ಹೊಳೆನರಸೀಪುರ: ಜನಪ್ರತಿ ನಿಧಿಗಳು ಹಾಗೂ ನಾಗರಿಕರು ಸಮಾಜ ದಲ್ಲಿ ತಲೆತಗ್ಗಿಸುವಂತಹ ಕೆಲಸ ಮಾಡಿದ ಅಧಿಕಾರಿಗಳ ತಲೆದಂಡ ಮಾಡಬೇಕಾ ಗುತ್ತದೆ ಎಂದು ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಎಚ್ಚರಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿ ಮೈಸೂರು ಹೋಬಳಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಕಳೆದ 5 ವರ್ಷಗಳಿಂದ ಜೆಡ್ಡು ಗಟ್ಟಿದ ಆಡಳಿತ ವ್ಯವಸ್ಥೆಗೆ ಕಾಯಕಲ್ಪ ನೀಡುವ ದೃಷ್ಟಿಯಿಂದ ಈ ಸಭೆಯನ್ನು ಕರೆದಿದ್ದೇನೆ ಎಂದ ಅವರು, ಹಿಡುವಳಿದಾರರು ಮತ್ತು ಭೂ…
ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ
June 2, 2018ಹಾಸನ: ಯಾವ ಷರತ್ತೂ ಹಾಕದೆ ರೈತರ ಎಲ್ಲಾ ರೀತಿಯ ಪೂರ್ಣ ಪ್ರಮಾಣದ ಸಾಲಮನ್ನಾ ಮಾಡುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಬಿಜೆಪಿ ಮುಖಂಡ ಹಾಗೂ ಶಾಸಕ ಸಿ.ಟಿ.ರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ರೈತರ ಎಲ್ಲಾ ಬಗೆಯ ಸಾಲ ಮನ್ನಾ ಮಾಡುವು ದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾ ವಿಚಾರ ವಾಗಿ ಕರೆದ ಸಭೆಯಲ್ಲಿ ಸಾಲಮನ್ನಾ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ಪಡೆಯುವು ದಾಗಿ ಹೇಳಿ 15 ದಿನ ಕಾಲಾವಕಾಶ ಕೇಳುವ ಮೂಲಕ…
ಒಡೆದು ಆಳುವ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು
June 2, 2018ಹಾಸನ: ನಮ್ಮನ್ನು ಒಡೆದು ಆಳುವ ಶಕ್ತಿಗಳ ವಿರುದ್ಧ ಜಾಗೃತರಾದಾಗ ಮಾತ್ರ ಎಲ್ಲರೂ ಒಂದಾಗಿ ಬಾಳುವ ಆದರ್ಶದ ಕನಸು ನನಸಾಗುತ್ತದೆ ಎಂದು ವಾಗ್ಮಿ ಪ್ರೊ.ಕೃಷ್ಣೇಗೌಡ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ವತಿಯಿಂದ ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದ ‘ಗುರು ತೋರಿದ ದಾರಿ ತಿಂಗಳ ಮಾಮನ ತೇರು’ 58ನೇ ಹುಣ ್ಣಮೆ ಕಾರ್ಯಕ್ರಮದಲ್ಲಿ ‘ಒಂದಾಗಿ ಬಾಳು’ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಮನುಷ್ಯರ ರೂಪ, ಬಣ್ಣ ಬೇರೆ ಇದ್ದರೂ ನಾವೆಲ್ಲಾ ಮೂಲತಃ ಒಂದೇ ಎಂಬ…
ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ
June 1, 2018ಹಾಸನ: ‘ಗಿಡ, ಮರಗಳು ಇದ್ದರೇ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ. ಹಾಗಾಗಿ, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಪರಿಸರ ಕಾಳಜಿ ಬೆಳೆಸಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು’ ಎಂದು ಪರಿಸರವಾದಿ ಸಾಲುಮರದ ತಿಮ್ಮಕ್ಕ ಸಲಹೆ ನೀಡಿದರು. ನಗರದ ಕೆ.ಆರ್.ಪುರಂನಲ್ಲಿರುವ ಮಣಿ ಆಸ್ಪತ್ರೆಯಲ್ಲಿ ಗುರುವಾರ ಆಸ್ಪತ್ರೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿಶ್ವ ಪರಿಸರ ದಿನಾಚರಣೆ, ಗರ್ಭಿಣಿ ಯರ ತೀವ್ರ ನಿಗಾ ಘಟಕ ಉದ್ಘಾಟನೆ, ಆರೋಗ್ಯೋತ್ಸವ ಹಾಗೂ ವನಮಹೋ ತ್ಸವ ಕಾರ್ಯಕ್ರಮಗಳನ್ನು ಗಿಡಕ್ಕೆ ನೀರೆರೆ ಯುವ ಮೂಲಕ ಉದ್ಘಾಟಿಸಿ…
ತಂಬಾಕಿನ ದುಷ್ಪರಿಣಾಮದ ಜಾಗೃತಿ ಅಗತ್ಯ: ನ್ಯಾಯಾಧೀಶ ಎನ್.ಆರ್.ಚೆನ್ನಕೇಶವ ಅಭಿಪ್ರಾಯ, ವಿವಿಧೆಡೆ ತಂಬಾಕು ರಹಿತ ದಿನಾಚರಣೆ
June 1, 2018ಹಾಸನ: ‘ತಂಬಾಕಿನ ಸೇವನೆಯಿಂದ ಉಂಟಾಗುವ ದುಷ್ಪರಿ ಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ ಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎನ್.ಆರ್. ಚೆನ್ನಕೇಶವ ಹೇಳಿದರು. ನಗರದ ಜಿಲ್ಲಾ ಕಾರಾಗೃದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ನಡೆದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ದೇಶದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿ ದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆ ಯರೂ ಕೂಡ ತಂಬಾಕು ವ್ಯಸನೀಯರಾಗಿ ರುವುದು…
ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಾಗೃತಿ ಜಾಥಾ
June 1, 2018ಹಾಸನ: ನಗರದಲ್ಲಿ ಗುರುವಾರ ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಒರಲ್ ಹೆಲ್ತ್ ಪ್ರೋಗ್ರಾಮ್ ಹಾಗೂ ಹಾಸನಾಂಬ ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಜಗದೀಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಹಾಸನಾಂಬ ದಂತ ವೈದ್ಯಕೀಯ ಕಾಲೇಜು…
ಪರೀಕ್ಷೆಗಿಂತ ಸಮಾಜ ನೀಡುವ ಅಂಕ ಬಹುಮುಖ್ಯ
June 1, 2018ಅರಸೀಕೆರೆ: ಕೆಲಸದ ಒತ್ತಡ ದಲ್ಲೂ ಸಿಬ್ಬಂದಿ ತಮ್ಮ ಮಕ್ಕಳ ವಿದ್ಯಾ ಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಿ ಉತ್ತಮ ಅಂಕಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸು ತ್ತಿರುವುದು ಇಲಾಖೆಗೆ ಹೆಮ್ಮೆ ಸಂಗತಿ ಎಂದು ಅರಸೀಕೆರೆ ವಲಯದ ಉಪ ಪೊಲೀಸ್ ಅಧೀಕ್ಷಕ ಸದಾನಂದ ತಪ್ಪಣ್ಣನವರ್ ಶ್ಲಾಘಿಸಿದರು. ನಗರದ ಡಿವೈಎಸ್‍ಪಿ ಕಚೇರಿ ಆವರಣ ದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದ ಇಲಾಖೆ ಸಿಬ್ಬಂದಿ ಮಕ್ಕಳನ್ನು ಸನ್ಮಾನಿಸಿ ಮಾತ ನಾಡಿದ ಅವರು, ಇಲಾಖೆಯ ಕೆಲಸವೂ ಸೇರಿದಂತೆ ವೈಯಕ್ತಿಕ ಬದುಕಿನ…
ದಿನಸಿ ಅಂಗಡಿ ಮೇಲೆ ದಾಳಿ: ಪ್ಲಾಸ್ಟಿಕ್ ವಸ್ತು ವಶ
June 1, 2018ಬೇಲೂರು: ಪಟ್ಟಣದ ದಿನಸಿ ಅಂಗಡಿಯ ಮೇಲೆ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಗುರುವಾರ ದಾಳಿ ನಡೆಸಿ ಅಕ್ರಮವಾಗಿ ಶೇಖರಿಸಿದ್ದ ಪಾಸ್ಟಿಕ್ ವಸ್ತುಗಳನ್ನು ವಶ ಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಅಂಗಡಿಗಳಲ್ಲಿ ಮಾರಾಟಕ್ಕಿಟ್ಟಿದ್ದ ಊಟಕ್ಕೆ ಬಳಕೆ ಮಾಡುವ ಪ್ಲಾಸ್ಟಿಕ್ ರೋಲ್, ಪ್ಲಾಸ್ಟಿಕ್ ಲೋಟ, ಥರ್ಮಾಕೋಲ್ ತಟ್ಟೆಗಳನ್ನು ವಶಪಡಿಸಿಕೊಂಡು 5,000 ದಂಡ ವಿಧಿಸಿದರು. ಪಟ್ಟಣದ ಗುಂಡಪ್ಪಶೆಟ್ಟಿ ಅವರ ಅಂಗಡಿಗೆ ದಾಳಿ ನಡೆಸಿದ ಅಧಿಕಾರಿ ಗಳು 5 ಪ್ಲಾಸ್ಟಿಕ್ ರೋಲ್, 10 ಲೋಟದ ಪ್ಯಾಕೇಟ್, 3 ಚೀಲ ಥರ್ಮಾಕೋಲ್ ತಟ್ಟೆ ವಶಕ್ಕೆ…
‘ಸಾಲ ಮನ್ನಾ’ ಮಾತು ಉಳಿಸಿಕೊಳ್ಳಲಿ ಬಿಜೆಪಿ ಮುಖಂಡ, ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯ
May 31, 2018ಬೇಲೂರು: ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಾಲ ಮನ್ನಾ ಮಾಡಿ ಪ್ರಣಾಳಿಕೆಯಲ್ಲಿ ನೀಡಿದ ಮಾತನ್ನು ಉಳಿಸಿಕೊಳ್ಳಲಿ ಎಂದು ಬಿಜೆಪಿ ಮುಖಂಡ ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ತಾಲೂಕಿನ ಹಳೇಬೀಡು ಶ್ರೀಹೊಯ್ಸ ಳೇಶ್ವರ ದೇಗುಲಕ್ಕೆ ಭೇಟಿ ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರವು ಅಪವಿತ್ರ ಮೈತ್ರಿ ಯಾಗಿದೆ. ಇದು ಇನ್ನಾರು ತಿಂಗಳಲ್ಲಿ ಕುಸಿಯ ಲಿದ್ದು, ನಂತರ ಚುನಾವಣೆ ನಡೆಯಲಿದೆ. ಇಲ್ಲವೆ ತಮ್ಮ ಪಕ್ಷವು ಅಧಿಕಾರಕ್ಕೆ ಬರು ತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು….
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಪ್ರತಿಭಟನೆ
May 31, 2018ಬೇಲೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆ ಪ್ರತಿಭಟನೆ ನಡೆಸಿತು. ನಗರದ ಎನ್.ಆರ್.ವೃತ್ತದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. 2017 ನ.1ರಿಂದ ಬ್ಯಾಂಕ್ ಸಿಬ್ಬಂದಿಗಳ ವೇತನ ಪರಿಷ್ಕರಣೆ ಬಾಕಿ ಇದ್ದು, ಕೇಂದ್ರ ಸರ್ಕಾರವು ಈ ಅವಧಿ ಒಳಗೆ ಮುಂಚಿತವಾಗಿಯೇ ಪರಿಷ್ಕರಣೆ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಲು ಭಾರತೀಯ ಬ್ಯಾಂಕ್ ಸಂಘಕ್ಕೆ ಹಿಂದೆಯೇ ತಾಕೀತು ಮಾಡಲಾಗಿತ್ತು. ಬ್ಯಾಂಕ್ ಸಿಬ್ಬಂದಿ ಒಕ್ಕೂಟವೂ 2017ರ ಮೇ ತಿಂಗಳಲ್ಲಿಯೇ…