿತು. ಜಿಲ್ಲೆಯ ಸಕಲೇಶಪುರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವ್ಯಾಪ್ತಿಯಲ್ಲಿ…

ನಿಯಮಾನುಸಾರ ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ
ಹಾಸನ

ನಿಯಮಾನುಸಾರ ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

July 14, 2018

ಅರಕಲಗೂಡು: ಪಟ್ಟಣದಲ್ಲಿಂದು ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಸೂಚನೆ ನೀಡಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ಸುಮಾರು 4 ಗಂಟೆಗಳಿಗೂ ಅಧಿಕ ಕಾಲ 200ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ, ಸರ್ವೇ, ಪೋಡಿ ದುರಸ್ತಿ, ಭೂ ಮಂಜೂರಾತಿ, ತಿದ್ದುಪಡಿ ಸೇರಿದಂತೆ ಹಲವರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಸರಿಪಡಿಸಿಕೊಡುವಂತೆ ಸಲ್ಲಿಸಿದ ವೈಯಕ್ತಕ ಮನವಿಗಳನ್ನು ಆಲಿಸಿದರು. ಆಶ್ರಯ ಮನೆ ಹಂಚಿಕೆ, ಸರ್ಕಾರಿ ಜಮೀನು ಒತ್ತುವರಿ ತೆರವು,…

ಉಚಿತ ಬಸ್‍ಪಾಸ್‍ಗಾಗಿ ಪ್ರತಿಭಟನೆ
ಹಾಸನ

ಉಚಿತ ಬಸ್‍ಪಾಸ್‍ಗಾಗಿ ಪ್ರತಿಭಟನೆ

July 14, 2018

ಹಾಸನ: ಉಚಿತ ಬಸ್‍ಪಾಸ್‍ಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಎಐಎಂಎಸ್‍ಎಸ್, ಎಐಡಿಯುಓ ಹಾಗೂ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಿದರು.ನಗರದ ಹೇಮಾವತಿ ಪ್ರತಿಮೆ ಬಳಿ ಯಿಂದ ಮೆರವಣಿಗೆ ಹೊರಟ ಪ್ರತಿಭಟನಾ ಕಾರರು, ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ರಾಜ್ಯ ಸರ್ಕಾರ ಉಚಿತ ಬಸ್‍ಪಾಸ್ ನೀಡು ವುದಾಗಿ ಆಶ್ವಾಸನೆ ನೀಡಿ, ಈಗ ನಿರ್ಲಕ್ಷ್ಯ ತೋರುತ್ತಿದೆ. ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಚಳುವಳಿ ಫಲವಾಗಿ ಹಿಂದಿನ ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್…

1 109 110 111 112 113 133
Translate »