ಹಾಸನ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಉಳಿದಿರುವ ಕಾಮ ಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿ ಸುವುದರ ಜೊತೆಗೆ ಶೇ. 100ರಷ್ಟು ತೆರಿಗೆ ಸಂಗ್ರಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ವಿವಿಧ ಹಣಕಾಸು ಯೋಜನೆಗಳು ಮತ್ತು ನಗರಾಭಿ ವೃದ್ಧಿ ನಿಧಿಯಿಂದ ಬಿಡುಗಡೆಯಾದ ಹಣ ವನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಸೂಚನೆ ನೀಡಿದರು. ಪ್ರತಿ…
ಕುಡಿಯುವ ನೀರಿನ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ
March 7, 2019ಜಿಪಂ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷೆ ಶ್ವೇತಾ ದೇವರಾಜ್ ಸೂಚನೆ ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಆದಷ್ಟು ಶೀಘ್ರವಾಗಿ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾದೇವರಾಜ್ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ತನ್ನ ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸಬೇಕು…
ಪಲ್ಸ್ ಪೋಲಿಯೋ ಯಶಸ್ಸಿಗೆ ಶ್ರಮಿಸಲು ಜಿಲ್ಲಾಧಿಕಾರಿ ಸೂಚನೆ
March 6, 2019ಮಾ.10ರಿಂದ 13ರವರೆಗೆ ಎರಡನೇ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಸನ: ‘ಪಲ್ಸ್ ಪೋಲಿಯೋ ಕಾರ್ಯಕ್ರಮವು ಒಂದು ರಾಷ್ಟ್ರೀಯ ಅಭಿ ಯಾನವಾಗಿದ್ದು, ಇದರ ಯಶಸ್ವಿಗೆ ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿ ಶ್ರಮಿಸ ಬೇಕು’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮಾ. 10 ರಿಂದ 13ರ ವರೆಗೆ ಎರಡನೇ ಹಂತದ ಪಲ್ಸ್ ಪೋಲಿಯೋ ಕಾರ್ಯ ಕ್ರಮ ನಡೆಯಲಿದೆ. ಇದೊಂದು ದೇಶದ ಮಹತ್ವದ ಆರೋಗ್ಯ…
ಮಾಲೀಕನ ಮನೆಯಲ್ಲಿ ಕಾರ್ಮಿಕನಿಂದ ಕಳವು: ಐವರು ಅಂತರರಾಜ್ಯ ಖದೀಮರ ಬಂಧನ, 14.10 ಲಕ್ಷ ನಗದು, 50 ಗ್ರಾಂ ಚಿನ್ನ ವಶ
March 6, 2019ಹಾಸನ: ಕೆಲಸ ನೀಡಿದ್ದ ಮಾಲೀಕರ ಮನೆಯಲ್ಲೇ ಲಕ್ಷಾಂತರ ರೂ. ನಗದು ಹಾಗೂ 1 ಕೆಜಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಹಾಸನ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ತಾನ್ ಮೂಲದ ಸಂತೋಷ್(24), ರತನ್‍ಸಿಂಗ್(48), ಇಂದ್ರಸಿಂಗ್(24), ರಾಮರಾಂ ದೇವಸಿ(28), ಮೀಟೂ ಸಿಂಗ್(25) ಬಂಧಿತ ಆರೋಪಿಗಳು. ಉಳಿದ ಲಕ್ಷ್ಮಣ್, ಆಕಾಶ್ ಮತ್ತು ಗಣಪತ್ ಎಂಬುವವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ನಗರದ ಅಜಾದ್ ರಸ್ತೆಯಲ್ಲಿರುವ ಆಂಥೋಣಿ ಅವರ ಮನೆಯಲ್ಲಿ ಕೆಲಸಕ್ಕೆ ಇದ್ದ ರಾಜಸ್ತಾನ್…
ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ: ಸಿ.ಟಿ.ರವಿ
March 6, 2019ಹಾಸನ: ಬಿಜೆಪಿಯಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದು. ನಮ್ಮಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್ ಭವನದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪ್ರಬುದ್ಧರ ಸಭೆಯಲ್ಲಿ ಮಾತ ನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅದೃಷ್ಟದಿಂದ ಪ್ರಧಾನಿ ಆಗಲಿಲ್ಲ. ಅವರ ಸಾಮಥ್ರ್ಯದ ಮೇಲೆ ಆಗಿದ್ದು, 130 ಕೋಟಿ ಜನರಲ್ಲಿ ಯಾರು ಬೇಕಾ ದರೂ ಪ್ರಧಾನಿ ಆಗಬಹುದು. ಆದರೆ ಒಂದೇ ಕುಟುಂಬದ ಸದಸ್ಯರನ್ನು ಪ್ರಧಾನಿ ಯಾಗಿ ಮಾಡುವುದು ನಮ್ಮ ಸಿದ್ಧಾಂತ…
ಅಸಂಘಟಿತ ಕಾರ್ಮಿಕರಿಗೆ 3 ಸಾವಿರ ವೃದ್ಧಾಪ್ಯ ವೇತನ
March 6, 2019ಹಾಸನ: ಅಸಂಘಟಿತ ಕಾರ್ಮಿ ಕರು 60 ವರ್ಷ ತುಂಬಿದ ನಂತರ ತಿಂಗಳಿಗೆ ಕನಿಷ್ಠ 3000 ವೃದ್ಧಾಪ್ಯ ವೇತನ ಪಡೆಯ ಬಹುದು ಎಂದು ಉಪ ಕಾರ್ಮಿಕ ಆಯುಕ್ತ ವೆಂಕಟೇಶ್ ಅಪ್ಪಯ್ಯ ಶಿಂದಿಹಟ್ಟಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿಯ ಹೇಮಾ ವತಿ ಸಭಾಂಗಣದಲ್ಲಿ ಮಂಗಳವಾರ ಕಾರ್ಮಿಕರ ರಾಜ್ಯ ವಿಮಾ ನಿಗಮದ ವತಿಯಿಂದ ಆಯೋ ಜಿಸಲಾಗಿದ್ದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಂಘಟಿತ ಕಾರ್ಮಿಕರಿಗೆ ವೃದ್ಧಾಪ್ಯ ಪಿಂಚಣಿಗಾಗಿ ಕೇಂದ್ರ…
ಅಖಿಲ ಭಾರತ 16ನೇ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಮ್ಮೇಳನದ ಸಮಾರೋಪ
March 6, 2019ತಾಂತ್ರಿಕ ದೋಷದಿಂದ ಗ್ರಾಹಕರ ಕೆಲಸ ವಿಳಂಬ: ಚಿತ್ರಸೇನಾ ಶ್ರವಣಬೆಳಗೊಳ: ಗ್ರಾಮೀಣ ಪ್ರದೇಶಗಳಲ್ಲಿ ತಾಂತ್ರಿಕತೆ ತರುವ ಉದ್ದೇಶದಿಂದ ಸರ್ಕಾರವು ಅಂಚೆ ಇಲಾಖೆಗೆ ಆಧುನಿಕ ಯಂತ್ರೋಪಕರಣ ನೀಡಿದೆ. ಆದರೂ ಕೆಲವು ತಾಂತ್ರಿಕ ದೋಷ ಗಳಿರುವುದರಿಂದ ನೌಕರರು ಸಕಾಲಕ್ಕೆ ಗ್ರಾಹಕರ ಕೆಲಸಗಳನ್ನು ಪೂರೈಸಲು ಸಾಧ್ಯ ವಾಗುತ್ತಿಲ್ಲ ಎಂದು ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ನೂತನ ಅಧ್ಯಕ್ಷ ಎಂ.ಪಿ.ಚಿತ್ರಸೇನ ಹೇಳಿದರು. ಇಲ್ಲಿನ ಚಾವುಂಡರಾಯ ಸಭಾಮಂಟಪ ದಲ್ಲಿ ಮಂಗಳವಾರ ಅಖಿಲ ಭಾರತ 16ನೇ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಮ್ಮೇಳನ ಹಾಗೂ ಅಂಚೆ…
17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಬಡವ-ಶ್ರೀಮಂತ ಮಕ್ಕಳಿಗೆ ಸಮಾನ ಶಿಕ್ಷಣ ಪದ್ಧತಿ ಜಾರಿಯಾಗಲಿ
February 28, 2019ಹಾಸನ: ನಮ್ಮ ಶಿಕ್ಷಣದ ನೀತಿ ಬದ ಲಾಯಿಸಿಕೊಂಡು ಬಡವ-ಶ್ರೀಮಂತ ಮಕ್ಕಳಿಗೆಲ್ಲ ಏಕಮುಖ (ಸಮಾನ) ಶಿಕ್ಷಣ ಪದ್ಧತಿ ಜಾರಿ ಯಾಗಿ, ಸಮಭಾವದ ಶಿಕ್ಷಣ ಕಲಿಯುವಂತಾಗಲಿ ಹಾಗೂ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಹಿರಿಯ ಸಾಹಿತಿ ಎನ್.ಎಲ್. ಚನ್ನೇಗೌಡ ಒತ್ತಾಯಿಸಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ 17ನೇ ಜಿಲ್ಲಾ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮ್ಮೇಳನಾಧ್ಯಕ್ಷರ ನುಡಿಯಲ್ಲಿ ಮಾತನಾಡಿದ ಅವರು, ಬಡವ, ಶ್ರೀಮಂತರ ಮಕ್ಕಳು ಏಕಮುಖ (ಸಮಾನ) ಶಿಕ್ಷಣ ಪದ್ಧತಿ ಜಾರಿಯಿಂದ ಸಮಭಾ ವದ ಶಿಕ್ಷಣ…
ಅರಸೀಕೆರೆಯಲ್ಲಿ 300 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
February 28, 2019ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮೈತ್ರಿ ಸರ್ಕಾರ ಆದ್ಯತೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅರಸೀಕೆರೆ: ರಾಜ್ಯದ ಲ್ಲಿರುವ ಸಮ್ಮಿಶ್ರ ಸರ್ಕಾರವು ಹಾಸನ ಜಿಲ್ಲೆಗೆ ಸೀಮಿತವಾಗಿರದೇ ಇಡೀ ರಾಜ್ಯದ ಜನ ತೆಗೆ ಒಳಿತಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವ ಹಿಸುತ್ತಿದೆ. ಕೇಂದ್ರ ಸರ್ಕಾರವು ರೈತರ ಬಗ್ಗೆ ಮೊಸಳೆ ಕಣ್ಣಿರು ಹಾಕುವ ಬದಲು ಪ್ರಾಮಾಣಿಕ ನ್ಯಾಯವನ್ನು ನೀಡಲು ಮುಂದಾಗಲಿ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಜೇನುಕಲ್ಲು ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ನಡೆದ ವಿವಿಧ ಇಲಾಖೆ ಗಳ 300 ಕೋ.ರೂಗಳ ಅಭಿವೃದ್ದಿ ಕಾಮ ಗಾರಿಗಳಿಗೆ…
ಪಾಕ್ ಉಗ್ರರ ಮೇಲೆ ಏರ್ ಸ್ಟ್ರೈಕ್: ಬಿಜೆಪಿ ಸಂಭ್ರಮ
February 28, 2019ಹಾಸನ: ಕಳೆದ 11 ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ನಡೆಸಿದ್ದ ಆತ್ಮಾಹುತಿ ದಾಳಿಗೆ 40 ಯೋಧರು ಹುತಾತ್ಮರಾಗಿದ್ದು, ಭಾರತೀಯ ಸೈನಿಕರು ಇಂದು ತಕ್ಕ ಉತ್ತರ ಕೊಡುವ ಮೂಲಕ 300ಕ್ಕೂ ಹೆಚ್ಚು ಜನ ಭಯೋತ್ಪಾದಕರನ್ನು ಮಟ್ಟಹಾಕಿರುವ ಹಿನ್ನೆಲೆಯಲ್ಲಿ ನಗರದ ಹೇಮಾವತಿ ಹಾಗೂ ಇತರೆ ಕಡೆಗಳಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಭಾರತ ಧ್ವಜವನ್ನು ಪ್ರದರ್ಶಿಸುವುದರ ಮೂಲಕ ಸಂಭ್ರಮಿಸಿದರು. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯ ಮಿರಾಜ್ 2000 ಯುದ್ಧ ವಿಮಾನಗಳು…