ಹಾಸನ

ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ
ಹಾಸನ

ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ

February 25, 2019

ಬೇಲೂರು: ಇದೇ 26 ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದು, ಸುಮಾರು 500 ಕೋಟಿ ರೂ. ವೆಚ್ಚದಡಿ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆ ಯಾದ ತಾಲೂಕಿನ ವಿವಿಧ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ಹಾಗೂ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಲು ಫೆ.26ರಂದು ಮಧ್ಯಾಹ್ನ ಹಳೇಬೀಡಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಅಭಿವೃದ್ಧಿ…

ಬೃಹತ್ ಉದ್ಯೋಗ ಮೇಳಕ್ಕೆ ಸಚಿವ ರೇವಣ್ಣ ಚಾಲನೆ
ಹಾಸನ

ಬೃಹತ್ ಉದ್ಯೋಗ ಮೇಳಕ್ಕೆ ಸಚಿವ ರೇವಣ್ಣ ಚಾಲನೆ

February 24, 2019

120 ಕಂಪನಿ ಭಾಗಿ, ಮೊದಲ ದಿನವೇ 12 ಸಾವಿರ ಉದ್ಯೋಗ ಆಕಾಂಕ್ಷಿಗಳ ನೋಂದಣಿ ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೌಶಲ್ಯ ಮಿಷನ್, ಕೈಗಾ ರಿಕಾ ತರಬೇತಿ ಮತ್ತು ಉದ್ಯೋಗ ಇಲಾ ಖೆಯಿಂದ ಎರಡು ದಿನಗಳ ಕಾಲ ಏರ್ಪ ಡಿಸಲಾಗಿರುವ ಬೃಹತ್ ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉದ್ಯೋಗ ಮೇಳಗಳಲ್ಲಿ 120 ವಿವಿಧ ಕಂಪನಿಗಳು ಬಂದಿದ್ದು, ಸುಮಾರು 12 ಸಾವಿರ…

ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್, ಗೈಡ್ಸ್ ಸಹಕಾರಿ
ಹಾಸನ

ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್, ಗೈಡ್ಸ್ ಸಹಕಾರಿ

February 24, 2019

ಆಲೂರು: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಾಗತಿಕವಾಗಿ ಬೆಳೆದ ಸಂಸ್ಥೆ. ಇದರ ಸದಸ್ಯರಾಗುವುದೇ ಒಂದು ಪುಣ್ಯದ ಕೆಲಸ. ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ವಾಗಿರುವ ಶಿಸ್ತು, ಸಂಯಮ, ಸೇವಾ ಮನೋಭಾವ, ಶ್ರದ್ಧೆ, ಜೀವನ ಕೌಶಲ ಗಳನ್ನು ಕಲಿಸುವಲ್ಲಿ ಸ್ಕೌಟ್ ಮತ್ತು ಗೈಡ್ಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲ ನಾಗೇಶ್ ಹೇಳಿದರು. ತಾಲೂಕಿನ ಮರಸು ಹೊಸಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಯಿಂದ ಹಮ್ಮಿಕೊಂಡಿದ್ದ ಲಾರ್ಡ್ ಬೇಡನ್ ಪೊವೆಲ್ ಜನ್ಮ…

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ
ಮೈಸೂರು, ಹಾಸನ

ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ

February 23, 2019

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾ ವಣೆ ಮಾಡಲಾಗಿದೆ. ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು 2017ರ ಜುಲೈ 23 ರಂದು ಹಾಸನ ಡಿಸಿಯಾಗಿ ನೇಮಕ ಮಾಡಲಾಗಿತ್ತು. ಆದರೆ, 2018ರ ಫೆ. 6ರಂದು ಅವರನ್ನು ವರ್ಗಾ ವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ವರ್ಗಾವಣೆ…

ಬಾಕಿ ಕಡತಗಳ ತುರ್ತು ವಿಲೇವಾರಿಗೆ ಡಿಸಿ ಸೂಚನೆ
ಹಾಸನ

ಬಾಕಿ ಕಡತಗಳ ತುರ್ತು ವಿಲೇವಾರಿಗೆ ಡಿಸಿ ಸೂಚನೆ

February 22, 2019

ಹಾಸನ: ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ತುರ್ತಾಗಿ ವಿಲೇವಾರಿ ಮಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸ ಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗಳ ಬಾಕಿ ಇರುವ ಅರ್ಜಿ ಗಳನ್ನು ತ್ವರಿತವಾಗಿ ವಿಲೇವಾರಿ ಮಾಡ ಬೇಕು ಎಂದು ಸೂಚನೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿ ದಂತೆ…

ಏ. 8ರಿಂದ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಅಂಗವಾಗಿ ಪೂರ್ವಭಾವಿ ಸಭೆ
ಹಾಸನ

ಏ. 8ರಿಂದ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಅಂಗವಾಗಿ ಪೂರ್ವಭಾವಿ ಸಭೆ

February 22, 2019

ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆಗೆ ಸೂಚನೆ ಬೇಲೂರು:  ಚನ್ನಕೇಶವಸ್ವಾಮಿ ರಥೋತ್ಸವದ ಅಂಗವಾಗಿ ದೇಗುಲದ ಕಚೇರಿ ಯಲ್ಲಿ ಪೂರ್ವಭಾವಿ ಸಭೆ ನಡೆಯಿತು.ಏ. 8ರಿಂದ 21ರವರೆಗೆ ವಿವಿಧ ಉತ್ಸವ ಹಾಗೂ ರಥೋತ್ಸವ ಜರುಗಲಿದೆ. ಈ ಸಂದರ್ಭ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಪಟ್ಟಣದ ಅಲಂಕಾರದ ಬಗ್ಗೆ ಹೆಚ್ಚು ಗಮನ ಹರಿಸಲು ಸಭೆಯಲ್ಲಿ ತೀರ್ಮಾನಿಸ ಲಾಯಿತು. ಉತ್ಸವ ಸಾಗುವ 8 ಬೀದಿಗಳಲ್ಲಿ ಪ್ರತಿನಿತ್ಯ ಸ್ವಚ್ಛತೆ ಹಾಗೂ ರಸ್ತೆಗೆ ನೀರು ಹಾಕು ವುದು ವಿಷ್ಣು ಸಮುದ್ರ ಕೆರೆಯ ಬಳಿ ಕುಡಿ…

ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನಾ ರ್ಯಾಲಿ
ಹಾಸನ

ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನಾ ರ್ಯಾಲಿ

February 22, 2019

ಹಾಸನ: ಜಿಲ್ಲಾ ಕೈಗಾರಿಕಾ ವಲಯದಲ್ಲಿ ಸ್ಥಾಪನೆಯಾ ಗಿರುವ ಖಾಸಗಿ, ಕೇಂದ್ರ ಮತ್ತು ರಾಜ್ಯ ಅನುದಾನಿತ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ನಗರದಲ್ಲಿ ಗುರುವಾರ ಜಯ ಕರ್ನಾಟಕ ಸಂಘಟನೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್ತು ಭವನದಿಂದ ಹೊರಟ ಪ್ರತಿಭಟನಾ ಕಾರರ ರ್ಯಾಲಿಯು ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವ ರಣಕ್ಕೆ ತಲುಪಿತು. ಭೂಮಿ ನಮ್ಮದು, ನೀರು ನಮ್ಮದು, ಮೂಲಭೂತ ಸೌಕರ್ಯ ನಮ್ಮದು. ಕೆಲಸ ಮಾತ್ರ ಏಕೆ ನಮಗಿಲ್ಲ, ದುಡಿಯುವ…

ಸಮಾಜಕ್ಕೆ ಶಿವಕುಮಾರ ಸ್ವಾಮೀಜಿ ಕೊಡುಗೆ ಅಪಾರ
ಹಾಸನ

ಸಮಾಜಕ್ಕೆ ಶಿವಕುಮಾರ ಸ್ವಾಮೀಜಿ ಕೊಡುಗೆ ಅಪಾರ

February 22, 2019

ಅರಸೀಕೆರೆ: ನಡೆದಾಡುವ ದೇವರು ಡಾ.ಶ್ರೀ.ಶಿವಕುಮಾರ ಸ್ವಾಮೀಜಿ ಯಾವುದೇ ಜಾತಿ, ಮತ ಮತ್ತು ಧರ್ಮ ಗಳಿಗೆ ಸೀಮಿತವಾಗಿರದೇ ಎಲ್ಲರಿಗೂ ಶಿಕ್ಷಣ, ಅನ್ನದಾಸೋಹ ಸೇರಿದಂತೆ ಜೀವನ ರೂಪಿಸಿ ಕೊಳ್ಳಲು ಮಾರ್ಗದರ್ಶಕರಾಗಿದ್ದರು. ಅವರು ಸಮಾಜಕ್ಕೆ ನೀಡಿದ ಕೊಡುಗೆಯಿಂದ ಇಂದಿಗೂ ಎಲ್ಲರ ಮನಸ್ಸಿನಲ್ಲೂ ಶಾಶ್ವತವಾಗಿ ಉಳಿದಿ ದ್ದಾರೆ ಎಂದು ಸುಕ್ಷೇತ್ರ ಹಾರನಹಳ್ಳಿ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ನಗರದ ಕೋಡಿಮಠ ಕಾಲೇಜು ಆವರ ಣದಲ್ಲಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಯುವ ಬಳಗದಿಂದ ಆಯೋಜಿಸಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ…

ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ನಿಭಾಯಿಸಿ
ಹಾಸನ

ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ನಿಭಾಯಿಸಿ

February 22, 2019

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಸೂಚನೆ ಹಾಸನ: ಜಿಲ್ಲೆಯ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ವಿಶೇಷ ನಿಗಾವಹಿಸಬೇಕು ಎಂದು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಮಾತನಾಡಿದ ಅವರು, ಪ್ರತಿ ಗ್ರಾಮಕ್ಕೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಯಾಗಬೇಕು. ಅದಕ್ಕೆ ಅಗತ್ಯವಿರುವ ಅನು ದಾನವನ್ನು…

ವಿದ್ಯಾರ್ಥಿಗಳಿಗೆ ಸಂಸತ್ತಿನ ತಿಳುವಳಿಕೆ ಅಗತ್ಯ
ಹಾಸನ

ವಿದ್ಯಾರ್ಥಿಗಳಿಗೆ ಸಂಸತ್ತಿನ ತಿಳುವಳಿಕೆ ಅಗತ್ಯ

February 20, 2019

ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ತಿಮ್ಮಣ್ಣಾಚಾರ್ ಅಭಿಮತ ಹಾಸನ: ವಿದ್ಯಾರ್ಥಿಗಳಿಗೆ ಪಠ್ಯದ ಶಿಕ್ಷಣದ ಜೊತೆಗೆ ಶಾಲೆ ಹಂತದಲ್ಲೇ ಸಂಸತ್ತಿನ ಹಾಗೂ ರಾಜಕೀಯದ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಕೆ.ಎಸ್.ತಿಮ್ಮಣ್ಣಾಚಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಸ್ ರೂಟ್ಸ್ ರಿಸರ್ಚ್ ಅಂಡ್ ಅಡ್ವೊಕೆಸಿ ಮೂವ್‍ಮೆಂಟ್, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಲಾಗಿದ್ದ ಮಕ್ಕಳ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದಡಿ ಸಂಸದೀಯ ವ್ಯವಸ್ಥೆ…

1 43 44 45 46 47 133
Translate »