ಹಾಸನ

ಫೆ.10ರಂದು ಅಖಿಲ ಭಾರತ ವೀರಶೈವ ಮಹಾಸಭೆ ಚುನಾವಣೆ
ಹಾಸನ

ಫೆ.10ರಂದು ಅಖಿಲ ಭಾರತ ವೀರಶೈವ ಮಹಾಸಭೆ ಚುನಾವಣೆ

January 24, 2019

ಹಾಸನ: ಅಖಿಲ ಭಾರತ ವೀರಶೈವ ಮಹಾಸಭೆ ಚುನಾವಣೆಯು ಫೆ.10ಕ್ಕೆ ಹಾಸನ ಜಿಲ್ಲೆಯ 8 ತಾಲೂಕುಗಳಲ್ಲೂ ನಡೆಯಲಿದೆ ಎಂದು ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಅವರು ಮಾತನಾಡಿ, 5 ವರ್ಷದ ಅವಧಿಗೆ ನಡೆಯುವ ಅಖಿಲ ಭಾರತ ವೀರಶೈವ ಮಹಾ ಸಭೆ ಚುನಾವಣೆಗೆ ಜ.23ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿ 29ರ ಮಧ್ಯಾಹ್ನ 3 ಗಂಟೆವರೆಗೂ ನಾಮಪತ್ರ ಕೊನೆಯ ದಿನಾಂಕವಾಗಿದೆ. ಜನವರಿ 30ರ ಬೆಳಿಗ್ಗೆ 10.30ಕ್ಕೆ ನಾಮಪತ್ರ ಪರಿಶೀಲನೆ, ಫೆಬ್ರವರಿ 2 ರಂದು…

ವಿಜೃಂಭಣೆಯ ಶ್ರೀ ಚೌಡೇಶ್ವರಿ ಬನದ ಹುಣ್ಣಿಮೆ
ಹಾಸನ

ವಿಜೃಂಭಣೆಯ ಶ್ರೀ ಚೌಡೇಶ್ವರಿ ಬನದ ಹುಣ್ಣಿಮೆ

January 24, 2019

ಬೇಲೂರು: ಇಲ್ಲಿನ ದೇವಾಂಗ ಬೀದಿಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಬನದ ಹುಣ್ಣಿಮೆ ಧಾರ್ಮಿಕ ಕಾರ್ಯ ಕ್ರಮ ವಿಜೃಂಭಣೆಯಿಂದ ಜರುಗಿತು. ಮುಂಜಾನೆ ದೇವರಿಗೆ ಪಂಚಾಮೃತಾ ಭಿಷೇಕ, ಅರಿಶಿನ, ಪುಷ್ಪ ಮತ್ತು ವಿಳ್ಯೆದೆಲೆಯ ಅಲಂಕಾರ ಮಾಡಲಾಗಿತ್ತು. ರಾತ್ರಿ 8 ಗಂಟೆಗೆ ನೂರಾರು ಭಕ್ತರ ಸಮ್ಮುಖದಲ್ಲಿ ದೇವಿಗೆ ಮಹಾ ಮಂಗ ಳಾರತಿ ನೆರವೇರಿತು. ಭಕ್ತರಿಗೆ ದಾಸೋ ಹದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ದೇಗುಲದಲ್ಲಿ ಪ್ರಥಮ ಬಾರಿಗೆ ಆಚರಿಸಲಾಗುತ್ತಿರುವ ಬನದ ಹುಣ್ಣಿಮೆ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದ ದೇಗುಲದ ಅರ್ಚಕ ವೇ.ಬ್ರ….

ರಾಮನಾಥಪುರದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ
ಹಾಸನ

ರಾಮನಾಥಪುರದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ

January 24, 2019

ರಾಮನಾಥಪುರ: ಅಲ್ಲಮ ಪ್ರಭು ಅವರ ಜ್ಞಾನ, ಬಸವಣ್ಣನವರ ಕಾಯಕ ತತ್ವ, ಸಿದ್ಧರಾಮರ ಸಾಮಾಜಿಕ ಕಳಕಳಿ ಹೊಂದಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರು ಯುಗಪುರುಷ ಎಂದು ರಾಮೇಶ್ವರಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕ ಶ್ರೀನಿ ವಾಸ್ ಅಭಿಪ್ರಾಯಪಟ್ಟರು. ರಾಮನಾಥಪುರದ ರಾಮೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಸಿದ್ಧಗಂಗಾ ಶ್ರೀ ಗಳವರ ಭಾವಚಿತ್ರಕ್ಕೆ ವಿವಿಧ ಸಮಾಜದ ಮುಖಂಡರು ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ಸಿದ್ಧ ಗಂಗಾ ಶ್ರೀಗಳು ಧರ್ಮಾತೀತವಾಗಿ ಹತ್ತಾರು ಸಾವಿರ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡಿ,…

ಹಾಸನದಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಶಿಬಿರ
ಹಾಸನ

ಹಾಸನದಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಶಿಬಿರ

January 24, 2019

ಹಾಸನ: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಲಯನ್ಸ್ ಸೇವಾಸಂಸ್ಥೆ (ಕ್ಲಬ್), ಹಿಮ್ಸ್ ಆಸ್ಪತ್ರೆ ಹಾಗೂ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಬೆಳಿಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಕ್ಯಾನ್ಸರ್ ಕುರಿತು ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಶಿಬಿರ ಯಶಸ್ವಿಗೊಂಡಿತು. ಶಿಬಿರದಲ್ಲಿ ಉಪನ್ಯಾಸವನ್ನು ಹಿಮ್ಸ್ ಆಸ್ಪತ್ರೆ ವೈದ್ಯ ಡಾಕ್ಟರ್ ಸಿ.ಎನ್.ಜಗದೀಶ್ ಮಾತನಾಡಿ, ಕ್ಯಾನ್ಸರ್ ಎಂಬುದು ಮನುಷ್ಯನ ಬೇಜವಾಬ್ದಾರಿತನವು ಕೂಡ ಸೇರಿದೆ. ಅದರಲ್ಲೂ ಸ್ತ್ರೀಯರು ಮೊದಲೇ ಎಚ್ಚರದಿಂದ ಇರುವುದು ಉತ್ತಮ ಎಂದರು. ಹೆಚ್ಚಿನ ಜಿಡ್ಡು ಪದಾರ್ಥ, ಅನವಂಶಿ ಯವಾಗಿ ಸೇರಿದಂತೆ ವಿವಿಧ ರೀತಿಯಲ್ಲಿ ಕ್ಯಾನ್ಸರನ್ನು…

ಜ.26 ರಂದು ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಹಾಸನ

ಜ.26 ರಂದು ಜಕಣಾಚಾರಿ ಸಂಸ್ಮರಣಾ ದಿನಾಚರಣೆ

January 24, 2019

ಹಾಸನ: ನಗರದ ಎಂ.ಜಿ.ರಸ್ತೆ, ಶ್ರೀ ಅನ್ನಪೂರ್ಣೆಶ್ವರಿ ಕಲ್ಯಾಣ ಮಂಟಪ ಪಕ್ಕದಲ್ಲಿರುವ ಶ್ರೀ ಕಾಳಿಕಾಂಬ ದೇವಾ ಲಯದ ನಿವೇಶನದಲ್ಲಿ ಜ.26ರಂದು ಬೆಳಿಗ್ಗೆ 11 ಗಂಟೆಗೆ ಜಕಣಾ ಚಾರಿ ಸಂಸ್ಮರಣಾ ದಿನಾಚರಣೆ ಆಯೋಜಿಸಲಾಗಿದೆ ಎಂದು ವಿಶ್ವಕರ್ಮ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ವಿ.ಹರೀಶ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಅವರು ಮಾತನಾಡಿ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಿಶ್ವಕರ್ಮ ಜಗದ್ಗುರು ಪೀಠ ಶ್ರೀ ಶಿವಸುಜ್ಞಾನ ತೀರ್ಥ ಮಹಾ ಸ್ವಾಮೀಜಿ, ಉದ್ಘಾಟನೆ ಯನ್ನು ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಮುಖ್ಯ ಅತಿಥಿಯಾಗಿ ಪ್ರಗತಿಪರ ಚಿಂತಕ ಆರ್.ಪಿ.ವೆಂಕಟೇಶ್ ಮೂರ್ತಿ, ಜಿಲ್ಲಾ ಕನ್ನಡ…

‘ತ್ರಿವಿಧ ದಾಸೋಹಿ’ಗೆ ಜಿಲ್ಲಾದ್ಯಂತ ಗೌರವ ಸಮರ್ಪಣೆ
ಹಾಸನ

‘ತ್ರಿವಿಧ ದಾಸೋಹಿ’ಗೆ ಜಿಲ್ಲಾದ್ಯಂತ ಗೌರವ ಸಮರ್ಪಣೆ

January 23, 2019

ಸಂಘ ಸಂಸ್ಥೆಗಳಿಂದ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ, ಎಲ್ಲೆಡೆ ಕಾಯಕ ಯೋಗಿಯ ಗುಣಗಾನ, ಗ್ರಾಮೀಣ ಪ್ರದೇಶದಲ್ಲಿ ಶಿವಕುಮಾರ ಸ್ವಾಮೀಜಿ ಸ್ಮರಣೆ ಸಮಾಜಕ್ಕೆ ಅರಿವನ್ನು ನೀಡುವ ಮೂಲಕ ದಾರಿದೀಪವಾಗಿದ್ದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಜಿಲ್ಲಾ ದ್ಯಂತ ಶ್ರೀಗಳಿಗೆ ವಿವಿಧ ಸಂಘ ಸಂಸ್ಥೆ ಗಳು ಸೇರಿದಂತೆ ಲಕ್ಷಾಂತರ ಮಂದಿ ಭಕ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಜಿಲ್ಲೆಯ ಹಾಸನ, ಆಲೂರು, ಅರಸೀ ಕೆರೆ, ಬೇಲೂರು, ಸಕಲೇಶಪುರ, ಅರಕಲ ಗೂಡು, ಶ್ರವಣಬೆಳಗೊಳ, ರಾಮನಾಥ ಪುರ, ಹೊಳೆನರಸೀಪುರ, ಚನ್ನರಾಯ ಪಟ್ಟಣ ಸೇರಿದಂತೆ…

‘ದೇವರ ಲೋಕದ ದೇವರಿಗೆ’ ಭಾವಪೂರ್ಣ ಶ್ರದ್ಧಾಂಜಲಿ
ಹಾಸನ

‘ದೇವರ ಲೋಕದ ದೇವರಿಗೆ’ ಭಾವಪೂರ್ಣ ಶ್ರದ್ಧಾಂಜಲಿ

January 23, 2019

ಅರಸೀಕೆರೆ: ಶ್ರೀ ಸಿದ್ಧಗಂಗಾ ಮಠದ ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮಿಯವರಿಗೆ ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾ ಶ್ರಯದಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದರ ಮೂಲಕ ಗೌರವ ಸಮರ್ಪಿಸಲಾಯಿತು. ನಗರದ ಹೃದಯ ಭಾಗದಲ್ಲಿರುವ ಪಿ.ಪಿ.ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ, ತಾಲೂಕು ವೀರ ಶೈವ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಶ್ರೀಯವರ ಭಾವಚಿತ್ರವನ್ನು ಸ್ಥಾಪಿಸಿ ವಿಶೇಷ ಪೂಜೆ, ಭಜನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರದ್ಧಾಂಜಲಿ ಸಮರ್ಪಿಸಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ, ನಗರ ಸಭೆ ಸದಸ್ಯ ಸಮೀವುಲ್ಲಾ,…

‘ಶತಮಾನದ ಸಂತ’ ಶಿವಕುಮಾರ ಸ್ವಾಮೀಜಿಗೆ ನುಡಿ ನಮನ
ಹಾಸನ

‘ಶತಮಾನದ ಸಂತ’ ಶಿವಕುಮಾರ ಸ್ವಾಮೀಜಿಗೆ ನುಡಿ ನಮನ

January 23, 2019

ಬೇಲೂರು: ಕಾಯಕಯೋಗಿ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನೆಲೆ ಯಲ್ಲಿ ಕೆಂಪೇಗೌಡ ವೃತ್ತದಲ್ಲಿ ಒಕ್ಕಲಿಗರ ಯುವ ವೇದಿಕೆಯಿಂದ ಪೂಜ್ಯರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನಂತರ ಮೇಣದ ಬತ್ತಿ ಹಚ್ಚುವ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು. ವೇದಿಕೆಯ ಅಧ್ಯಕ್ಷ ಪೃಥ್ವಿ ಮಾತನಾಡಿ, 12ನೇ ಶತಮಾನದಲ್ಲಿ ವಿಶ್ವ ಗುರು ಬಸ ವಣ್ಣನವರ ನಿಜರೂಪವೇ ಆದ ಶಿವ ಕುಮಾರ ಸ್ವಾಮೀಜಿ ಸಮಾಜಕ್ಕೆ ಮಾರ್ಗ ದರ್ಶಕರು. ಜಾತಿ, ಧರ್ಮ…

ರಾಮನಾಥಪುರದಲ್ಲಿ ‘ಅನ್ನ ದಾಸೋಹಿ’ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಸ್ಮರಣೆ
ಹಾಸನ

ರಾಮನಾಥಪುರದಲ್ಲಿ ‘ಅನ್ನ ದಾಸೋಹಿ’ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಸ್ಮರಣೆ

January 23, 2019

ರಾಮನಾಥಪುರ: ಕಾಯಕಯೋಗಿ, ಕಲಿಯುಗ ಬಸವಣ್ಣ, ನಡೆದಾಡುವ ದೇವರು, ತ್ರೀವಿಧ ದಾಸೋಹಿ ಸಿದ್ಧ ಗಂಗಾ ಶ್ರೀ ಶಿವಕುಮಾರ ಮಹಾ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಮನಾಥಪುರದ ಹೋಬಳಿ ಕೋಟವಾಳು ಗ್ರಾಮದ ವೀರಶೈವ ಸಮಾಜದ ವತಿಯಿಂದ ಸಿದ್ಧಗಂಗಾ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ರಾಮನಾಥಪುರ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್. ಎಸ್. ಶಂಕರ್ ಮಾತನಾಡಿ, ಪ್ರತಿ ವರ್ಷ 10 ಸಾವಿರ ಮಕ್ಕಳಿಗೆ ವಸತಿ ದಾಸೋಹ ನೀಡಿರುವ ಸಿದ್ಧಗಂಗಾ ಶ್ರೀಗಳು ಇಲ್ಲಿಯ ವರೆಗೆ ಸಕ್ರಿಯವಾಗಿ ದುಡಿಯುತ್ತಾ ಎಲ್ಲರಿಗೂ ಆದರ್ಶ ಪ್ರಾಯರಾಗಿ ದ್ದರು….

ಬೇಲೂರಲ್ಲಿ ತ್ರಿವಿಧ ದಾಸೋಹಿಗೆ ಅಂತಿಮ ನಮನ
ಹಾಸನ

ಬೇಲೂರಲ್ಲಿ ತ್ರಿವಿಧ ದಾಸೋಹಿಗೆ ಅಂತಿಮ ನಮನ

January 22, 2019

ಬೇಲೂರು: ಕಾಯಕಯೋಗಿ, ನಡೆದಾ ಡುವ ದೇವರು, ತ್ರಿವಿಧ ದಾಸೋಹಿ ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಗಳು ವಿಧಿವಶರಾದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಹಾಗೂ ತಾಲೂಕು ಶರಣ ಸಾಹಿತ್ಯ ಪರಿಷತ್ತು, ತಾಲೂಕು ಮಹಿಳಾ ಕದಳಿ ವೇದಿಕೆ ವತಿಯಿಂದ ಪಟ್ಟಣದ ಶ್ರೀ ವೀರಶೈವ ಸಮುದಾಯಭವನದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಕೆ.ಎಸ್.ಲಿಂಗೇಶ್, 12 ನೇ ಶತಮಾನದಲ್ಲಿ ವಿಶ್ವ ಗುರುಬಸವಣ್ಣನವರ ನಿಜರೂಪವೇ…

1 53 54 55 56 57 133
Translate »