ಹಾಸನ

ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸೂಚನೆ
ಹಾಸನ

ಬರ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸೂಚನೆ

May 7, 2019

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಿ,  ಅಗತ್ಯವಿರುವೆಡೆ ಗೋ ಶಾಲೆ, ಮೇವಿನ ಬ್ಯಾಂಕ್ ಪ್ರಾರಂಭಿಸಿ: ನವೀನ್‍ರಾಜ್ ಸಿಂಗ್ ಹಾಸನ: ಜಿಲ್ಲೆಯಲ್ಲಿ ಬರ ಪರಿ ಸ್ಥಿತಿಯನ್ನು ಇನ್ನಷ್ಟು ಸಮರ್ಪಕವಾಗಿ ಎದು ರಿಸಲು ಎಲ್ಲಾ ಇಲಾಖಾಧಿಕಾರಿ, ಸಿಬ್ಬಂದಿ ಗಳು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೆಶಿಪ್‍ನ ಮುಖ್ಯ ಯೋಜನಾಧಿ ಕಾರಿ ನವೀನ್ ರಾಜ್‍ಸಿಂಗ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರ ನಿರ್ವಹಣೆ ಕುರಿತಂತೆ ಪರಿಶೀಲನಾ ಸಭೆ ನಡೆಸಿದ ಅವರು, ಈಗಾಗಲೇ ಜಿಲ್ಲೆಯ…

ತಾನಾಗಿಯೇ ಮೈತ್ರಿ ಸರ್ಕಾರ ಪತನ
ಹಾಸನ

ತಾನಾಗಿಯೇ ಮೈತ್ರಿ ಸರ್ಕಾರ ಪತನ

May 7, 2019

ಅರಸೀಕೆರೆ: ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ತಾನಾಗಿಯೇ ಪತನಗೊಳ್ಳಲಿದೆ ಎಂದು ಶಾಸಕ ಡಾ.ಅಶ್ವತ್ಥನಾರಾಯಣ ಭವಿಷ್ಯ ನುಡಿದರು. ನಗರದ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಮರುಕ್ಷಣದಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಇದಕ್ಕೆ ಪೂರಕ ಎನ್ನುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಹೂರ್ತ ನಿಗದಿಪಡಿಸಿದ್ದಾರೆ. ಸರ್ಕಾರ ಪತನಕ್ಕೆ ಕಾಂಗ್ರೆಸ್-ಜೆಡಿಎಸ್‍ನಲ್ಲಿ ನಡೆಯುತ್ತಿರುವ ಚಟುವಟಿಕೆಗಳೇ ಸಾಕ್ಷಿಯಾಗಿದ್ದು, ಆಪರೇಷನ್ ನಡೆಸುವ ಅಗತ್ಯವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ…

ರಸ್ತೆ ಸುರಕ್ಷತಾ ಕ್ರಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ
ಹಾಸನ

ರಸ್ತೆ ಸುರಕ್ಷತಾ ಕ್ರಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ

May 6, 2019

ಹಾಸನ: ರಸ್ತೆ ಸುರಕ್ಷತಾ ಕ್ರಮಗಳ ಜಾರಿಗೆ ಸುಪ್ರೀಂ ಕೋರ್ಟ್ ಹಲವು ನಿರ್ದೇಶನ ನೀಡಿದ್ದು ಅವುಗಳ ಪಾಲನೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾ ದ್ಯಂತ ರಸ್ತೆ ಸುರಕ್ಷತಾ ಕ್ರಮಗಳು ಹಾಗೂ ಸಾರ್ವಜನಿಕ ಮಾಹಿತಿ, ಜಾಗೃತಿ ಚಟುವಟಿಕೆಗಳು ಪರಿಣಾಮಕಾರಿಯಾಗಿ ನಡೆಯಬೇಕಿದೆ ಎಂದರು. ಎಲ್ಲಾ ಪ್ರಮುಖ ರಸ್ತೆಗಳಲ್ಲಿ…

ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮುನಿಸು
ಹಾಸನ

ಮಾಧ್ಯಮಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಮುನಿಸು

May 6, 2019

ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಮುನಿಸು ಮುಂದುವರಿಸಿದ್ದಾರೆ. ಚಿಕ್ಕಮಗಳೂರಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಕುಟುಂಬ ಸಮೇತರಾಗಿ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಬೆಂಗ ಳೂರಿಗೆ ತೆರಳುವ ಮಾರ್ಗ ಮಧ್ಯೆ ಶನಿವಾರ ಸಂಜೆ ಹಾಸನ ಹೊರವಲಯದಲ್ಲಿರುವ ಹೊಯ್ಸಳ ರೆಸಾರ್ಟ್‍ಗೆ ಭೇಟಿ ನೀಡಿದ್ದರು. ತಂದೆ, ಸಂಸದ ಎಚ್.ಡಿ.ದೇವೇಗೌಡರು, ತಾಯಿ ಚೆನ್ನಮ್ಮ, ಸೋದರ ಸಚಿವ ರೇವಣ್ಣ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಹೋಟೆಲ್‍ನಲ್ಲಿ ಇದ್ದು ಚಹಾ ಕುಡಿದು ಲಘು ವಿಶ್ರಾಂತಿ ಪಡೆದ…

ವೈಭವದ ಶ್ರೀ ಕರಿಯಮ್ಮ, ಶ್ರೀ ಮಲ್ಲಿಗೆಮ್ಮ ಅಂಬಾರಿ ಉತ್ಸವ
ಹಾಸನ

ವೈಭವದ ಶ್ರೀ ಕರಿಯಮ್ಮ, ಶ್ರೀ ಮಲ್ಲಿಗೆಮ್ಮ ಅಂಬಾರಿ ಉತ್ಸವ

May 6, 2019

ಅರಸೀಕೆರೆ: ನಗರದ ಗ್ರಾಮ ದೇವತೆಗಳಾದ ಶ್ರೀಕರಿಯಮ್ಮ ಮತ್ತು ಶ್ರೀಮಲ್ಲಿಗೆಮ್ಮನವರ ಜಾತ್ರಾ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಆನೆ ಅಂಬಾರಿ ಉತ್ಸವ ಮೈಸೂರು ದಸರಾ ವೈಭವ ನೆನಪಿಸುವಂತೆ ಜರುಗಿತು. 50ನೇ ವರ್ಷದ ಸುವರ್ಣ ಸಂಭ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಆನೆ ಅಂಬಾರಿ ಉತ್ಸವಕ್ಕೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ದರು. ನಂತರ ಆನೆ ಅಂಬಾರಿ ಉತ್ಸವ ನಗರದ ಕರಿಯಮ್ಮ ದೇವಸ್ಥಾನದಿಂದ ಮೆರ ವಣಿಗೆಯಲ್ಲಿ ಹೊರಟು ಪೇಟೆ ಬೀದಿ, ಹಾಸನ ರಸ್ತೆಯ ಅಯ್ಯಪ್ಪಸ್ವಾಮಿ ದೇವ ಸ್ಥಾನಕ್ಕೆ ತೆರಳಿ ಪೂಜೆ…

ಹಿಂದುಳಿದ ವರ್ಗದ ದಾರಿದೀಪ ಅಂಬೇಡ್ಕರ್
ಹಾಸನ

ಹಿಂದುಳಿದ ವರ್ಗದ ದಾರಿದೀಪ ಅಂಬೇಡ್ಕರ್

May 6, 2019

ಬೇಲೂರು: ಹಿಂದುಳಿದ ಹಾಗೂ ತಳ ಸಮು ದಾಯಗಳ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ದುಡಿದ ಮಹಾನ್ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್. ಹಿಂದುಳಿದ ವರ್ಗಗಳ ದಾರಿದೀಪವಾಗಿದ್ದಾರೆ ಎಂದು ಕರ್ನಾ ಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶ್ ಅಂಬುಗ ಹೇಳಿದರು. ತಾಲೂಕಿನ ಗೆಂಡೇಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನ ಸೇವಾ ಸಮಿತಿಯಿಂದ ಏರ್ಪಡಿಸಿದ್ದ ಡಾ.ಬಿ. ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ಮಹಾನ್ ಸಾಧಕರು ಅಂಬೇಡ್ಕರರು. ತಾವು…

ಮೇ 8ಕ್ಕೆ ಶ್ರೀ ಪಟ್ಟಾಭಿರಾಮಸ್ವಾಮಿ ಬ್ರಹ್ಮರಥೋತ್ಸವ
ಹಾಸನ

ಮೇ 8ಕ್ಕೆ ಶ್ರೀ ಪಟ್ಟಾಭಿರಾಮಸ್ವಾಮಿ ಬ್ರಹ್ಮರಥೋತ್ಸವ

May 6, 2019

ರಾಮನಾಥಪುರ: ದಕ್ಷಿಣಕಾಶಿ ಎಂದೇ ಹೆಸರಾದ ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀಪಟ್ಟಾಭಿರಾಮಸ್ವಾಮಿ ಬ್ರಹ್ಮ ರಥೋತ್ಸವ ಮೇ 8ರಂದು ಸಡ ಗರ ಸಂಭ್ರಮದಿಂದ ನಡೆಯಲಿದೆ. ಬ್ರಹ್ಮರಥೋತ್ಸವದಂದು ಮುಂಜಾನೆಯಿಂದಲೇ ಸ್ವಾಮಿಗೆ ಪಂಚಾಮೃತ ಅಭಿಷೇಕ, ವೇದ ಘೋಷಗಳೊಂದಿಗೆ ಮಹಾ ಮಂಗಳಾರತಿ, ಉತ್ಸವಗಳು ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜೆ ನಡೆಯಲಿದೆ. ಈಗಾಗಲೇ ದೇವರ ಸನ್ನಿಧಾನಕ್ಕೆ ಭಕ್ತರ ದಂಡು ಆಗಮಿಸುತ್ತಿದ್ದು, ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಅಲ್ಲದೇ ಇಲ್ಲಿನ ದೇವಾಲಯದ ಆಡಳಿತ ಮಂಡಳಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ…

ಹಾಸನ: ಅಕ್ರಮ ಮತದಾನದ ದೂರು ನೀಡಿದ್ದ ಬಿಜೆಪಿ ಏಜೆಂಟ್ ವಿರುದ್ಧ ಎಫ್‍ಐಆರ್
ಹಾಸನ

ಹಾಸನ: ಅಕ್ರಮ ಮತದಾನದ ದೂರು ನೀಡಿದ್ದ ಬಿಜೆಪಿ ಏಜೆಂಟ್ ವಿರುದ್ಧ ಎಫ್‍ಐಆರ್

May 6, 2019

ಹಾಸನ: ಹೊಳೆನರಸೀ ಪುರ ತಾಲೂಕಿನ 2 ಮತಗಟ್ಟೆಗಳಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ದೂರು ನೀಡಿದ್ದ ಬಿಜೆಪಿ ಬೂತ್ ಏಜೆಂಟ್ ಮಾಯಣ್ಣ ವಿರುದ್ಧ ಎಫ್‍ಐಆರ್ ದಾಖ ಲಾಗಿದೆ. ಬಿಜೆಪಿ ಏಜೆಂಟ್ ಆಗಿದ್ದ ಮಾಯಣ್ಣ ಅವರು ಮತಗಟ್ಟೆ ಸಂಖ್ಯೆ 200 ಹಾಗೂ 277ರಲ್ಲಿ ಅಕ್ರಮ ಮತ ದಾನ ನಡೆದಿದೆ ಎಂದು ಚುನಾವಣಾ ಧಿಕಾರಿಗೆ ದೂರು ನೀಡಿದ್ದರು. ಈ ಸಂಬಂಧ ಪರಿಶೀಲನೆ ನಡೆಸಿದ್ದ ಚುನಾ ವಣಾ ಹಾಗೂ ಪೆÇಲೀಸ್ ಅಧಿಕಾರಿಗಳು ಮಾಯಣ್ಣ ಅವರ ಆರೋಪದಲ್ಲಿ ಹುರುಳಿಲ್ಲ. ಸಾರ್ವಜನಿಕರನ್ನು ದಾರಿ ತಪ್ಪಿಸುವ…

ಸಕಾಲ: ಹಾಸನಕ್ಕೆ ಮೊದಲ ಸ್ಥಾನ ಉಡುಪಿ ದ್ವಿತೀಯ, ಚಿಕ್ಕಮಗಳೂರು ತೃತೀಯ, ಬೀದರ್‍ಗೆ 30ನೇ ಸ್ಥಾನ
ಹಾಸನ

ಸಕಾಲ: ಹಾಸನಕ್ಕೆ ಮೊದಲ ಸ್ಥಾನ ಉಡುಪಿ ದ್ವಿತೀಯ, ಚಿಕ್ಕಮಗಳೂರು ತೃತೀಯ, ಬೀದರ್‍ಗೆ 30ನೇ ಸ್ಥಾನ

May 4, 2019

ಹಾಸನ: ಸರ್ಕಾರದ ಸೌಲಭ್ಯ ಗಳನ್ನು ಪಡೆಯಲು ಜಿಲ್ಲೆಯ ಜನರು ಹೆಚ್ಚು ಆನ್‍ಲೈನ್‍ನ ಮೊರೆ ಹೋಗಿದ್ದು, ಸಕಾಲ ಯೋಜನೆಯಲ್ಲಿ ಹಾಸನ ಜಿಲ್ಲೆಯ ಕಂದಾಯ ಇಲಾಖೆ ರಾಜ್ಯ ದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾ ಗಿದ್ದು, ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯು ಒಟ್ಟಾರೆ ಉತ್ತಮ ಸಾಧನೆ ಮಾಡಿದೆ. ದೈನಂದಿನ ಪ್ರಗತಿಯ ದಿನಾಂಕ ಮೇ 03 ರಂದು ಸಕಾಲ ಜಿಲ್ಲಾ ಶ್ರೇಯಾಂಕ ಮತ್ತು ಕಂದಾಯ ಇಲಾಖೆಯ…

ಇಂದಿನಿಂದ ಶ್ರೀ ದೇವಮ್ಮ ದೇವಾಲಯ ಉದ್ಘಾಟನಾ ಕಾರ್ಯಕ್ರಮ
ಹಾಸನ

ಇಂದಿನಿಂದ ಶ್ರೀ ದೇವಮ್ಮ ದೇವಾಲಯ ಉದ್ಘಾಟನಾ ಕಾರ್ಯಕ್ರಮ

May 4, 2019

ಅರಸೀಕೆರೆ: ತಾಲೂಕಿನ ಮುರುಂಡಿ ಗ್ರಾಮದಲ್ಲಿ ಜೀರ್ಣೋದ್ಧಾರ ಗೊಂಡಿರುವ ಶ್ರೀ ದೇವಮ್ಮ ದೇವಿ ದೇವಾಲಯದ ಲೋಕಾರ್ಪಣೆ ಕಾರ್ಯ ಕ್ರಮದ ಪೂಜಾ ಕೈಂಕರ್ಯಗಳು ಮೇ 5ರಿಂದ ನಡೆಯಲಿದೆ ಎಂದು ದೇವಾ ಲಯ ಸಮಿತಿ ಪ್ರಕಟಣೆ ತಿಳಿಸಿದೆ. ಕಳೆದ ಎರಡು ವರ್ಷಗಳಿಂದ ನಡೆಯು ತ್ತಿದ್ದ ದೇವಾಲಯ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡಿದ್ದು ಮೇ 5ರಿಂದ ಮೇ 7ರವರೆಗೆ ದೇವಾಲಯ ಲೋಕಾರ್ಪಣೆಯ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮೇ 5ರ ಸಂಜೆ 108 ಕುಂಭಪೂಜಾ, ಗಂಗಾ ಪೂಜಾ ಶ್ರೀ ಗಣಪತಿ ಪೂಜೆ ಜೊತೆಗೆ ಹೋಮ ಹವನಾದಿಗಳು…

1 25 26 27 28 29 133
Translate »