ಹಾಸನ

ನೂತನ ತಹಶೀಲ್ದಾರ್ ಶ್ರೀನಿವಾಸಯ್ಯ ಅಧಿಕಾರ ಸ್ವೀಕಾರ
ಹಾಸನ

ನೂತನ ತಹಶೀಲ್ದಾರ್ ಶ್ರೀನಿವಾಸಯ್ಯ ಅಧಿಕಾರ ಸ್ವೀಕಾರ

February 1, 2019

ಹಾಸನ: ಹಾಸನ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳಾದ ಶ್ರೀನಿ ವಾಸಯ್ಯ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದಾರೆ. ಇವರು 2014ನೇ ಸಾಲಿನ ಕೆ.ಎ.ಎಸ್ ಬ್ಯಾಚ್‍ನವ ರಾಗಿದ್ದು, ಈ ಹಿಂದೆ ತುಮಕೂರಿನ ಜಿಲ್ಲಾಧಿಕಾರಿ ಯವರ ಕಚೇರಿಯಲ್ಲಿ ಚುನಾವಣಾ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶ್ರೀನಿವಾಸಯ್ಯ ಅವರು ಸರ್ಕಾರಿ ಸೇವೆಗೆ ಸೇರುವ ಮುನ್ನ 16 ವರ್ಷಗಳ ಕಾಲ ಸಾಫ್ಟ್‍ವೇರ್ ಇಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ಜಿಲ್ಲೆಯ 7 ತಾಲೂಕುಗಳಲ್ಲಿ ಹೊಸ ತಹಶೀಲ್ದಾರ್‍ರು ಅಧಿಕಾರ ಸ್ವೀಕರಿಸಿದ್ದಾರೆ. ಅರಸೀಕೆರೆ ಹೊರತು ಪಡಿಸಿ 7…

ಸಿಎಂ ರಾಜೀನಾಮೆ ಕೊಡುವುದಾದರೆ ಕೊಡಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್
ಹಾಸನ

ಸಿಎಂ ರಾಜೀನಾಮೆ ಕೊಡುವುದಾದರೆ ಕೊಡಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

February 1, 2019

ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಪದೇ ಪದೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ಕೊಡಲಾಗುತ್ತಿದ್ದು, ಈ ರೀತಿ ಹೇಳಿಕೆ ಕೊಡುವ ಬದಲು ರಾಜೀನಾಮೆ ಯನ್ನೇ ಕೊಟ್ಟು ಬಿಡಲಿ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಮೈತ್ರಿ ಸರ್ಕಾರದ ಸಮಸ್ಯೆ ಗಳ ಕುರಿತು ಸಮನ್ವಯ ಸಮಿತಿ ಅಥವಾ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ಪರಿ ಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ಪದೇ ಪದೇ ರಾಜೀನಾಮೆ…

ಹಾಸನದಲ್ಲಿ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ ವಕೀಲರ ಸಂಘದಲ್ಲಿ ಶ್ರೀಗಳ ಸ್ಮರಣೆ
ಹಾಸನ

ಹಾಸನದಲ್ಲಿ ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ ವಕೀಲರ ಸಂಘದಲ್ಲಿ ಶ್ರೀಗಳ ಸ್ಮರಣೆ

February 1, 2019

ಹಾಸನ: ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ದೇವರ ಸಮಾನ. ಅವರ ಸಾಮಾ ಜಿಕ ಮತ್ತು ಶೈಕ್ಷಣಿಕ ಸೇವೆ ಅಪಾರ. ಅವರಿಗೆ ಭಾರತ ರತ್ನ ಗೌರವ ಸಿಗಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ವಕೀಲರ ಸಂಘದಲ್ಲಿ ಶ್ರೀ ಶಿವ ಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಅವರು ಮಾತನಾಡಿದರು. ಸ್ವಾಮೀಜಿಯವರು ಶತಮಾನದ ಸಂತರಾಗಿದ್ದು ಈ ನಾಡಿಗೆ ಅವರ ಸೇವೆ ಅಪಾರ ,ಎಂದಿಗೂ…

10 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ
ಹಾಸನ

10 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

February 1, 2019

ರಾಮನಾಥಪುರ: ಕಾಮಗಾರಿ ನಡೆಯುವ ಸಂದರ್ಭದಲ್ಲಿ ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿ ಕಾರಿಗಳು ಸ್ಥಳದಲ್ಲಿ ನಿಂತು ಕಾಮಗಾರಿ ಯನ್ನು ಅಚ್ಚುಕಟ್ಟಾಗಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ ಶಾಸಕ ಎ.ಟಿ.ರಾಮ ಸ್ವಾಮಿ, ಗ್ರಾಮಸ್ಥರ ಸಹಕಾರ ಪಡೆದು ಉತ್ತಮ ರೀತಿಯಲ್ಲಿ ಕಾಮಗಾರಿಗಳನ್ನು ನಡೆಸುವಂತೆ ಗುತ್ತಿಗೆದಾರರಿಗೆ ಸಲಹೆ ನೀಡಿದರು. ಇಲ್ಲಿಯ ಅರಣ್ಯ ಗೇಟ್ ಹತ್ತಿರದ ರಸ್ತೆಗೆ 10 ಲಕ್ಷ ರೂ ವೆಚ್ಚದಲ್ಲಿ ಟಾಸ್ಕ್ ಫೋರ್ಸ್ ಯೋಜನೆಯಡಿ ಡಾಂಬರೀಕರಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಪ್ರತಿ ಗ್ರಾಮಕ್ಕೆ ಹೆಚ್ಚಿನ ಒತ್ತು ನೀಡುವ ಸಲುವಾಗಿ…

ಬಾಲಕಿಯರ ಸರ್ಕಾರಿ ಪಿಯು ಕಾಲೇಜಿಗೆ ಕೋಟಿ ರೂ. ಅನುದಾನ : ಶಾಸಕ ಎ.ಟಿ.ರಾಮಸ್ವಾಮಿ
ಹಾಸನ

ಬಾಲಕಿಯರ ಸರ್ಕಾರಿ ಪಿಯು ಕಾಲೇಜಿಗೆ ಕೋಟಿ ರೂ. ಅನುದಾನ : ಶಾಸಕ ಎ.ಟಿ.ರಾಮಸ್ವಾಮಿ

January 31, 2019

ರಾಮನಾಥಪುರ: ಇಲ್ಲಿಯ ಬಸವೇ ಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿಗೆ ಒಂದು ಕೋಟಿ ರೂ. ನೀಡಲಾಗಿದೆ ಎಂದು ಶಾಸಕ ಡಾ.ಎ.ಟಿ.ರಾಮಸ್ವಾಮಿ ತಿಳಿಸಿದರು. ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಾರದಾ ಪೂಜೆ ಮತ್ತು 11ನೇ ವರ್ಷದ ಕಾಲೇಜು ವಾರ್ಷಿ ಕೋತ್ಸವ ಉದ್ಘಾಟನೆ ಮಾಡಿ ಮಾತನಾ ಡಿದ ಅವರು, ಇಲ್ಲಿಯ ಕಾಲೇಜಿಗೆ ಲ್ಯಾಬ್ ಮಂಜೂರಾಗಿದೆ. ಹೆಚ್ಚುವರಿ 4 ಕೊಠಡಿ ಗಳು ನಿರ್ಮಾಣವಾಗಿ ಉದ್ಘಾಟನೆಗೊಂ ಡಿವೆ. 15 ಲಕ್ಷ ರೂ….

ಹಳೇಬೀಡು ಶಾಂತಿನಾಥನಿಗೆ ಮಹಾಮಸ್ತಕಾಭಿಷೇಕ
ಹಾಸನ

ಹಳೇಬೀಡು ಶಾಂತಿನಾಥನಿಗೆ ಮಹಾಮಸ್ತಕಾಭಿಷೇಕ

January 31, 2019

ಬೇಲೂರು: ಹಳೇಬೀಡಿನ ಬಸ್ತಿಹಳ್ಳಿಯಲ್ಲಿರುವ ಜಿನ ಬಸದಿಯಲ್ಲಿನ ಶಾಂತಿನಾಥಸ್ವಾಮಿಗೆ ಮಸ್ತಕಾಭಿಷೇಕ ವಿಜೃಂಭಣೆಯಿಂದ ಜರುಗಿತು. ಹೊಯ್ಸಳರ ಕಾಲದ ಬಸ್ತಿಹಳ್ಳಿ ಗ್ರಾಮ ದಲ್ಲಿನ 1008 ಶಾಂತಿನಾಥ ತೀರ್ಥಂಕರರಿಗೆ ನಡೆದ ಅರ್ಥಪೂರ್ಣ ಬಣ್ಣದೋಕುಳಿಯ ಮಹಾ ಮಸ್ತಕಾಭಿಷೇಕವನ್ನು ವೀಕ್ಷಿಸಿದ ಸಾವಿರಾರು ಭಕ್ತರು ಪುನೀತರಾದರು. 18 ಅಡಿ ಎತ್ತರದ ಶಾಂತಿನಾಥ ಮೂರ್ತಿಗೆ ವಿವಿಧ ದ್ರವ್ಯಗಳಿಂದ ಅಭಿಷೇಕ ನಡೆಸ ಲಾಯಿತು. ಪ್ರತಿಷ್ಠಾಚಾರ್ಯರ ಸಮ್ಮುಖದಲ್ಲಿ ಪುರೋಹಿತರ ಮಂತ್ರಘೋಷದಿಂದ ಅಭಿಷೇಕ ನಡೆದಾಗ ನೆರೆದಿದ್ದ ಭಕ್ತರು ಜಯಘೋಷ ಮೊಳಗಿಸಿದರು. ಪ್ರಾಚೀನ ಕಾಲದ ವಿಶಾಲವಾದ ಜಿನ ಮಂದಿರದಲ್ಲಿ ನೂರಾರು ಜನ ಕುಳಿತು ಅಭಿಷೇಕ…

ಹಳೇಬೀಡು ಕೆರೆಗೆ ಯಗಚಿ ನೀರು: ಇಂದು ನಾಲೆ ಅಡ್ಡಗಟ್ಟಿ ನೀರು ಹರಿಸಲು ರೈತರ ನಿರ್ಧಾರ
ಹಾಸನ

ಹಳೇಬೀಡು ಕೆರೆಗೆ ಯಗಚಿ ನೀರು: ಇಂದು ನಾಲೆ ಅಡ್ಡಗಟ್ಟಿ ನೀರು ಹರಿಸಲು ರೈತರ ನಿರ್ಧಾರ

January 31, 2019

ಬೇಲೂರು: ಹಳೇಬೀಡು ಪಟ್ಟಣದ ಕುಡಿಯುವ ನೀರು ಸೇರಿದಂತೆ ಸುತ್ತಲಿನ ಕೃಷಿ ಭೂಮಿಯಲ್ಲಿನ ಕೊಳವೆ ಬಾವಿಯ ಅಂತರ್ಜಲ ವೃದ್ಧಿಗಾಗಿ ಕೆರೆಗೆ ಯಗಚಿ ನಾಲೆಯಿಂದ ಇಂದಿನಿಂದಲೇ ನೀರು ಹರಿಸಿಕೊಳ್ಳಲು ಹಳೇಬೀಡು ಭಾಗದ ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹಳೇಬೀಡಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ರೈತರು, ಅಡ ಗೂರು ಸಮೀಪದ ಶಿವಪುರ ಗ್ರಾಮದ ಬಳಿ ಲಕ್ಷಾಂತರ ರೂ. ವೆಚ್ಚದಡಿ ನಾಲೆ ನಿರ್ಮಿಸಿ, ನಾಲೆಯ ಮೂಲಕ ಯಗಚಿ ಜಲಾ ಶಯದಿಂದ ಈಗಾಗಲೇ ಅಡಗೂರು ಕೆರೆಗೆ ಅಲ್ಪ ಪ್ರಮಾಣದಲ್ಲಿ ನೀರು ಹರಿದಿದೆ….

ಕುಡಿಯುವ ನೀರು, ಜಾನುವಾರುಗಳ ಮೇವು ಪೂರೈಕೆಗೆ ಮುಂಜಾಗ್ರತೆ ವಹಿಸಿ
ಹಾಸನ

ಕುಡಿಯುವ ನೀರು, ಜಾನುವಾರುಗಳ ಮೇವು ಪೂರೈಕೆಗೆ ಮುಂಜಾಗ್ರತೆ ವಹಿಸಿ

January 31, 2019

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‍ರಾಜ್ ಸಿಂಗ್ ಸೂಚನೆ ಹಾಸನ: ಜಿಲ್ಲೆಯ 8 ತಾಲೂಕು ಗಳು ಈಗಾಗಲೇ ಬರಪೀಡಿತ ಪ್ರದೇಶ ಗಳೆಂದು ಘೋಷಣೆಯಾಗಿದ್ದು, ಮುಂಬ ರುವ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಪೂರೈ ಕೆಗೆ ಯಾವುದೇ ಸಮಸ್ಯೆ ತಲೆದೋರದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು,…

ರಾಜ್ಯ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವ ಕಾನೂನು ಜಾರಿಯಾಗಲಿ ಕಸಾಪ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ
ಹಾಸನ

ರಾಜ್ಯ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುವ ಕಾನೂನು ಜಾರಿಯಾಗಲಿ ಕಸಾಪ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ

January 29, 2019

ಹಾಸನ: ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುವ ಕಾನೂನನ್ನು ಜಾರಿಗೆ ತರ ಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಯಕರಹಳ್ಳಿ ಮಂಜೇ ಗೌಡ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್ ಭವನದಲ್ಲಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಕಸಾಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾ ಶ್ರಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾ ಗಿದ್ದ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಹಾಗೂ…

ಯುವ ಜನಾಂಗ ಮಾದಕ ವಸ್ತುಗಳ ದಾಸರಾಗುತ್ತಿರುವುದು ದೇಶಕ್ಕೆ ಮಾರಕ ನ್ಯಾಯಾಧೀಶರಾದ ಶಶಿಧರ್ ಎಂ.ಗೌಡ
ಹಾಸನ

ಯುವ ಜನಾಂಗ ಮಾದಕ ವಸ್ತುಗಳ ದಾಸರಾಗುತ್ತಿರುವುದು ದೇಶಕ್ಕೆ ಮಾರಕ ನ್ಯಾಯಾಧೀಶರಾದ ಶಶಿಧರ್ ಎಂ.ಗೌಡ

January 29, 2019

ಬೇಲೂರು: ಪ್ರಸ್ತುತ ಯುವ ಜನಾಂಗ ಮಾದಕ ವಸ್ತುಗಳಿಗೆ ದಾಸರಾಗುತ್ತಿರುವುದು ದೇಶಕ್ಕೆ ಮಾರಕ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಶಿಧರ್‍ಎಂ.ಗೌಡ ವಿಷಾದ ವ್ಯಕ್ತಪಡಿಸಿದರು. ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಹೊಯ್ಸಳ ಸಂಯುಕ್ತ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯ ದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನಿಗಳ ಮುಕ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಶೈಕ್ಷಣಿಕ ಕ್ರಾಂತಿ ನಡೆಯುತ್ತಿದೆ. ಅದರೆ ವಿದ್ಯಾರ್ಥಿಗಳು ಹಲವಾರು ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದು ಇದು ದೇಶದ ಪ್ರಗತಿಗೆ ಮಾರಕ ಎಂದರು….

1 51 52 53 54 55 133
Translate »