ಹಾಸನ

ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಚೆಕ್ ವಿತರಣೆ
ಹಾಸನ

ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಚೆಕ್ ವಿತರಣೆ

December 21, 2018

ರಾಮನಾಥಪುರ: ರಾಮನಾಥಪುರ ಗ್ರಾಪಂನಲ್ಲಿ ನಡೆದ ಸಭೆಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದ 35 ಫಲಾನುಭವಿಗಳಿಗೆ ತಾಪಂ ಅಧ್ಯಕ್ಷೆ ವೀಣಾ 1,500 ರೂ.ಗಳ ಚೆಕ್ ವಿತರಿಸಿದರು. ನಂತರ ಮಾತನಾಡಿದ ಅವರು, ಕಾವೇರಿ ನದಿ ಪ್ರವಾಹದಿಂದ 50ಕ್ಕೂ ಹೆಚ್ಚು ಮನೆಗಳು ಹಾಳಾಗಿತ್ತು. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಲಾಗಿದೆ. ಅಲ್ಲದೇ ಗ್ರಾಪಂ ವ್ಯಾಪ್ತಿಯ ಕೋಟವಾಳು ಗ್ರಾಮದ ಸುಬ್ರಹ್ಮಣ್ಯ ನಗರದಲ್ಲಿ 6 ಎಕರೆ ಪ್ರದೇಶವನ್ನು ನಿವೇಶನ ರಹಿತರಿಗೆ ನಿವೇಶನ ನೀಡಲು ಈಗಾಗಲೇ ಗ್ರಾಪಂಗೆ ಸದರಿ ಜಾಗದ ದಾಖಲಾತಿ ಪತ್ರ ಹಸ್ತಾಂತರಿಸಲಾಗಿದೆ ಎಂದರು….

ಅರಸೀಕೆರೆ, ರುದ್ರಪಟ್ಟಣದಲ್ಲಿ ವಿಜೃಂಭಣೆಯ ಹನುಮ ಜಯಂತಿ
ಹಾಸನ

ಅರಸೀಕೆರೆ, ರುದ್ರಪಟ್ಟಣದಲ್ಲಿ ವಿಜೃಂಭಣೆಯ ಹನುಮ ಜಯಂತಿ

December 21, 2018

ಅರಸೀಕೆರೆ: ನಗರದ ಪ್ರಾಚೀನ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯ ಕ್ರಮ ವಿಜೃಂಭಣೆಯಿಂದ ನಡೆಯಿತು.ಪ್ರಾತಃ ಕಾಲದಲ್ಲಿ ಶ್ರೀಯವರಿಗೆ ವಿವಿಧ ಪೂಜಾ ಕೈಂಕರ್ಯಗಳು ಪುರೋಹಿತ ರಾದ ಪ್ರಕಾಶ್ ನೇತೃತ್ವದಲ್ಲಿ ನಡೆಯಿತು. ಸಂಜೆ ಅಂತಾರಾಷ್ಟ್ರೀಯ ಕಲಾವಿದ, ಸ್ಥಳೀಯ ವಿಜಯ್‍ಕುಮಾರ್ ಮತ್ತು ಸಂಗಡಿಗರು ಜಗಲ್‍ಬಂದಿ ಕಾರ್ಯಕ್ರಮ ನಡೆಸಿಕೊಟ್ಟರು. ಶಾಸಕ ಕೆ.ಎಂ.ಶಿವಲಿಂಗೇಗೌಡ, ತಹಸೀ ಲ್ದಾರ್ ಎನ್.ವಿ.ನಟೇಶ್, ನಗರಸಭೆ ಸದಸ್ಯೆ ಶುಭ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವಿ ಶಂಕರನ್, ಸದಸ್ಯರಾದ ಕೆ.ಆರ್.ಶ್ರೀಧರ್, ರೈಲ್ವೈ ರಂಗಸ್ವಾಮಿ, ಕದಂಬ ಶ್ರೀನಿವಾಸ್, ನೇವರ್ತಿರಾವ್, ನಟರಾಜ್,…

ಸುಳವಾಡಿ ವಿಷ ಪ್ರಸಾದ ದುರಂತ ಮೃತರಿಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ
ಹಾಸನ

ಸುಳವಾಡಿ ವಿಷ ಪ್ರಸಾದ ದುರಂತ ಮೃತರಿಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ

December 21, 2018

ಹನೂರು:  ತಾಲೂಕಿನ ಸುಳವಾಡಿ ಗ್ರಾಮದ ಕಿಚ್ ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿತರಿ ಸಿದ ವಿಷ ಪ್ರಸಾದ ಸೇವಿಸಿ ದುರಂತ ಸಾವಿ ಗೀಡಾದ 15 ಮಂದಿ ಮೃತರಿಗೆ ಗ್ರಾಮಸ್ಥರು ಹಾಗೂ ಇತರರು ಶ್ರದ್ಧಾಂಜಲಿ ಸಲ್ಲಿಸಿದರು. ಗ್ರಾಮದ ಬ್ರಹ್ಮೇಶ್ವರ ದೇವಾಲಯದ ಮುಂಭಾಗ ಗುರುವಾರ ನಡೆದ ಶ್ರದ್ಧಾಂ ಜಲಿ ಸಭೆಯಲ್ಲಿ ಪಾಲ್ಗೊಂಡಿದ್ದ ಮೃತರ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಪ್ರಮುಖ ನಾಯಕರು ಸೇರಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಬಳಿಕ, ಮೂರು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿ ದರು. ಪ್ರಸಾದದಲ್ಲಿ ವಿಷ…

ರಫೆಲ್ ಯುದ್ಧ ವಿಮಾನ ಖರೀದಿ ಕುರಿತು ಸುಳ್ಳು ಆರೋಪ  ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ಹಾಸನ

ರಫೆಲ್ ಯುದ್ಧ ವಿಮಾನ ಖರೀದಿ ಕುರಿತು ಸುಳ್ಳು ಆರೋಪ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

December 20, 2018

ಹಾಸನ: ರಫೆಲ್ ಯುದ್ಧ ವಿಮಾನ ಖರೀದಿ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಆರೋಪಿಸಿ ನಗರ ದಲ್ಲಿ ಬುಧವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಮಾವೇಶಗೊಂಡ ಬಿಜೆಪಿ ಕಾರ್ಯ ಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಹೆಚ್ಚುವರಿ ಜಿಲ್ಲಾಧಿಕಾರಿ ವೈಶಾಲಿ ಅವರಿಗೆ ಮನವಿ ಸಲ್ಲಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ ಮಾತನಾಡಿ, ದೇಶದ ಸೈನಿಕರನ್ನು ಮತ್ತು ಗಡಿ ಭದ್ರ ಪಡಿಸಿ ದೇಶದ ಜನರನ್ನು ರಕ್ಷಣೆ…

ಶಾಂತಿಯುತ ದತ್ತಮಾಲೆ, ಹನುಮ ಜಯಂತಿ ಆಚರಣೆಗೆ ವೃತ್ತ ನಿರೀಕ್ಷಕ ಲೋಕೇಶ್ ಮನವಿ
ಹಾಸನ

ಶಾಂತಿಯುತ ದತ್ತಮಾಲೆ, ಹನುಮ ಜಯಂತಿ ಆಚರಣೆಗೆ ವೃತ್ತ ನಿರೀಕ್ಷಕ ಲೋಕೇಶ್ ಮನವಿ

December 20, 2018

ಬೇಲೂರು:  ಪಟ್ಟಣದಲ್ಲಿ ಡಿ.22ರಂದು ದತ್ತಮಾಲೆ ಮತ್ತು ಡಿ.26 ರಂದು ಹನುಮ ಜಯಂತಿ ಹಮ್ಮಿಕೊಂ ಡಿದ್ದು, ಕಾರ್ಯಕ್ರಮವನ್ನು ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿ ಸಬೇಕು ಎಂದು ಬೇಲೂರು ವೃತ್ತ ನಿರೀ ಕ್ಷಕ ಲೋಕೇಶ್ ಹೇಳಿದರು. ಪಟ್ಟಣದ ನೆಹರು ನಗರದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ ಶಾಂತಿಸಭೆ ಯಲ್ಲಿ ಮಾತನಾಡಿದ ಅವರು, ದತ್ತಮಾಲೆ ಅಂಗವಾಗಿ ಸಕಲೇಶಪುರದ ಹಲವೆಡೆ ಯಿಂದ ಬೇಲೂರು ಮಾರ್ಗವಾಗಿ ದತ್ತ ಪೀಠಕ್ಕೆ ತೆರಳುವ ಕಾರಣ ಡಿ.22ರಂದು ಮದ್ಯದ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ. ಪ್ರಚೋದನಾ ಕಾರಿ ಘೋಷಣೆ ಹಾಕದಂತೆ…

ವೈದ್ಯರ ಎಡವಟ್ಟು: ಇಬ್ಬರು ಬಾಣಂತಿಯರು ಅಸ್ವಸ್ಥ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ
ಹಾಸನ

ವೈದ್ಯರ ಎಡವಟ್ಟು: ಇಬ್ಬರು ಬಾಣಂತಿಯರು ಅಸ್ವಸ್ಥ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ

December 20, 2018

ಹಾಸನ: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಒಂದೇ ರಾತ್ರಿ ದಾಖಲಾದ ಇಬ್ಬರೂ ಬಾಣಂತಿಯರು ವೈದ್ಯರ ಎಡವಟ್ಟಿಗೆ ಅಸ್ವಸ್ಥ ರಾಗಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗ ಳೂರಿನ ಆಸ್ಪತ್ರೆಗೆ ವೈದ್ಯರೇ ರವಾನಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಚಿಕ್ಕೆನ ಹಳ್ಳಿ ಗ್ರಾಮದ ಕೀರ್ತಿ (30) ಮತ್ತು ಮಂಡ್ಯ ಜಿಲ್ಲೆಯ ಕಿಕ್ಕೇರಿ ಸಮೀಪದ ಮಹದೇವಮ್ಮ(36) ಎಂಬುವರೇ ವೈದ್ಯರ ಎಡವಟ್ಟಿಗೆ ಸಾವು-ಬದುಕಿನ ನಡುವೇ ಹೋರಾಟ ಮಾಡು ತ್ತಿರುವ ಬಾಣಂತಿಯರು. ಸಂತಾನಹರಣ ಮಾಡಿಸುವ ನಿಟ್ಟಿನಲ್ಲಿ ಚಿಕಿತ್ಸೆಗಾಗಿ ನಗರದ ಜಿಲ್ಲಾ ಸರ್ಕಾರಿ…

ಶ್ರೀ ಅಂಬಿಕಾ ಶಾಲೆಯ ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ ಕೌಶಲ್ಯಾಧರಿತ ಶಿಕ್ಷಣ ಅಗತ್ಯ
ಹಾಸನ

ಶ್ರೀ ಅಂಬಿಕಾ ಶಾಲೆಯ ಶಾಲಾ ವಾರ್ಷಿಕೋತ್ಸವ ವಿದ್ಯಾರ್ಥಿಗಳಿಗೆ ಕೌಶಲ್ಯಾಧರಿತ ಶಿಕ್ಷಣ ಅಗತ್ಯ

December 20, 2018

ಶ್ರವಣಬೆಳಗೊಳ: ವಿದ್ಯಾರ್ಥಿ ಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ಅತ್ಯಗತ್ಯವಾ ಗಿದ್ದು, ಶಿಕ್ಷಣ ತಜ್ಞರು ಈ ಬಗ್ಗೆ ಆಲೋ ಚನೆ ನಡೆಸಿ ಯೋಜನೆ ರೂಪಿಸಲಾಗು ತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಮಂಜುನಾಥ್ ಹೇಳಿದರು. ಪಟ್ಟಣದ ಶ್ರೀ ಅಂಬಿಕಾ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ತರಗತಿ ಶಿಕ್ಷಣ ಜೊತೆಗೆ ಪಠ್ಯೇತರ ಶಿಕ್ಷಣಕ್ಕೂ ಒತ್ತು ನೀಡಬೇಕು. ಎಲ್ಲಾ ಆಯಾ ಮಗಳಲ್ಲೂ ವಿದ್ಯಾರ್ಥಿಗೆ ಶಿಕ್ಷಣ ದೊರೆತರೆ ಮಾತ್ರ ಸ್ಪರ್ಧಾತ್ಮಕ ಸನ್ನಿವೇಶ ದಲ್ಲಿ ಉತ್ತಮ ಶಿಕ್ಷಣ ಪಡೆಯಬಹುದು. ಇತ್ತೀಚೆಗೆ ಸರ್ಕಾರಿ ಶಾಲೆ…

2ನೇ ದಿನಕ್ಕೆ ಕಾಲಿಟ್ಟ ಅಂಚೆ ನೌಕರರ ಮುಷ್ಕರ
ಹಾಸನ

2ನೇ ದಿನಕ್ಕೆ ಕಾಲಿಟ್ಟ ಅಂಚೆ ನೌಕರರ ಮುಷ್ಕರ

December 20, 2018

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಅಂಚೇ ಕಚೇರಿಯ ಮುಂಭಾಗ ಮಂಗಳವಾರದಿಂದ ಮುಷ್ಕರ ಆರಂಭಿಸಿರುವ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರು 2ನೇ ದಿನವಾದ ಬುಧವಾರವೂ ಮುಷ್ಕರ ಮುಂದುವರೆಸಿದರು. ಕಮಲೇಶ್ ಚಂದ್ರ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಗೊಳಿಸಬೇಕು. ಇಲಾಖಾ ನೌಕರರಿಗೆ ನೀಡುವ ಎಲ್ಲಾ ಸೇವಾ ಭದ್ರತೆಯನ್ನು ಗ್ರಾಮೀಣ ಅಂಚೆ ನೌಕರರಿಗೂ ನೀಡಬೇಕು. ವಾರ್ಷಿಕವಾಗಿ 30 ದಿನಗಳ ರಜೆಯನ್ನು ಒದಗಿಸಿ, ಅದರಲ್ಲಿ 180 ದಿನಗಳ ರಜೆಯನ್ನು ನೌಕರರ ಖಾತೆಗೆ ಜಮಾಗೊಳಿಸ ಬೇಕು. ನಿವೃತ್ತಿ ಹೊಂದಿದಾಗ 6…

ಸಾಲಮನ್ನಾ: ರೈತರ ದಾಖಲೆ ಸಂಗ್ರಹಿಸಲು ಸೂಚನೆ
ಹಾಸನ

ಸಾಲಮನ್ನಾ: ರೈತರ ದಾಖಲೆ ಸಂಗ್ರಹಿಸಲು ಸೂಚನೆ

December 19, 2018

ಹಾಸನ:  ರೈತರ ಸಾಲ ಮನ್ನಾ ಸಂಬಂಧಿಸಿದಂತೆ ಮುಂದಿನ 10 ದಿನ ದೊಳಗಾಗಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳು ರೈತರ ದಾಖಲೆ ಸಂಗ್ರಹಿಸಿ ನಿಗದಿತ ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿದೆ. ಹಾಗಾಗಿ, ಅಧಿಕಾರಿಗಳು ನಿಗದಿತ ಸಮಯದಲ್ಲಿ ರೈತರ ದಾಖಲೆ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ತಹಶೀಲ್ದಾರರು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು, ಸಾಲ ಮನ್ನಾ ಯೋಜನೆ ಜಾರಿಯಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕ್…

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಿ
ಹಾಸನ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಿ

December 19, 2018

ಅರಸೀಕೆರೆ:  ತಾಲೂಕು ಬರ ಗಾಲ ಪೀಡಿತ ಪ್ರದೇಶವಾಗಿರುವುದರಿಂದ ಬೇಸಿಗೆ ಮುಂಚೆಯೇ ಕುಡಿಯುವ ನೀರಿನ ಸಮಸ್ಯೆಯು ಎದುರಾಗದಂತೆ ಸಬಂಧಿಸಿದ ಅಧಿಕಾರಿಗಳು ಜಾಗೃತರಾಗಿ ರಬೇಕು. ನಿರ್ಲಕ್ಷ್ಯವಹಿಸಿದರೆ ಅಧಿಕಾರಿ ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡ ಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಎಚ್ಚರಿಸಿದರು. ಪಟ್ಟಣದ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ತಾಲ್ಲೂಕಿನ 45 ಗ್ರಾಮ ಪಂಚಾಯಿತಿಗಳ ಪಿಡಿಓ, ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಅಭಿವೃದ್ಧಿ ಗಳನ್ನು ಪರಿಶೀಲಿಸಿ ಮಾತನಾಡಿದÀರು. ನರೇಗ ಯೋಜನೆ ಸೇರಿದಂತೆ ಬರ…

1 65 66 67 68 69 133
Translate »