ಹಾಸನ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ ಗೊಂಡಿದ್ದು, ಹೊಯ್ಸಳರ ನಾಡು ಹಾಸನ ಜಿಲ್ಲೆ ಶೇ. 89.75ರಷ್ಟು ಫಲಿತಾಂಶದೊಂದಿಗೆ ರಾಜ್ಯದ 34 ಜಿಲ್ಲೆಗಳಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕಳೆದ ಶೈಕ್ಷಣಿಕ ವರ್ಷದ ಫಲಿತಾಂಶ ಪಟ್ಟಿಯಲ್ಲಿ ಜಿಲ್ಲೆಯು 7ನೇ ಸ್ಥಾನ ಪಡೆದಿತ್ತು. ಆಗ ಶೇ 84.68ರಷ್ಟು ಫಲಿತಾಂಶ ದೊರಕಿತ್ತು. ಈ ಬಾರಿ ಶೇ 89.75ರಷ್ಟು ಫಲಿತಾಂಶ ಬಂದಿದೆ. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 19,709 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 17,689 ಮಂದಿ ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಒಟ್ಟು 512 ಸರ್ಕಾರಿ,…
ಸರ್ವೋದಯ ವಿದ್ಯಾಸಂಸ್ಥೆಗೆ ಶೇ. 100ರಷ್ಟು ಫಲಿತಾಂಶ
May 1, 2019ಬೇಲೂರು: ಪಟ್ಟಣದ ಸರ್ವೋ ದಯ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗವು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದಿದೆ. ಶಾಲೆಯ ವಿದ್ಯಾರ್ಥಿಗಳಾದ ಕೆ.ವಿನಯ(620), ಪ್ರತಿಜ್ಞಾ ಪ್ರಕಾಶ್(619) ಉತ್ತಮ ಅಂಕಗಳಿಕೆಯೊಂದಿಗೆ ತಾಲೂಕಿನ ಪ್ರಥಮ ಹಾಗೂ ದ್ವಿತೀಯ ಸ್ಥಾನ ಅಲಂ ಕರಿಸಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿ ಗಳಲ್ಲಿ 30 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ಉಳಿದ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿ ಗಳನ್ನು ಸಂಸ್ಥೆಯಿಂದ…
ಅರಸೀಕೆರೆಗೆ ಉತ್ತಮ ಫಲಿತಾಂಶ
May 1, 2019ಅರಸೀಕೆರೆ: ರಾಜ್ಯ ಹಾಸನ ಜಿಲ್ಲೆಯು ಎಸ್‍ಎಸ್ ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಜಿಲ್ಲೆಯ ತಾಲೂಕುವಾರು ಫಲಿತಾಂಶದಲ್ಲಿ ಅರಸೀಕೆರೆ ತಾಲೂಕು ನಾಲ್ಕನೇ ಸ್ಥಾನ ಪಡೆದಿದೆ. ಪತ್ರಿಕೆಯೊಂದಿಗೆ ಕ್ಷೇತ್ರ ಸಮನ್ವಯಾಧಿಕಾರಿ ಗಂಗಾಧರ್ ಸ್ವಾಮಿ ಮಾತನಾಡಿ, ತಾಲೂಕಿನಲ್ಲಿ ನಾಲ್ಕು ಮೊರಾರ್ಜಿ ವಸತಿ ಶಾಲೆಗಳು ಸೇರಿದಂತೆ ಒಟ್ಟು 87 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು. 87 ಶಾಲೆಗಳ ಪೈಕಿ 33 ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸು ಸಾಧಿಸಿದ್ದಾರೆ. ಈ ಪರೀಕ್ಷೆಯಲ್ಲಿ 3,569 ಪರೀಕ್ಷಾರ್ಥಿಗಳು…
ಕರಿಯಮ್ಮ, ಮಲ್ಲಿಗೆಯಮ್ಮ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
May 1, 2019ಅರಸೀಕೆರೆ: ನಗರದ ಅಧಿದೇವತೆ ಕರಿಯಮ್ಮ ಹಾಗೂ ಮಲ್ಲಿಗೆಮ್ಮ ದೇವಿಯವರ 50ನೇ ವರ್ಷದ ಜಾತ್ರಾ ಮಹೋ ತ್ಸವಕ್ಕೆ ಸೋಮವಾರ ಸಂಜೆ ಸಹಸ್ರಾರು ಭಕ್ತರು ಸಮ್ಮುಖದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಜಾತ್ರಾ ಮಹೋತ್ಸವದ ಮೊದಲನೇ ದಿನ ಊರ ಒಳಗಿನ ಮಲ್ಲಿಗೆಮ್ಮ ದೇವಾಲಯದಲ್ಲಿ ಮಲ್ಲಿಗೆಮ್ಮ ದೇವಿಗೆ ಮಹಾರುದ್ರಾ ಭಿಷೇಕ, ಅಂಕುರಾರ್ಪಣೆ ಸೇರಿದಂತೆ ಹಲವು ಅಭಿಷೇಕಗಳು ಹಾಗೂ ಅರ್ಚನೆಗಳು ಧಾರ್ಮಿಕ ಕೈಂಕರ್ಯಗಳಂತೆ ನೆರವೇರಿತು. ಸುಮಂಗಲಿಯರು ಅಮ್ಮನಿಗೆ ತಂಬಿಟ್ಟಿನಾರತಿ ಜೊತೆಗೆ ಹೋಳಿಗೆ ಪಾಯಸ ಹೀಗೆ ನಾನಾ ಬಗೆಯ ನೈವೇದ್ಯವನ್ನ ಶ್ರದ್ಧಾಭಕ್ತಿಯಿಂದ ದೇವಿಗೆ ಅರ್ಪಿಸಿದರು. ಸಂಜೆ…
ವ್ಯವಸ್ಥಿತವಾಗಿ ಆಲೂಗಡ್ಡೆ ಬಿತ್ತನೆ ಬೀಜ ವಿತರಣೆಗೆ ಸೂಚನೆ
May 1, 2019ಹಾಸನ: ನಗರದ ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ನೇತೃತ್ವದಲ್ಲಿ ನಡೆದ ಆಲೂಗಡ್ಡೆ ಬಿತ್ತನೆ ಬೀಜ ದಾಸ್ತಾನು ಮತ್ತು ಮಾರಾಟ ಕುರಿ ತಂತೆ ಅಧಿಕಾರಿಗಳು, ವರ್ತಕರು ಹಾಗೂ ರೈತರ ಸಭೆಯಲ್ಲಿ ವ್ಯವಸ್ಥಿತವಾದ ವಿತ ರಣೆಗೆ ಹಲವು ಮಹತ್ವದ ಸಲಹೆ ಸೂಚನೆ ಗಳನ್ನು ನೀಡಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿ ಕಾರಿ, ಎಪಿಎಂಸಿ ಮಾರುಕಟ್ಟೆಯಲ್ಲಿ ಅವಕವಾಗಿರುವ ಆಲೂಗಡ್ಡೆ ಬಿತ್ತನೆಗೆ ಉತ್ತಮವಾಗಿದೆಯೇ ಎಂಬುದರ ಗುಣ ಮಟ್ಟ ಖಾತರಿಯಾಗಬೇಕು. ಸೋಮನ ಹಳ್ಳಿ ಆಲೂಗಡ್ಡೆ ಸಂಶೋಧನಾ ಕೇಂದ್ರ…
ಮೂವರು ಸಿಬ್ಬಂದಿ ಅಮಾನತು
April 30, 2019ಹಾಸನ: ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ಮತಗಟ್ಟೆ ಸಂಖ್ಯೆ 244ರಲ್ಲಿ ಅಕ್ರಮ ಮತದಾನ ನಡೆದಿದೆ ಎಂಬ ಬಿಜೆಪಿ ಏಜೆಂಟರುಗಳ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತನಿಖೆ ನಡೆಸಿ ಮತಗಟ್ಟೆಯ ಮೂವರು ಸಿಬ್ಬಂದಿಯನ್ನು ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ. ಮತಗಟ್ಟೆ ಯಲ್ಲಿ ಕಾರ್ಯ ನಿರ್ವಹಿಸಿದ ಯೋಗೇಶ್, ರಾಮಚಂದ್ರ ರಾವ್ ಹಾಗೂ ದಿನೇಶ್ ಅಮಾನತುಗೊಂಡ ಸಿಬ್ಬಂದಿ. ಏನಿದು ಪ್ರಕರಣ?: ಏ.18ರಂದು ಹಾಸನ ಜಿಲ್ಲೆ ಹೊಳೆ ನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮ ದಲ್ಲಿ ಮಾಜಿ ಪ್ರಧಾನಿ…
ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಕೊರತೆ..!ಸಿಸಿ ಕ್ಯಾಮರಾ, ಅಗತ್ಯ ಭದ್ರತಾ ಸಿಬ್ಬಂದಿ ನೇಮಕಕ್ಕೆ ಒತ್ತಾಯ
April 30, 2019ಅರಸೀಕೆರೆ: ನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುವ ಅರಸೀಕೆರೆ ರೈಲ್ವೆ ನಿಲ್ದಾಣ ದೇಶದ ವಿವಿಧೆಡೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್ ಕೇಂದ್ರವಾಗಿದೆ. ಆದರೆ, ಈ ನಿಲ್ದಾಣಕ್ಕೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದಿರುವುದು ರೈಲ್ವೆ ಇಲಾಖೆಯ ಕಾರ್ಯವೈಖರಿಗೆ ಕನ್ನಡಿ ಹಿಡಿದಂತಾಗಿದೆ. ಅರಸೀಕೆರೆ ರೈಲ್ವೆ ನಿಲ್ದಾಣವು ಮೈಸೂರು, ಬೆಂಗಳೂರು, ಹುಬ್ಬಳ್ಳಿ ಮತ್ತು ಶಿವಮೊಗ್ಗ ಮಾರ್ಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಜಂಕ್ಷನ್ ಆಗಿದ್ದು, ಪ್ರತಿನಿತ್ಯ ಈ ನಿಲ್ದಾಣದಿಂದ ಉತ್ತರ ಭಾರತ ಸೇರಿ ದಂತೆ ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ,…
ಅಂಬೇಡ್ಕರ್ ಸ್ಮರಣೆ ಪ್ರತಿಯೊಬ್ಬರ ಕರ್ತವ್ಯ
April 30, 2019ಹಾಸನ: ದೇಶದ ಎಲ್ಲಾ ಮಹಿಳೆ ಯರಿಗೆ ಮತದಾನದ ಹಕ್ಕು ಹಾಗೂ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಸಮಾನತೆ ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಸ್ಮರಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಗತಿಪರ ಚಿಂತಕ ಕೆ.ಎಸ್.ರವಿಕುಮಾರ್ ಹೇಳಿದರು. ತಾಲೂಕಿನ ಮೊಸಳೆ ಗ್ರಾಮದಲ್ಲಿ ಭಾನು ವಾರ ಸಂಜೆ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ಡಿವೈಎಫ್‍ಐ ಘಟಕದಿಂದ ಏರ್ಪಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಸ್ಪøಶ್ಯತೆಯ ನೋವು ಅನುಭವಿಸಿದ ಅಂಬೇಡ್ಕರ್ ಅದನ್ನು ಕೊನೆಗಾಣಿಸಿ,…
ಇಓಗೆ ತಹಸೀಲ್ದಾರ್ ನೋಟೀಸ್: ನೌಕರರ ಪ್ರತಿಭಟನೆ
April 30, 2019ಬೇಲೂರು: ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿಗಳಿಗೆ ಅವರ ಹುದ್ದೆಯ ಘನತೆ ಯನ್ನು ಮೀರಿ ತಾಲೂಕು ತಹಸೀಲ್ದಾರ್ ಅವರು ನೋಟೀಸ್ ನೀಡಿ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಪಟ್ಟ ಣದ ತಾಲೂಕು ಪಂಚಾಯಿತಿ ಕಚೇರಿಯ ಮುಂಭಾಗ ಸೋಮವಾರ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರತಿಭಟನೆ ನಡೆಸಿದರು. ತಾಪಂ ಇಓ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಅವರ ಹುದ್ದೆಗೆ ತಕ್ಕುದಾದ ಗೌರವವನ್ನು ನೀಡದೇ ತಹಶೀ ಲ್ದಾರ್ ಅವರಿಗೆ ನೋಟೀಸ್…
ಶರಣ ಸಾಹಿತ್ಯ ವಿಶ್ವಮಾನ್ಯವಾಗಲಿ: ಬಸವಲಿಂಗ ಶಿವಯೋಗಿ ಸ್ವಾಮೀಜಿ
April 30, 2019ರಾಮನಾಥಪುರ: ವಚನಕಾ ರರು ಮಣ್ಣಿನ ಸಂಸ್ಕøತಿಯಿಂದ ಬಂದವರು, ವಿಶ್ವ ಪ್ರೇಮ, ವಿಶ್ವಬಾಂಧವ್ಯ, ವಿಶ್ವ ಶಾಂತ ತ್ವವನ್ನು ಬೆಳಸಿ, ಶರಣ ಸಾಹಿತ್ಯವನ್ನು ವಿಶ್ವಮಾನ್ಯ ಸಾಹಿತ್ಯವನ್ನಾಗಿ ಮಾಡಿದ್ದಾರೆ ಎಂದು ತಾಲೂಕು ಶರಣ ಸಾಹಿತ್ಯ ಪರಿ ಷತ್ ಗೌರವಾಧ್ಯಕ್ಷ ಹಾಗೂ ಬಸವ ಪಟ್ಟಣದ ಶ್ರೀತೋಂಟದಾರ್ಯ ಸಂಸ್ಥಾನ ಮಠದ ಶ್ರೀಸ್ವತಂತ್ರ ಬಸವಲಿಂಗ ಶಿವ ಯೋಗಿ ಸ್ವಾಮೀಜಿ ಹೇಳಿದರು. ರಾಮನಾಥಪುರ ಹೋಬಳಿ ಬಸವ ಪಟ್ಟಣದ ಶ್ರೀತೋಂಟದಾರ್ಯ ಸಂಸ್ಥಾನ ಮಠದಲ್ಲಿ ದತ್ತಿ ಉಪನ್ಯಾಸ ಹಾಗೂ ಅಕ್ಕಮಹಾದೇವಿ ಜಯಂತಿ, ದತ್ತಿ ದಾನಿ ಗಳಾದ ಬೆಂಗಳೂರು ಸರ್ವಮಂಗಳ ಮತ್ತು…