ರಾಮನಾಥಪುರ: ಅರಕಲಗೂಡನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸುವ ಮೂಲಕ ಹಿಂದುಳಿದ ತಾಲೂಕು ಪಟ್ಟಿ ಯಿಂದ ತಾಲೂಕಿನ ಹೆಸರನ್ನು ತೆಗೆದು ಹಾಕಿಸುವೆ ಎಂದು ಶಾಸಕ ಎ.ಟಿ.ರಾಮ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಗ್ರಾಪಂ ಆವರಣದಲ್ಲಿ 20 ಲಕ್ಷ ರೂ. ವೆಚ್ಚ ದಲ್ಲಿ ಅಂಬೇಡ್ಕರ್ ಭವನದ ಗುದ್ದಲಿ ಪೂಜೆ, ನದಿ ದಂಡೆಯ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನ ಆವರಣ ಹಾಗೂ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದ ಆವರಣದಲ್ಲಿ ತಲಾ 25 ಲಕ್ಷ ರೂ. ವೆಚ್ಚ ದಲ್ಲಿ ಶೌಚಾಲಯ ಸೇರಿದಂತೆ 80…
ಸಾಹಿತಿ, ಪತ್ರಕರ್ತ ಉದಯರವಿಗೆ ಡಾಕ್ಟರೇಟ್; ಅಭಿನಂದನೆ
February 4, 2019ಆಲೂರು: ಪ್ರಶಸ್ತಿಗಳು ಹಾಗೂ ಸನ್ಮಾನಗಳು ವ್ಯಕ್ತಿಯ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಇಂತಹ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿಕೊಂಡಿರುವ ನಮ್ಮ ತಾಲೂಕಿನ ಹಿರಿಯ ಸಾಹಿತಿ, ಪತ್ರಕರ್ತ ರಾದ ಉದಯರವಿ ಅವರಿಗೆ ಜೀವಮಾ ನದ ಸಾಧನೆಗಾಗಿ ಗೌರವ ಡಾಕ್ಟರೇಟ್ ಸಂದಿರುವುದು ಹೆಮ್ಮೆಯ ಸಂಗತಿ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಟರಾಜ್ ನಾಕಲಗೂಡು ತಿಳಿಸಿದರು. ತಾಲೂಕು ಚುಟುಕು ಸಾಹಿತ್ಯ ಪರಿಷತ್, ಸಾರ್ವಜನಿಕ ಕೇಂದ್ರ ಗ್ರಂಥಾ ಲಯ ಸಹಯೋಗದಲ್ಲಿ ಡಾ.ಉದಯ ರವಿಯವರಿಗೆ ಹಮ್ಮಿಕೊಂಡಿದ್ದ ಅಭಿನಂ ದನಾ ಸಮಾರಂಭದ ಉದ್ಘಾಟಿಸಿ ಮಾತ ನಾಡಿದ ಅವರು, ಉದಯರವಿ ಅವರು…
ತೆಂಗು ಬೆಳೆ ಪರಿಹಾರಕ್ಕೆ 200 ಕೋಟಿ
February 4, 2019ಹೆಚ್‍ಡಿಡಿ, ರೇವಣ್ಣಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅರಸೀಕೆರೆ: ಬೆಳೆ ನಾಶದಿಂದ ಆರ್ಥಿಕ ಸಂಕಷ್ಟದಲ್ಲಿರುವ ತೆಂಗು ಬೆಳೆಗಾರ ರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇ ಗೌಡ ಹಾಗೂ ಸಚಿವ ಹೆಚ್.ಡಿ.ರೇವಣ್ಣ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ದಿಂದ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದು, ಕ್ಷೇತ್ರದ ರೈತರ ಪರ ವಾಗಿ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಶಾಸಕ ಕೆ.ಎಂ.ಶಿವಲಿಂಗೇ ಗೌಡ ತಿಳಿಸಿದರು. ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರಾಜ್ಯದ ತೆಂಗು ಬೆಳೆಗಾರರ ನೆರವಿಗೆ ಸಮ್ಮಿಶ್ರ ಸರ್ಕಾರದ…
ಕವಿ ಕೆ.ಎಸ್.ನರಸಿಂಹಸ್ವಾಮಿ ಜನ್ಮದಿನಾಚರಣೆ
February 4, 2019ಅರಸೀಕೆರೆ: ಅವಿಭಕ್ತ ಕುಟುಂಬ ಗಳು ಆಧುನಿಕತೆಯ ಭರದಲ್ಲಿ ಇಬ್ಘಾಗ ವಾಗುತ್ತಿದ್ದು, ಸಾಮಾಜಿಕ ಸ್ಥಿತ್ಯಂತರ ವಾಗಿರುವ ಪ್ರಸ್ತುತ ಕಾಲಘಟ್ಟದಲ್ಲಿ ಸುಂದರ ಬದುಕನ್ನು ಕಟ್ಟಿಕೊಳ್ಳಲು ಪ್ರೇರೇ ಪಣೆ ನೀಡುವ ಕವಿ ಕೆ.ಎಸ್.ನರಸಿಂಹ ಸ್ವಾಮಿಯವರ ಕವಿತೆಗಳನ್ನು ಅರ್ಥ ಮಾಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಸಾಹಿತಿ ನಾಗರಾಜರಾವ್ ಕಲ್ಕಟ್ಟೆ ಅಭಿಪ್ರಾಯಪಟ್ಟರು. ತಾಲೂಕಿನ ಜಾವಗಲ್‍ನಲ್ಲಿ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್, ಕಸಾಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾ ಗದ ಸಂಯಕ್ತಾಶ್ರಯದಲ್ಲಿ ನಡೆದ ಮಲ್ಲಿ ಗೆಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಜನ್ಮದಿನಾಚರಣೆಯ ಸಮಾರಂಭ ದಲ್ಲಿ…
ಮುಚ್ಚಿಹೋಗಿದ್ದ 7 ವರ್ಷದ ಹಿಂದಿನ ಕೊಲೆ ಪ್ರಕರಣ ಪತ್ತೆ
February 2, 2019ಮಹಿಳೆ ಬಂಧನ, 1.20 ಲಕ್ಷ ಮೌಲ್ಯದ ಚಿನ್ನಾಭರಣ ವಶ ಹಾಸನ: ಪತ್ತೆಯಾಗದ ಪ್ರಕರಣವೆಂದು ಮುಚ್ಚಿಹೋಗಿದ್ದ ಕಳೆದ 7 ವರ್ಷಗಳ ಹಿಂದಿನ ಕೊಲೆ ಪ್ರಕರಣ ವನ್ನು ಪತ್ತೆಹಚ್ಚಿ ಮಹಿಳೆಯನ್ನು ಬಂಧಿಸಿ 1.20 ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಹಾಸನ ಗ್ರಾಮಾಂ ತರ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಸಾಲಗಾಮೆ ಗ್ರಾಮದ ಮನೆಗೆಲಸದ ಮಹಿಳೆ ಸುನಂದಮ್ಮ (65) ಎಂಬಾಕೆಯೇ ಬಂಧಿತಳಾಗಿದ್ದು, ಈಕೆ ಮತ್ತೋರ್ವ ಮಹಿಳೆಯನ್ನು ಹತ್ಯೆ ಮಾಡಿ ಅಪಹರಿಸಿದ್ದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿವರ: ತಾಲೂಕಿನ ಸಾಲಗಾಮೆ ಹೋಬಳಿ ನರಸೀಪುರ ಗ್ರಾಮದ…
ಅಗ್ರಿಗೋಲ್ಡ್ ಸಂಸ್ಥೆಯಿಂದ ವಂಚನೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
February 2, 2019ಹಾಸನ: ಅಗ್ರಿಗೋಲ್ಡ್ ಸಂಸ್ಥೆಯಿಂದ ವಂಚನೆಯಾದ ಗ್ರಾಹಕರಿಗೆ ಮತ್ತು ಏಜೆಂಟರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಅಗ್ರಿಗೋಲ್ಡ್ ಕಸ್ಟಮರ್ಸ್ ಮತ್ತು ಏಜೆಂಟ್ಸ್ ವಲ್‍ಫೇರ್ ಅಸೋಸಿಯೇಶನ್ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು, ಅಗ್ರಿಗೋಲ್ಡ್ ಸಂಸ್ಥೆಯು ಕರ್ನಾಟಕ ರಾಜ್ಯದಲ್ಲೇ ಸುಮಾರು 8.50 ಲಕ್ಷದಷ್ಟು ಗ್ರಾಹಕರನ್ನು ಪಡೆದು ಸುಮಾರು 2500 ಕೋಟಿ ಹಣವನ್ನು ಠೇವಣಿಯಾಗಿ ಸಂಗ್ರಹಿಸಿತ್ತು. ದೇಶದ…
ಕುಲಕಸುಬನ್ನು ಮೌಲ್ಯಧಾರಿತವಾಗಿಸಲು ಪ್ರೀತಮ್ ಜೆ. ಗೌಡ ಕರೆ
February 2, 2019ಹಾಸನ: ಅರಸನು ಮೇಲಲ್ಲ, ಅಗಸನು ಕೀಳಲ್ಲ ಎಂಬ ಭಾವನೆ ಇಟ್ಟುಕೊಂಡು ತಮ್ಮ ಕುಲಕಸುಬನ್ನು ಕೇವಲ ವ್ಯಾಪಾರೀಕರಣ ಮಾಡದೇ ಮೌಲ್ಯಧಾರಿತವಾಗಿ ಮಾಡಿ, ಸ್ವಾಭಿಮಾನಕ್ಕೆ ದಕ್ಕೆ ಆಗುವ ಕೆಲಸ ಮಾಡಬಾರದು ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಕರೆ ನೀಡಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ನಂತರ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಣ್ಣ ನವರ…
ಸಂಪುಟ ಉಪ ಸಮಿತಿಯಿಂದ ಬರ ಪರಿಸ್ಥಿತಿ ಅಧ್ಯಯನ
February 2, 2019ಹಾಸನ: ಮೈಸೂರು ವಿಭಾಗದ ಬರ ಅಧ್ಯಯನದ ಸಂಪುಟ ಉಪಸಮಿತಿ ಇಂದು ಹಾಸನ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಅಧ್ಯಯನ ನಡೆಸಿತು. ಸಮಿತಿಯ ಅಧ್ಯಕ್ಷರಾದ ಗ್ರಾಮೀಣಾ ಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಹಾಗೂ ಮಹಿಳಾ ಮತ್ತು ಮಕ್ಕಳಾಭಿವೃದ್ದಿ ಸಚಿವೆ ಜಯಮಾಲ ಅವರ ನೇತೃತ್ವದಲ್ಲಿ ತಂಡವು ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲೂಕಿನ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಅರಸೀಕೆರೆ ತಾಲೂಕಿನ ಕೊಳಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಸಳೆ ಗ್ರಾಮ ದಲ್ಲಿ ಬರ ಪರಿಸ್ಥಿತಿ ಹಾಗೂ ಉದ್ಯೋಗ…
ಬರ ಅಧ್ಯಯನ ಸಭೆಯಲ್ಲಿ ಸಚಿವ ರೇವಣ್ಣ- ಎಂಎಲ್‍ಸಿ ಗೋಪಾಲಸ್ವಾಮಿ ಜಟಾಪಟಿ
February 2, 2019ಹಾಸನ: ಹಾಸನ ಜಿಲ್ಲೆಯ ಅಭಿವೃದ್ಧಿ ಯಾವ ಸರ್ಕಾರದಲ್ಲಿ ನಡೆದಿದೆ ಎಂಬುದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಕಾಂಗ್ರೆಸ್ ಎಂಎಲ್‍ಸಿ ಗೋಪಾಲಸ್ವಾಮಿ ನಡುವೆ ಜಟಾಪಟಿ ನಡೆದಿದೆ. ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಸಂಪುಟ ಉಪಸಮಿತಿ ಜಿಲ್ಲೆಗೆ ಆಗಮಿ ಸಿದ್ದು, ಅಧ್ಯಯನದ ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಸಚಿವ ರೇವಣ್ಣ ಮಾತನಾಡುತ್ತಾ, ಕಳೆದ 10 ವರ್ಷ ಗಳಿಂದ ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಸಿದ್ದರಾಮಯ್ಯನವರ ಸರ್ಕಾರದಲ್ಲೂ ಕೂಡ ಅಭಿವೃದ್ಧಿ ಯಾಗಿಲ್ಲ….
ಬೇಲೂರಿನಲ್ಲಿ ಉದ್ಯೋಗ ಮೇಳ; ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ
February 1, 2019ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಬೇಲೂರು: ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಠಿಗೆ ಪ್ರಯತ್ನ ನಡೆಯು ತ್ತಿದ್ದು ಹೊಸ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು. ಬೇಲೂರಿನ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತ ನಾಡಿದ ಅವರು, ವಸ್ತ್ರೋದ್ಯಮ ಸೇರಿ ದಂತೆ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆ. ಜೊತೆಗೆ ಉದ್ಯೋಗ ಮೇಳದ ಮೂಲಕ ಕೆಲಸ ಒದಗಿಸುವ ಪ್ರಯತ್ನಗಳೂ ನಡೆದಿವೆ…