ಹಾಸನ: ರಾಜ್ಯದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ನಮ್ಮ ಪಕ್ಷಕ್ಕೆ ಎಷ್ಟು ಸೀಟು ಕೊಡುತ್ತಾರೆ ಇನ್ನು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ನೊಂದಿಗೆ ಮೈತ್ರಿ ಮುಂದುವರಿಯಲ್ಲಿದ್ದು, ನಮಗೆ ಎಷ್ಟು ಸೀಟು ಕೊಡುತ್ತಾರೋ ಗೊತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್, ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋ…
ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಚುರುಕುಗೊಳಿಸಿ ಅಧಿಕಾರಿಗಳಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೂಚನೆ
January 12, 2019ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಕೊರತೆಯಾಗ ದಂತೆ ಮುಂಜಾಗ್ರತೆ ವಹಿಸಿ ಜೊತೆಗೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನವನ್ನು ಚುರುಕುಗೊಳಿಸುವಂತೆ ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣ ದಲ್ಲಿಂದು ನಡೆದ ಜಿಲ್ಲಾ ಅಭಿವೃದ್ದಿ, ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದ್ದು ಯಾವುದೇ ಗ್ರಾಮವು ಕುಡಿಯುವ ನೀರಿನ ಪೂರೈಕೆಯಿಂದ ವಂಚಿತವಾಗದಂತೆ…
ಭಾರತ್ ಬಂದ್: ಹಾಸನ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
January 9, 2019ರಸ್ತೆಗಿಳಿಯದ ಬಸ್‍ಗಳು ,ಬಿಕೋ ಎಂದ ಬಸ್ ನಿಲ್ದಾಣಗಳು ಪ್ರಯಾಣಿಕರ ಪರದಾಟ,ಸಹಜ ಸ್ಥಿತಿಯಲ್ಲಿ ಜನಜೀವನ,ಎಂದಿನಂತೆ ಕಾರ್ಯನಿರ್ವಹಿಸಿದ ಪೆಟ್ರೋಲ್ ಬಂಕ್, ಹೋಟೆಲ್, ಚಿತ್ರಮಂದಿರ ಆಟೋ, ಟ್ಯಾಕ್ಸಿಗಳಿಗೆ ಹೆಚ್ಚಿನ ಬೇಡಿಕೆ ಹಾಸನ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರವ್ಯಾಪ್ತಿ ಮಂಗಳ ವಾರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ವಿವಿಧ ಸಂಘಟನೆಗಳ ಬೆಂಬಲ: ಬಂದ್‍ಗೆ ಕೇಂದ್ರ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಐಎನ್‍ಟಿಯುಸಿ,…
ರಾಮನಾಥಪುರ: ಬಸ್ ಸಂಚಾರ ಸ್ಥಗಿತ
January 9, 2019ರಾಮನಾಥಪುರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದೇ ಪ್ರತಿನಿತ್ಯ ಜನ ಸಾಮಾನ್ಯರಿಗೆ ಹೊರೆಯಾಗುವಂತಹ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಬಸ್‍ಗಳು ಬಸ್ ಸ್ಟ್ಯಾಂಡ್ ಮತ್ತು ಡಿಪೋದಲ್ಲಿ ಉಳಿದ ಪರಿಣಾಮ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ಎಂದಿನಂತೆ ಬಸ್‍ಗಳು ವಿವಿಧ ಕಡೆಗಳಿಗೆ ತೆರಳಿದವು. ಕೆಲವು ಗಂಟೆಗಳ ನಂತರÀ ಬೆಳಿಗ್ಗೆ 9ರ ನಂತರ ಬಸ್…
ಅರಸೀಕೆರೆ: ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ
January 9, 2019ಅರಸೀಕೆರೆ: ಕೇಂದ್ರ ಸರ್ಕಾರದ ವಿರುದ್ಧ ಕರೆಯಲಾಗಿದ್ದ ಭಾರತ್ ಬಂದ್ ನಗರದಲ್ಲಿ ಸಂಪೂರ್ಣ ವಿಫಲವಾಗಿದೆ. ಆದರೆ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ವಿವಿಧ ಸಂಘಟನೆಯ ಕಾರ್ಯ ಕರ್ತರು ಹಾಗೂ ಪದಾಧಿಕಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಾಲೂಕು ಕಚೇರಿಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ನಗರದಲ್ಲಿ ಭಾರತ್ ಬಂದ್ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದ್ದು, ಸಾರ್ವಜನಿಕ ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲಿತ್ತು….
ಬೇಲೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
January 9, 2019ಬೇಲೂರು: ದೇಶವ್ಯಾಪ್ತಿ ಮಂಗಳವಾರ ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳ ಸಮಿತಿಯ ಮಹಿಳಾ ಕಾರ್ಯಕರ್ತರು ಬೆಂಬಲ ಸೂಚಿಸಿ, ಪಟ್ಟಣದ ಪ್ರವಾಸಿ ಮಂದಿರದಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಕೆಂಪೇಗೌಡ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಬೇಲೂರಿನಲ್ಲಿ ಕರೆಯಲಾಗಿದ್ದ ಬಂದ್ ಆಚರಣೆಗೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು. ಎಂದಿನಂತೆ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು ಬಾಗಿಲು ತೆರೆದು ವ್ಯಾಪಾರ ನಡೆಸು ತ್ತಿದ್ದವು. ಎಂದಿನಂತೆ ಖಾಸಗಿ ವಾಹನ…
ರಾಷ್ಟ್ರೀಯ ಮತದಾರರ ದಿನ ಆಚರಣೆಗೆ ಪೂರ್ವಭಾವಿ ಸಭೆ
January 9, 2019ಹಾಸನ: ರಾಷ್ಟ್ರೀಯ ಮತದಾರರ ದಿನಾಚರಣೆ ಸಿದ್ಧತೆ ಕುರಿತಂತೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷ ರಾದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಚುನಾವಣಾ ಆಯೋಗದ ಸೂಚನೆಯಂತೆ ಜ.25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಬೇಕಿದೆ. ಅದಕ್ಕಾಗಿ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಹಾಗೂ 12 ಮತಗಟ್ಟೆ ವ್ಯಾಪ್ತಿಯಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸೀಪ್ ಸಮಿತಿ ಅಧ್ಯಕ್ಷರು ಸೂಚನೆ ನೀಡಿದರು. ಯುವ ಹಾಗೂ ಹೊಸ ಮತದಾರರಿಗೆ ಗುರುತಿಸಿ ಭೇಟಿ ನೀಡುವುದು, ಪ್ರಜಾಪ್ರಭುತ್ವ…
ಅರೆ ಬೆಂದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
January 9, 2019ಹಾಸನ: ಅರ್ಧಂಬರ್ಧ ಬೆಂದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಹಾಸನದ ಹೊಸ ಬಸ್ ನಿಲ್ದಾಣದ ಬಳಿ ಮಂಗಳವಾರ ಪತ್ತೆಯಾಗಿದೆ. ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಎಂದು ಗುರುತಿ ಸಲಾಗಿದೆ. ಕುಡಿದ ಅಮಲಿನಲ್ಲಿ ಗಲಾಟೆ ಸಂಭವಿಸಿ, ನಂತರ ಈತನನ್ನು ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಲುವಾಗಿ ಶವವನ್ನು ಪೆÇದೆಯೊಂದರ ಬಳಿ ತಂದು ಯಾವುದೇ ಸುಳಿವು ಸಿಗದಂತೆ ಸುಟ್ಟು ಹಾಕಲು ಪ್ರಯತ್ನ ಮಾಡಲಾಗಿದೆ ಎನ್ನಲಾಗಿದೆ. ಇಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಜನಸಂಖ್ಯೆ ವಿರಳವಾಗಿತ್ತು. ಹಾಗಾಗಿ…
ಕಾರ್ಮಿಕ ಸಂಘಟನೆಗಳಿಂದ ಇಂದು, ನಾಳೆ ಭಾರತ್ ಬಂದ್
January 8, 2019ಹಾಸನದಲ್ಲೂ ಬಂದ್ ಯಶಸ್ವಿಗೊಳಿಸಲು ಎಐಟಿಯುಸಿ ಮನವಿ ಹಾಸನ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದೆ ಪ್ರತಿನಿತ್ಯ ಜನ ಸಾಮಾನ್ಯರಿಗೆ ಹೊರೆಯಾಗುವಂತಹ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಈ ಕ್ರಮವನ್ನು ಖಂಡಿಸಿ ಎಐಟಿಯುಸಿ ವತಿಯಿಂದ ಜ.8 ಮತ್ತು 9ರಂದು ಎರಡು ದಿನಗಳ ಕಾಲ ರಾಷ್ಟ್ರಾದ್ಯಂತ ಮುಷ್ಕರವನ್ನು ಹಮ್ಮಿಕೊಳ್ಳ ಲಾಗಿದ್ದು, ಹಾಸನದಲ್ಲೂ ಬಂದ್ ಯಶಸ್ವಿ ಗೊಳಿಸಲು ಸಹಕರಿಸುವಂತೆ ಎಐಟಿ ಯುಸಿ ಜಿಲ್ಲಾಧ್ಯಕ್ಷ ಎಂ.ಸಿ. ಡೋಂಗ್ರೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಅವರು ಮಾತನಾಡಿ, ಜ.8ರಂದು…
ಮಲ್ಪೆ ಸಮುದ್ರದಲ್ಲಿ ನಾಪತ್ತೆಯಾದ ಮೀನುಗಾರರ ಪತ್ತೆಗೆ ಆಗ್ರಹಿಸಿ ಪ್ರತಿಭಟನೆ
January 8, 2019ಹಾಸನ: ಬೋಟು ಸಹಿತ ಕಾಣೆಯಾಗಿರುವ ಮೀನುಗಾರರನ್ನು ಶೀಘ್ರವೇ ಪತ್ತೆ ಹಚ್ಚಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಯುವ ಕರ್ನಾಟಕ ವೇದಿಕೆ ಯಿಂದ ಸೋಮವಾರ ಬೆಳಿಗ್ಗೆ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಸುವರ್ಣ ತ್ರಿಭಜ ಎಂಬ ಬೋಟಲ್ಲಿ ಅರಬ್ಬಿ ಸಮುದ್ರದಲ್ಲಿ ಗೋವಾ, ಮಹಾರಾಷ್ಟ್ರ ಗಡಿ ಭಾಗದ ದುರ್ಗದ ಕಡೆಗೆ ಡಿಸೆಂಬರ್ 13ರಂದು ಹೋದವರು ಡಿಸೆಂಬರ್ 15 ರಂದು ರಾತ್ರಿ 1 ಗಂಟೆಗೆ ಬೋಟುಗಳ ಸಮೇತ ಕಾಣೆಯಾಗಿದ್ದಾರೆ ಎಂದರು. 23…