ಹಾಸನ: ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ಆರೋಗ್ಯ ಚಿಕಿತ್ಸಾ ಸೌಲಭ್ಯ ಇನ್ನಷ್ಟು ಉತ್ತಮ ಗೊಳಿಸುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಅರ್ಪಣಾ ಮನೋ ಭಾವದ ಸೇವೆ ಅಗತ್ಯ ಎಂದು ಜಿಪಂ ಸಿಇಓ ಡಾ.ಕೆ.ಎನ್.ವಿಜಯಪ್ರಕಾಶ್ ತಿಳಿಸಿದರು. ಹೊಳೆನರಸೀಪುರ ತಾಲೂಕು ಆಸ್ಪತ್ರೆ ಹಾಗೂ ಮೊಸಳೆ ಹೊಸಳ್ಳಿ, ಪಡುವಲ ಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ಮಾಡಿ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳು, ವೈದ್ಯರ ಹಾಜರಾತಿಗಳ ಬಗ್ಗೆ ಪರಿಶೀಲಿಸಿದ ಅವರು ಸಾರ್ವಜನಿಕರ ಅನು ಕೂಲಕ್ಕಾಗಿ ನಿರ್ಮಿಸಲಾಗಿರುವ ಸುಸರ್ಜಿತ ಆಸ್ಪತ್ರೆ ಹಾಗೂ ಇತರ…
ಜಿಲ್ಲಾದ್ಯಂತ ಸಂವಿಧಾನ ಶಿಲ್ಪಿ ಜನ್ಮ ದಿನಾಚರಣೆ
April 14, 2019ಅಂಬೇಡ್ಕರ್ ಕೊಡುಗೆ ಅಪಾರ: ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಲ್ಲೆಡೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ ಹಾಸನ: ಜಿಲ್ಲಾದ್ಯಂತ ಭಾನು ವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಹಾಸನ, ಆಲೂರು, ಅರಸೀಕೆರೆ, ಬೇಲೂರು, ಸಕಲೇಶಪುರ, ಅರಕಲಗೂಡು, ಶ್ರವಣ ಬೆಳಗೊಳ, ರಾಮನಾಥಪುರ, ಹೊಳೆನರ ಸೀಪುರ, ಚನ್ನರಾಯಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ವಿಟ್ಟು ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿ ಸುವ ಮೂಲಕ ಗೌರವ ಸಮರ್ಪಣೆ…
ರಾಮನವಮಿ: ರಾಮರಸ ಕುಡಿದು ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ
April 14, 2019ಹಾಸನ: ರಾಮರಸ ಕುಡಿದು 100ಕ್ಕೂ ಹೆಚ್ಚುಮಂದಿ ಅಸ್ವಸ್ಥರಾಗಿದ್ದು, ಅವರಲ್ಲಿ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿರುವ ಘಟನೆ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ನಂಜದೇವರ ಕಾವಲು ಗ್ರಾಮದಲ್ಲಿ ಶನಿವಾರ ಶ್ರೀರಾಮನವಮಿ ಅಂಗವಾಗಿ ರಾಮರಸವನ್ನು ವಿತರಿಸಲಾಯಿತು. ಇದನ್ನು ಸೇವಿಸಿದ 100ಕ್ಕೂ ಹೆಚ್ಚು ಮಂದಿ ಸುಸ್ತು, ವಾಂತಿಯಿಂದ ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಗ್ರಾಮದ ಲೋಕೇಶ್ (38), ಮಂಜೇಗೌಡ (50), ಶಂಕರಗೌಡ (55), ರಂಗಸ್ವಾಮಿ (26), ನವೀನ್ (28), ಪವನ್ (18) ಸೇರಿದಂತೆ ಒಟ್ಟು 9 ಜನರ…
ಮತದಾನಕ್ಕೆ 48 ಗಂಟೆಗಳ ಮುನ್ನ ಬಹಿರಂಗ ಪ್ರಚಾರಕ್ಕೆ ತೆರೆ
April 14, 2019ಹಾಸನ: ಲೋಕಸಭಾ ಚುನಾವಣೆಯಲ್ಲಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬಹಿರಂಗ ಪ್ರಚಾರ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಮತದಾನ ಮುಕ್ತಾಯದ ಅಂತಿಮ 48 ಗಂಟೆಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟ್‍ಗಳ ಸಭೆ ನಡೆಸಿದ ಅವರು ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಿದರು….
350ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿಗೆ ಗೆಲುವು: ಎ.ಮಂಜು ವಿಶ್ವಾಸ
April 14, 2019ರಾಮನಾಥಪುರ: ದೇಶದ ಸುಭದ್ರತೆಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿ. ದೇಶ ಮತ್ತು ರಾಜ್ಯಾದ್ಯಂತ ಬಿಜೆಪಿ ಅಲೆಯಿದ್ದು, ಚುನಾ ವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ನಾನು ಸೇರಿದಂತೆ ದೇಶದ 350ಕ್ಕೂ ಹೆಚ್ಚು ಸ್ಥಾನ ಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಎ.ಮಂಜು ವಿಶ್ವಾಸ ವ್ಯಕ್ತಪಡಿಸಿದರು. ರಾಮನಾಥಪುರದ ಬಸವೇಶ್ವರ ವೃತ್ತ ದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಗೆ ಟಿಕೆಟ್ ಬಯಸಿ, ಬಿಜೆಪಿಗೆ ಬಂದಿಲ್ಲ. ಪ್ರಧಾನಿ ಮೋದಿಯವರ…
ಜಾತ್ಯಾತೀತ ನಿಲುವು ಗಟ್ಟಿಗೊಳಿಸಲು ಮೈತ್ರಿ ಬೆಂಬಲಿಸಿ
April 14, 2019ಹಾಸನ: ಯುವಕರಿಗೆ ಶಕ್ತಿ ತುಂಬಲು ಹಾಗೂ ಜಾತ್ಯಾತೀತ ನಿಲುವನ್ನು ಗಟ್ಟಿಗೊಳಿಸಲು ಲೋಕಸಭೆ ಚುನಾವಣೆ ಯಲ್ಲಿ ಮೈತ್ರಿ ಪಕ್ಷಕ್ಕೆ ಮತ ಹಾಕಬೇಕು ಎಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮನವಿ ಮಾಡಿದರು. ನಗರದ ಬಿ.ಎಂ.ರಸ್ತೆ ಬಳಿ ಇರುವ ಜ್ಞಾನಾಕ್ಷಿ ಸಮುದಾಯ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಉದ್ಯೋಗ ಇಲ್ಲದೇ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಎರಡು ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೀನಿ ಎಂದು ಅಧಿಕಾರ ಸ್ವೀಕರಿಸಿದ ನರೇಂದ್ರ…
ಜಿಲ್ಲೆಯ ಅಭಿವೃದ್ಧಿಗೆ ಮೈತ್ರಿ ಅಭ್ಯರ್ಥಿ ಬೆಂಬಲಿಸಿಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿಕೆ
April 14, 2019ಹಾಸನ: ಜಿಲ್ಲೆ ಅಭಿವೃದ್ಧಿ ಆಗ ಬೇಕಾದರೇ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರನ್ನು ಆಯ್ಕೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ನಗರದ ಬಿ.ಎಂ.ರಸ್ತೆಯ ಎಪಿಎಂಸಿ ಬಳಿ ಇರುವ ಹಬೀಬಿಯಾ ಸಾಮೀಲ್ ರಸ್ತೆಯಲ್ಲಿ ಶನಿವಾರ ನಡೆದ ದಲಿತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್.ಡಿ.ರೇವಣ್ಣನವರ ಕೊಡುಗೆ ಸಾಕಷ್ಟು ಇದ್ದು, ಅವರ ರೀತಿ ಕೆಲಸ ಮಾಡುವುದಕ್ಕೆ ಯಾವ ರಾಜಕಾರಣಿ ಯಿಂದ ಆಗುವುದಿಲ್ಲ ಎಂದು ಗುಣಗಾನ ಮಾಡಿದರು. ದೇಶದಲ್ಲಿ ಆಡಳಿತ ವರ್ಗ ಮತ್ತು ದುಡಿಯುವ ವರ್ಗ ಎರಡು ನಿಂತಿದ್ದು,…
ಡಿಕೆಶಿ ವಿರುದ್ಧ ಎಂ.ಬಿ.ಪಾಟೀಲ್ ಸಿಡಿಮಿಡಿ
April 14, 2019ಅರಸೀಕೆರೆ: ಲಿಂಗಾಯಿತ ಧರ್ಮದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ಅವರು ತಮ್ಮ ಒಕ್ಕಲಿಗ ಸಮಾಜದ ಒಳ ಜಗಳವನ್ನು ಸರಿಪಡಿಸಲಿ ಎಂದು ಡಿಕೆಶಿ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು. ನಗರದ ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಮಲ್ಲೇನಹಳ್ಳಿ ಶಿವಶಂಕರ್ ಸ್ವಾಮಿ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ವೀರಶೈವ-ಲಿಂಗಾಯಿತ ಧರ್ಮದ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೂಗು ತೂರಿಸುವ ಅಗತ್ಯವಿಲ್ಲ. ಮೊದಲು ಅವರು…
ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಲು ಡಿಸಿ ಸೂಚನೆ
April 14, 2019ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ದಾನ ಮುಕ್ತಾಯ ಗೊಳ್ಳುವ ಅಂತಿಮ 48 ಗಂಟೆಗಳಿಗೆ ಮುನ್ನ ಮತ ದಾರರಲ್ಲದ ರಾಜಕೀಯ ವ್ಯಕ್ತಿಗಳು ಹಾಗೂ ಕಾರ್ಯ ಕರ್ತರು ಜಿಲ್ಲೆಯಿಂದ ಹೊರ ಹೊಗ ಬೇಕಿದೆ. ಈ ಬಗ್ಗೆ ಲಾಡ್ಜ್ ಮಾಲೀಕರು ಸಹ ಗಮನಿಸಬೇಕಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿ ಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಶನಿವಾರ ಹೋಟೆಲ್, ಲಾಡ್ಜ್ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಅಂತಿಮ…
ಐಟಿ ಹೆಸರಿನಲ್ಲಿ ಅಪರಿಚಿತರಿಂದ ಅರ್ಚಕರ ಮನೆ ಪರಿಶೀಲನೆ: ದೂರು
April 14, 2019ಹೊಳೆನರಸೀಪುರ: ತಾಲೂಕಿನ ಹರದನಹಳ್ಳಿಯ ದೇವೇಶ್ವರ ದೇಗುಲದ ಅರ್ಚಕರ ನಿವಾಸದಲ್ಲಿ ಶುಕ್ರವಾರ ಐಟಿ ಅಧಿಕಾರಿಗಳ ಹೆಸರಿನಲ್ಲಿ ಇಬ್ಬರು ಅಪರಿ ಚಿತರು ತಪಾಸಣೆ ನಡೆಸಿದ ಘಟನೆ ನಡೆದಿದ್ದು, ಈ ಸಂಬಂಧ ಅರ್ಚಕ ಪ್ರಕಾಶ್ ಭಟ್ಟ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಪೆÇಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಏ. 12ರಂದು ಬೆಳಿಗ್ಗೆ 11 ಗಂಟೆಯಲ್ಲಿ ನಮ್ಮ ಮನೆಗೆ ಬಂದ ಇಬ್ಬರು ಅಪರಿಚಿತರು, ತಾವು ಐಟಿ ಹಾಗೂ ಚುನಾವಣಾ ಅಧಿಕಾರಿಗಳು ಎಂದು ಹೇಳಿದರು. ಬಳಿಕ, ಚುನಾವಣೆಯಲ್ಲಿ…