ಹಾಸನ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ
ಹಾಸನ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

February 14, 2019

ಅರಸೀಕೆರೆ: ಕನಿಷ್ಠ ವೇತನ ಜಾರಿಗೊಳಿ ಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾ ಯಿಸಿ ಪಟ್ಟಣದಲ್ಲಿ ಬುಧವಾರ ಎಐಟಿಯುಸಿ ಬ್ಯಾನರ್ ಅಡಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಜಮಾಯಿಸಿದ್ದ ತಾಲೂಕಿನ 300ಕ್ಕೂ ಹೆಚ್ಚಿನ ಅಂಗನವಾಡಿ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿ ಸಿಡಿಪಿಒ ಹಾಗೂ ತಹಶೀ ಲ್ದಾರರಿಗೆ ಮನವಿ ಸಲ್ಲಿಸಿದರು. ಫೆಡರೇಷನ್ ಅಧ್ಯಕ್ಷೆ ನೇತ್ರಾವತಿ ಮಾತನಾಡಿ, ನಮಗೆ ಉದ್ಯೋಗ ಭದ್ರತೆಯಿಲ್ಲ. ಕೇಂದ್ರ ಮತ್ತು ರಾಜ್ಯ…

ಮುಖ್ಯಮಂತ್ರಿ ಕಾರ್ಯಕ್ರಮ: ಸಚಿವ ರೇವಣ್ಣರಿಂದ ಸಿದ್ಧತೆ ಪರಿಶೀಲನೆ
ಹಾಸನ

ಮುಖ್ಯಮಂತ್ರಿ ಕಾರ್ಯಕ್ರಮ: ಸಚಿವ ರೇವಣ್ಣರಿಂದ ಸಿದ್ಧತೆ ಪರಿಶೀಲನೆ

February 14, 2019

ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಫೆ. 15ರಿಂದ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಕಾರ್ಯ ಕ್ರಮಗಳಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಮುಖ್ಯಮಂತ್ರಿ ಭೇಟಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು ಫೆ. 15 ಮತ್ತು 16ರಂದು ನಡೆಯುವ ಕಾರ್ಯಕ್ರಮಗಳ ವಿವರ ನೀಡಿದರು. ಫೆ. 15ರಂದು ಮಧ್ಯಾಹ್ನ 2.30ಕ್ಕೆ ಬರ ಗೂರು ಹ್ಯಾಂಡ್‍ಪೋಸ್ಟ್ ಆಲಗೊಂಡನ ಹಳ್ಳಿ ಏತ…

ನವಜಾತ ಶಿಶು ಮೃತದೇಹ ಪತ್ತೆ
ಹಾಸನ

ನವಜಾತ ಶಿಶು ಮೃತದೇಹ ಪತ್ತೆ

February 14, 2019

ಹಾಸನ: ನಿಷ್ಕರುಣಿ ತಾಯಿ ಯೋರ್ವಳು ನವಜಾತ ಶಿಶುವನ್ನು ರಸ್ತೆ ಬದಿ ಬಿಸಾಡಿ ಹೋಗಿರುವ ಘಟನೆ ನಗರದ ಬಿ.ಎಂ ರಸ್ತೆಯ ಸಮೀಪ ನಡೆದಿದೆ. ನವಜಾತ ಶಿಶು ರಾತ್ರಿಯಿಡೀ ಚಳಿ ಯಲ್ಲಿ ನಡುಗಿ ಪ್ರಾಣ ಬಿಟ್ಟಿದೆ. ಈ ಘಟನೆ ಸರ್ಕಾರಿ ಆಸ್ಪತ್ರೆಯ ಸಮೀಪದಲ್ಲಿ ನಡೆ ದಿದ್ದು, ಬೆಳಿಗ್ಗೆ ಮಗುವಿನ ಮೃತದೇಹ ನೋಡಿದ ಸ್ಥಳೀಯರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಡಾವಣೆ ಠಾಣೆ ಪೆÇಲೀಸರು ಭೇಟಿ ನೀಡಿ ಪರಿಶೀಲಿ ಸಿದರು. ಮಗುವಿನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ನವಜಾತ ಶಿಶುವಿನ…

ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಲು ಸಲಹೆ
ಹಾಸನ

ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಲು ಸಲಹೆ

February 14, 2019

ಹಾಸನ: ವಿದ್ಯಾರ್ಥಿಗಳು ಜೀವನ ದಲ್ಲಿ ಪ್ರಶ್ನೆ ಮಾಡುವಂತಹ ಮನೋ ಭಾವ ಬೆಳೆಸಿಕೊಳ್ಳಬೇಕು ಎಂದು ಹೇಮ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಸಂಯೋಜಕ ಡಾ.ಪುಟ್ಟಸ್ವಾಮಿ ಹೇಳಿದರು. ಸರ್ಕಾರಿ ಗೃಹ ವಿe್ಞÁನ ಕಾಲೇಜಿನ ಕನ್ನಡ ವಿಭಾಗ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಾಣ-ಜಾಣೆಯರ ಬಳಗದ ಸಂಯುಕ್ತಾಶ್ರಯದಲ್ಲಿ ನಡೆದ `ಕನ್ನಡ-ಕನ್ನಡಿಗ-ಕರ್ನಾಟಕ’ ರಸಪ್ರಶ್ನೆ ಸ್ಪರ್ಧೆ ಯನ್ನು ಉದ್ಘಾಟಿಸಿ ಮಾತನಾಡಿದರು. ಜಾಗತೀಕರಣ, ಉದಾರೀಕರಣ ನೀತಿ ಯಿಂದಾಗಿ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆಗಳು ಹೆಚ್ಚಾಗಿದೆ. ಇದಕ್ಕೆ ಪೂರಕ ವಾಗಿ…

ಕ್ಷಯ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆ ಸಹಭಾಗಿತ್ವ ಅಗತ್ಯ
ಹಾಸನ

ಕ್ಷಯ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆ ಸಹಭಾಗಿತ್ವ ಅಗತ್ಯ

February 13, 2019

ಹಾಸನ: ಕ್ಷಯ ರೋಗ ನಿಯಂ ತ್ರಣಕ್ಕೆ ಖಾಸಗಿ ಆಸ್ಪತ್ರೆಗಳ ಸಂಪೂರ್ಣ ಸಹಕಾರ ನೀಡುವುದು ಸಾಮಾಜಿಕ ಜವಾ ಬ್ದಾರಿಯಾಗಿದೆ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಖಾಸಗಿ ಆಸ್ಪತ್ರೆ ಗಳಲ್ಲಿ ಕ್ಷಯ ರೋಗಿಗಳ ನೋಂದಾಣಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಉದ್ದೇಶಕ್ಕೆ ಖಾಸಗಿ ಆಸ್ಪತ್ರೆಗಳ ಸಂಪೂರ್ಣ ಸಹಯೋಗ ಬೇಕಿದೆ ಎಂದರು. ಖಾಸಗಿ ಆಸ್ಪತ್ರೆಗಳಲ್ಲಿ ಕ್ಷಯ ರೋಗಿ ಗಳು ಪತ್ತೆಯಾದಲ್ಲಿ ಅಥವಾ…

ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರಿಂದ  9 ಡಕಾಯಿತರ ಬಂಧನ: 83 ಸಾವಿರ ನಗದು ವಶ
ಹಾಸನ

ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರಿಂದ 9 ಡಕಾಯಿತರ ಬಂಧನ: 83 ಸಾವಿರ ನಗದು ವಶ

February 13, 2019

ಅರಸೀಕೆರೆ: ಪಟ್ಟಣದಲ್ಲಿ ಇತ್ತೀಚೆಗೆ ಗೂಡ್ಸ್ ವಾಹನವೊಂದನ್ನು ಅಡ್ಡಗಟ್ಟಿ 2.42 ಲಕ್ಷ ನಗದು ಸೇರಿದಂತೆ ಇತರೆ ವಸ್ತುಗಳನ್ನು ದರೋಡೆ ಮಾಡಿದ್ದ 9 ಜನ ಡಕಾಯಿತರನ್ನು ಬಂಧಿಸುವಲ್ಲಿ ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿ ದ್ದಾರೆ. ಆರೋಪಿಗಳಿಂದ 83 ಸಾವಿರ ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆ ತಾಲೂಕಿನ ಹೆಚ್.ಕೆ. ಯೋಗೇಶ್(21), ಹೆಚ್.ಎಸ್. ಕಿರಣ್(23), ಎಂ.ಕೆ.ರಾಕೇಶ್(22), ಬೀರೇಶ್(23), ಬೆಂಗ ಳೂರಿನ ಯಶ್‍ವಂತ್(24), ಕೆ.ರಾಹುಲ್ (20), ಮಂಜುನಾಥ್(22), ಜಿ.ಕಾರ್ತಿಕ್ (22), ಮೈಸೂರಿನ ಶ್ರೀನಿವಾಸ್(20) ಬಂಧಿತ ಆರೋಪಿಗಳು….

ಫೆ. 15, 16 ಮುಖ್ಯಮಂತ್ರಿ ಹೆಚ್‍ಡಿಕೆ ಜಿಲ್ಲಾ ಪ್ರವಾಸ
ಹಾಸನ

ಫೆ. 15, 16 ಮುಖ್ಯಮಂತ್ರಿ ಹೆಚ್‍ಡಿಕೆ ಜಿಲ್ಲಾ ಪ್ರವಾಸ

February 13, 2019

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ, ಜಿಲ್ಲಾಡಳಿತದಿಂದ ಪೂರ್ವ ತಯಾರಿ ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಫೆ. 15 ಮತ್ತು 16ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳಿಗೆ ವಿವಿಧ ನಿರ್ದೇ ಶನಗಳನ್ನು ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಅವರ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಯಾಗದಂತೆ ಎಚ್ಚರ ವಹಿಸುವ ಜೊತೆಗೆ ಎಲ್ಲಾ…

ಜಿಲ್ಲಾದ್ಯಂತ ಶ್ರದ್ಧಾ-ಭಕ್ತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ
ಹಾಸನ

ಜಿಲ್ಲಾದ್ಯಂತ ಶ್ರದ್ಧಾ-ಭಕ್ತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ

February 13, 2019

ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ, ಗಣ್ಯರಿಂದ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಹಾಸನ: ಜಿಲ್ಲಾದ್ಯಂತ ಮಂಗಳ ವಾರ ಸವಿತಾ ಮಹರ್ಷಿ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ಹಾಸನ, ಆಲೂರು, ಅರಸೀಕೆರೆ, ಬೇಲೂರು, ಸಕಲೇಶಪುರ, ಅರಕಲ ಗೂಡು, ಶ್ರವಣಬೆಳಗೊಳ, ರಾಮನಾಥ ಪುರ, ಹೊಳೆನರಸೀಪುರ, ಚನ್ನರಾಯ ಪಟ್ಟಣ ಸೇರಿದಂತೆ ವಿವಿಧೆಡೆ ಸವಿತಾ ಮಹರ್ಷಿಯ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಹಾಸನ ವರದಿ: ದಿನನಿತ್ಯದ ಜೀವನ ದಲ್ಲಿ ಪ್ರತಿಯೊಬ್ಬರಿಗೂ ಸವಿತಾ ಸಮಾಜದ ಕುಲ ಕಸುಬಿನ ಅವಶ್ಯಕತೆ ಇದೆ. ಮನುಷ್ಯ ನನ್ನು…

ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಪುರಪ್ರವೇಶ
ಹಾಸನ

ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಪುರಪ್ರವೇಶ

February 12, 2019

ಶ್ರವಣಬೆಳಗೊಳ: ಸದಾ ಒಗ್ಗಟ್ಟಿ ನಿಂದ ಧಾರ್ಮಿಕ ಜಾಗೃತಿ ಕಾರ್ಯ ಗಳನ್ನು ಮಾಡುವುದರೊಂದಿಗೆ ಕ್ರಾಂತಿ ಕಾರಕ ಹೆಜ್ಜೆ ಇಟ್ಟು ಶಿಕ್ಷಣ ಸಂಸ್ಥೆಗಳನ್ನು ಪ್ರಾಚೀನ ಪರಂಪರೆಯ ಗುರುಕುಲಗಳನ್ನು ಸಮಾಜಗಳ ಹಿತಕ್ಕೆ ಕೊಡುಗೆಯಾಗಿ ನೀಡಬೇಕೆಂದು ಜೈನ ಮಠದ ಪೀಠಾ ಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಭಾನುವಾರ ಹೇಳಿದರು. ಪಟ್ಟಣದ ಚಾವುಂಡರಾಯ ಸಭಾ ಮಂಟಪದಲ್ಲಿ ಕ್ಷೇತ್ರದ ವತಿಯಿಂದ ಆಯೋ ಜಿಸಿದ್ದ ನಾಂದಣಿ ಕ್ಷೇತ್ರದ ನೂತನ ಪಟ್ಟಾ ಭಿಷಿಕ್ತರಾದ ಜಿನಸೇನ ಭಟ್ಟಾರಕ ಪಟ್ಟಾ ಚಾರ್ಯ ಸ್ವಾಮೀಜಿಯವರ ಪುರ ಪ್ರವೇಶ ಸ್ವಾಗತ ಸಮಾರಂಭದಲ್ಲಿ ಆಶೀರ್ವಚನ ನೀಡುತ್ತಾ,…

ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ
ಹಾಸನ

ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

February 12, 2019

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಂದು ಚನ್ನರಾಯಪಟ್ಟಣ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ ನಡೆಸಿ ಆಡಳಿತಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಸೇವೆಗಳನ್ನು ಕಾಲಮಿತಿ ಯೊಳಗೆ ಒದಗಿಸುವುದು, ಬರ ನಿರ್ವಹಣೆ, ಕಡತ ವಿಲೇವಾರಿ ವಿಚಾರಗಳ ಕುರಿತು ಅಧಿಕಾರಿಗಳಿಗೆ ಹಲವು ನಿರ್ದೇಶನ ಗಳನ್ನು ನೀಡಿದರು. ಸದ್ಯ ಹಣಕಾಸು ವರ್ಷದ ಕಡೆಯಲ್ಲಿದ್ದು, ಶೇ.100ರಷ್ಟು ಆರ್ಥಿಕ, ಭೌತಿಕ ಗುರಿ ಸಾಧನೆ ಯಾಗಬೇಕು, ಗುಣಮಟ್ಟ ಕಾಯ್ದುಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು….

1 46 47 48 49 50 133
Translate »